Date : Wednesday, 22-07-2015
ನವದೆಹಲಿ: ಪ್ರತಿಪಕ್ಷಗಳೆಲ್ಲ ಒಂದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ವಿರುದ್ಧ ವಾಗ್ ಪ್ರಹಾರ ನಡೆಸುತ್ತಿವೆ, ಅಲ್ಲದೇ ಅವರು ರಾಜೀನಾಮೆ ನೀಡಿದರೆ ಮಾತ್ರ ಸುಗಮ ಕಲಾಪಕ್ಕೆ ಅನುವು ಮಾಡಿಕೊಡುತ್ತೇವೆ ಎಂದು ಬೆದರಿಕೆ ಹಾಕಿವೆ. ಇದಕ್ಕೆ ಪ್ರತಿಯಾಗಿ ಸುಷ್ಮಾ ಕಾಂಗ್ರೆಸ್ ವಿರುದ್ಧ ಸಮರ ಸಾರಲು...
Date : Tuesday, 21-07-2015
ನವದೆಹಲಿ: ತನ್ನ ಮೇಲಿನ ಎಲ್ಲಾ ವಿವಾದಗಳ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ತಾನು ಸಿದ್ಧವಿರುವುದಾಗಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ವಿವಾದದ ಬಗ್ಗೆ ಸಂಸತ್ತಿನಲ್ಲಿ ಚರ್ಚೆ ನಡೆಸಲು ನಾನು ಇಂದೇ ಸಿದ್ಧಳಿದ್ದೇನೆ. ರಾಜ್ಯಸಭೆಯಲ್ಲೂ...
Date : Tuesday, 21-07-2015
ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನ ಲಲಿತ್ ಮೋದಿ ವಿವಾದಕ್ಕೆ ಬಲಿಯಾಗಿದೆ. ಪ್ರತಿಪಕ್ಷಗಳು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೆ ಮತ್ತು ವ್ಯಾಪಂ ಹಗರಣದ ಸಂಬಂಧ ಶಿವರಾಜ್ ಸಿಂಗ್ ಚೌವ್ಹಾಣ್ ಅವರು ರಾಜೀನಾಮೆ ನೀಡಬೇಕೆಂದು ಪಟ್ಟು...
Date : Tuesday, 21-07-2015
ತ್ರಿಶೂರ್: ಕೇರಳದ ಪ್ರಸಿದ್ಧ ಗುರುವಾಯೂರು ಕೃಷ್ಣ ದೇಗುಲಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ದೇಗುಲದ ಸುತ್ತಮುತ್ತ ಹೈಅಲರ್ಟ್ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಗುರುವಾಯೂರು ದೇಗುಲದಲ್ಲಿ ಬಾಂಬ್ ಸ್ಫೋಟ ನಡೆಸುವುದಾಗಿ ಮಂಗಳವಾರ ಬೆಳಿಗ್ಗೆ ದೂರವಾಣಿ ಕರೆ ಬಂದಿದೆ, ಮಧ್ಯಪ್ರಾಚ್ಯ ದೇಶದಿಂದ ಈ ಕರೆ...
Date : Tuesday, 21-07-2015
ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಮೆಮೊನ್‌ನ ಕ್ಷಮಾದಾನ ಅರ್ಜಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ. ಹೀಗಾಗೀ ಯಕೂಬ್ ನೇಣಿಗೇರುವುದು ಖಚಿತಗೊಂಡಿದೆ. ಈಗಾಗಲೇ ಜುಲೈ 30ರಂದು ಯಾಕುಬ್‌ನನ್ನು ನೇಣಿಗೇರಿಸುವುದಾಗಿ ಮಹಾರಾಷ್ಟ್ರ ಸರ್ಕಾರ ಘೋಷಿಸಿದೆ. ರಾಷ್ಟ್ರಪತಿಗಳು ಈತನ ಕ್ಷಮಾದಾನ...
Date : Tuesday, 21-07-2015
ಮುಂಬಯಿ: ಮುಂಬಯಿಯಲ್ಲಿ ಕಳೆದ ರಾತ್ರಿಯಿಂದ ಭಾರೀ ವರ್ಷಧಾರೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಇಡೀ ನಗರವೇ ಜಲಾವೃತಗೊಂಡಿದ್ದು, ವಾಹನಗಳ ಸಂಚಾರದ ಮೇಲೆ ತೀವ್ರ ಪರಿಣಾಮ ಬೀರಿದೆ. ಪಶ್ಚಿಮ ಮತ್ತು ಮಧ್ಯ ರೈಲ್ವೇ ಸಂಪರ್ಕಗಳು ಕಡಿತಗೊಂಡ ಪರಿಣಾಮವಾಗಿ 20 ನಿಮಿಷಗಳ ಕಾಲ ಸ್ಥಳಿಯ ರೈಲುಗಳ ಓಡಾಟ...
Date : Tuesday, 21-07-2015
ನವದೆಹಲಿ : ಭಾರತದ ಹಾಕಿ ಮಾಂತ್ರಿಕ ಧ್ಯಾನಚಂದ್ ಅವರಿಗೆ ಬ್ರಿಟನ್ ಸಂಸತ್ತಿನ ಹೌಸ್ ಆಫ್ ಕಾಮರ್ಸ್‌ನಲ್ಲಿ ಜು.25 ರಂದು ‘ಭಾರತ ಗೌರವ ಪುರಸ್ಕಾರ’ ನೀಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಪುರಸ್ಕಾರವನ್ನು ಸ್ವೀಕರಿಸಲು ಧ್ಯಾನಚಂದ್ ಅವರ ಮಗ ಮತ್ತು 1975ರ ವಿಶ್ವ ಕಪ್ ವಿಜೇತ...
Date : Tuesday, 21-07-2015
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಮಂಗಳವಾರದಿಂದ ಆರಂಭಗೊಳ್ಳಲಿದೆ. ಹಲವು ಮಹತ್ವಪೂರ್ಣ ಮಸೂದೆಗಳನ್ನು ಜಾರಿಗೊಳಿಸುವ ವಿಶ್ವಾಸದಲ್ಲಿ ಸರ್ಕಾರವಿದ್ದರೆ, ಐಪಿಎಲ್ ಹಗರಣ ಆರೋಪಿ ಲಲಿತ್ ಮೋದಿ ವಿವಾದವನ್ನು ಹಿಡಿದು ಕಲಾಪಕ್ಕೆ ಅಡ್ಡಿಪಡಿಸಲು ಪ್ರತಿಪಕ್ಷಗಳು ಯೋಜನೆ ರೂಪಿಸಿವೆ. ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ತಿನ ಹೊರಗಡೆ ಪತ್ರಕರ್ತರನ್ನು...
Date : Tuesday, 21-07-2015
ಶ್ರೀನಗರ: ಜಮ್ಮು ಕಾಶ್ಮೀರ ಭಾಗದ ಜನರಲ್ಲಿ ದೇಶ ಪ್ರೇಮ ಮೂಡಿಸುವ, ಜನರನ್ನು ಒಗ್ಗೂಡಿಸುವ ಸಲುವಾಗಿ ಆರ್‌ಎಸ್‌ಎಸ್ ವಿರತ ಶ್ರಮಪಡುತ್ತಿದೆ. ಮುಸ್ಲಿಂ ಬಾಹುಳ್ಯವುಳ್ಳ ಈ ಭಾಗದಲ್ಲಿ ಈಗಾಗಲೇ ಆರ್‌ಎಸ್‌ಎಸ್ 500 ಶಾಖೆಗಳನ್ನು ತೆರೆದಿದೆ. ನೂರಾರು ಸಂಖ್ಯೆಯಲ್ಲಿ ಜನರನ್ನು ಸಂಘಕ್ಕೆ ಸೇರಿಸಿಕೊಳ್ಳಲಾಗಿದೆ, ಪ್ರತಿ ತಿಂಗಳು...
Date : Tuesday, 21-07-2015
ಲಕ್ನೋ: ಉತ್ತರಪ್ರದೇಶದಲ್ಲಿ ಫಿಲ್ಮ್ ಟೂರಿಸಂನನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಪ್ರಯತ್ನ ಪಡುತ್ತಿರುವ ಅಲ್ಲಿನ ಸರ್ಕಾರ ಸಲ್ಮಾನ್ ಖಾನ್ ಅಭಿನಯದ ಭಜರಂಗಿ ಭಾಯ್‌ಜಾನ್ ಸಿನಿಮಾವನ್ನು ತೆರಿಗೆ ಮುಕ್ತಗೊಳಿಸಿದೆ. ಈ ಚಿತ್ರದ ನಿರ್ದೇಶಕ ಕಬೀರ್ ಖಾನ್ ಅವರು ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಭೇಟಿಯಾಗಿ ತೆರಿಗೆ...