Date : Monday, 23-12-2024
ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಅಧಿಕ ಬೆಲೆಗೆ ಆಹಾರ ಮತ್ತು ಪಾನೀಯಗಳನ್ನು ಮಾರಾಟ ಮಾಡಲಾಗುತ್ತಿರುವ ಬಗ್ಗೆ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಭಾರತ ಸರ್ಕಾರವು ‘ಉಡಾನ್ ಯಾತ್ರಿ ಕೆಫೆ’ ಉಪಕ್ರಮವನ್ನು ಪ್ರಾರಂಭಿಸುವ ಮೂಲಕ ಸಮಸ್ಯೆಯನ್ನು ಪರಿಹರಿಸಲು ಮಹತ್ವದ ಹೆಜ್ಜೆಯನ್ನು ತೆಗೆದುಕೊಂಡಿದೆ. ವಿಮಾನ ನಿಲ್ದಾಣಗಳಲ್ಲಿ ನೀರು,...
Date : Monday, 23-12-2024
ನವದೆಹಲಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪ್ರತಿಪಕ್ಷಗಳು ನಿಯಮಿತವಾಗಿ ಅವಮಾನಿಸುತ್ತಿವೆ ಎಂದು ಆರೋಪಿಸಿ ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ. ನವದೆಹಲಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ಪಕ್ಷದ ಹಿರಿಯ ನಾಯಕ ರವಿಶಂಕರ್ ಪ್ರಸಾದ್, 1952ರ ಲೋಕಸಭೆ ಚುನಾವಣೆಯಲ್ಲಿ...
Date : Monday, 23-12-2024
ನವದೆಹಲಿ: ಇಂದು ಪಿಲಿಭಿತ್ ಜಿಲ್ಲೆಯಲ್ಲಿ ಉತ್ತರ ಪ್ರದೇಶ ಮತ್ತು ಪಂಜಾಬ್ ಪೊಲೀಸರ ಜಂಟಿ ತಂಡವು ನಡೆಸಿದ ಎನ್‌ಕೌಂಟರ್‌ನಲ್ಲಿ ಮೂವರು ಖಲಿಸ್ತಾನ್ ಪರ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಡಿಸೆಂಬರ್ 19 ರಂದು ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪೊಲೀಸ್ ಪೋಸ್ಟ್‌ನಲ್ಲಿ ನಡೆದ ಗ್ರೆನೇಡ್ ದಾಳಿಯಲ್ಲಿ...
Date : Monday, 23-12-2024
ನವದೆಹಲಿ: ವಿಧಾನಸಭಾ ಚುನಾವಣೆಗೆ ಮುನ್ನ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ಬಿಜೆಪಿ ಸೋಮವಾರ ‘ಆರೋಪ ಪತ್ರ’ ಅನ್ನು ಅನಾವರಣಗೊಳಿಸಿದೆ. ಬಿಜೆಪಿ ಸಂಸದ ಅನುರಾಗ್ ಸಿಂಗ್ ಠಾಕೂರ್, ನಗರ ಬಿಜೆಪಿ ಮುಖ್ಯಸ್ಥ ವೀರೇಂದ್ರ ಸಚ್‌ದೇವ ಮತ್ತು ಪಕ್ಷದ...
Date : Monday, 23-12-2024
ಇಂಫಾಲ: ಮಣಿಪುರ ಭದ್ರತಾ ಪಡೆಗಳು ರಾಜ್ಯದ ಹಲವು ಬೆಟ್ಟ ಮತ್ತು ಕಣಿವೆ ಜಿಲ್ಲೆಗಳಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿದ್ದು,ಈ ವೇಳೆ ದೊಡ್ಡ ಶಸ್ತ್ರಾಸ್ತ್ರ ಸಂಗ್ರಹವನ್ನು ವಶಪಡಿಸಿಕೊಳ್ಳಲಾಗಿದೆ. ರಾಜ್ಯದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಪ್ರದೇಶದಲ್ಲಿ ಯಾವುದೇ ಹಿಂಸೆ ಉಲ್ಬಣಗೊಳ್ಳುವುದನ್ನು ತಡೆಯಲು ಈ ಕಾರ್ಯಾಚರಣೆಗಳನ್ನು...
Date : Monday, 23-12-2024
ನವದೆಹಲಿ: ಇಂದು ರಾಷ್ಟ್ರಾದ್ಯಂತ ರಾಷ್ಟ್ರೀಯ ರೈತರ ದಿನವನ್ನು ಆಚರಿಸಲಾಗುತ್ತಿದೆ. ರಾಷ್ಟ್ರದ ಬೆಳವಣಿಗೆ ಮತ್ತು ಅಭಿವೃದ್ಧಿಗೆ ರೈತರ ಕೊಡುಗೆಗಳನ್ನು ಈ ದಿನ ಗೌರವಿಸುತ್ತದೆ. ಇದು ಆಹಾರ ಭದ್ರತೆಯನ್ನು ಖಾತರಿಪಡಿಸುವಲ್ಲಿ, ಗ್ರಾಮೀಣ ಆರ್ಥಿಕತೆಯನ್ನು ಉಳಿಸಿಕೊಳ್ಳುವಲ್ಲಿ ಮತ್ತು ದೇಶದ ಕೃಷಿ ಪರಂಪರೆಯನ್ನು ಸಂರಕ್ಷಿಸುವಲ್ಲಿ ರೈತರು ವಹಿಸುವ...
Date : Monday, 23-12-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ನೇಮಕಗೊಂಡ ವ್ಯಕ್ತಿಗಳಿಗೆ 71,000 ನೇಮಕಾತಿ ಪತ್ರಗಳನ್ನು ವಿತರಿಸಿದರು. ಈ ಕಾರ್ಯಕ್ರಮವು ಕೇಂದ್ರದ ರೋಜ್‌ಗಾರ್ ಮೇಳದ ಉಪಕ್ರಮದ ಭಾಗವಾಗಿ ಆಯೋಜಿಸಲ್ಪಟ್ಟಿತ್ತು, ಉದ್ಯೋಗ ಸೃಷ್ಟಿಯ ಮೂಲಕ ಯುವಕರನ್ನು ಸಬಲೀಕರಣಗೊಳಿಸುವ ಮತ್ತು...
Date : Saturday, 21-12-2024
ನವದೆಹಲಿ: ಬಾಂಗ್ಲಾದೇಶದ ಹಂಗಾಮಿ ಸರಕಾರದ ಪ್ರಮುಖ ಸಹಾಯಕರೊಬ್ಬರು ಭಾರತೀಯ ಭೂಪ್ರದೇಶದ ಕೆಲವು ಪ್ರದೇಶಗಳನ್ನು ಬಾಂಗ್ಲಾದೇಶದ ಭಾಗ ಎಂದು ಹೇಳುವ ಮ್ಯಾಪ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಭಾರತ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಭಾರತವು ಢಾಕಾದಲ್ಲಿ...
Date : Saturday, 21-12-2024
ನವದೆಹಲಿ: ಭಾರತೀಯ ಕೋಸ್ಟ್ ಗಾರ್ಡ್‌ನ ಕಡಲಾಚೆಯ ಗಸ್ತು ನೌಕೆ ಮತ್ತು ವೇಗದ ಗಸ್ತು ನೌಕೆಗಳಾದ ವೈಭವ್ ಮತ್ತು ಅಭಿರಾಜ್ ಈ ತಿಂಗಳ ಕೊನೆಯಲ್ಲಿ ಕೊಲಂಬೊ ಮತ್ತು ಗಾಲೆಗೆ ಭೇಟಿ ನೀಡಲಿವೆ. ICHS ವೈಭವ್ ಸೋಮವಾರ ಕೊಲಂಬೊ ತಲುಪಲಿದ್ದು, ICGS ಅಭಿರಾಜ್ ಡಿಸೆಂಬರ್...
Date : Saturday, 21-12-2024
ನವದೆಹಲಿ: ಭಾರತದಲ್ಲಿ 2014-15 ರಲ್ಲಿ ವಾರ್ಷಿಕ 225 ಲಕ್ಷ ಮೆಟ್ರಿಕ್ ಟನ್‌ಗಳಿದ್ದ ಯೂರಿಯಾ ಉತ್ಪಾದನೆಯು 2023ರಲ್ಲಿ ವಾರ್ಷಿಕ 314 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಏರಿಕೆಯಾಗಿದೆ ಎಂದು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಜಗತ್ ಪ್ರಕಾಶ್ ನಡ್ಡಾ ಹೇಳಿದ್ದಾರೆ. 2014-15ರ ಉತ್ಪಾದನೆಗೆ...