Date : Thursday, 23-03-2017
ನವದೆಹಲಿ: ಮಾರ್ಚ್ 2021ರೊಳಗೆ ನೀರಿನ ಸಮಸ್ಯೆ ಎದುರಿಸುತ್ತಿರುವ ಸುಮಾರು 28,000 ವಾಸಸ್ಥಳಗಳಿಗೆ ಶುದ್ಧ ಕುಡಿಯುವ ನೀರನ್ನು ಒದಗಿಸುವ ಸಲುವಾಗಿ ಕೇಂದ್ರ ಸರ್ಕಾರ ಅರ್ಸೆನಿಕ್ ಮತ್ತು ಪ್ಲೋರೈಡ್ ಮುಕ್ತದ ಅಭಿಯಾನ ’ಹರ್ ಘರ್ ಜಲ್’ನ್ನು ಆರಂಭಿಸಿದೆ. ರಾಷ್ಟ್ರೀಯ ಜಲ ಗುಣಮಟ್ಟದ ಉಪ ಅಭಿಯಾನ ಇದಾಗಿದೆ....
Date : Thursday, 23-03-2017
ನವದೆಹಲಿ: ಲಂಡನ್ ಪಾರ್ಲಿಮೆಂಟ್ ಹೊರಭಾಗದಲ್ಲಿ ನಡೆದ ಉಗ್ರರ ದಾಳಿಯನ್ನು ಪ್ರಧಾನಿ ನರೇಂದ್ರ ಮೋದಿ ಕಟುವಾಗಿ ಖಂಡಿಸಿದ್ದು, ಉಗ್ರರ ವಿರುದ್ಧದ ಹೋರಾಟದಲ್ಲಿ ಭಾರತ ಯುಕೆಯೊಂದಿಗೆ ನಿಲ್ಲುತ್ತದೆ ಎಂಬ ಭರವಸೆ ನೀಡಿದ್ದಾರೆ. ‘ಲಂಡನ್ ಉಗ್ರರ ದಾಳಿಯಿಂದ ತೀವ್ರ ನೋವಾಗಿದೆ. ನಮ್ಮ ಚಿಂತನೆ ಹಾಗೂ ಪ್ರಾರ್ಥನೆಗಳು...
Date : Thursday, 23-03-2017
ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ತಮ್ಮ ಸಂಪುಟ ಸಚಿವರಿಗೆ ಬುಧವಾರ ಖಾತೆಗಳ ಹಂಚಿಕೆ ಮಾಡಿದ್ದಾರೆ. ಮಹತ್ವದ ಗೃಹಖಾತೆಯನ್ನು ಅವರು ತಮ್ಮ ಬಳಿಯೇ ಇರಿಸಿಕೊಂಡಿದ್ದಾರೆ. ಅಲ್ಲದೇ ಮಾಹಿತಿ, ವಸತಿ, ನಗರ ಯೋಜನೆ, ಆಹಾರ ಮತ್ತು ನಾಗರಿಕ ಪೂರೈಕೆ, ಮೈನಿಂಗ್, ವೈಯಕ್ತಿಕ,...
Date : Thursday, 23-03-2017
ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ರಾಜ್‌ಗುರು ಮತ್ತು ಸುಖ್‌ದೇವ್ ಅವರು ಹುತಾತ್ಮರಾದ ಮಾ.23ನ್ನು ದೇಶದಾದ್ಯಂತ ಬಲಿದಾನ್ ದಿವಸ್ ಆಗಿ ಆಚರಿಸಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ಈ ಮೂರು ಕ್ರಾಂತಿಕಾರಿಗಳಿಗೆ ನಮನಗಳನ್ನು ಸಲ್ಲಿಸಿದ್ದು, ಅವರ ಸಾಹಸ ಮತ್ತು ಬಲಿದಾನವನ್ನು...
Date : Wednesday, 22-03-2017
ನವದೆಹಲಿ: ಭಾರತದ ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್‌ಗೆ ತಿಳಿಸಿದೆ. ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕ್‌ನಿಂದ ಕದನ ವಿರಾಮ ಕಡಿಮೆಯಾಗಿದೆ. 2016ರಲ್ಲಿ ಎಲ್‌ಒಸಿಯಲ್ಲಿ...
Date : Wednesday, 22-03-2017
ನವದೆಹಲಿ: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ಬುಧವಾರದಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೃಷ್ಣ ಅವರು ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ...
Date : Wednesday, 22-03-2017
ನವದೆಹಲಿ: ಭಾರತದ ಪರಮಾಣು ವಿದ್ಯುತ್ ಉತ್ಪಾದನಾ ಸಾಮರ್ಥ್ಯ 2024ರ ವೇಳೆಗೆ ಮೂರು ಪಟ್ಟು ಹೆಚ್ಚುವ ಸಾಧ್ಯತೆ ಇದ್ದು, ಸುಮಾರು 15,000 ಮೆ.ವ್ಯಾ. ತಲುಪುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಹೊಸ ಪರಮಾಣು ವಿದ್ಯುತ್ ಸ್ಥಾವರಗಳ ಸ್ಥಾಪನೆಯ ಪ್ರಕ್ರಿಯೆ ಚುರುಕುಗೊಳಿಸಿದೆ ಎಂದು ಲೋಕಸಭೆಗೆ...
Date : Wednesday, 22-03-2017
ಲಕ್ನೋ: ಉತ್ತರಪ್ರದೇಶದಲ್ಲಿ ಸಿಎಂ ಸ್ಥಾನವನ್ನು ಅಲಂಕರಿಸಿದ ಬಳಿಕ ಯೋಗಿ ಆದಿತ್ಯನಾಥ ಅವರು ಒಂದರ ಹಿಂದೆ ಒಂದರಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಕಸಾಯಿಖಾನೆ ನಿಷೇಧದ ಬಳಿಕ ಇದೀಗ ಅವರು ಸರ್ಕಾರಿ ಕಛೇರಿಗಳಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಬುಧವಾರ ಬೆಳಿಗ್ಗೆ...
Date : Wednesday, 22-03-2017
ಲಕ್ನೋ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಈಡೇರಿಸಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಮುಂದಾಗಿದ್ದಾರೆ. ಅದರಂತೆ ರಾಜ್ಯದಲ್ಲಿ ಗೋವುಗಳ ಕಳ್ಳಸಾಗಾಣೆಯನ್ನು ತಡೆಯುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಕಸಾಯಿಖಾನೆಗಳನ್ನು ಮುಚ್ಚಲು ಕಾರ್ಯಸೂಚಿಗಳನ್ನು ಸಿದ್ಧಪಡಿಸಿಕೊಳ್ಳಿ ಎಂದೂ ಅವರು ಪೊಲೀಸರಿಗೆ ತಿಳಿಸಿದ್ದಾರೆ. ಯೋಗಿ ಅಧಿಕರಕ್ಕೇರಿದ ಬಳಿಕ ಯುಪಿಯಲ್ಲಿ...
Date : Wednesday, 22-03-2017
ಶ್ರೀನಗರ: ಜಮ್ಮು-ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗುತ್ತಿರುವ ದೇಶದ ಅತೀದೊಡ್ಡ ಸುರಂಗ ಮಾರ್ಗ ಉದ್ಘಾಟನೆಗೆ ಸಜ್ಜುಗೊಂಡಿದೆ. ಈ ಸುರಂಗ ಮಾರ್ಗ ಜಮ್ಮು ಮತ್ತು ಶ್ರೀನಗರದ ನಡುವಣ ಅಂತರವನ್ನು 30 ಕಿ.ಮೀಗಳಿಗೆ ಇಳಿಸಲಿದೆ. ಎಪ್ರಿಲ್ 2ರಂದು ಪ್ರಧಾನಿ ನರೇಂದ್ರ ಮೋದಿಯವರು ಚೆನನಿ-ನಶ್ರಿ ಸುರಂಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ,...