Date : Tuesday, 21-03-2017
ನವದೆಹಲಿ: ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಗಿಲ್ಗಿಟ್-ಬಲ್ತಿಸ್ಥಾನ್ ಪ್ರದೇಶವನ್ನು ತನ್ನ 5ನೇ ಪ್ರಾಂತ್ಯವೆಂದು ಘೋಷಿಸಲು ಮುಂದಾಗಿರುವ ಪಾಕಿಸ್ಥಾನಕ್ಕೆ ಅಲ್ಲಿನ ಜನರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಪಾಕ್ ನಿರ್ಧಾರವನ್ನು ವಿರೋಧಿಸಿ ನೂರಾರು ಸಂಖ್ಯೆಯ ವಕೀಲರು ರಸ್ತೆಗಿಳಿದು ಪ್ರತಿಭಟಿಸಿದ್ದಾರೆ. ನಮ್ಮ ನೆಲವನ್ನು ಚೀನಾ-ಪಾಕಿಸ್ಥಾನ ಎಕನಾಮಿಕ್ ಕಾರಿಡಾರ್‌ಗೆ...
Date : Tuesday, 21-03-2017
ನವದೆಹಲಿ: ಅಲ್ಲಲ್ಲಿ ಬಿದ್ದಿರುವ ಪ್ಲಾಸ್ಟಿಕ್ ಬಾಟಲ್‌ಗಳು, ಇತರ ಪ್ಲಾಸ್ಟಿಕ್ ಉತ್ಪನ್ನಗಳು ಸ್ವಚ್ಛ ಭಾರತ ಅಭಿಯಾನಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಸಂಗ್ರಹಿಸುವುದೇ ದೊಡ್ಡ ಸಹಾಸವಾಗಿದೆ. ಹೀಗಾಗೀ ಸರ್ಕಾರ ಪ್ಲಾಸ್ಟಿಕ್‌ಗೆ ಪ್ಲಾಸ್ಟಿಕ್ ಸರ್ಜರಿ ಮಾಡಲು ಹೊರಟಿದ್ದು, ಪ್ಲಾಸ್ಟಿಕ್ ತ್ಯಾಜ್ಯದ ಸಂಗ್ರಹದ ಭಾರವನ್ನು...
Date : Tuesday, 21-03-2017
ನ್ಯೂಯಾರ್ಕ್: ಫೋರ್ಬ್ಸ್ ಮ್ಯಾಗಜಿನ್ ಬಿಡುಗಡೆ ಮಾಡಿರುವ ಪಟ್ಟಿ ಪ್ರಕಾರ, ಭಾರತ ವಿಶ್ವದಲ್ಲೇ ನಾಲ್ಕನೇ ಅತ್ಯಧಿಕ ಶತಕೋಟ್ಯಾಧಿಪತಿಗಳಿಗೆ ನೆಲೆಯಾಗಿದ್ದು, ಭಾರತ 101 ಬಿಲಿಯನೇರ್‍ಸ್‌ಗಳಿಗೆ ನೆಲೆಯಾಗಿದೆ. ಭಾರತ ಮೊದಲ ಬಾರಿ 100ಕ್ಕೂ ಹೆಚ್ಚು ಶ್ರೀಮಂತರನ್ನು ಹೊಂದಿದೆ. ಜಗತ್ತಿನಾದ್ಯಂತ ಶತಕೋಟ್ಯಾಧಿಪತಿಗಳ ಸಂಖ್ಯೆ ಶೇ.13ರಷ್ಟು ಏರಿಕೆಯೊಂದಿಗೆ 1,810ರಿಂದ...
Date : Tuesday, 21-03-2017
ನವದೆಹಲಿ: ಪಾಕಿಸ್ಥಾನಕ್ಕೆ ಮದುವೆ ಮಾಡಿಕೊಟ್ಟ ಭಾರತೀಯ ಮಹಿಳೆಯೊಬ್ಬಳಿಗೆ ಅತ್ತೆ ಮಾವಂದಿರು ಕಿರುಕುಳ ನೀಡುತ್ತಿದ್ದಾರೆ ಎಂಬ ಸುದ್ದಿ ತಿಳಿದ ತಕ್ಷಣ ಆಕೆಯ ನೆರೆವಿಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಧಾವಿಸಿದ್ದಾರೆ. ಇಸ್ಲಾಮಾಬಾದ್‌ನಲ್ಲಿನ ಭಾರತೀಯ ಹೈಕಮಿಷನ್ ಜೊತೆ ಅವರು ವಿಷಯ ಪ್ರಸ್ತಾಪ ಮಾಡಿದ್ದಾರೆ. ಇದೀಗ...
Date : Tuesday, 21-03-2017
ನವದೆಹಲಿ: ಒಂದರ ಹಿಂದೆ ಒಂದರಂತೆ ಚುನಾವಣಾ ಸೋಲನ್ನು ಕಾಣುತ್ತಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ತಮ್ಮ ಪಕ್ಷದ ಅದೃಷ್ಟವನ್ನು ಬದಲಾಯಿಸಲು ಶತ ಪ್ರಯತ್ನ ಮಾಡುತ್ತಿದ್ದಾರೆ. ಈ ನಡುವೆಯೇ ವಿದ್ಯಾರ್ಥಿಯೋರ್ವ ರಾಹುಲ್ ಹೆಸರನ್ನು ಅತೀ ಹೆಚ್ಚು ಸಂಖ್ಯೆಯ ಚುನಾವಣೆಗಳನ್ನು ಸೋತ ಗಿನ್ನಿಸ್ ದಾಖಲೆಗೆ...
Date : Tuesday, 21-03-2017
ನವದೆಹಲಿ: ಶಿಸ್ತು ಮತ್ತು ಕಠಿಣ ನಿಲುವುಗಳಿಗೆ ಹೆಸರಾಗಿರುವ ಪ್ರಧಾನಿ ನರೇಂದ್ರ ಮೋದಿ ಅಧಿವೇಶನದ ವೇಳೆ ಸಂಸತ್ತಿಗೆ ಹಾಜರಾಗದ ತನ್ನ ಸಹೋದ್ಯೋಗಿಗಳಿಗೆ ಕಠಿಣ ಸಂದೇಶ ನೀಡಿದ್ದಾರೆ. ಮಂಗಳವಾರ ಬಿಜೆಪಿ ಸಂಸದೀಯ ಸಭೆಗೆ ಆಗಮಿಸಿದ ಮೋದಿ, ಸಂಸದರ ಹಾಜರಾತಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ್ದಾರೆ. ಅಲ್ಲದೇ...
Date : Tuesday, 21-03-2017
ಲಕ್ನೋ: ಪ್ರಸಿದ್ಧ ಗೋರಖ್‌ನಾಥ ದೇಗುಲದ ಪ್ರಮುಖ ಅರ್ಚಕರಾಗಿದ್ದ ಯೋಗಿ ಆದಿತ್ಯನಾಥ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರವೇರಿದ್ದು ಎಲ್ಲರಿಗೂ ತಿಳಿದ ಸಂಗತಿ. ಹರಿತವಾದ ಮಾತುಗಳ ಮೂಲಕ ವಿರೋಧಿಗಳನ್ನು ಚುಚ್ಚುವ ಅವರಿಗೆ ಪ್ರತಿಪಕ್ಷಗಳು ಮುಸ್ಲಿಂ ವಿರೋಧಿ ಎಂಬ ಹಣೆಪಟ್ಟಿಯನ್ನು ಕಟ್ಟಿವೆ. ಆದರೆ ಅವರೊಬ್ಬ ಸ್ನೇಹಜೀವಿ,...
Date : Tuesday, 21-03-2017
ನವದೆಹಲಿ: ಅತೀ ಸೂಕ್ಷ್ಮ ಅಯೋಧ್ಯಾ ರಾಮಮಂದಿರ ವಿವಾದವನ್ನು ನ್ಯಾಯಾಲಯದ ಹೊರಗಡೆ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ಮಂಗಳವಾರ ಸಲಹೆ ನೀಡಿದೆ. ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಸುಪ್ರೀಂಗೆ ಅರ್ಜಿ ಹಾಕಿ, ಅಯೋಧ್ಯಾ ರಾಮಮಂದಿರ ಬಗೆಗಿನ ವಿಚಾರಣೆಯನ್ನು ಶೀಘ್ರ ಕೈಗೆತ್ತಿಕೊಳ್ಳುವಂತೆ ಮನವಿ...
Date : Tuesday, 21-03-2017
ನವದೆಹಲಿ: ಭಾರತದಲ್ಲಿ ಮಲ್ಟಿನ್ಯಾಷನಲ್ ಕಂಪನಿಗಳ ಉತ್ಪನ್ನಗಳಿಗೆ ಸೆಡ್ಡು ಹೊಡೆಯುತ್ತಿರುವ ಬಾಬಾ ರಾಮ್‌ದೇವ್ ಅವರ ಪತಂಜಲಿ ಆರ್ಯುವೇದ ಲಿಮಿಟೆಡ್ ಇದೀಗ ತನ್ನ ಉತ್ಪನ್ನಗಳನ್ನು ಚೀನಾ, ಮಯನ್ಮಾರ್, ಬಾಂಗ್ಲಾದೇಶ ಸೇರಿದಂತೆ ಇತರ ಪೂರ್ವ ಏಷ್ಯಾ ರಾಷ್ಟ್ರಗಳಿಗೆ ರಫ್ತು ಮಾಡಲು ಮುಂದಾಗಿದೆ. ಈಗಾಗಲೇ ರಾಮ್‌ದೇವ್ ಅವರು...
Date : Tuesday, 21-03-2017
ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವ ಹಿರಿಯ ನಾಗರಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರಸರ್ಕಾರವು ‘ರಾಷ್ಟ್ರೀಯ ವಯೋಶ್ರೀ ಯೋಜನೆ’ಯನ್ನು ಜಾರಿಗೆ ತರಲು ಮುಂದಾಗಿದೆ. ಈ ಯೋಜನೆಯಡಿ ಸಹಾಯಕ ಸಾಧನಗಳ ಅಗತ್ಯವಿರುವ ಹಿರಿಯ ನಾಗರಿಕರಿಗೆ ಶ್ರವಣ ಸಾಧನ ಮತ್ತು ವ್ಹೀಲ್ ಚೇರ್‌ಗಳನ್ನು ಒದಗಿಸಲಾಗುತ್ತದೆ. ರೂ.477 ಕೋಟಿಯ...