Date : Tuesday, 31-01-2017
ನವದೆಹಲಿ: ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶ ಚುನಾವಣೆಯಲ್ಲಿ ಸರಳ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಟೈಮ್ಸ್ ನೌ ವರದಿ ಹೇಳಿದೆ. ಸಮೀಕ್ಷೆಯ ಅಂದಾಜಿನ ಪ್ರಕಾರ 403 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಶೇ.34 ರಷ್ಟು ಮತ ಹಂಚಿಕೆಯೊಂದಿಗೆ 202 ಸ್ಥಾನಗಳನ್ನು ತನ್ನದಾಗಿಸಿಕೊಳ್ಳಲಿದೆ. ಎಸ್ಪಿ...
Date : Tuesday, 31-01-2017
ನವದೆಹಲಿ: ನೂತನವಾಗಿ ಜಾರಿಯಾದ ಬೇನಾಮಿ ವಹಿವಾಟು(ನಿಷೇಧ) ಕಾಯ್ದೆ ಅಡಿ 87 ಜನರಿಗೆ ನೋಟಿಸ್ ನೀಡಲಾಗಿತ್ತು. 42 ಪ್ರಕರಣಗಳಿಗೆ ಸಂಬಂಧಿಸಿದ ವ್ಯಕ್ತಿಗಳ ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ನೂತನ ಕಾಯ್ದೆಯಡಿ ಬೇನಾಮಿ ವಹಿವಾಟು ನಡೆಸಿದವರಿಗೆ ಭಾರಿ ಮೊತ್ತದ...
Date : Tuesday, 31-01-2017
ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ದಕ್ಷಿಣ ಏಷಿಯನ್ ಸ್ಪೀಕರ್ಸ್ ಶೃಂಗಸಭೆಗೆ ಹಾಜರಾಗಲು ಭಾರತೀಯ ಸಂಸತ್ತು ಹಾಗೂ ಆಂತರಿಕ ಸಂಸತ್ತಿನ ಒಕ್ಕೂಟ ನೀಡಿದ್ದ ಆಹ್ವಾನವನ್ನು ಪಾಕ್ ತಿರಸ್ಕರಿಸಿದೆ. ಫೆ.18 ಮತ್ತು 19 ರಂದು ಇಂದೋರ್ನಲ್ಲಿ ನಡೆಯಲಿರುವ ಶೃಂಗಸಭೆಯಲ್ಲಿ ಭಾಗವಹಿಸುವ ಕುರಿತು ದಕ್ಷಿಣ ಏಷಿಯಾ ದೇಶಗಳಾದ...
Date : Tuesday, 31-01-2017
ಮುಂಬಯಿ: ಮಸೀದಿ, ಮಂದಿರಗಳಲ್ಲಿ ಮಹಿಳೆಯರ ಪ್ರವೇಶ ನಿಷೇಧದ ವಿರುದ್ಧ ಹೋರಾಡಿ ಯಶಸ್ವಿಯಾದ ಭೂಮಾತಾ ಬ್ರಿಗೇಡ್ ಮುಖ್ಯಸ್ಥೆ ತೃಪ್ತಿ ದೇಸಾಯಿ ಇದೀಗ ಮದ್ಯ ಮುಕ್ತ ಮಹಾರಾಷ್ಟ್ರಕ್ಕಾಗಿ ಹೋರಾಟ ನಡೆಸುವುದಾಗಿ ಘೋಷಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ರಾಜ್ಯದಾದ್ಯಂತ ಆಂದೋಲನ ನಡೆಸುವೆ ಮತ್ತು ಈ ಆಂದೋಲನಕ್ಕೆ...
Date : Tuesday, 31-01-2017
ಲಾಹೋರ್ : ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸೈಯೀದ್ನನ್ನು ಪಾಕಿಸ್ಥಾನದ ಲಾಹೋರ್ನಲ್ಲಿ ಗೃಹಬಂಧನದಲ್ಲಿಟ್ಟಿರುವುದಾಗಿ ಮೂಲಗಳು ತಿಳಿಸಿವೆ. 26/11 ಮುಂಬೈ ದಾಳಿಯ ಪ್ರಮುಖ ರೂವಾರಿಯಾಗಿದ್ದ ಜಮಾತ್ ಉದ್ ದಾವಾ ಉಗ್ರ ಸಂಘಟನೆಯ ಮುಖ್ಯಸ್ಥ ಹಾಗೂ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ...
Date : Monday, 30-01-2017
ಪಣಜಿ: ಗೋವಾ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಉದ್ಯೋಗ ಸೃಷ್ಟಿ ಮತ್ತು ಪ್ರವಾಸೋದ್ಯಮ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇಂದು ಸೋಮವಾರ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಪ್ರಣಾಳಿಕೆ ಬಿಡುಗಡೆ ಮಾಡಿದರು. ಕ್ಯಾಸಿನೊಗಳನ್ನು ತಂದವರು ಕಾಂಗ್ರೆಸ್ಸಿಗರು. ಅವನ್ನು ಬಂದ್ ಮಾಡುವುದು...
Date : Monday, 30-01-2017
ನವದೆಹಲಿ : ಎಟಿಎಂಗಳಲ್ಲಿ ಈ ಹಿಂದೆ ವಿಧಿಸಲಾಗಿದ್ದ ವಿತ್ಡ್ರಾ ಮಿತಿಯನ್ನು ಆರ್ಬಿಐ ಹಿಂಪಡೆದಿದ್ದು. ನಾಳೆಯಿಂದ (ಫೆ. 1) ಎಟಿಎಂಗಳಲ್ಲಿ ದಿನಕ್ಕೆ ರೂ. 24,000 ವಿತ್ಡ್ರಾ ಮಾಡಬಹುದು. ನೋಟ್ ಬ್ಯಾನ್ ಬಳಿಕ ಭಾರತೀಯ ರಿಸರ್ವ್ ಬ್ಯಾಂಕ್ ಎಟಿಎಂ ಮತ್ತು ಬ್ಯಾಂಕ್ಗಳಲ್ಲಿ ಹಣ ವಿತ್ಡ್ರಾ ಮಾಡಲು ಮಿತಿಯನ್ನು ಹೇರಿತ್ತು....
Date : Monday, 30-01-2017
ನವದೆಹಲಿ : ಬಿಸಿಸಿಐ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಮಾಜಿ ಸಿಎಜಿ ವಿನೋದ್ ರಾಯ್ ಅವರನ್ನು ಬಿಸಿಸಿಐ ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಸೋಮವಾರ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಹೊಸ ಆಡಳಿತ ಮಂಡಳಿ ರಚಿಸಿದೆ. ಇದರ ಮುಖ್ಯಸ್ಥರನ್ನಾಗಿ...
Date : Monday, 30-01-2017
ಠಾಣೆ: ಮಹಾತ್ಮ ಗಾಂಧೀಜಿಯವರನ್ನು ಹತ್ಯೆಗೈದ ಸಿದ್ಧಾಂತದ ವಿರುದ್ಧ ಹೋರಾಡುತ್ತಿರುವುದಾಗಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಸೋಮವಾರ ಇಲ್ಲಿನ ಭಿವಾಂಡಿ ಕೋರ್ಟ್ಗೆ ಹಾಜರಾಗಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿಯೊಬ್ಬ ಭಾರತೀಯನ ಹೃದಯದಲ್ಲಿಯೂ ಗಾಂಧೀಜಿ ಇದ್ದಾರೆ. ಅವರನ್ನು ಎಂದಿಗೂ ಅಳಿಸಿ ಹಾಕಲು...
Date : Monday, 30-01-2017
ನವದೆಹಲಿ: ಬಜೆಟ್ ಅಧಿವೇಶನವೆಂದರೆ ಮಹಾಪಂಚಾಯತ್ ಆಗಿದ್ದು, ಭಿನ್ನಾಭಿಪ್ರಾಯಗಳ ನಡುವೆಯೂ ಅದು ಸರಿಯಾಗಿ ಕಾರ್ಯನಿರ್ವಹಿಸಲು ಪ್ರತಿಪಕ್ಷಗಳ ಸಹಕಾರವೂ ಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಬಜೆಟ್ ಪೂರ್ವಭಾವಿಯಾಗಿ ಏರ್ಪಡಿಸಿದ್ದ ಸರ್ವಪಕ್ಷ ಸಭೆಯಲ್ಲಿ ಮಾತನಾಡಿದ ಅವರು, ನೋಟುಗಳ ಅಮಾನ್ಯತೆ ಕಾರಣ ಸಂಸತ್ತಿನ ಚಳಿಗಾಲದ...