Date : Wednesday, 18-12-2024
ನವದೆಹಲಿ: ಉತ್ತರಾಖಂಡದ ರೀತಿ ಪ್ರತಿಯೊಂದು ರಾಜ್ಯದಲ್ಲೂ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೆ ತರಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಸಂವಿಧಾನದ 75 ವರ್ಷಗಳ ಅಂಗೀಕಾರದ ಕುರಿತು ರಾಜ್ಯಸಭೆಯಲ್ಲಿ ಚರ್ಚೆಯನ್ನು ಮುಕ್ತಾಯಗೊಳಿಸಿದ ಶಾ, ಯುಸಿಸಿಯನ್ನು ದೇಶಾದ್ಯಂತ ಜಾರಿಗೊಳಿಸಲು...
Date : Wednesday, 18-12-2024
ನವದೆಹಲಿ: ಖ್ಯಾತ ಕ್ರಿಕೆಟಿಗ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯ ಡ್ರಾ ಆಗುತ್ತಿದ್ದಂತೆಯೇ ಅಶ್ವಿನ್ ಮಹತ್ವದ ಘೋಷಣೆ ಮಾಡಿದ್ದಾರೆ. ಟೆಸ್ಟ್ ಮಾತ್ರವಲ್ಲದೆ ಏಕದಿನ ಹಾಗೂ ಟಿ20...
Date : Wednesday, 18-12-2024
ಮಂಗಳೂರು: ಪ್ರಪಂಚದಲ್ಲೇ ಕಾರ್ಗೋ ಹಡಗುಗಳ ನಿರ್ಮಾಣದಲ್ಲಿ 17ನೇ ಸ್ಥಾನದಲ್ಲಿದಲ್ಲಿರುವ ಭಾರತ ತನ್ನ ಆತ್ಮ ನಿರ್ಭರ ಭಾರತ ಮತ್ತು ಮೇಕ್ ಇಂಡಿಯಾ ಯೋಜನೆಗಳ ಮೂಲಕ 2030ರ ವೇಳೆಗೆ ಟಾಪ್ 10 ಆಗುವ ಗುರಿಯನ್ನು ಹೊಂದಿದೆ. ಈಗ ಇದಕ್ಕೆ ಪುಷ್ಠಿ ನೀಡುವಂತೆ ಭಾರತದ ಪ್ರಮುಖ...
Date : Wednesday, 18-12-2024
ಲಕ್ನೋ: ಸಂಸತ್ತಿಗೆ ‘ಪ್ಯಾಲೆಸ್ತೀನ್’ ಬ್ಯಾಗ್ ಅನ್ನು ಹೊತ್ತುಕೊಂಡು ಬಂದಿದ್ದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಾಗ್ದಾಳಿ ನಡೆಸಿದ್ದಾರೆ. ಮಂಗಳವಾರ ಯುಪಿ ಶಾಸಕಾಂಗ ಸಭೆಯಲ್ಲಿ ಮಾತನಾಡಿದ ಆದಿತ್ಯನಾಥ್, “ನಿನ್ನೆ ಕಾಂಗ್ರೆಸ್ ಸಂಸದರೊಬ್ಬರು...
Date : Wednesday, 18-12-2024
ಚೆನ್ನೈ: 1998 ರ ಕೊಯಂಬತ್ತೂರು ಸರಣಿ ಸ್ಫೋಟದ ಮಾಸ್ಟರ್ ಮೈಂಡ್ ಎಸ್ ಎ ಬಾಷಾ 84 ನೇ ವಯಸ್ಸಿನಲ್ಲಿ ಸೋಮವಾರ ನಿಧನನಾಗಿದ್ದಾನೆ ಎಂದು ಆತ ಚಿಕಿತ್ಸೆ ಪಡೆಯುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈತ ಕೊಯಂಬತ್ತೂರಿನ PSG ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಬಾಷಾ...
Date : Wednesday, 18-12-2024
ಲಕ್ನೋ: ಸಂಭಾಲ್ ನಂತರ, ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಮತ್ತೊಂದು ದೇವಾಲಯ ಪತ್ತೆಯಾಗಿದೆ. ವಾರಣಾಸಿಯ ವಸತಿ ಪ್ರದೇಶದಲ್ಲಿ ಬೀಗ ಹಾಕಿದ ಸ್ಥಿತಿಯಲ್ಲಿ ದೇವಾಲಯ ಪತ್ತೆಯಾಗಿದೆ. ದೇವಸ್ಥಾನದ ಸುತ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ವಾರಣಾಸಿಯ ಮುನ್ಸಿಪಲ್ ಕಮಿಷನರ್...
Date : Wednesday, 18-12-2024
ನವದೆಹಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ ಅಮಿತ್ ಶಾ, 54ರ ಹರೆಯದ ವ್ಯಕ್ತಿಯೊಬ್ಬರು ಯುವ ನಾಯಕನ ವೇಷ ಹಾಕಿ ಸಂವಿಧಾನವನ್ನು ತಿರುಚುವ ಯತ್ನ ಮಾಡಲಾಗುತ್ತಿದೆ ಎಂದು ಸತ್ಯ...
Date : Wednesday, 18-12-2024
ಬೀಜಿಂಗ್: ಇಂದು ಬೀಜಿಂಗ್‌ನಲ್ಲಿ ನಡೆಯಲಿರುವ ಭಾರತ-ಚೀನಾ ವಿಶೇಷ ಪ್ರತಿನಿಧಿಗಳ ಮಾತುಕತೆಯಲ್ಲಿ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭಾಗವಹಿಸಲಿದ್ದಾರೆ. ಪೂರ್ವ ಲಡಾಖ್‌ನಲ್ಲಿನ ಮಿಲಿಟರಿ ಬಿಕ್ಕಟ್ಟಿನಿಂದಾಗಿ ದ್ವಿಪಕ್ಷೀಯ ಸಂಬಂಧಗಳು ಹದಗೆಟ್ಟ ಪರಿಣಾಮ ಉಭಯ ದೇಶಗಳ ನಡುವೆ ಮಾತುಕತೆಗಳು ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದವು. ದೋವಲ್...
Date : Tuesday, 17-12-2024
ಜೈಪುರ: ರೈತರ ಹೆಸರಿನಲ್ಲಿ ದೊಡ್ಡದಾಗಿ ಮಾತನಾಡುತ್ತಾರೆ ಆದರೆ ಅವರಿಗಾಗಿ ಏನನ್ನೂ ಮಾಡುವುದಿಲ್ಲ ಅಥವಾ ಇತರರಿಗೆ ಮಾಡಲೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಜಸ್ಥಾನ ಸರ್ಕಾರದ ಒಂದು ವರ್ಷವನ್ನು ಪೂರ್ಣಗೊಳಿಸಿದ ‘ಏಕ್ ವರ್ಷ್-ಪರಿಣಾಮ್ ಉತ್ಕರ್ಷ್’...
Date : Tuesday, 17-12-2024
ಲಾಹೋರ್: ಟ್ರಾವೆಲ್ ಏಜೆಂಟ್‌ನ ಮೋಸದಿಂದ ಕಳೆದ 22 ವರ್ಷಗಳಿಂದ ಪಾಕಿಸ್ತಾನದಲ್ಲಿ ಸಿಲುಕಿದ್ದ ಭಾರತೀಯ ಮಹಿಳೆ ಸೋಮವಾರ ಲಾಹೋರ್‌ನ ವಾಘಾ ಗಡಿಯ ಮೂಲಕ ತನ್ನ ತಾಯ್ನಾಡಿಗೆ ಮರಳಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮುಂಬೈ ಮೂಲದ ಹಮೀದಾ ಬಾನೋ ಅವರು 2002 ರಲ್ಲಿ ಪಾಕಿಸ್ತಾನದ...