Date : Saturday, 14-01-2017
ನವದೆಹಲಿ: ಉತ್ತರ ಪ್ರದೇಶದ ಕೈರಾನಾ ಪ್ರದೇಶದಲ್ಲಿ ಮುಂಬರುವ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟು ತಯಾರಿಸಲಾಗಿದೆ ಎನ್ನಲಾದ ೨೦೩ ಪಿಸ್ತೂಲಗಳನ್ನು ಪೊಲೀಸರು ಶುಕ್ರವಾರ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಶಮ್ಲಿ ಜಿಲ್ಲಾ ಎಸ್‌ಪಿ ಅಜಯ್ ಪಾಲ್, ಅಕ್ರಮ ಶಸ್ತ್ರಾಸ್ತ್ರ ತಯಾರಿಕಾ ಕಾರ್ಖಾನೆಗಳನ್ನು ಪೊಲೀಸರು ಪತ್ತೆ...
Date : Saturday, 14-01-2017
ನವದೆಹಲಿ: ಫೆಬ್ರವರಿ ಕೊನೆಯ ದಿನದ ಬದಲು ಮೊದಲ ದಿನವೇ ಬಜೆಟ್ ಮಂಡಿಸಲು ಕೇಂದ್ರ ನಿರ್ಧರಿಸಿದ್ದು, ಈ ಹಿಂದೂಡಿಕೆ ಸಂವಿಧಾನ ವಿರೋಧಿ ಎನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಸ್ಪಷ್ಟಪಡಿಸಿದೆ. ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದ ವಕೀಲ ಎಂ.ಎಲ್.ಶರ್ಮ ಅವರಿಗೆ, ಹಿಂದೂಡಿಕೆಗೆ ತಡೆ ನೀಡಲು...
Date : Saturday, 14-01-2017
ನವದೆಹಲಿ: ಸೇನೆಯ ಜವಾನ, ಬಿಎಸ್‌ಎಫ್ ಸೈನಿಕ, ಸಿಆರ್‌ಪಿಎಫ್ ತಮ್ಮ ವಿರುದ್ಧ ನಡೆಯುತ್ತಿರುವ ಕೆಲವು ದುಷ್ಕೃತ್ಯಗಳ ಬಗ್ಗೆ ದೂರಿರುವ ಹಲವಾರು ವೀಡಿಯೋಗಳು ಸಾಮಾಜಿಕ ಮಾಧ್ಯಮಗಳಲ್ಲಿ ಪಸರಿಸುತ್ತಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಯಾವುದೇ ವೀಡಿಯೋಗಳನ್ನು ಪೋಸ್ಟ್ ಮಾಡುವುದರ ವಿರುದ್ಧ ಕಟ್ಟುನಿಟ್ಟಿನ ನಿರ್ಬಂಧವಿದೆ ಎಂದು...
Date : Saturday, 14-01-2017
ನವದೆಹಲಿ: ಯಾವುದೇ ಅಗತ್ಯ ಪರಿಸ್ಥಿತಿ ಬಂದ ಸಂದರ್ಭದಲ್ಲಿ ಭಾರತೀಯ ಸೇನೆ ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಸರ್ಜಿಕಲ್ ದಾಳಿ ನಡೆಸಲಿದೆ ಎಂದು ಭಾತೀಯ ಸೇನಾ ಸಿಬ್ಬಂದಿಗಳ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ರಾವತ್, ಇತ್ತೀಚೆಗೆ ಗಡಿಯಲ್ಲಿ ಕದನ...
Date : Saturday, 14-01-2017
ನವದೆಹಲಿ: ವಿಭಿನ್ನವಾಗಿ ಆಲೋಚಿಸಿ, ಉತ್ತಮ ಫಲಿತಾಂಶ ತನ್ನಿ, ಹೊಸ ಆಲೋಚನೆಗಳಿಗೆ ಸದಾ ಸ್ವಾಗತವಿದೆ ಎಂದು ಸರ್ಕಾರಿ ಉನ್ನತ ಮಟ್ಟದ ಅಧಿಕಾರಿಗಳಿಗೆ ಪ್ರಧಾನಿ ಮೋದಿ ಹೇಳಿದರು. ಕೇಂದ್ರ ಕಾರ್ಯದರ್ಶಿಗಳ ಎರಡು ಗುಂಪುಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ಆಯೋಜಿಸಿದ್ದ ಪ್ರಧಾನಿ ಮೋದಿ ಅವರು, ದಕ್ಷತೆ...
Date : Saturday, 14-01-2017
ಲಖನೌ: ದೇವರ ಚಿತ್ರಗಳಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇದೆ ಎನ್ನುವ ಮೂಲಕ, ಜಾತಿ, ಮತ, ಧರ್ಮ ಆಧರಿಸಿ ಮತ ಕೇಳಬಾರದು ಎಂದ ಸುಪ್ರೀಂ ನಿಲುವನ್ನು ರಾಹುಲ್ ಗಾಂಧಿ ವಿರೋಧಿಸಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರಿದೆ. ಮಾಜಿ ಶಾಸಕ ಶ್ಯಾಮ...
Date : Saturday, 14-01-2017
ನವದೆಹಲಿ : ದೇಶದಾದ್ಯಂತ ಇಂದು ಮಕರಸಂಕ್ರಾಂತಿ, ಪೊಂಗಲ್, ಬಿಹು, ಉತ್ತರಾಯಣಗಳನ್ನು ಆಚರಿಸಲಾಗುತ್ತಿದೆ. ಈ ಸಂದರ್ಭ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವಿಟರ್ ಮೂಲಕ ದೇಶದ ಜನತೆಗೆ ಶುಭಾಶಯಗಳನ್ನು ಕೋರಿದ್ದಾರೆ. ಇಂದು ಭಾರತದಲ್ಲಿ ಜನರು ವಿವಿಧ ರೀತಿಯ ಹಬ್ಬಗಳನ್ನು ಆಚರಿಸುತ್ತಿದ್ದಾರೆ. ಈ ಮಂಗಳಮಯ ಹಬ್ಬಗಳನ್ನಾಚರಿಸುತ್ತಿರುವ...
Date : Friday, 13-01-2017
ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಚಿಂತಕ, ನೀತಿ ಆಯೋಗ ಶೀಘ್ರದಲ್ಲೇ ಬಡತನ ರೇಖೆ ವಿಚಾರವಾಗಿ ತಂತ್ರಜ್ಞರ ಸಮಿತಿಯನ್ನು ಸ್ಥಾಪಿಸಲಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಹುತೇಕ ರಾಜ್ಯಗಳ ನಡುವೆ ಪರಸ್ಪರ ಹೊಂದಾಣಿಕೆ ಇಲ್ಲದೆ ಇದ್ದು, ಬಡತನ ರೇಖೆ ನೋಡಿಕೊಳ್ಳಲು ತಜ್ಞರ ಸಮಿತಿ ಎಂದು...
Date : Friday, 13-01-2017
ಕೊಲ್ಕತ್ತಾ: ಜನವರಿ 14 ರಂದು ಕೊಲ್ಕತ್ತಾದಲ್ಲಿ ಆರ್‌ಎಸ್‌ಎಸ್ ವತಿಯಿಂದ ಹಿಂದು ಸಮ್ಮೇಳನ, ಸಾರ್ವಜನಿಕ ಸಭೆ ಹಾಗೂ ರ್‍ಯಾಲಿ ನಡೆಸಬಹುದೆಂದು ಕೊಲ್ಕತ್ತಾ ಹೈಕೋರ್ಟ್ ಅನುಮತಿಯನ್ನು ನೀಡಿದ್ದು, ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಮುಖಭಂಗವಾಗಿದೆ. ಒಂದು ದಿನದ ಹಿಂದೆ ಪ.ಬಂಗಾಲದ ಮಮತಾ ಬ್ಯಾನರ್ಜಿ ಸರ್ಕಾರ ಆರ್‌ಎಸ್‌ಎಸ್...
Date : Friday, 13-01-2017
ಗಾಂಧಿನಗರ: ಗುಜರಾತ್‌ನ ಗಾಂಧಿನಗರದಲ್ಲಿ ನಡೆಯುತ್ತಿರುವ ವೈಬ್ರೆಂಟ್ ಗುಜರಾತ್ ಜಾಗತಿಕ ಸಮ್ಮೇಳನದಲ್ಲಿ 14 ವರ್ಷದ ಬಾಲಕ ತಾನು ವಿನ್ಯಾಸಗೊಳಿಸಿದ ಡ್ರೋನ್‌ಗಳ ಉತ್ಪಾದನೆಗೆ ಗುಜರಾತ್ ಸರ್ಕಾರದೊಂದಿಗೆ 5 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದಾನೆ. 10ನೇ ತರಗತಿ ವಿದ್ಯಾರ್ಥಿ ಹರ್ಷವರ್ಧನ್ ಝಾಲಾ, ಯುದ್ಧ ಭೂಮಿಗಳಲ್ಲಿ ಸ್ಫೋಟಕಗಳ ಪತ್ತೆ...