News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 22nd September 2026

×
Home About Us Advertise With s Contact Us

ಶೇಕಡಾ 3.5 ರಷ್ಟು ಏರಿಕೆ ಕಂಡಿದೆ ಭಾರತದ ಕೈಗಾರಿಕಾ ಉತ್ಪಾದನೆ

ನವದೆಹಲಿ: ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ ಈ ವರ್ಷದ ಅಕ್ಟೋಬರ್‌ನಲ್ಲಿ ಭಾರತದ ಕೈಗಾರಿಕಾ ಉತ್ಪಾದನೆಯು ಶೇಕಡಾ 3.5 ಕ್ಕೆ ಏರಿದೆ. ಆಗಸ್ಟ್‌ನಲ್ಲಿ ಸ್ವಲ್ಪಮಟ್ಟಿನ ಇಳಿಕೆಯ ನಂತರ ಅಕ್ಟೋಬರ್ ಕೈಗಾರಿಕಾ ಉತ್ಪಾದನೆಯಲ್ಲಿ ಸತತ ಎರಡನೇ ತಿಂಗಳ...

Read More

ಭಾರತದ ಶಕ್ತಿ ಕೇಂದ್ರ ಸಂಸತ್ತಿನ ಮೇಲಿನ ದಾಳಿ ನಡೆದು 23 ವರ್ಷ: ಹುತಾತ್ಮರ ಸ್ಮರಣೆ

ನವದೆಹಲಿ: ಭಾರತದ ಶಕ್ತಿ ಕೇಂದ್ರ, ಪ್ರಜಾಪ್ರಭುತ್ವದ ದೇಗುಲ ಸಂಸತ್ತಿನ ಮೇಲೆ ಪಾಕಿಸ್ಥಾನ ಬೆಂಬಲಿತ ಉಗ್ರರು ಭಯಾನಕ ದಾಳಿ ನಡೆಸಿದ ಕರಾಳ ಘಟನೆ ನಡೆದು ಇಂದಿಗೆ 23 ವರ್ಷಗಳು ಘಟಿಸಿವೆ. ರಾಷ್ಟ್ರವ್ಯಾಪಿಯಾಗಿ ಹುತಾತ್ಮರನ್ನು ಸ್ಮರಿಸಿ ಗೌರವಿಸುವ ಕಾರ್ಯ ನಡೆಯುತ್ತಿದೆ. ದಾಳಿಯ 23ನೇ ವಾರ್ಷಿಕೋತ್ಸವದ...

Read More

ಕನ್ನಡದಲ್ಲಿ ತೀರ್ಪು ಪ್ರಕಟ: ಕರ್ನಾಟಕ ಹೈಕೋರ್ಟ್‌ನ ನ್ಯಾಯಾಂಗ ಇತಿಹಾಸದಲ್ಲೇ ಮೊದಲು

ಬೆಂಗಳೂರು: ಸಾಮಾನ್ಯರಿಗೂ ಅರ್ಥವಾಗುವಂತೆ ನ್ಯಾಯಾಲಯಗಳ ತೀರ್ಪುಗಳನ್ನು ಕನ್ನಡದಲ್ಲಿಯೇ ಪ್ರಕಟಿಸಬೇಕು ಎಂಬ ಬಹುವರ್ಷಗಳ ಬೇಡಿಕೆ ಈಡೇರಿದೆ. ಇದೇ ಮೊದಲ ಬಾರಿಗೆ ಕನ್ನಡದಲ್ಲಿಯೇ ತೀರ್ಪು ಪ್ರಕಟಿಸುವ ಮೂಲಕ ಹೈಕೋರ್ಟ್ ವಿಭಾಗೀಯ ಪೀಠ ದಾಖಲೆ ಬರೆದಿದೆ. ನ್ಯಾ. ಕೃಷ್ಣ ಎನ್. ದೀಕ್ಷಿತ್ ಮತ್ತು ನ್ಯಾ. ಸಿ.ಎಂ....

Read More

ಉಜ್ವಲ ಯೋಜನೆ 2.0 ಅಡಿ ದೇಶದಾದ್ಯಂತ ನೀಡಲಾಗಿದೆ 1.6 ಕೋಟಿ ಎಲ್‌ಪಿಜಿ ಸಂಪರ್ಕ

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆ 2.0 ಅಡಿಯಲ್ಲಿ, 2023-24 ರಿಂದ 2025-26 ರ ಅವಧಿಗೆ ದೇಶದಲ್ಲಿ 1.6 ಕೋಟಿ ಎಲ್‌ಪಿಜಿ ಸಂಪರ್ಕಗಳನ್ನು ನೀಡಲಾಗಿದೆ ಎಂದು ಸರ್ಕಾರ ಹೇಳಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರದಲ್ಲಿ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ...

Read More

ಹರ್ ಘರ್ ಜಲ್ ಅಡಿ 15.34 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕ

ನವದೆಹಲಿ: ಜಲ ಜೀವನ್ ಮಿಷನ್ (ಜೆಜೆಎಂ) – ಹರ್ ಘರ್ ಜಲ್ ಅಡಿಯಲ್ಲಿ 15.34 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಿಗೆ ಟ್ಯಾಪ್ ವಾಟರ್ ಪೂರೈಕೆಯ ಸೌಲಭ್ಯವನ್ನು ಪಡೆದುಕೊಂಡಿವೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ...

Read More

ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆ 5.60 ಕೋಟಿಗೆ ಏರಿಕೆ

ನವದೆಹಲಿ: ಎಂಎಸ್‌ಎಂಇ ಉದ್ಯಮ್ ಪೋರ್ಟಲ್‌ನಲ್ಲಿ ನೋಂದಾಯಿತ ಉದ್ಯಮಗಳ ಸಂಖ್ಯೆಯು 31 ಮಾರ್ಚ್ 2023 ರಂದು 1.65 ಕೋಟಿಗಳಿಂದ ಈ ವರ್ಷದ ನವೆಂಬರ್ 30 ರಂದು 5.60 ಕೋಟಿಗಳಿಗೆ ಹೆಚ್ಚಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ‌ ಈ ಅವಧಿಯಲ್ಲಿ 3.95 ಕೋಟಿ...

Read More

ʼಐತಿಹಾಸಿಕ ಮತ್ತು ಪ್ರೇರಕʼ -ವಿಶ್ವ ಚೆಸ್‌ ಚಾಂಪಿಯನ್‌ ಗುಕೇಶ್‌ ಸಾಧನೆ ಬಗ್ಗೆ ಮೋದಿ ಗುಣಗಾನ

ನವದೆಹಲಿ: ಸಿಂಗಾಪುರದಲ್ಲಿ ನಡೆದ ವಿಶ್ವ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಇತಿಹಾಸ ನಿರ್ಮಿಸಿದೆ. ಭಾರತದ 18 ರ ಹರೆಯದ ಡಿ. ಗುಕೇಶ್ ಅವರು ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸುವ ಮೂಲಕ ವಿಶ್ವ ಚಾಂಪಿಯನ್‌‌ಶಿಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ ಅತಿ ಕಿರಿಯ...

Read More

ಸು-30 ಫೈಟರ್ ಜೆಟ್‌ಗಳು, 100 ಕೆ-9 ಹೊವಿಟ್ಜರ್‌ಗಳಿಗೆ ರೂ 22,000 ಕೋಟಿ ಅನುಮೋದಿಸಿದ ಕೇಂದ್ರ

ನವದೆಹಲಿ: ರಕ್ಷಣಾ ವಲಯದಲ್ಲಿ ಮೇಕ್ ಇನ್ ಇಂಡಿಯಾದ ಪ್ರಮುಖ ಯಶಸ್ಸನ್ನು ಸಾಧಿಸುತ್ತಿದೆ, ಸುಮಾರು ರೂ 20,000 ಕೋಟಿ ಮೌಲ್ಯದ ಎರಡು ಪ್ರಮುಖ ಯೋಜನೆಗಳಿಗೆ ಭದ್ರತೆಗಾಗಿನ ಸಂಪುಟ ಸಮಿತಿ ಗುರುವಾರ ಅನುಮತಿ ನೀಡಿದೆ. ಇದು  ಭಾರತೀಯ ವಾಯುಪಡೆಗಾಗಿ 12 ಎಸ್‌ಯು -30 ಎಂಕೆಐ...

Read More

‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಂಪುಟದ ಅನುಮೋದನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಗುರುವಾರ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಅನುಮೋದನೆ ನೀಡಿದೆ. ದೇಶಕ್ಕೆ ಚುನಾವಣಾ ಸುಧಾರಣೆಗಳನ್ನು ತರುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸುವ ನಿರೀಕ್ಷೆಯಿದೆ ಎಂದು ವರದಿಗಳು...

Read More

2022-2023 ರಲ್ಲಿ 7 ಕೋಟಿ ಉದ್ಯೋಗಗಳನ್ನು ಸೃಷ್ಟಿಸಿದೆ ಪ್ರವಾಸೋದ್ಯಮ ಕ್ಷೇತ್ರ

ನವದೆಹಲಿ: ದೇಶದೊಳಗಿನ ಸುತ್ತಾಡುವ ದೇಶೀಯ ಪ್ರವಾಸಿಗರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಹೇಳಿದ್ದಾರೆ. ಶೇಖಾವತ್ ಅವರು ಇಂದು ನವದೆಹಲಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರದ ಉಪಕ್ರಮಗಳು ಮತ್ತು ಅಭಿವೃದ್ಧಿ ಕುರಿತು...

Read More

Recent News

Back To Top