Date : Saturday, 26-11-2016
ಮುಂಬೈ: ಏಳು ವರ್ಷದ ಹಿಂದೆ ಮುಂಬೈನ ತಾಜ್ ಹೋಟೆಲ್ ಭಯೋತ್ಪಾದಕರ ದಾಳಿಗೆ ನಲುಗಿ ಹೋಗಿತ್ತು. ಆ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣತೆತ್ತ ಪೊಲೀಸರು ಮತ್ತು ಯೋಧರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಗವರ್ನರ್ ಸಿ.ಎಚ್. ವಿದ್ಯಾಸಾಗರ್ ರಾವ್, ಶಿವಸೇನಾ ಅಧ್ಯಕ್ಷ ಉದ್ಧವ್...
Date : Saturday, 26-11-2016
ನವದೆಹಲಿ: ನಾಗರಿಕ ವಿಮಾನಯಾನ ಸಚಿವ ಅಶೋಕ್ ಗಜಪತಿ ರಾಜು ಅವರು ‘ಏರ್ ಸೇವಾ’ ಎನ್ನುವ ಹೊಸ ವೆಬ್ ಪೋರ್ಟಲ್ ಮತ್ತು ಮೊಬೈಲ್ ಆ್ಯಪ್‌ಗೆ ಚಾಲನೆ ನೀಡಿದ್ದಾರೆ. ಈ ಆ್ಯಪ್‌ನ ಸಹಾಯದಿಂದ ವಿಮಾನ ಪ್ರಯಾಣಿಕರು ಯಾವುದೇ ತೊಂದರೆಯಿಲ್ಲದೆ ವಿಮಾನಯಾನ ಕೈಗೊಳ್ಳಲು ಅನುಕೂಲಕರವಾಗಿದೆ. ಸಂತೋಷಕರ ಮತ್ತು ಡಿಜಿಟಲ್ ಪ್ರಯಾಣದ...
Date : Friday, 25-11-2016
ನವದೆಹಲಿ: ಹೆಚ್ಚಿನ ಮುಖಬೆಲೆಯ ನೋಟುಗಳ ನಿಷೇಧದ ನಂತರ ಬ್ಯಾಂಕ್‌ಗಳಲ್ಲಿ ನಿಗದಿತ ಮಟ್ಟಕ್ಕಿಂತ ಹೆಚ್ಚಿನ ದಾಖಲೆ ರಹಿತ ಬ್ಯಾಂಕ್ ಠೇವಣಿಗಳ ಮೇಲೆ ಶೇ.60ರಷ್ಟು ತೆರಿಗೆ ವಿಧಿಸಲು ಕಾನೂನು ತಿದ್ದುಪಡಿ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ನೋಟು ನಿಷೇಧದ ಎರಡು...
Date : Friday, 25-11-2016
ನವದೆಹಲಿ: ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನೆಲೆಯಲ್ಲಿ ಮಾಲಿನ್ಯ ನಿಗ್ರಹಿಸಲು ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ಪಟಾಕಿಗಳ ಮಾರಾಟನ್ನು ಸುಪ್ರೀಂ ಕೋರ್ಟ್ ನಿಷೇಧಿಸಿದೆ. ಪಟಾಕಿಗಳ ಹಾನಿಕಾರಕ ಪರಿಣಾಮಗಳ ಬಗ್ಗೆ ಮುಂದಿನ ಮೂರು ತಿಂಗಳುಗಳ ಒಳಗೆ ಉತ್ತರ ನೀಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕೋರ್ಟ್ ಹೇಳಿದೆ....
Date : Friday, 25-11-2016
ನವದೆಹಲಿ: ನೋಟು ನಿಷೇಧದ ಚರ್ಚೆಗಳ ಮಧ್ಯೆ ಆರ್ಥಿಕತೆಯಲ್ಲಿ ವಾಸ್ತವಾಗಿ ಬಳಸಲಾಗುತ್ತಿರುವ ಹಣದ ಬಳಕೆಯ ಬದಲಾಗಿ ಡಿಜಿಟಲ್ ನಗದು ಬಳಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿಳಿಸಿದೆ. ಲೋಕಸಭೆಯಲ್ಲಿ ಡಿಜಿಟಲ್ ವ್ಯವಸ್ಥೆಯ ಕುರಿತ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಿದ್ದ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು,...
Date : Friday, 25-11-2016
ನವದೆಹಲಿ: ನಿಗದಿತ ಅವಧಿಯೊಳಗೆ ತಮ್ಮ ಕಾರ್ಯನಿರ್ವಹಿಸಲು ವಿಫಲಗೊಂಡ, ಉತ್ತಮ ಸಾಧನೆ ತೋರದ ಸರ್ಕಾರಿ ನೌಕರರ ವಾರ್ಷಿಕ ವೇತನದಲ್ಲಿ ಹೆಚ್ಚಳ ಮಾಡಲಾಗುವುದಿಲ್ಲ ಎಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಹೇಳಿದ್ದಾರೆ. ಅವಧಿಯೊಳಗೆ ಕಾರ್ಯ ಫೂರ್ಣಗೊಳಿಸದಿದ್ದಲ್ಲಿ ಅವರ ವೇತನ ಏರಿಕೆಯನ್ನು ತಡೆಹಿಡಿಯಲಾಗುವುದು ಎಂದು 7ನೇ...
Date : Friday, 25-11-2016
ಪಂಜಾಬ್ : ಭಾರತದ ಪಾಲಿನ ನೀರನ್ನು ಪಾಕಿಸ್ಥಾನಕ್ಕೆ ಹರಿ ಬಿಡಲು ಸಾಧ್ಯವಿಲ್ಲ. ನಮ್ಮ ರೈತರ ಜಮೀನಿಗೆ ಸಾಕಷ್ಟು ನೀರು ಬೇಕು. ರೈತರಿಗೆ ಸಾಕಷ್ಟು ನೀರು ಒದಗಿಸಲು ನಮ್ಮ ಸರ್ಕಾರ ಎಲ್ಲ ಪ್ರಯತ್ನಗಳನ್ನೂ ಮಾಡಲಿದೆ. ಪಂಜಾಬ್ನ ರೈತರ ನೀರಿನ ಹಕ್ಕನ್ನು ಪಾಲಿಸಲಾಗುವುದು ಎಂದು ಪ್ರಧಾನಿ...
Date : Friday, 25-11-2016
ನವದೆಹಲಿ: ಕೇಂದ್ರ ಸರ್ಕಾರವು ರಾಷ್ಟ್ರೀಯ ಹೆದ್ದಾರಿಗಳ ರಸ್ತೆ ಸಂಚಾರವನ್ನು ಸುಗಮವಾಗಿಡಲು ಹಾಗೂ ಹಣದ ಸಮಸ್ಯೆಯನ್ನು ತಗ್ಗಿಸಲು ಟೋಲ್ ವಿನಾಯತಿಯನ್ನು ಡಿಸೆಂಬರ್ 2 ರ ಮಧ್ಯರಾತ್ರಿಯವರೆಗೆ ವಿಸ್ತರಿಸಿದೆ. ನಿಷೇಧಿತ 500 ರೂ. ನೋಟುಗಳನ್ನು ಡಿಸೆಂಬರ್ 2 ರ ಮಧ್ಯರಾತ್ರಿಯಿಂದ ಡಿಸೆಂಬರ್ 15 ರವರೆಗೆ ರಾಷ್ಟ್ರೀಯ ಹೆದ್ದಾರಿಗಳ ಟೋಲ್ ಕೇಂದ್ರಗಳಲ್ಲಿ...
Date : Friday, 25-11-2016
ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಡಿಸೆಂಬರ್ 3 ಮತ್ತು 4ರಂದು ಅಮೃತಸರದಲ್ಲಿ ನಡೆಯಲಿರುವ ಹಾರ್ಟ್ ಆಫ್ ಏಷ್ಯಾ ಸಮ್ಮೇಳನದಲ್ಲಿ ಭಾಗವಹಿಸುತ್ತಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ದೃಢಪಡಿಸಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್ ಈ ವಿಚಾರವನ್ನು ಖಚಿತಪಡಿಸಿದ್ದು,...
Date : Friday, 25-11-2016
ನವದೆಹಲಿ: ಪಾಕಿಸ್ಥಾನ ಆಗಾಗ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆ ಮತ್ತು ಭಯೋತ್ಪಾದನೆ ಪೋಷಣೆಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಸಾಪ್ತಾಹಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವಿದೇಶಾಂಗ ಸಚಿವಾಲಯದ ವಕ್ತಾರ ವಿಕಾಸ್ ಸ್ವರೂಪ್, ವಿದೇಶಾಂಗ ಸಚಿವಾಲಯ ಕದನ ವಿರಾಮ ಉಲ್ಲಂಘನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಾಕಿಸ್ಥಾನ...