Date : Wednesday, 22-03-2017
ನವದೆಹಲಿ: ಭಾರತದ ಸರ್ಜಿಕಲ್ ಸ್ಟ್ರೈಕ್ ಬಳಿಕ ಗಡಿ ನಿಯಂತ್ರಣ ರೇಖೆ ಮತ್ತು ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ಥಾನದಿಂದ ಕದನ ವಿರಾಮ ಉಲ್ಲಂಘನೆ ಕಡಿಮೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ಗೆ ತಿಳಿಸಿದೆ. ಸರ್ಜಿಕಲ್ ಸ್ಟ್ರೈಕ್ ಬಳಿಕ ಪಾಕ್ನಿಂದ ಕದನ ವಿರಾಮ ಕಡಿಮೆಯಾಗಿದೆ. 2016ರಲ್ಲಿ ಎಲ್ಒಸಿಯಲ್ಲಿ...
Date : Wednesday, 22-03-2017
ನವದೆಹಲಿ: ಇತ್ತೀಚಿಗಷ್ಟೇ ಕಾಂಗ್ರೆಸ್ ಪಕ್ಷಕ್ಕೆ ಗುಡ್ಬೈ ಹೇಳಿದ್ದ ಮಾಜಿ ಮುಖ್ಯಮಂತ್ರಿ ಮತ್ತು ಮಾಜಿ ಕೇಂದ್ರ ಸಚಿವ ಎಸ್.ಎಂ ಕೃಷ್ಣ ಅವರು ಬುಧವಾರದಂದು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಕೃಷ್ಣ ಅವರು ಇಂದು ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಹಾಗೂ...
Date : Wednesday, 22-03-2017
ನವದೆಹಲಿ: ಭಾರತದ ಪರಮಾಣು ವಿದ್ಯುತ್ ಉತ್ಪಾದನಾ ಸಾಮರ್ಥ್ಯ 2024ರ ವೇಳೆಗೆ ಮೂರು ಪಟ್ಟು ಹೆಚ್ಚುವ ಸಾಧ್ಯತೆ ಇದ್ದು, ಸುಮಾರು 15,000 ಮೆ.ವ್ಯಾ. ತಲುಪುವ ನಿರೀಕ್ಷೆ ಇದೆ. ಕೇಂದ್ರ ಸರ್ಕಾರ ಹೊಸ ಪರಮಾಣು ವಿದ್ಯುತ್ ಸ್ಥಾವರಗಳ ಸ್ಥಾಪನೆಯ ಪ್ರಕ್ರಿಯೆ ಚುರುಕುಗೊಳಿಸಿದೆ ಎಂದು ಲೋಕಸಭೆಗೆ...
Date : Wednesday, 22-03-2017
ಲಕ್ನೋ: ಉತ್ತರಪ್ರದೇಶದಲ್ಲಿ ಸಿಎಂ ಸ್ಥಾನವನ್ನು ಅಲಂಕರಿಸಿದ ಬಳಿಕ ಯೋಗಿ ಆದಿತ್ಯನಾಥ ಅವರು ಒಂದರ ಹಿಂದೆ ಒಂದರಂತೆ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ. ಕಸಾಯಿಖಾನೆ ನಿಷೇಧದ ಬಳಿಕ ಇದೀಗ ಅವರು ಸರ್ಕಾರಿ ಕಛೇರಿಗಳಲ್ಲಿ ಗುಟ್ಕಾ, ಪಾನ್ ಮಸಾಲ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಬುಧವಾರ ಬೆಳಿಗ್ಗೆ...
Date : Wednesday, 22-03-2017
ಲಕ್ನೋ: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಈಡೇರಿಸಲು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ ಮುಂದಾಗಿದ್ದಾರೆ. ಅದರಂತೆ ರಾಜ್ಯದಲ್ಲಿ ಗೋವುಗಳ ಕಳ್ಳಸಾಗಾಣೆಯನ್ನು ತಡೆಯುವಂತೆ ಪೊಲೀಸರಿಗೆ ಆದೇಶಿಸಿದ್ದಾರೆ. ಕಸಾಯಿಖಾನೆಗಳನ್ನು ಮುಚ್ಚಲು ಕಾರ್ಯಸೂಚಿಗಳನ್ನು ಸಿದ್ಧಪಡಿಸಿಕೊಳ್ಳಿ ಎಂದೂ ಅವರು ಪೊಲೀಸರಿಗೆ ತಿಳಿಸಿದ್ದಾರೆ. ಯೋಗಿ ಅಧಿಕರಕ್ಕೇರಿದ ಬಳಿಕ ಯುಪಿಯಲ್ಲಿ...
Date : Wednesday, 22-03-2017
ಶ್ರೀನಗರ: ಜಮ್ಮು-ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರ್ಮಿಸಲಾಗುತ್ತಿರುವ ದೇಶದ ಅತೀದೊಡ್ಡ ಸುರಂಗ ಮಾರ್ಗ ಉದ್ಘಾಟನೆಗೆ ಸಜ್ಜುಗೊಂಡಿದೆ. ಈ ಸುರಂಗ ಮಾರ್ಗ ಜಮ್ಮು ಮತ್ತು ಶ್ರೀನಗರದ ನಡುವಣ ಅಂತರವನ್ನು 30 ಕಿ.ಮೀಗಳಿಗೆ ಇಳಿಸಲಿದೆ. ಎಪ್ರಿಲ್ 2ರಂದು ಪ್ರಧಾನಿ ನರೇಂದ್ರ ಮೋದಿಯವರು ಚೆನನಿ-ನಶ್ರಿ ಸುರಂಗವನ್ನು ಲೋಕಾರ್ಪಣೆಗೊಳಿಸಲಿದ್ದಾರೆ,...
Date : Wednesday, 22-03-2017
ಮುಂಬಯಿ: ಮಹಾರಾಷ್ಟ್ರ ವಿಧಾನಸಭೆಯಲ್ಲಿ ಮಾರ್ಚ್ 18ರಂದು ಬಜೆಟ್ ಮಂಡನೆ ವೇಳೆ ವಿಧಾನಸಭೆಯ ಒಳಗೆ ಹಾಗೂ ಹೊರಗೆ ಅಶಿಸ್ತು ತೋರಿದ ಕಾಂಗೆಸ್ ಮತ್ತು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷ (ಎನ್ಸಿಪಿ)ದ 19 ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಬುಧವಾರ ಬೆಳಗ್ಗೆ ವಿಧಾನಸಭೆಯಲ್ಲಿ ಬೆಳಗ್ಗೆ 10 ಗಂಟೆಗೆ...
Date : Wednesday, 22-03-2017
ವಾರಣಾಸಿ: ಉತ್ತರಪ್ರದೇಶದ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬೆದರಿಕೆಯೊಡ್ಡಿರುವ ಪತ್ರವೊಂದು ವಾರಣಾಸಿಯ ಮಿರ್ಜಾಮುರದ್ ಪ್ರದೇಶದಲ್ಲಿ ಪತ್ತೆಯಾಗಿದ್ದು, ಇದನ್ನು ಇಸಿಸ್ ಉಗ್ರ ಸಂಘಟನೆ ಬರೆದಿದೆ ಎನ್ನಲಾಗಿದೆ. ಇಸಿಸ್ನ ಸಹಿ ಈ ಪತ್ರದಲ್ಲಿ ಇದ್ದು ’ಪಾಕಿಸ್ಥಾನ ಜಿಂದಾಬಾದ್’ ಎಂಬ ಘೋಷಣೆಯನ್ನೂ ಬರೆಯಲಾಗಿದೆ. ಅಲ್ಲದೇ...
Date : Wednesday, 22-03-2017
ಜೈಪುರ: 2007ರ ಅಜ್ಮೇರ್ ದರ್ಗಾ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳಿಗೆ ಜೈಪುರದಲ್ಲಿನ ವಿಶೇಷ ರಾಷ್ಟ್ರೀಯ ತನಿಖಾ ದಳ ನ್ಯಾಯಾಲಯ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ. ದೇವೇಂದ್ರ ಗುಪ್ತಾ ಮತ್ತು ಭವೇಶ್ ಪಟೇಲ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಾ.೮ರಂದು ಈ ಇಬ್ಬರು ಮತ್ತು...
Date : Wednesday, 22-03-2017
ನವದೆಹಲಿ: ಏರ್ ಇಂಡಿಯಾ ತನ್ನ ಎ-320 ವಿಮಾನಗಳಲ್ಲಿ ಪ್ರಯಾಣಿಸುವ ದೇಶೀಯ ಪ್ರಯಾಣಿಕರಿಗೆ ಉಚಿತ ವೈಫೈ ನೀಡಲು ಯೋಜಿಸುತ್ತಿದೆ ಎಂದು ಮಾಧ್ಯಮ ಮೂಲಗಳು ತಿಳಿಸಿವೆ. ಒಂದು ವೇಳೆ ಇದು ಜಾರಿಗೆ ಬಂದಲ್ಲಿ ಏರ್ ಇಂಡಿಯಾ ಉಚಿತ ವೈಫೈ ನೀಡುವ ಮೊದಲ ವಿಮಾನಯಾನ ಸಂಸ್ಥೆ...