Date : Wednesday, 01-03-2017
ಗುರ್ಗಾಂವ್: ಪ್ರಧಾನಿ ನರೇಂದ್ರ ಮೋದಿ ಅವರು ಆರಂಭಿಸಿದ ಸ್ವಚ್ಛ ಭಾರತ ಅಭಿಯಾನದ ಅಡಿಯಲ್ಲಿ ದೇಶಾದ್ಯಂತ ಸ್ವಚ್ಛ ಶಕ್ತಿ ಸಪ್ತಾಹ ಮಾರ್ಚ್ 1 ರಿಂದ 8ರ ವರೆಗೆ ನಡೆಯಲಿದೆ. ಕಾರ್ಯಕ್ರಮವನ್ನು ಕೇಂದ್ರದ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಗುರ್ಗಾಂವ್‌ನ ತಾವು ದೇವಿ ಲಾಲ್ ಸ್ಟೇಡಿಯಂನಲ್ಲಿ...
Date : Wednesday, 01-03-2017
ನವದೆಹಲಿ: ಈ ಬಾರಿಯ ಬೇಸಿಗೆ ಬಿಸಿಲು ತೀವ್ರವಾಗಿರಲಿದ್ದು, ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ ಎಂದು ಈಗಾಗಲೇ ತಜ್ಞರುಗಳು ಅಭಿಪ್ರಾಯಿಸಿದ್ದಾರೆ. ಮಾರ್ಚ್‌ನಿಂದ ಮೇ ತಿಂಗಳವರೆಗಿನ ಸೂರ್ಯನ ಪ್ರತಾಪ ದೇಶದ ಪ್ರವಾಸೋದ್ಯಮದ ಮೇಲೂ ತೀವ್ರ ಪೆಟ್ಟು ಕೊಡಲಿದೆ ಎಂದು ಹೇಳಲಾಗುತ್ತಿದೆ. ದೇಶ ಹಿಂದೆಂದೂ...
Date : Wednesday, 01-03-2017
ನವದೆಹಲಿ: ‘ವತನ್ ಕೋ ಜಾನೋ’ ಅಭಿಯಾನದಡಿ ದೇಶದ ವಿವಿಧ ಭಾಗಗಳಿಗೆ ಪ್ರವಾಸಕೈಗೊಂಡಿರುವ ಜಮ್ಮು ಕಾಶ್ಮೀರದ ಸುಮಾರು 100 ಮಕ್ಕಳು ಮತ್ತು ಯುವಕರನ್ನು ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರು ಭೇಟಿಯಾದರು. ಜಮ್ಮು ಕಾಶ್ಮೀರದಲ್ಲಿನ ಮೂಲಭೂತ ಸೌಕರ್ಯ ಅಭಿವೃದ್ಧಿ, ಕ್ರೀಡೆ ಸೌಕರ್ಯಗಳು, ಶಿಕ್ಷಣ,...
Date : Wednesday, 01-03-2017
ಹೈದರಾಬಾದ್: ಆರೋಗ್ಯಕ್ಕೆ ಸಂಬಂಧಿಸಿದ ಅಂಕಿ-ಅಂಶಗಳು ಮತ್ತು ರೋಗಿಗಳಿಗೆ ಸಂಬಂಧಿಸಿದ ಇತರ ಎಲ್ಲಾ ದಾಖಲೆಗಳನ್ನು ಸಂಪೂರ್ಣ ಕಾಗದ ರಹಿತವಾಗಿ ಸಂಗ್ರಹಿಸಿಡಲು ಮುಂದಾಗಿರುವ ತೆಲಂಗಾಣ ಸರ್ಕಾರ ಕಸ್ಟಮ್ ಆಧಾರಿದ ನೂತನ ತಂತ್ರಾಂಶ ANMOL ನ್ನು ಒಳಗೊಂಡ ಟ್ಯಾಬ್ ಬಿಡುಗಡೆಗೊಳಿಸಿದೆ. ತೆಲಂಗಾಣ ಆರೋಗ್ಯ ಸಚಿವ ಸಿ.ಲಕ್ಷ್ಮೀ...
Date : Wednesday, 01-03-2017
ನವದೆಹಲಿ: ಶಾಯರಾ ಬಾನು ಸಲ್ಲಿಸಿದ ತ್ರಿವಳಿ ತಲಾಖ್‌ಗೆ ಸಂಬಂಧಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಮುಸ್ಲಿಂ ವೈಯಕ್ತಿಕ ಕಾನೂನಿನಲ್ಲಿ ಉಲ್ಲೇಖಿತ ತ್ರಿವಳಿ ತಲಾಖ್ ಪದ್ಧತಿಯನ್ನು 38 ವರ್ಷದ ಶಾಯರಾ ಬಾನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದು, ಕೇವಲ ಮೂರು ಬಾರಿ ಸರಳವಾಗಿ ತಲಾಖ್...
Date : Wednesday, 01-03-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತೆಗೆದುಕೊಂಡ ನೋಟ್ ಬ್ಯಾನ್‌ನಂತಹ ಅತಿ ದಿಟ್ಟ ನಿರ್ಧಾರದ ಬಳಿಕವೂ ಭಾರತ ವಿಶ್ವದ ಅತೀ ವೇಗವಾಗಿ ಬೆಳೆಯುತ್ತಿರುವ ಆರ್ಥಿಕ ಪ್ರಗತಿಯಾಗಿ ತನ್ನ ಓಟವನ್ನು ಮುಂದುವರೆಸಿದೆ. ಅಕ್ಟೋಬರ್-ಡಿಸೆಂಬರ್ ತ್ರೈಮಾಸಿಕದಲ್ಲಿ ಇದ್ದ 7.4 ಜಿಡಿಸಿ ಪ್ರಗತಿ ದರ ಈ ಬಾರಿ...
Date : Wednesday, 01-03-2017
ಬೆಂಗಳೂರು : ಕೇರಳದಲ್ಲಿ ಕಮ್ಯುನಿಸ್ಟ್ ಪಕ್ಷಗಳ ದೌರ್ಜನ್ಯದ ವಿರುದ್ಧ ಅನೇಕ ಸಾಮಾಜಿಕ ಸಂಘ, ಸಂಸ್ಥೆಗಳು ಮಾರ್ಚ್ 1 ರಿಂದ 3 ರವರೆಗೆ ದೇಶಾದ್ಯಂತ ಪ್ರತಿಭಟನೆಗೆ ಸಜ್ಜಾಗಿವೆ. ಕಾರಣವೇ ಇಲ್ಲದೇ ಕೇರಳದಲ್ಲಿ ಸಂಘದ ಕಾರ್ಯಕರ್ತರ ನೆತ್ತರು ಬಸಿಯುತ್ತಲೇ ಇರುವ ಕಮ್ಯುನಿಸ್ಟ್ ಪಕ್ಷಗಳ ನಡೆ ವಿರುದ್ಧ ಸಿಟಿಜನ್ ಫಾರ್...
Date : Tuesday, 28-02-2017
ನವದೆಹಲಿ: ಅಂಧರ ವಿಶ್ವಕಪ್ ತಂಡವನ್ನು ಭೇಟಿ ಮಾಡಿ ಅವರೊಂದಿಗೆ ಸಂವಹನ ನಡೆಸಿದ ಪ್ರಧಾನಿ ಮೋದಿ ಅವರು ಅಂಧರ ಟಿ-20 ವಿಶ್ವಕಪ್ ವಿಜೇತ ತಂಡಕ್ಕೆ ಶುಭಾಶಯಗಳು. ಉತ್ತಮ ಪ್ರದರ್ಶನ ತೋರುತ್ತಿರಿ. ಮತ್ತು ಭಾರತ ಹೆಮ್ಮೆ ಪಡುವಂತೆ ಮಾಡಿ ಎಂದು ಹೇಳಿದ್ದಾರೆ. ಅಂಧರ ವಿಶ್ವಕಪ್...
Date : Tuesday, 28-02-2017
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೆಹಲಿಯ ಸಂಸತ್ ಭವನದಲ್ಲಿ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ ಜನ್ಮದಿನದಂದು ಗೌರವ ಸಲ್ಲಿಸಿದ್ದಾರೆ. ಶ್ರೀ ಮೊರಾರ್ಜಿಭಾಯಿ ದೇಸಾಯಿ ಅವರಿಗೆ ಗೌರವ ನಮನಗಳು. ರಾಷ್ಟ್ರಕ್ಕಾಗಿ ಅವರ ಸಮರ್ಪಣೆ, ಸದಾಚಾರ ಮತ್ತು ಸರಳತೆಯಿಂದಾಗಿ ಎಂದಿಗೂ...
Date : Tuesday, 28-02-2017
ನವದೆಹಲಿ: ಹುತಾತ್ಮ ಯೋಧನ ಪುತ್ರಿ ಗುರ್ಮೆಹರ್ ಕೌರ್‌ಗೆ ಹುತಾತ್ಮ ಯೋಧನ ಪುತ್ರ ಮನೀಷ್ ಶರ್ಮಾ ಅಭಿವ್ಯಕ್ತಿ ಸ್ವಾತಂತ್ರ್ಯದ ಪಾಠ ಮಾಡಿದ್ದಾರೆ. ಇಲ್ಲಿನ ರಾಮ್ಜಾಸ್ ಕಾಲೇಜಿನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಎಬಿವಿಪಿ ಸಂಘಟನೆ ವಿರುದ್ಧ ಹರಿಹಾಯ್ದಿರುವ ಕೌರ್, ಅಭಿವ್ಯಕ್ತಿ ಸ್ವಾತಂತ್ರ್ಯದ ಕುರಿತು ಹೋರಾಡುತ್ತಿರುವುದಾಗಿ...