News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅನಾಣ್ಯೀಕರಣ ಕುರಿತು ಕೇಂದ್ರವನ್ನು ಟೀಕಿಸುವ ನೈತಿಕ ಹಕ್ಕು ಕಾಂಗ್ರೆಸ್‌ಗಿಲ್ಲ: ನಾಯ್ಡು

ನವದೆಹಲಿ: ಅನಾಣ್ಯೀಕರಣ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ್ದರ ವಿರುದ್ಧ ರಾಹುಲ್ ಗಾಂಧಿ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ವೆಂಕಯ್ಯ ನಾಯ್ಡು, ಕಾಂಗ್ರೆಸ್ ಸರ್ಕಾರದ ಅಳ್ವಿಕೆಯ ಸಂದರ್ಭದಲ್ಲೇ ಕಪ್ಪು ಹಣದ ವ್ಯವಹಾರ ನಡೆದಿತ್ತು....

Read More

ಅಂತೂ ಯಾಸಿನ್‌ಗೆ ಗಲ್ಲು ಶಿಕ್ಷೆ

ಹೈದರಾಬಾದ್: ಹೈದರಾಬಾದ್‌ನ ದಿಲ್‌ಸುಖ್ ನಗರದ ಸ್ಫೋಟ (2013) ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಡಿಯನ್ ಮುಜಾಹಿದೀನ್ ಮುಖ್ಯಸ್ಥ ಯಾಸಿನ್ ಭಟ್ಕಳ್ ಸೇರಿದಂತೆ ನಾಲ್ವರಿಗೆ ಗಲ್ಲುಶಿಕ್ಷೆ ಪ್ರಕಟಿಸಿ ಎನ್‌ಐಎ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾಸಿನ್ ಭಟ್ಕಳ್ ಸೇರಿದಂತೆ ನಾಲ್ಕು ಮಂದಿ...

Read More

ದೇಶದ ಮೊದಲ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ ಸಂಸ್ಥೆಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ

ಕಾನ್ಪುರ: ಭಾರತವನ್ನು ವಿಶ್ವದ ಕೌಶಲ್ಯ ಕೇಂದ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ಸ್ (ಐಐಎಸ್) ಸಂಸ್ಥೆಗೆ ಕಾನ್ಪುರದಲ್ಲಿ ಸೋಮವಾರ ಶಂಕುಸ್ಥಾಪನೆ ಮಾಡಿದ್ದಾರೆ. ಪ್ರಧಾನಿ ಮೋದಿ ಅವರು ಕಳೆದ ಬಾರಿ ಸಿಂಗಾಪುರದ ತಾಂತ್ರಿಕ...

Read More

ಅಪ್ರಾಮಾಣಿಕರನ್ನು ರಕ್ಷಿಸಲು ವಿಪಕ್ಷಗಳು ಸಂಸತ್ ಅಧಿವೇಶನವನ್ನು ಅಡ್ಡಿಪಡಿಸಿದರು: ಪ್ರಧಾನಿ

ಕಾನ್ಪುರ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಚಳಿಗಾಲದ ಸಂಸತ್ ಅಧಿವೇಶನ ಬಿಕ್ಕಟ್ಟಿಗೆ ವಿರೋಧ ಪಕ್ಷ ಕಾರಣವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಆರೋಪಿಸಿದ್ದಾರೆ. ದೇಶದ ಮೊದಲ ಕೌಶಲ್ಯ ಅಭಿವೃದ್ಧಿ ಸಂಸ್ಥೆ (ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸ್ಕಿಲ್ಸ್, ಐಐಎಸ್) ಉದ್ಘಾಟಿಸಿದ...

Read More

ನೋಟು ನಿಷೇಧದ ಪರಿಣಾಮಗಳ ಕುರಿತು ಸಮೀಕ್ಷೆ ನಡೆಸಲಿರುವ ಬಿಜೆಪಿ ಕಾರ್ಯಕರ್ತರು

ಆಗ್ರಾ: ಹೆಚ್ಚಿನ ಮುಖಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರದಿಂದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಭವಿಷ್ಯದ ಮೇಲಿನ ಪರಿಣಮಗಳ ಬಗ್ಗೆ ಪಕ್ಷ ಎಚ್ಚೆತ್ತುಕೊಂಡಿದೆ. ಬಿಜೆಪಿಯ ಸುಮಾರು 200 ಪೂರ್ಣ ಪ್ರಮಾಣದ ಕಾರ್ಯಕರ್ತರು ಆಗ್ರಾ ಜಿಲ್ಲೆಯ ೯ ಚುನಾವಣಾ ಕ್ಷೇತ್ರಗಳಲ್ಲಿ...

Read More

ನಗದು ರಹಿತ ವ್ಯವಹಾರಕ್ಕೆ ಕ್ರಮ ಕೈಗೊಳ್ಳುವಂತೆ ಎಸ್‌ಬಿಐ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಮನವಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನಗದು ರಹಿತ ವ್ಯವಹಾರದ ಕ್ರಮವನ್ನು ಬೆಂಬಲಿಸಿರುವ ಭಾತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಅವರು, ಕೇಂದ್ರ ಸರ್ಕಾರ ಬ್ಯಾಂಕಿಂಗ್ ಕಾರ್ಯನಿರ್ವಹಣೆ ಯಥಾಸ್ಥಿತಿಗೆ ಮರಳಿದ ನಂತರ ಅನುದಾನಗಳಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡರೂ ನಗದು...

Read More

ಸಂಸತ್‌ನ ಸಮಯ ನಷ್ಟ: ತಮ್ಮ ಸಂಬಳ, ದೈನಂದಿನ ಭತ್ಯೆಯ ಅನುಪಾತ ನೀಡಲಿರುವ ಸಚಿವ ಜಯ್ ಪಾಂಡಾ

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಲೋಕಸಭೆಯ ಬಿಕ್ಕಟ್ಟಿನಿಂದ ಸಂಭವಿಸಿದ ಸಮಯದ ನಷ್ಟವನ್ನು ಸರಿದೂಗಿಸಲು ತಮ್ಮ ಸಂಬಳ ಮತ್ತು ದೈನಂದಿನ ಭತ್ಯೆಯ ಪಾಲನ್ನು ನೀಡುವುದಾಗಿ ಬಿಜು ಜನತಾ ದಳ ಸಚಿವ ಬೈಜಯಂತ್ ಜಯ್ ಪಾಂಡಾ ಹೇಳಿದ್ದಾರೆ. ಅವರು ಕಳೆದ ಹಲವು ವರ್ಷಗಳಿಂದ ಇದನ್ನು...

Read More

4 ದಿನದಲ್ಲಿ 10 ಲಕ್ಷ ಜನರಿಗೆ ಇ-ಪಾವತಿ ಬಗ್ಗೆ ತರಬೇತಿ ನೀಡಲಾಗಿದೆ: ರವಿಶಂಕರ್ ಪ್ರಸಾದ್

ನವದೆಹಲಿ: ಕಳೆದ ನಾಲ್ಕು ದಿನಗಳಲ್ಲಿ ಸುಮಾರು 10 ಲಕ್ಷ ಜನರು ಡಿಜಿಟಲ್ ಪಾವತಿ ವ್ಯವಸ್ಥೆ ಬಗ್ಗೆ ತರಬೇತಿ ಪಡೆದಿದ್ದಾರೆ ಎಂದು ಐಟಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ. ಎಫ್‌ಐಸಿಸಿಐ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಮಾತನಾಡುತ್ತಿದ್ದ ಅವರು, ಕೇಂದ್ರ ಸರ್ಕಾರ 1.2 ಕೋಟಿ ಜನರಿಗೆ ಡಿಜಿಟಲ್...

Read More

ಮಂಜಿನ ಸಮಸ್ಯೆ: ದೆಹಲಿಯ 24 ರೈಲುಗಳು, 14 ವಿಮಾನಗಳು ವಿಳಂಬ

ನವದೆಹಲಿ: ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಮಂಜು ಕವಿದ ವಾತಾವರಣ ಉಂಟಾಗಿದ್ದು, ಈ ಕಾರಣ ರೈಲು ಮತ್ತು ವಿಮಾನಯಾನ ಸಂಚಾರ ಸಮಸ್ಯೆ ಮುಂದುವರೆದಿದೆ. ದೆಹಲಿ-ಎನ್‌ಸಿಆರ್ ಪ್ರದೇಶಗಳ ಸುಮಾರು ೨೪ ರೈಲುಗಳು ವಿಳಂಬವಾಗಿದ್ದು, ಇತರ 5 ರೈಲುಗಳು ಸಮಯ ನದಲಿಸಲಾಗಿದೆ. ಕೆಟ್ಟ ಹವಾಮಾನದ...

Read More

ಜೂನಿಯರ್ ಹಾಕಿ ವಿಶ್ವಕಪ್ ತನ್ನದಾಗಿಸಿಕೊಂಡ ಭಾರತ ; ಅಭಿನಂದನೆಗಳ ಮಹಾಪೂರ

ಲಕ್ನೋ : ಭಾರತ ತಂಡವು ಜೂನಿಯರ್ ವಿಶ್ವಕಪ್ ಹಾಕಿ ಟೂರ್ನಿಯಲ್ಲಿ ವಿಶ್ವಕಪ್­ನ್ನು ತನ್ನದಾಗಿಸಿಕೊಂಡಿದೆ. 15 ವರ್ಷಗಳ ಬಳಿಕ ವಿಶ್ವಕಪ್ ಜಯಿಸಿ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಹರ್ಜಿತ್ ಸಿಂಗ್ ಸಾರಥ್ಯದ ಭಾರತ ತಂಡ ಬೆಲ್ಜಿಯಂ ವಿರುದ್ಧ 2-1 ಗೋಲುಗಳ...

Read More

Recent News

Back To Top