Date : Friday, 24-02-2017
ನವದೆಹಲಿ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 300ಕ್ಕೂ ಅಧಿಕ ಸ್ಥಾನಗಳನ್ನು ಪಡೆತಯಲಿದೆ. ಉತ್ತರ ಪ್ರದೇಶದಲ್ಲಿ ಒಂದು ಬಲಿಷ್ಠ ಸರ್ಕಾರವನ್ನು ನಾವು ಬಯಸುತ್ತಿದ್ದೇವೆ. ಬಿಜೆಪಿ ಯಾವುದೇ ಮೈತ್ರಿ ಇಲ್ಲದೇ ಬಹುಮತ ಪಡೆಯಲಿದೆ. ಈ ಚುನಾವಣೆಯಲ್ಲಿ ಸಮಾಜವಾದಿ-ಕಾಂಗ್ರೆಸ್ ಮೈತ್ರಿ ಬಹಳ ಹಿಂದುಳಿದಿದೆ ಎಂದು...
Date : Friday, 24-02-2017
ನವದೆಹಲಿ: 2019 ರ ಲೋಕಸಭಾ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಯಾಗಿ ರಾಹುಲ್ ಗಾಂಧಿಯವರನ್ನು ಕಾಂಗ್ರೆಸ್ ತಯಾರಿ ಮಾಡುತ್ತಿದ್ದರೆ, ಇನ್ನೊಂದೆಡೆ ಅದೇ ಪಕ್ಷದ ಹಿರಿಯ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ರಾಹುಲ್ ಗಾಂಧಿ ಮನಸ್ಸಿನ್ನು ಪಕ್ವಗೊಂಡಿಲ್ಲ, ಅದಕ್ಕಾಗಿ ಇನ್ನಷ್ಟು...
Date : Friday, 24-02-2017
ನವದೆಹಲಿ: ಉತ್ತರಪ್ರದೇಶ ವಿಧಾನಸಭಾ ಚುನಾವಣೆ ಪ್ರಚಾರ ಅಭಿಯಾನದಲ್ಲಿ ‘ಹಿಂದುತ್ವ’ವನ್ನು ಪರಿಚಯಿಸಲಾಗಿದ್ದು, ಇದರಿಂದ ಬಿಜೆಪಿ ವೃದ್ಧಿಸುತ್ತಿದೆ ಎಂದು ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ‘ಉತ್ತರ ಪ್ರದೇಶದಲ್ಲಿ ಬಿಜೆಪಿ ತನ್ನ ಪ್ರಚಾರದಲ್ಲಿ ಹಿಂದುತ್ವವನ್ನು ಪರಿಚಯಿಸಿದ್ದು, ಪ್ರತಿ ದಿನ ಲಾಭ ಪಡೆಯುತ್ತಿದೆ’ ಎಂದು ಸ್ವಾಮಿ...
Date : Friday, 24-02-2017
ನವದೆಹಲಿ: ಬೃಹನ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆಯನ್ನು ಕಟ್ಟಿಹಾಕುವಲ್ಲಿ ಕಾಂಗ್ರೆಸ್ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪಕ್ಷದ ಹಿರಿಯ ಮುಖಂಡ ಮಿಳಿಂದ್ ಡಿಯೋರಾ ಹೇಳಿದ್ದಾರೆ. ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಮುಂಬರುವ ದಿನಗಳಲ್ಲಿ ಪಕ್ಷವನ್ನು...
Date : Friday, 24-02-2017
ನವದೆಹಲಿ: ದೇಶದಾದ್ಯಂತ ಶುಕ್ರವಾರ ಶಿವರಾತ್ರಿಯನ್ನು ಆಚರಿಸಲಾಗುತ್ತಿದ್ದು, ಶಿವಾಲಯಗಳಲ್ಲಿ ಶಿವಾರಾಧನೆ ನಡೆಯುತ್ತಿದೆ. ಯಮುನಾ, ಗಂಗಾ ನದಿಯಲ್ಲಿ ಭಕ್ತರು ಜಲಾಭಿಷೇಕ ಮಾಡುತ್ತಿದ್ದು, ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡುತ್ತಿದ್ದಾರೆ. ಉಪವಾಸ ವ್ರತ ಮಾಡುತ್ತಿದ್ದಾರೆ. ಈ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನತೆಗೆ ಶುಭ ಕೋರಿದ್ದಾರೆ. ‘ಮಹಾಶಿವರಾತ್ರಿಯ...
Date : Thursday, 23-02-2017
ಮುಂಬೈ: ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನೆ ಹೆಚ್ಚು ಸ್ಥಾನ ಪಡೆದಿದ್ದು, ಕಾಂಗ್ರೆಸ್ ತೀವ್ರ ಹಿನ್ನಡೆ ಅನುಭವಿಸಿದೆ. ಯಾವ ಪಕ್ಷವೂ ಬಹುಮತ ಪಡೆಯದ ಕಾರಣ, ಪರಸ್ಪರ ಅಪೇಕ್ಷಿತ ಪಕ್ಷಗಳು ಮೈತ್ರಿಯೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯಬೇಕಿದೆ. 227 ಸ್ಥಾನಗಳಲ್ಲಿ...
Date : Thursday, 23-02-2017
ನವದೆಹಲಿ: ಮಕ್ಕಳ ಹಕ್ಕುಗಳ ರಕ್ಷಣೆಯ ರಾಷ್ಟ್ರೀಯ ಆಯೋಗವು ಎನ್‌ಜಿಒ ಜೊತೆಗೂಡಿ ಬೀದಿಬದಿ ಮಕ್ಕಳ ಕಲ್ಯಾಣಕ್ಕೆ ನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ. ಬೀದಿ ಬದಿಯ ಮಕ್ಕಳ ಪುನರ್ವಸತಿ ಹಾಗೂ ನವೀಕರಣದ ಈ ಯೋಜನೆಗೆ ಮೊದಲು ನವದೆಹಲಿಯಲ್ಲಿ ಚಾಲನೆ ನೀಡಲಾಗಿದೆ. ಈ ಯೋಜನೆ ಭಾಗವಾಗಿ...
Date : Thursday, 23-02-2017
ಚೆನ್ನೈ: ಎಐಎಡಿಎಂಕೆ ಪಕ್ಷದ ಉಪಪ್ರಧಾನ ಕಾರ್ಯದರ್ಶಿಯಾಗಿ ಟಿ.ಟಿ.ವಿ. ದಿನಕರನ್ ಗುರುವಾರ ಅಧಿಕಾರ ಸ್ವೀಕರಿಸಿದ್ದಾರೆ. ಎಐಎಡಿಎಂಕೆ ಪಕ್ಷದ ಮುಖ್ಯಸ್ಥೆ ವಿ.ಕೆ. ಶಶಿಕಲಾ ಅವರು ಫೆ.15ರಂದು ಥಿರು ಟಿ.ಟಿ.ವಿ. ದಿನಕರನ್ ಅವರನ್ನು ಉಪ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದರು. ಈ ಬಗ್ಗೆ ಪಕ್ಷ ಟ್ವೀಟ್...
Date : Thursday, 23-02-2017
ಹೈದರಾಬಾದ್: ಮುಂದಿನ ಆರ್ಥಿಕ ವರ್ಷದಿಂದ ದೇಶದಲ್ಲಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಹಿರಿಯ ನಾಗರಿಕರಿಗೆ ಟ್ರೈಪಾಡ್ ವಾಕಿಂಗ್ ಸ್ಟಿಕ್, ಗಾಲಿಕುರ್ಚಿ, ಶ್ರವಣ ಯಂತ್ರಗಳನ್ನು ನೀಡುವ ಪ್ರಸ್ತಾಪಿತ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಯೋಜನೆಯ ಪ್ರಸ್ತುತ ಸೂತ್ರಗಳನ್ನು...
Date : Thursday, 23-02-2017
ಗ್ಯಾಂಗ್‌ಟಾಕ್: ಸಾಲ ಹೊತ್ತ ವಿದ್ಯುತ್ ವಿತರಣಾ ಕಂಪೆನಿಗಳ ಅಭಿವೃದ್ಧಿಗಾಗಿ ವಿನ್ಯಾಸಗೊಳಿಸಲಾಗಿರುವ ಉದಯ್ ಯೋಜನೆಯಡಿ 22ನೇ ರಾಜ್ಯವಾಗಿ ಸಿಕ್ಕಿಂ ಸೇರ್ಪಡೆಗೊಂಡಿದೆ. ಇದು ರಾಜ್ಯಕ್ಕೆ ಒಟ್ಟಾರೆಯಾಗಿ 481 ಕೋಟಿ ರೂ. ಲಾಭ ಒದಗಿಸಲಿದೆ ಎಂದು ಅಂದಾಜಿಸಲಾಗಿದೆ. ಕೇಂದ್ರ ಮತ್ತು ಸಿಕ್ಕಿಂ ರಾಜ್ಯ ಉಜ್ವಲ ಡಿಸ್ಕಾಂ ಅಶ್ಯೂರೆನ್ಸ್ ಯೋಜನೆ...