News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Tuesday, 22nd September 2026

×
Home About Us Advertise With s Contact Us

ಸಿರಿಯಾದಿಂದ 75 ಭಾರತೀಯ ಪ್ರಜೆಗಳ ಸ್ಥಳಾಂತರ

ನವದೆಹಲಿ: ಪಶ್ಚಿಮ ಏಷ್ಯಾದ ದೇಶವಾದ ಸಿರಿಯಾದಲ್ಲಿ ಇತ್ತೀಚಿಗೆ ನಡೆದ ಹಿಂಸಾತ್ಮಕ ಬೆಳವಣಿಗೆಗಳ ನಂತರ ಭಾರತ ಸರ್ಕಾರವು ಸಿರಿಯಾದಿಂದ 75 ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸಿದೆ. ಸ್ಥಳಾಂತರಿಸಿದವರಲ್ಲಿ ಸೈದಾ ಜೈನಾಬ್‌ನಲ್ಲಿ ಸಿಲುಕಿರುವ ಜಮ್ಮು ಮತ್ತು ಕಾಶ್ಮೀರದ 44 ಯಾತ್ರಿಕರೂ ಸೇರಿದ್ದಾರೆ. ಎಲ್ಲಾ ಭಾರತೀಯ ಪ್ರಜೆಗಳು...

Read More

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಜೊತೆ ರಾಜನಾಥ್‌ ಮಹತ್ವದ ಮಾತುಕತೆ

ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮಂಗಳವಾರ ಮಾಸ್ಕೋದಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡಿ ಮಹತ್ವದ ಚರ್ಚೆ ನಡೆಸಿದ್ದಾರೆ. ಸಭೆಯಲ್ಲಿ,  ಸಿಂಗ್ ಭಾರತ ಮತ್ತು ರಷ್ಯಾ ನಡುವಿನ ಸ್ನೇಹವನ್ನು ಪ್ರಸ್ತಾಪಿಸಿದರು, ಭಾರತ ಸದಾ ತನ್ನ ಸ್ನೇಹಿತ ರಷ್ಯಾದ...

Read More

ರಾಜಸ್ಥಾನಿ ಕಲಾವಿದ ರಚಿಸಿದ ವಿಭಿನ್ನ ಕಲಾಕೃತಿಯ ಶ್ರೀಗಂಧದ ಖಡ್ಗ ಉಡುಗೊರೆ ಪಡೆದ ಮೋದಿ

ಜೈಪುರ: ರೈಸಿಂಗ್ ರಾಜಸ್ಥಾನ ಶೃಂಗಸಭೆಯನ್ನು ಸೋಮವಾರ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಸಾಂಪ್ರದಾಯಿಕ ರಾಜಸ್ಥಾನಿ ಪೇಟ ಮತ್ತು ಸುಂದರವಾಗಿ ರಚಿಸಲಾದ ಶ್ರೀಗಂಧದ ಕತ್ತಿಯನ್ನು ಉಡುಗೊರೆಯಾಗಿ ನೀಡಿದರು. ಚುರುವಿನ ಅನುಭವಿ ಕುಶಲಕರ್ಮಿ ವಿನೋದ್ ಜಂಗಿದ್...

Read More

ಸ್ವಚ್ಛ ಭಾರತ್ ಮಿಷನ್-ಗ್ರಾಮೀನ್ ಅಡಿ ಕೇಂದ್ರದಿಂದ 1,869 ಕೋಟಿ ರೂ ಬಿಡುಗಡೆ

ನವದೆಹಲಿ: ದೇಶಾದ್ಯಂತ ಹಳ್ಳಿಗಳ ಬಯಲು ಶೌಚ ಮುಕ್ತ ಸ್ಥಿತಿಯನ್ನು ಉಳಿಸಿಕೊಳ್ಳಲು ಸ್ವಚ್ಛ ಭಾರತ್ ಮಿಷನ್-ಗ್ರಾಮೀನ್ ಅಡಿಯಲ್ಲಿ ಕೇಂದ್ರದ ಪಾಲು ಈ ವರ್ಷದ ನವೆಂಬರ್‌ವರೆಗೆ 1,869 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ. ಇಂದು ಲೋಕಸಭೆಯಲ್ಲಿ ಪ್ರಶ್ನೆಗೆ ನೀಡಿದ...

Read More

ನಗರ ಪ್ರದೇಶಗಳಲ್ಲಿ ಒಂದು ಕೋಟಿ ಮನೆ ನಿರ್ಮಾಣದ ಗುರಿ ಹೊಂದಿದೆ ಕೇಂದ್ರ

ನವದೆಹಲಿ: ದೇಶದಲ್ಲಿ ನಗರೀಕರಣ ಗಣನೀಯವಾಗಿ ಹೆಚ್ಚುತ್ತಿದ್ದು, ಶೇ.35ಕ್ಕೆ ತಲುಪಿದೆ ಎಂದು ಕೇಂದ್ರ ನಗರ ಮತ್ತು ವಸತಿ ಸಚಿವ ಮನೋಹರ್ ಲಾಲ್  ಖಟ್ಟರ್‌ ಮಾಹಿತಿಯನ್ನು ನೀಡಿದ್ದಾರೆ. ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮುಂಬರುವ ವರ್ಷಗಳಲ್ಲಿ ನಗರೀಕರಣ 40-50 ಪ್ರತಿಶತವನ್ನು ತಲುಪುವ ನಿರೀಕ್ಷೆಯನ್ನು...

Read More

ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಫೈನಲ್‌ಗೆ ಸಿದ್ಧವಾಗಿದೆ ಐಐಟಿ ಜಮ್ಮು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಜಮ್ಮುವಿನಲ್ಲಿ ಸ್ಮಾರ್ಟ್ ಇಂಡಿಯಾ ಹ್ಯಾಕಥಾನ್‌ನ ಫೈನಲ್‌ಗೆ ವೇದಿಕೆ ಸಿದ್ಧವಾಗಿದೆ ಮತ್ತು ನಾಳೆಯಿಂದ ಪ್ರಾರಂಭವಾಗುವ ಈ ಕಾರ್ಯಕ್ರಮಕ್ಕೆ ಭಾರೀ ಉತ್ಸಾಹ ಕಂಡುಬಂದಿದೆ. ಶಿಕ್ಷಣ ಸಚಿವಾಲಯವು ಆಯೋಜಿಸಿರುವ ಈ 7 ನೇ...

Read More

ಪಶ್ಚಿಮಬಂಗಾಳ: ಬಾಂಗ್ಲಾದೇಶಿಗರಿಗೆ ನಿರ್ಬಂಧ ಹೇರಿದ ಸಿಲಿಗುರಿಯ ಹೋಟೆಲ್‌ಗಳು

ಸಿಲಿಗುರಿ: ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು, ವಿಶೇಷವಾಗಿ ಹಿಂದೂಗಳ ಮೇಲೆ ಹೆಚ್ಚುತ್ತಿರುವ ದಾಳಿಗಳನ್ನು ಖಂಡಿಸಿ ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಹೋಟೆಲ್ ಮಾಲೀಕರು ಬಾಂಗ್ಲಾದೇಶದ ನಾಗರಿಕರಿಗೆ ಇನ್ನು ಮುಂದೆ ನಗರದಾದ್ಯಂತ ಹೋಟೆಲ್‌ಗಳಲ್ಲಿ ಉಳಿಯಲು ಅವಕಾಶ ನೀಡುವುದಿಲ್ಲ ಎಂದು ಸೋಮವಾರ ಘೋಷಿಸಿದ್ದಾರೆ. ಗ್ರೇಟರ್ ಸಿಲಿಗುರಿ ಹೊಟೇಲ್ ಮಾಲೀಕರ...

Read More

2 ತಿಂಗಳಲ್ಲಿ ಆಯುಷ್ಮಾನ್ ವಯ್ ವಂದನಾ ಕಾರ್ಡ್‌ಗೆ 25 ಲಕ್ಷ ಹಿರಿಯ ನಾಗರಿಕರ ನೋಂದಣಿ

ನವದೆಹಲಿ: ಆಯುಷ್ಮಾನ್ ವಯ್ ವಂದನಾ ಕಾರ್ಡ್ ಬಿಡುಗಡೆಯಾದ 2 ತಿಂಗಳಿಗಿಂತ ಕಡಿಮೆ ಅವಧಿಯಲ್ಲಿ 70 ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ಸುಮಾರು 25 ಲಕ್ಷ ಹಿರಿಯ ನಾಗರಿಕರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ತಿಳಿಸಿದೆ....

Read More

3 ವರ್ಷಗಳಲ್ಲಿ ನಮೋ ಡ್ರೋನ್ ದೀದಿ ಯೋಜನೆಯಡಿ 15,000 ಡ್ರೋನ್‌ ಪೂರೈಕೆ ಗುರಿ

ನವದೆಹಲಿ: 2024- 2026 ರ ನಡುವೆ ಮೂರು ವರ್ಷಗಳಲ್ಲಿ ನಮೋ ಡ್ರೋನ್ ದೀದಿ ಕೇಂದ್ರ ವಲಯದ ಯೋಜನೆಯಡಿಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳಿಗೆ 15 ಸಾವಿರ ಡ್ರೋನ್‌ಗಳನ್ನು ಒದಗಿಸಲು ಅನುಮೋದನೆ ನೀಡಲಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಮಾಹಿತಿ ನೀಡಿದೆ. ಸೋಮವಾರ ರಾಜ್ಯಸಭೆಯಲ್ಲಿ...

Read More

ಢಾಕಾದಲ್ಲಿ ಮೊಹಮ್ಮದ್‌ ಯುನಸ್‌ ಭೇಟಿಯಾಗಿ ಭಾರತದ ಕಳವಳ ತಿಳಿಸಿದ ವಿಕ್ರಮ್‌ ಮಿಶ್ರಿ

ಢಾಕಾ: ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರು ಬಾಂಗ್ಲಾದೇಶದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್ ಅವರನ್ನು ಭೇಟಿಯಾಗಿ, ಅಲ್ಪಸಂಖ್ಯಾತರ ಸುರಕ್ಷತೆಗೆ ಸಂಬಂಧಿಸಿದಂತೆ ಭಾರತದ ಕಳವಳಗಳನ್ನು ವ್ಯಕ್ತಪಡಿಸಿದರು. ಮಿಸ್ರಿ ಅವರು ಬಾಂಗ್ಲಾದೇಶದ ವಿದೇಶಾಂಗ ವ್ಯವಹಾರಗಳ ಸಲಹೆಗಾರ ತೌಹಿದ್ ಹೊಸೈನ್...

Read More

Recent News

Back To Top