Date : Wednesday, 04-12-2024
ನವದೆಹಲಿ: ಆಂಧ್ರಪ್ರದೇಶದ ತಿರುಪತಿಯ ಶ್ರೀ ವೆಂಕಟೇಶ್ವರ ಝೂಲಾಜಿಕಲ್ ಪಾರ್ಕ್ ಬಳಿ ನಿರ್ಮಿಸುತ್ತಿರುವ ಮುಮ್ತಾಜ್ ಹೋಟೆಲ್ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸುವಂತೆ ಆಗ್ರಹಿಸಿ ಹಿಂದೂ ಚೈತನ್ಯ ಸಮಿತಿ ಹಾಗೂ ಇತರೆ ಹಿಂದೂ ಸಂಘಟನೆಗಳ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು. ತಿರುಪತಿಯ ಟಾಟಾನಗರದಲ್ಲಿರುವ ಪಟ್ಟಣ ಅಭಿವೃದ್ಧಿ...
Date : Wednesday, 04-12-2024
ಮುಂಬಯಿ: ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲು ಸಿದ್ಧರಾಗಿದ್ದಾರೆ. ಇದು ಫಡ್ನವೀಸ್ ಅವರ ಮೂರನೇ ಅವಧಿಗೆ ಮಹಾರಾಷ್ಟ್ರ ಸಿಎಂ ಆಗಲಿದ್ದಾರೆ ಎಂಬ ಘೋಷಣೆ ಹೊರಬಿದ್ದಿದೆ. ಡಿಸೆಂಬರ್ 5 ರಂದು ಮುಂಬೈನ ಆಜಾದ್ ಮೈದಾನದಲ್ಲಿ ಇಬ್ಬರು ಉಪ...
Date : Wednesday, 04-12-2024
ನವದೆಹಲಿ: ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ನಲ್ಲಿ ಶೇಕಡಾ 95 ರಷ್ಟು ಗೆಜೆಟೆಡ್ ಅಧಿಕಾರಿಗಳ ಹುದ್ದೆಗಳನ್ನು ಸ್ಥಳೀಯರಿಗೆ ಮೀಸಲಿಡಲು ಕೇಂದ್ರವು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. “ಲಡಾಖ್ ಜನರಿಗೆ ಇದು ದೊಡ್ಡ ಸುದ್ದಿಯಾಗಿದೆ. ಅವರ ಪ್ರಾರ್ಥನೆಗೆ ಉತ್ತರ ಸಿಕ್ಕಿದೆ. 95 ಪ್ರತಿಶತ ಗೆಜೆಟೆಡ್ ಅಧಿಕಾರಿಗಳ ಉದ್ಯೋಗಗಳನ್ನು...
Date : Wednesday, 04-12-2024
ನವದೆಹಲಿ: ಗೃಹ ಸಚಿವಾಲಯದ ವಿಭಾಗವಾದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ4ಸಿ) ಡಿಜಿಟಲ್ ವಂಚನೆಗೆ ಬಳಸಲಾದ 1,700 ಕ್ಕೂ ಹೆಚ್ಚು ಸ್ಕೈಪ್ ಐಡಿಗಳು ಮತ್ತು 59,000 ವಾಟ್ಸಾಪ್ ಖಾತೆಗಳನ್ನು ಗುರುತಿಸಿ ನಿರ್ಬಂಧಿಸಿದೆ ಎಂದು ಲೋಕಸಭೆಗೆ ಮಂಗಳವಾರ ಮಾಹಿತಿ ನೀಡಲಾಗಿದೆ. 2021...
Date : Wednesday, 04-12-2024
ನವದೆಹಲಿ: ಇಂದು ಭಾರತೀಯ ನೌಕಾಪಡೆ ದಿನ. ಭಾರತ ಜಲ ಗಡಿಯನ್ನು ಅತ್ಯಂತ ಜತನದಿಂದ ಕಾಯುವ ವೀರರನ್ನು ನೆನಪಿಸಿ ಗೌರವ ಸಲ್ಲಿಸಬೇಕಾದ ದಿನ. 140 ಕೋಟಿಗಿಂತಲೂ ಅಧಿಕ ಜನಸಂಖ್ಯೆ ಇರುವ ಭಾರತದ ಸಂಪೂರ್ಣ ರಕ್ಷಣೆಯ ಜವಾಬ್ದಾರಿಯನ್ನು ನಮ್ಮ ದೇಶಯ ಹೆಮ್ಮೆಯ ರಕ್ಷಣಾ ಪಡೆಗಳು...
Date : Wednesday, 04-12-2024
ನವದೆಹಲಿ: ವರ್ಷಗಳಿಂದ ದೇಶದಲ್ಲಿ ಹುಲಿಗಳ ಸಂಖ್ಯೆಯಲ್ಲಿನ ಹೆಚ್ಚಳವಾಗುತ್ತಿರುವುನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ ಮತ್ತು ಸರ್ಕಾರದ ಸಂರಕ್ಷಣಾ ಪ್ರಯತ್ನಗಳ ಪರಿಣಾಮವಾಗಿ ಹುಲಿಗಳ ಸಂಖ್ಯೆಯಲ್ಲಿ ಅಭಿವೃದ್ಧಿಯಾಗುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಆಶಿಸಿದ್ದಾರೆ, “ಪ್ರಕೃತಿ ಕಾಳಜಿಯ ನಮ್ಮ ಶತಮಾನಗಳ ಹಳೆಯ ನೀತಿಗೆ ಅನುಗುಣವಾಗಿ ಪರಿಸರ...
Date : Wednesday, 04-12-2024
ನವದೆಹಲಿ: ಬ್ಯಾಂಕ್ ಖಾತೆದಾರರು ತಮ್ಮ ಖಾತೆಗಳಲ್ಲಿ ನಾಲ್ಕು ನಾಮಿನಿಗಳನ್ನು ಹೊಂದಲು ಅನುಮತಿಸುವ ಬ್ಯಾಂಕಿಂಗ್ ಕಾನೂನುಗಳ (ತಿದ್ದುಪಡಿ) ಮಸೂದೆ, 2024 ಅನ್ನು ಲೋಕಸಭೆ ಮಂಗಳವಾರ ಅಂಗೀಕರಿಸಿದೆ. ಈ ಮಸೂದೆಯು ಭಾರತೀಯ ರಿಸರ್ವ್ ಬ್ಯಾಂಕ್ ಕಾಯಿದೆ, 1934, ಬ್ಯಾಂಕಿಂಗ್ ನಿಯಂತ್ರಣ ಕಾಯಿದೆ, 1949, ಸ್ಟೇಟ್...
Date : Tuesday, 03-12-2024
ಚಂಡೀಗಢ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಚಂಡೀಗಢದಲ್ಲಿ ನಡೆದ ಪ್ರದರ್ಶನಕ್ಕೆ ಭೇಟಿ ನೀಡಿ, ಭಾರತದ ಹೊಸ ಕ್ರಿಮಿನಲ್ ಕಾನೂನುಗಳ ಅನುಷ್ಠಾನವನ್ನು ಆಚರಿಸಿದರು. ನಾಗರಿಕ ಮೊದಲು ಎಂಬುದು ಭಾರತೀಯ ನ್ಯಾಯ ಸಂಹಿತೆಯ ಮೂಲ...
Date : Tuesday, 03-12-2024
ನವದೆಹಲಿ: ಅಂತಾರಾಷ್ಟ್ರೀಯ ವಿಶೇಷಚೇತನ ವ್ಯಕ್ತಿಗಳ ದಿನಾಚರಣೆ ಅಂಗವಾಗಿ ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿ ಇಂದು ವಿಶೇಷಚೇತನರ ಸಬಲೀಕರಣಕ್ಕಾಗಿ ಶ್ರಮಿಸಿದವರಿಗೆ ರಾಷ್ಟ್ರೀಯ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿ ಎಲ್ಲಾ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದರು. ಈ ಪ್ರಶಸ್ತಿಗಳು...
Date : Tuesday, 03-12-2024
ನವದೆಹಲಿ: ಭೋಪಾಲ್ ಅನಿಲ ದುರಂತದ ಕರಾಳ ಘಟನೆ ನಡೆದು ಇಂದಿಗೆ 40 ವರ್ಷ. ಇದು ವಿಶ್ವದ ಅತ್ಯಂತ ಭೀಕರ ಕೈಗಾರಿಕಾ ಅಪಘಾತಗಳಲ್ಲಿ ಒಂದು ಎಂದು ಕರೆಯಲ್ಪಟ್ಟಿದೆ. ಈ ದಿನದ ಸ್ಮರಣಾರ್ಥ ಇಂದು ಭೋಪಾಲ್‌ನಲ್ಲಿ ಸರ್ವಧರ್ಮ ಪ್ರಾರ್ಥನಾ ಸಭೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು...