Date : Monday, 06-03-2017
ಹೈದರಾಬಾದ್: ಡಿಜಿಟಲೀಕರಣವನ್ನು ಬೆಂಬಲಿಸುವ ಗುರಿಯೊಂದಿಗೆ ಗೂಗಲ್ ಇಂಡಿಯಾ ಮತ್ತು ತೆಲಂಗಾಣ ಸರ್ಕಾರ ಒಪ್ಪಂದಕ್ಕೆ ಸಹಿ ಹಾಕಿವೆ. ತೆಲಂಗಾಣ ಸರ್ಕಾರದ ಟಿ-ಹಬ್ ಯೋಜನೆಯ ಅಡಿಯಲ್ಲಿ ಅರ್ಹ ಸ್ಟಾರ್ಟ್-ಅಪ್ ಉದ್ಯಮಿಗಳಿಗೆ ಗೂಗಲ್ ಕ್ಲೌಡ್ ಉತ್ಪನ್ನಗಳು ಮತ್ತು ಗೂಗಲ್ ಕ್ಲೌಡ್ ವೇದಿಕೆ ಅಡಿಯಲ್ಲಿ ಬರುವ ಎಲ್ಲ...
Date : Monday, 06-03-2017
ನವದೆಹಲಿ: ಮಾರುಕಟ್ಟೆ ಪರಿಕಲ್ಪನೆಯ ವಿರುದ್ಧವಾಗಿ ಭಾರತದ ನಿರುದ್ಯೋಗ ಸಮಸ್ಯೆಯಲ್ಲಿ ಕುಸಿತ ಕಂಡಿದ್ದು, ಫೆಬ್ರವರಿ ತಿಂಗಳಲ್ಲಿ ನಿರುದ್ಯೋಗ ದರ 9.5%ರಿಂದ 4.8% ಗೆ ಕುಸಿದಿದೆ. ಎಸ್‌ಬಿಐ ಇಕೋಫ್ಲ್ಯಾಷ್ ವರದಿ ಪ್ರಕಾರ ಉತ್ತರ ಪ್ರದೇಶದಲ್ಲಿ ನಿರುದ್ಯೋಗ ಸಮಸ್ಯೆ ಆಧಕ ಮಟ್ಟದಲ್ಲಿ ಕಡಿಮೆಯಾಗಿದ್ದು, ಆಗಸ್ಟ್ 2016ರಿಂದ...
Date : Monday, 06-03-2017
ವಾಷಿಂಗ್ಟನ್: ಇತ್ತೀಚೆಗೆ ಅಮೇರಿಕಾದ ದಕ್ಷಿಣ ಕ್ಯಾರೋಲಿನಾದಲ್ಲಿ ಹತ್ಯೆಗೈಯ್ಯಲಾದ ಹಾದಿಶ್ ಪಟೇಲ್ ಸೇರಿದಂತೆ ಭಾರತೀಯ ಮೂಲದ ಅಮೇರಿಕ್ಕರ ವಿರುದ್ಧ ನಡೆಯುತ್ತಿರುವ ದುರಂತ ಘಟನೆಗಳ ಬಗ್ಗೆ ಅಮೇರಿಕಾ ಸರ್ಕಾರ ತೀವ್ರ ಕಾಳಜಿ ವಹಿಸಬೇಕು ಎಂದು ಭಾರತ ಹೇಳಿದೆ. ಭಾರತೀಯರ ವಿರುದ್ಧ ನಡೆಯುತ್ತಿರುವ ಘಟನೆಗಳ ಜೊತೆಗೆ...
Date : Monday, 06-03-2017
ಅಮೃತಸರ್: ಭಾರತದ ಅತಿ ಎತ್ತರದ ತ್ರಿವರ್ಣ ಧ್ವಜವನ್ನು ಭಾನುವಾರ ಭಾರತ-ಪಾಕ್‌ನ ಅತ್ತಾರಿ-ವಾಘಾ ಗಡಿಯಲ್ಲಿ ಹಾರಿಸಲಾಯಿತು. ಈ ಧ್ವಜವುಸ್ಥಂಭವು ಸುಮಾರು 360 ಅಡಿ ಎತ್ತರ, ಧ್ವಜವು ಸುಮಾರು 120 ಅಡಿ ಉದ್ದ, 80 ಅಡಿ ಅಗಲವಾಗಿದೆ ಹಾಗೂ 55 ಟನ್‌ಗಳಷ್ಟು ತೂಕ ಹೊಂದಿದೆ. ಭಾರತದ ಈ ಧ್ವಜವನ್ನು ಪಾಕಿಸ್ಥಾನದ...
Date : Saturday, 04-03-2017
ನವದೆಹಲಿ: ಇಂಟರ್‌ನೆಟ್ ಬಳಕೆ ಮಾಡುವ ಮಹಿಳೆಯರು ದೈಹಿಕ ಹಿಂಸೆ ಎದುರಿಸಿದಲ್ಲಿ ಅಥವಾ ಸಾಮಾಜಿಕ ಜಾಲತಾಣಗಳಲ್ಲಿ ಅವರ ವಿರುದ್ಧ ಹಿಂಸಾತ್ಮಕ, ಪ್ರಚೋದನಕಾರಿ ಪೋಸ್ಟ್ (ಟ್ರೋಲ್) ಮಾಡಿದಲ್ಲಿ ಅವರ ಸಹಾಯಕ್ಕಾಗಿ ಕೇಂದ್ರ ಸರ್ಕಾರ ‘I am Trolled’ ಆ್ಯಪ್ ಶೀಘ್ರದಲ್ಲೇ ಬಿಡುಗಡೆ ಮಾಡಲಿದೆ ಎಂದು...
Date : Saturday, 04-03-2017
ನವದೆಹಲಿ : ಭಾರತದಲ್ಲಿ ಬ್ರಿಟಿಷ್ ವಸಾಹತು ಶಾಹಿಯ ಅವಧಿ ಕುರಿತು ಶಾಲೆಯಲ್ಲಿ ಏಕೆ ಬೋಧಿಸುವುದಿಲ್ಲ ? ನಿಮ್ಮವರ ಇತಿಹಾಸ ನಿಮ್ಮ ನವಪೀಳಿಗೆಗೂ ಗೊತ್ತಾಗಬೇಕಲ್ಲ? ಹೀಗೆ ಬ್ರಿಟಿಷ್ ಶೈಕ್ಷಣಿಕ ವ್ಯವಸ್ಥೆ ಬಗ್ಗೆ ಕಿಡಿ ಕಾರಿದ್ದಾರೆ ಕಾಂಗ್ರೆಸ್‌ನ ಹಿರಿಯ ಮುಖಂಡ ಶಶಿ ತರೂರ್. ಇಂಗ್ಲೆಂಡ್‌ನ...
Date : Saturday, 04-03-2017
ನವದೆಹಲಿ: ಭಾರತದಾದ್ಯಂತ ವಿದ್ಯಾರ್ಥಿಗಳು ಬಿಸಿಯೂಟ ಸೌಲಭ್ಯವನ್ನು ಪಡೆಯಬೇಕಾದರೆ ಆಧಾರ್ ಕಾರ್ಡ್ ಹೊಂದುವುದು ಇನ್ನು ಮುಂದು ಕಡ್ಡಾಯವಾಗಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಬಗ್ಗೆ ನೋಟಿಫಿಕೇಶನ್ ಜಾರಿಗೊಳಿಸಿದ್ದು, ಬಿಸಿಯೂಟ ತಯಾರಕರು ಮತ್ತು ಸಹಾಯಕರೂ ಆಧಾರ್ ಕಾರ್ಡ್ ಹೊಂದುವುದು ಕಡ್ಡಾಯವಾಗಿದೆ. ಆಧಾರ್ ಸಂಖ್ಯೆ...
Date : Saturday, 04-03-2017
ಮುಂಬಯಿ: ಸ್ಥಳೀಯವಾಗಿ ತಯಾರಿಸಿದ ಚಿಲ್ಲರೆ ಮತ್ತು ಜೀವನಶೈಲಿ ಉತ್ಪನ್ನಗಳ ರಫ್ತು ಬೆಳವಣಿಗೆಯಲ್ಲಿ ಭಾರತ ಚೀನಾವನ್ನು ಹಿಂದಿಕ್ಕಿದೆ ಎಂದು ವಿಶ್ವದ 7ನೇ ಅತಿ ದೊಡ್ಡ ಸರಕು ರಫ್ತು ಕಂಪೆನಿ ‘ಡ್ಯಾಮ್ಕೊ’ ತಿಳಿಸಿದೆ. ಡ್ಯಾನಿಶ್ ಹಡಗು ಸಂಘಟಿತ ಸರಕು ಸಾಗಣೆ ಕಂಪೆನಿ ಎಪಿ ಮೊಲ್ಲರ್-ಮೀಯರ್ಸ್...
Date : Saturday, 04-03-2017
ಮುಂಬಯಿ: ಜಗತ್ತಿನ ವಿಷಯಗಳ ಬಗ್ಗೆ ಚರ್ಚೆ, ಸಂವಾದಗಳನ್ನು ನಡೆಸಲು ವಿಶ್ವದ ಚಿಂತಕರಿಗೆ ವೇದಿಕೆ ಕಲ್ಪಿಸಿಕೊಡುವ ಇಂಡಿಯಾ ಟುಡೇ ಕಾನ್‌ಕ್ಲೇವ್ ಮಾರ್ಚ್ 17-18ರವರೆಗೆ ಮುಂಬಯಿಯಲ್ಲಿ ನಡೆಯಲಿದೆ. ಇಂಡಿಯಾ ಟುಡೇ ಗ್ರೂಪ್ ಈ ಕಾನ್‌ಕ್ಲೇವ್‌ನ್ನು ಆಯೋಜನೆ ಮಾಡುತ್ತಾ ಬರುತ್ತಿದ್ದು, ಇದು 16ನೇ ಆವೃತ್ತಿಯಾಗಿದೆ. ಹೊಸ...
Date : Saturday, 04-03-2017
ಪುಲ್ವಾಮಾ: ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಮೊದಲ ಕ್ಯಾಶ್‌ಲೆಸ್ ಸಾರ್ವಜನಿಕ ಆಸ್ಪತ್ರೆ ಆರಂಭವಾಗಿದೆ. ಆರೋಗ್ಯ ಸೇವೆಗಳ ನಿರ್ದೇಶನಾಲಯ, ಕಾಶ್ಮೀರ (ಡಿಎಚ್‌ಎಸ್‌ಕೆ) ಪುಲ್ವಾಮಾದ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಶ್‌ಲೆಸ್ ಸೇವೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪುಲ್ವಾಮಾ ಜಿಲ್ಲಾ ಅಭಿವೃದ್ಧಿ ಆಯುಕ್ತ ಮುನೀರ್ ಉಲ್ ರೆಹ್ಮಾನ್ ಈ...