Date : Wednesday, 30-11-2016
ಮುಂಬಯಿ: ಮಹಾರಾಷ್ಟ್ರದ ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಗಿರೀಶ್ ಮಹಾಜನ್ ಅವರು ಮಹಾರಾಷ್ಟ್ರ ರಾಜ್ಯದಲ್ಲಿ ಸ್ಥೂಲಕಾಯ ವಿರುದ್ಧದ ಜಾಗೃತಿ ಪ್ರಚಾರ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಪ್ರಚಾರ ಅಭಿಯಾನ ‘ಫೈಟ್ ಒಬೇಸಿಟಿ’ ವಿದ್ಯಾರ್ಥಿಗಳು, ಬೋಧಕರು, ಬೋಧಕೇತರ ಸಿಬ್ಬಂದಿಗಳು, ಮಹಾರಾಷ್ಟ್ರದ ವಿವಿಧ...
Date : Wednesday, 30-11-2016
ನವದೆಹಲಿ: ರಾಷ್ಟ್ರಾದ್ಯಂತ ಎಲ್ಲ ಚಿತ್ರಮಂದಿರಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸಿ ಸುಪ್ರೀಂ ಕೋರ್ಟ್ ಆದೇಶ ಹೊರಡಿಸಿದೆ. ಸಿನಿಮಾ ಆರಂಭಕ್ಕೂ ಮುನ್ನ ರಾಷ್ಟ್ರಧ್ವಜವನ್ನು ಸ್ಕ್ರೀನ್ ಮೇಲೆ ತೋರಿಸುವುದರ ಜೊತೆಗೆ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ವರದಿ ತಿಳಿಸಿದೆ. ಚಿತ್ರಮಂದಿರಗಳಲ್ಲಿ ರಾಷ್ಟರಗೀತೆ...
Date : Wednesday, 30-11-2016
ನವದೆಹಲಿ: ತನ್ನ ಕಾಶ್ಮೀರ ಅಜೆಂಡಾವನ್ನು ಮುಂದುವರೆಸಲು ಪಾಕಿಸ್ಥಾನ ಅತೀ ಕೆಟುವಾದ ಯೋಜನೆಗಳನ್ನು ರೂಪಿಸುತ್ತಿದೆ. ಪಾಕಿಸ್ಥಾನದ ಆಂತರಿಕ ಗುಪ್ತಚರ ಸೇವೆ (ಐಎಸ್‌ಐ) ಭಾರತೀಯ ಸೇನಾ ಶಿಬಿರಗಳನ್ನು ತಮ್ಮ ಗುರಿಯಾಗಿಸುತ್ತಿವೆ. ಸೈನಿಕರು ಶಿಬಿಗಳನ್ನು ಭದ್ರತೆಯಲ್ಲಿ ತೊಡಗಿಸುವುದರ ಮೂಲಕ ಕಾಶ್ಮೀರ ಕಣಿವೆಯಲ್ಲಿ ತಮ್ಮ ಪ್ರಾಥಮಿಕ ಕಾರ್ಯಾಚರಣೆಯ...
Date : Wednesday, 30-11-2016
ನವದೆಹಲಿ: ದೆಹಲಿಯ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಮನೋಜ್ ತಿವಾರಿ ಅವನ್ನು ಹಾಗೂ ಬಿಹಾರ ಬಿಜೆಪಿ ಘಟಕದ ಅಧ್ಯಕ್ಷರಾಗಿ ನಿತ್ಯಾನಂದ ರಾಯಿ ಅವರನ್ನು ನೇಮಿಸಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಆದೇಶ ಹೊರಡಿಸಿದ್ದಾರೆ. ಮನೋಜ್ ತಿವಾರಿ ಅವರು ಈಶಾನ್ಯ ದೆಹಲಿ...
Date : Wednesday, 30-11-2016
ನವದೆಹಲಿ: ಕೇಂದ್ರ ಸರ್ಕಾರದ ನೋಟು ನಿಷೇಧದ ಬಳಿಕ ಜನ್-ಧನ್ ಖಾತೆಗಳಲ್ಲಿ ಅಧಿಕ ಮಟ್ಟದಲ್ಲಿ ಹಣ ಠೇವಣಿಯಾಗುತ್ತಿದ್ದು, ಕಪ್ಪು ಹಣ ಹೂಡಿಕೆದಾರರಿಂದ ಜನ್-ಧನ್ ಖಾತೆಯ ದುರ್ಬಳಕೆಯನ್ನು ಪರಿಶೀಲಿಸಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಜನ್-ಧನ್ ಖಾತೆಯಿಂದ ಹಣ ವಿತ್‌ಡ್ರಾ ಮಿತಿಯನ್ನು ತಿಂಗಳಿಗೆ 10 ಸಾವಿರಕ್ಕೆ...
Date : Tuesday, 29-11-2016
ಅಹ್ಮದಾಬಾದ್: ಭಾರತೀಯ ಜನತಾ ಪಕ್ಷ ಮಹಾರಾಷ್ಟ್ರದಲ್ಲಿ ಸೋಮವಾರ ಗೆಲುವು ಪಡೆದ ನಂತರ ಇದೀಗ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್‌ನ ಪುರಸಭೆ ಮತ್ತು ಜಿಲ್ಲಾ ಪಂಚಾಯತ್‌ಗಳಲ್ಲೂ ಭಾರೀ ಗೆಲುವು ಪಡೆದಿದೆ. ಗುಜರಾತ್‌ನ ವಿವಿಧ ಭಾಗಗಳಲ್ಲಿ ನಡೆದ ಸ್ಥಳೀಯ ಸಂಸ್ಥೆಗಳ...
Date : Tuesday, 29-11-2016
ನವದೆಹಲಿ: ಓರ್ವ ಮಗ ತನ್ನ ವೈವಾಹಿಕ ಸ್ಥಾನಮಾನವನ್ನು ಲೆಕ್ಕಿಸದೇ ಹೆತ್ತವರ ಸ್ವಂತ ಅಧೀನದಲ್ಲಿರುವ ಮನೆಯಲ್ಲಿ ವಾಸಿಸಲು ಯಾವೂದೇ ಕಾನೂನಾತ್ಮಕ ಹಕ್ಕು ಹೊಂದಿಲ್ಲ. ಆತ ಕೇವಲ ಪಾಲಕರು ‘ಕರುಣೆ’ (mercy) ತೋರಿದಲ್ಲಿ ವಾಸಿಸಬಹುದು ಎಂದು ದೆಹಲಿ ಹೈಕೋರ್ಟ್ ಹೇಳಿದೆ. ಹೆತ್ತವರ ಸ್ವಂತ ಅಧೀನದಲ್ಲಿರುವ...
Date : Tuesday, 29-11-2016
ಮೊಹಾಲಿ: ಭಾರತದ ಸ್ಪಿನ್ನರ್‌ಗಳು ಮತ್ತೊಮ್ಮೆ ಅದ್ಭುತ ಪ್ರದರ್ಶನ ತೋರಿದ್ದು, ಆತಿಥೇಯ ಭಾರತ ತಂಡ 5 ಪಂದ್ಯಗಳ ಟೆಸ್ಟ್ ಸರಣಿಯ 3ನೇ ಪಂದ್ಯದಲ್ಲಿ ೮ ವಿಕೆಟ್‌ಗಳ ಜಯದೊಂದಿಗೆ 2-0 ಮುನ್ನಡೆ ಸಾಧಿಸಿದೆ. ರವಿಚಂದ್ರನ್ ಅಶ್ವಿನ್ (3/81), ರವೀಂದ್ರ ಜಡೇಜಾ (2/62) ಹಾಗೂ ಜಯಂತ್ ಯಾದವ್ (2/21)...
Date : Tuesday, 29-11-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ನೋಟು ನಿಷೇಧದ ನೀತಿಯ ಬಗ್ಗೆ ಬಿಜೆಪಿ ನಾಯಕರು ತಿಳಿದಿದ್ದರು ಎಂಬ ಪ್ರತಿಪಕ್ಷಗಳ ಆರೋಪಗಳ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ತಮ್ಮ ಪಕ್ಷದ ಎಲ್ಲ ನಾಯಕರು ನ.8ರಿಂದ ಡಿ.31ರ ವರೆಗಿನ ಬ್ಯಾಂಕ್ ವ್ಯವಹಾರಗಳ ವಿವರಗಳನ್ನು ನೀಡುವಂತೆ...
Date : Tuesday, 29-11-2016
ನವದೆಹಲಿ: ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಗೆ ಬೆಂಬಲ ವ್ಯಕ್ತಪಡಿಸಿದ ವಿಶ್ವ ಹಿಂದು ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ, ನಗದು ರಹಿತ ಆರ್ಥಿಕತೆ ಪ್ರಚಾರಕ್ಕೆ ತಮ್ಮ ಕಾರ್ಯಕರ್ತರಿಗೆ ತರಬೇತಿ ನೀಡಲಿವೆ. ಕೇಂದ್ರ ಸರ್ಕಾರದ ಅನಾಣ್ಯೀಕರಣ ನೀತಿಯನ್ನು ವಿರೋಧಿಸಿ ಪ್ರತಿಪಕ್ಷಗಳು ಸೋಮವಾರ ಪ್ರತಿಭಟನಾ...