Date : Friday, 06-01-2017
ನವದೆಹಲಿ: ಏರ್ ಇಂಡಿಯಾ ವಿಮಾನಯಾನವು ಎಕ್ಸ್ಪ್ರೆಸ್ ರೈಲುಗಳ ಪ್ರಯಾಣ ದರಷ್ಟು ಅಗ್ಗದ ದರಗಳಲ್ಲಿ ಟಿಕೆಟ್ ವಿತರಿಸಲು ನಿರ್ಧರಿಸಿದೆ. ಪ್ರಯಾಣಿಕರು ಪ್ರಯಾಣಿಸಬೇಕಾದ ಸ್ಥಳಗಳ ದೂರವನ್ನು ಆಧಿರಿಸಿ, ಕನಿಷ್ಟ 1080 ರೂ.ದಿಂದ ಆರಂಭಿಸಿ ಗರಿಷ್ಟ 4730 ರೂ. ದರಗಳ ಟಿಕೆಟ್ಗಳು ಲಭ್ಯವಿರಲಿವೆ. ರಿಪಬ್ಲಿಕ್ ಡೇ ಸೇಲ್ ಜನವರಿ...
Date : Friday, 06-01-2017
ನವದೆಹಲಿ: ಕೇಂದ್ರ ಬಜೆಟ್ ಮುಂದೂಡುವ ಕುರಿತು ಸಲ್ಲಿಸಿದ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸುವ ಅವಶ್ಯಕತೆ ಇಲ್ಲ ಎಂದು ಮುಖ್ಯ ನ್ಯಾ.ಜೆ.ಎಸ್.ಖೇಹರ್ ಇದ್ದ ಸುಪ್ರೀಂ ಪೀಠ ಹೇಳಿದೆ. ಗೋವಾ, ಉತ್ತರಾಖಂಡ್, ಉತ್ತರಪ್ರದೇಶ, ಮಣಿಪುರ ಹಾಗೂ ಪಂಜಾಬ್ ಈ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ...
Date : Friday, 06-01-2017
ನವದೆಹಲಿ: ಭಾರತದ ಮೂರು ಪ್ರಮುಖ ನಗರಗಳಾದ ಚೆನ್ನೈ, ಅಹ್ಮದಾಬಾದ್ ಹಾಗೂ ವಾರಣಾಸಿ ನಗರಗಳನ್ನು ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಗೊಳಿಸುವಲ್ಲಿ ಭಾರತಕ್ಕೆ ನೆರವು ನೀಡಲು ಜಪಾನ್ ನಿರ್ಧರಸಿದೆ. ಜಪಾನ್ನ ಭಾರತೀಯ ರಾಯಭಾರಿ ಕೆಂಜಿ ಹಿರಮಟ್ಸು ಅವರು ಕೇಂದ್ರ ನಗರಾಭಿವೃದ್ದಿ ಸಚಿವ ಎಂ. ವೆಂಕಯ್ಯ ನಾಯ್ಡು ಅವರ...
Date : Friday, 06-01-2017
ನವದೆಹಲಿ : ಕರ್ನಾಟಕ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದ್ದು, ರಾಜ್ಯಕ್ಕೆ 1,782.44 ಕೋಟಿ ರೂ. ಹಣವನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ನವದೆಹಲಿಯಲ್ಲಿ ನಡೆಸಲಾದ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಗೃಹ...
Date : Friday, 06-01-2017
ಡೆಹ್ರಾಡುನ್: ಮುಂಬರುವ ಉತ್ತರಾಖಂಡ್ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಬಹುಮತದಿಂದ ಜಯ ಸಾಧಿಸುವ ಸಾಧ್ಯತೆ ಹೆಚ್ಚಿದೆ ಎಂದು ಸಮೀಕ್ಷೆ ತಿಳಿಸಿದೆ. ಇಂಡಿಯಾ ಟುಡೇ-ಏಕ್ಸಿಸ್ನ ಜನಾಭಿಪ್ರಾಯ ಸಂಗ್ರಹಣೆ ಪ್ರಕಾರ ಬಿಜೆಪಿ ೭೦ ಸದಸ್ಯ ಬಲದ ವಿಧಾನಸಭೆಯಲ್ಲಿ 41-46 ಸ್ಥಾನಗಳನ್ನು ಗೆಲ್ಲುವ...
Date : Friday, 06-01-2017
ಮುಂಬೈ: ಬಾಲಿವುಡ್ನ ಹಿರಿಯ ನಟ ಓಂ ಪುರಿ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 66 ವರ್ಷದ ಬಾಲಿವುಡ್ನ ಹಿರಿಯ ನಟ ಓಂ ಪುರಿ ಅವರು ಮುಂಬೈನ ಅಂಧೇರಿಯಲ್ಲಿರುವ ಅವರ ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1950...
Date : Thursday, 05-01-2017
ಜಮ್ಮು: ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಸೇನಾ ನೆಲೆಯ ಉತ್ತರ ಕಮಾಂಡ್ಗೆ ಭೇಟಿ ನೀಡಿ ಭದ್ರತಾ ಪರಿಸ್ಥಿತಿ ಮತ್ತು ಸೇನೆಯ ಕಾರ್ಯಾಚರಣೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಉದ್ಧಂಪುರ ಕೇಂದ್ರ...
Date : Thursday, 05-01-2017
ಮುಂಬಯಿ: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ಹಿಂಸಾಚಾರದ ಬಗ್ಗೆ ಟ್ವಿಟರ್ ವೀಡಿಯೋ ಸಂದೇಶದ ಮೂಲಕ ನಟ ಅಕ್ಷಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು ಈಗ ವೈರಲ್ ಆಗಿದೆ. ಈ ಘಟನೆ ನಿಜಕ್ಕೂ ನಾಚಿಗೆಗೀಡಾಗಿದೆ ಎಂದು ಟ್ವೀಟ್...
Date : Thursday, 05-01-2017
ನವದೆಹಲಿ: ಕೊಲ್ಕತ್ತಾದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಅಗತ್ಯ ಇದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಕೊಲ್ಕತ್ತಾದಲ್ಲಿ ಮೂರು ವಾರಗಳಿಂದ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು...
Date : Thursday, 05-01-2017
ಕೊಲ್ಕತ್ತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳ ಹಿಂದೆ ಸಿಬಿಐ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಕಚೇರಿ ಹಾಗೂ ಕಾರ್ಯಕರ್ತರ ಮೇಲೆ ಆಕ್ರಮಣ, ಕಲ್ಲೆಸೆಯುವುದು ಆರಂಭವಾಗಿತ್ತು. ಇದೀಗ ಇದು ದಿನದಿಂದ ದಿನಕ್ಕೆ...