Date : Monday, 04-04-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಸೋಮವಾರ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನಕ್ಕೆ ಚಾಲನೆ ಸಿಕ್ಕಿದ್ದು ಜನ ಸರಥಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಪಶ್ಚಿಮಬಂಗಾಳದ 18 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ...
Date : Saturday, 02-04-2016
ನವದೆಹಲಿ: ವಂಚನೆ ಆರೋಪ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಶನಿವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿತ್ತು. ಆದರೆ ಗೈರು ಹಾಜರಾಗಿರುವ ಅವರು ಇನ್ನಷ್ಟು ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಬ್ಯಾಂಕುಗಳಿಗೆ ಬರೋಬ್ಬರಿ 9000 ಕೋಟಿ ಸಾಲ ವಂಚಿಸಿ ಇದೀಗ ವಿದೇಶದಲ್ಲಿ...
Date : Saturday, 02-04-2016
ನವದೆಹಲಿ: ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್‌ಗೆ ನಿಷೇಧ ಹೇರುವಂತೆ ವಿಶ್ವಸಂಸ್ಥೆಗೆ ಮಾಡಿಕೊಂಡಿದ್ದ ಮನವಿಗೆ ಚೀನಾ ಅಡ್ಡಗಾಲು ಹಾಕಿದ್ದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಚೀನಾ ಕೇವಲ ತಾಂತ್ರಿಕವಾಗಿ ಗ್ರಹಿಕೆ ಇಲ್ಲದೆ ಮಸೂದ್ ಅಝರ್ ನಿಷೇಧಕ್ಕೆ ವಿರೋಧ...
Date : Saturday, 02-04-2016
ನವದೆಹಲಿ: ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂ ದಿಯೋಬಂದ್ ’ಭಾರತ್ ಮಾತಾ ಕೀ ಜೈ’ ಘೋಷಣೆಯ ವಿರುದ್ಧ ಫತ್ವಾ ಹೊರಡಿಸಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ, ಇಂತಹ ಅನಧಿಕೃತ ಫತ್ವಾ ಹೊರಡಿಸುವುದರಿಂದ ದಾರುಲ್ ಹಿಂದೆ ಸರಿಯಬೇಕು ಎಂದು ಕಿವಿ ಮಾತು ಹೇಳಿದೆ. ’ಫತ್ವಾವನ್ನು...
Date : Saturday, 02-04-2016
ರಾಂಚಿ; ಛತ್ತೀಸ್‌ಗಢದ ದಂತೇವಾಡದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿ 7 ಯೋಧರನ್ನು ಕೊಂದು ಹಾಕಿದ ಘಟನೆ ಇನ್ನೂ ಹಸಿಯಾಗಿರುವಂತೆ ಜಾರ್ಖಾಂಡ್‌ನಲ್ಲೂ ನಕ್ಸಲರು ಇದೇ ರೀತಿಯ ದುಷ್ಕೃತ್ಯ ಎಸಗಿದ್ದಾರೆ. ಜಾರ್ಖಾಂಡ್‌ನ ಧನ್ಬಾದ್ ಪ್ರದೇಶದಲ್ಲಿ ನಕ್ಸಲರು ಶನಿವಾರ ಐಇಡಿ ಸ್ಫೋಟಿಸಿದ್ದಾರೆ, ಇದರಿಂದಾಗಿ ನಾಲ್ವರು ಯೋಧರಿಗೆ ಗಾಯಗಳಾಗಿವೆ....
Date : Saturday, 02-04-2016
ಅಮೃತಸರ್: ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಈ ಸಂದರ್ಭದಲ್ಲೇ ಬಿಜೆಪಿ ದೊಡ್ಡ ಆಘಾತವಾಗಿದೆ. ಖ್ಯಾತ ಕ್ರಿಕೆಟರ್ ಮತ್ತು ಮಾಜಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ಅವರ ಪತ್ನಿ ಪಕ್ಷ ತೊರೆದಿದ್ದಾರೆ. ಎಪ್ರಿಲ್ 1ರಂದೇ ನವಜೋತ್ ಕೌರ್ ತಮ್ಮ ರಾಜೀನಾಮೆಯನ್ನು ಫೇಸ್‌ಬುಕ್...
Date : Saturday, 02-04-2016
ನವದೆಹಲಿ: ಇನ್ನು ಕೆಲವೇ ದಿನಗಳಲ್ಲಿ ದೇಶದ ಐದು ರಾಜ್ಯಗಳು ವಿಧಾನಸಭಾ ಚುನಾವಣೆಯನ್ನು ಎದುರಿಸಲಿವೆ, ಯಾರು ಈ ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಏರುತ್ತಾರೆ ಎಂಬ ಬಗ್ಗೆ ಈಗಾಗಲೇ ಊಹೆಗಳು ಆರಂಭವಾಗಿದೆ. ಚುನಾವಣೆಯ ಬಗ್ಗೆ ಸಮೀಕ್ಷೆಗಳು ಬಹಿರಂಗಗೊಳ್ಳುತ್ತಿದ್ದು, ಜನಾಭಿಪ್ರಾಯ ಯಾವ ರೀತಿ ಇದೆ ಎಂಬುದನ್ನು...
Date : Saturday, 02-04-2016
ನವದೆಹಲಿ: ಪಠಾನ್ಕೋಟ್ ವಾಯುನೆಲೆಯ ಮೇಲಿನ ದಾಳಿಗೆ ಸಂಬಂಧಿಸಿದಂತೆ ಭಾರತದ ರಾಷ್ಟ್ರೀಯ ತನಿಖಾ ದಳದ ಒಂದು ತಂಡ ಪಾಕಿಸ್ಥಾನಕ್ಕೆ ತೆರಳುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ಥಾನ ಜಂಟಿ ತನಿಖಾ ತಂಡ ಭಾರತಕ್ಕೆ ಬಂದು ತನಿಖಾ ಕಾರ್ಯ ಮಾಡಿದೆ. 13 ಸಾಕ್ಷಿಗಳ ಹೇಳಿಕೆ ಸಂಗ್ರಹಿಸಿದೆ,...
Date : Friday, 01-04-2016
ಮುಂಬಯಿ; ಬಾಲಿವುಡ್‌ನ ಮೆಗಾಸ್ಟಾರ್ ಅಮಿತಾಭ್ ಬಚ್ಚನ್ ಅವರು ಬೊಫೋರ್ಸ್ ಹಗರಣವನ್ನು ನೆನಪು ಮಾಡಿಕೊಂಡಿದ್ದಾರೆ, ಅಲ್ಲದೇ ಈ ಹಗರಣದಿಂದ ಹೊರ ಬರಲು 25 ವರ್ಷ ನೋವಿನಿಂದ ಕಳೆಯಬೇಕಾಯಿತು ಎಂದಿದ್ದಾರೆ. 73 ವರ್ಷದ ನಟ ಈ ಬಗ್ಗೆ ತನ್ನ ಬ್ಲಾಗ್‌ನಲ್ಲಿ ಬರೆದುಕೊಂಡಿದ್ದು, ನನ್ನ ಮತ್ತು...
Date : Friday, 01-04-2016
ಮುಂಬಯಿ; ನಾವು ಯಾವುದೇ ತರಹದ ಲಿಂಗ ತಾರತಮ್ಯದ ವಿರುದ್ಧವಾಗಿದ್ದೇವೆ ಮತ್ತು ದೇಗುಲಕ್ಕೆ ಮಹಿಳಾ ಪ್ರವೇಶವನ್ನು ಬೆಂಬಲಿಸುತ್ತೇವೆ ಎನ್ನುವ ಮೂಲಕ ಮಹಾರಾಷ್ಟ್ರ ಸರ್ಕಾರ ಬಾಂಬೆ ಹೈಕೋರ್ಟ್ ಮುಂದೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಶನಿ ಶಿಂಗನಾಪುರ ಸೇರಿದಂತೆ ಹಲವು ದೇಗುಲಗಳಿಗೆ ಮಹಿಳಾ ಪ್ರವೇಶ ನಿಷೇಧವನ್ನು...