Date : Tuesday, 23-09-2025
ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ನವದೆಹಲಿಯಲ್ಲಿ ವಿಕಸಿತ ಭಾರತ ಬಿಲ್ಡಥಾನ್ 2025 ಅನ್ನು ಉದ್ಘಾಟಿಸಿದರು. ಈ ಉಪಕ್ರಮವು ಯುವಕರಲ್ಲಿ ಸೃಜನಶೀಲತೆ, ಸಮಸ್ಯೆ ಪರಿಹಾರ ಮತ್ತು ಸ್ವಾವಲಂಬನೆಯನ್ನು ಬೆಳೆಸುವ ಗುರಿಯನ್ನು ಹೊಂದಿದೆ. ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು...
Date : Tuesday, 23-09-2025
ನವದೆಹಲಿ: ಹಿಂದೂ ಹಬ್ಬ ದೀಪಾವಳಿ, ನವರಾತ್ರಿಯ ಸಂದರ್ಭದಲ್ಲಿ ಆಕ್ಸಿಸ್ ಬ್ಯಾಂಕ್ ತನ್ನ ಹೊಸ ಜಾಹೀರಾತು ಅಭಿಯಾನ ‘ದಿ ಸೆ ಓಪನ್ ಸೆಲೆಬ್ರೇಷನ್ 2025’ ಅನ್ನು ಅನಾವರಣಗೊಳಿಸಿದೆ. ದೀಪಾವಳಿ ದೀಪಗಳು ಮತ್ತು ನವರಾತ್ರಿ ಹಬ್ಬದ ಮಧ್ಯೆ ಸಾಂಟಾ ಕ್ಲಾಸ್ನ ಅನಿರೀಕ್ಷಿತ ನೋಟ ಜಾಹೀರಾತಿನಲ್ಲಿ...
Date : Tuesday, 23-09-2025
ತಿರುವನಂತಪುರಂ: ಕೇರಳದ ಪತ್ತನಂತಿಟ್ಟ ಜಿಲ್ಲೆಯ ಪಂದಳಂನಲ್ಲಿ ಸೋಮವಾರ ಶಬರಿಮಲೆ ಸಂರಕ್ಷಣಾ ಸಂಗಮವನ್ನು ಉದ್ಘಾಟಿಸಿದ ತಮಿಳುನಾಡು ಬಿಜೆಪಿ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ....
Date : Tuesday, 23-09-2025
ಅಯೋಧ್ಯಾ: ಅಯೋಧ್ಯೆ ಮಸೀದಿ ನಿರ್ಮಾಣ ಯೋಜನೆಯನ್ನು ತಿರಸ್ಕರಿಸಲಾಗಿದೆ ಎಂದು ಆರ್ಟಿಐ ಬಹಿರಂಗಪಡಿಸಿದೆ. ವಿವಿಧ ಸರ್ಕಾರಿ ಇಲಾಖೆಗಳು ಕಡ್ಡಾಯ ನಿರಾಕ್ಷೇಪಣಾ ಪ್ರಮಾಣಪತ್ರಗಳನ್ನು ನೀಡದ ಕಾರಣ ಅಯೋಧ್ಯಾ ಮಸೀದಿಯ ವಿನ್ಯಾಸ ಯೋಜನೆಯನ್ನು ಅಯೋಧ್ಯಾ ಅಭಿವೃದ್ಧಿ ಪ್ರಾಧಿಕಾರ (ಎಡಿಎ) ತಿರಸ್ಕರಿಸಿದೆ ಎಂದು ಆರ್ಟಿಐ ಪ್ರಶ್ನೆಗೆ ಬಂದ...
Date : Tuesday, 23-09-2025
ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ 25 ಲಕ್ಷ ಹೆಚ್ಚುವರಿ ಎಲ್ಪಿಜಿ ಸಂಪರ್ಕಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ನವರಾತ್ರಿಯ ಮೊದಲ ದಿನದಂದು ಮಹಿಳಾ ಫಲಾನುಭವಿಗಳಿಗೆ ಶುಭಾಶಯಗಳನ್ನು ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಸರ್ಕಾರದ ಈ ಕ್ರಮವು ಈ...
Date : Tuesday, 23-09-2025
ರಬತ್: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮೊರಾಕೊದ ರಕ್ಷಣಾ ಸಚಿವ ಅಬ್ದೆಲ್ಟಿಫ್ ಲೌಡಿಯಿ ಅವರು ನಿನ್ನೆ ರಬತ್ನಲ್ಲಿ ರಕ್ಷಣಾ ಸಹಕಾರ ಒಪ್ಪಂದಕ್ಕೆ ಸಹಿ ಹಾಕಿದರು. ಈ ಒಪ್ಪಂದವು ಬೆಳೆಯುತ್ತಿರುವ ಪಾಲುದಾರಿಕೆಗೆ ದೃಢವಾದ ಸಾಂಸ್ಥಿಕ ಚೌಕಟ್ಟನ್ನು ಒದಗಿಸುತ್ತದೆ ಮತ್ತು ರಕ್ಷಣಾ ಉದ್ಯಮದಲ್ಲಿ...
Date : Tuesday, 23-09-2025
ಅಗರ್ತಲ: ತ್ರಿಪುರಾದ ಗೋಮತಿ ಜಿಲ್ಲೆಯ ಉದಯಪುರದಲ್ಲಿ ಪುನರಾಭಿವೃದ್ಧಿಗೊಂಡ 524 ವರ್ಷ ಹಳೆಯ ಶಕ್ತಿಪೀಠವಾದ ತ್ರಿಪುರ ಸುಂದರಿ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಉದ್ಘಾಟಿಸಿದರು. ದೇಗುಲದಲ್ಲಿ ಪೂಜೆ ಸಲ್ಲಿಸಿದ ಬಳಿಕ ನವೀಕರಿಸಿದ ಸಂಕೀರ್ಣವನ್ನು ಮೋದಿ ವೀಕ್ಷಿಸಿದರು, ರಾಜ್ಯಪಾಲ ಇಂದ್ರಸೇನ ರೆಡ್ಡಿ ನಲ್ಲು,...
Date : Monday, 22-09-2025
ನವದೆಹಲಿ: ಅಯೋಧ್ಯೆ ರಾಮ ಮಂದಿರವು 2024-25 ರಲ್ಲಿ 327.07 ಕೋಟಿ ರೂಪಾಯಿಗಳನ್ನು ಗಳಿಸಿದೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ. ಈ ಮೂಲಕ ಇದು ದೇಶದ ಅತಿ ಹೆಚ್ಚು ಆದಾಯ ಗಳಿಸುವ ದೇವಾಲಯಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ದೇಣಿಗೆಗಳು...
Date : Monday, 22-09-2025
ಶ್ರೀನಗರ: ಆಪರೇಷನ್ ಸಿಂಧೂರ್ ವೇಳೆ ಪಾಕಿಸ್ಥಾನ ಉಡಾಯಿಸಿದ್ದ ಕ್ಷಿಪಣಿ ಅವಶೇಷ ಜಮ್ಮು-ಕಾಶ್ಮೀರದ ದಾಲ್ ಸರೋವರದಲ್ಲಿ ಪತ್ತೆಯಾಗಿದೆ. ಭಾನುವಾರ ನಡೆಸಲಾದ ಸ್ವಚ್ಛತಾ ಕಾರ್ಯದ ಸಮಯದಲ್ಲಿ ಕ್ಷಿಪಣಿ ಅವಶೇಷಗಳು ಪತ್ತೆಯಾಗಿದೆ, ಮೇ ತಿಂಗಳಲ್ಲಿ ನಡೆದ ಆಪರೇಷನ್ ಸಿಂದೂರ್ ಸಮಯದಲ್ಲಿ ಇದನ್ನು ಉಡಾಯಿಸಲಾಗಿತ್ತು ಎಂದು ಮೂಲಗಳು...
Date : Monday, 22-09-2025
ಇಸ್ಲಾಮಾಬಾದ್: ಸೋಮವಾರ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಪಾಕಿಸ್ಥಾನ ವಾಯುಪಡೆ ನಡೆಸಿದ ವೈಮಾನಿಕ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 30 ಜನರು ಸಾವನ್ನಪ್ಪಿದ್ದಾರೆ. ತಿರಾ ಕಣಿವೆಯಲ್ಲಿರುವ ಮಾಟ್ರೆ ದಾರಾ ಗ್ರಾಮದ ಮೇಲೆ ಪಾಕಿಸ್ತಾನಿ ಯುದ್ಧ ವಿಮಾನಗಳು ಎಂಟು LS-6 ಬಾಂಬ್ಗಳನ್ನು...