News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Thursday, 24th September 2026

×
Home About Us Advertise With s Contact Us

‘ಬಾಲ ವಿವಾಹ ಮುಕ್ತ ಭಾರತ’ ರಾಷ್ಟ್ರೀಯ ಅಭಿಯಾನ ಆರಂಭಿಸಿದ ಕೇಂದ್ರ

ನವದೆಹಲಿ: ಸರ್ಕಾರ ಇಂದು ನವದೆಹಲಿಯಲ್ಲಿ ‘ಬಾಲ್ ವಿವಾಹ ಮುಕ್ತ ಭಾರತ್’ ಎಂಬ ರಾಷ್ಟ್ರೀಯ ಅಭಿಯಾನವನ್ನು ಪ್ರಾರಂಭಿಸಿದೆ. ಭಾರತವನ್ನು ಬಾಲ್ಯವಿವಾಹ ಮುಕ್ತ ರಾಷ್ಟ್ರವನ್ನಾಗಿ ಮಾಡುವುದು ಅಭಿಯಾನದ ಪ್ರಾಥಮಿಕ ಕಾರ್ಯಸೂಚಿಯಾಗಿದೆ. ಅಭಿಯಾನಕ್ಕೆ ಚಾಲನೆ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ,...

Read More

ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದ ಇಸ್ರೇಲ್

ಟೆಲ್‌ ಅವಿವ್: ಇಸ್ರೇಲಿ ಸರ್ಕಾರವು ಲೆಬನಾನ್‌ನಲ್ಲಿ ಹಿಜ್ಬುಲ್ಲಾ ಜೊತೆ ಕದನ ವಿರಾಮ ಒಪ್ಪಂದವನ್ನು ಅನುಮೋದಿಸಿದೆ. ನಿನ್ನೆ ರಾತ್ರಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಇದನ್ನು ಬಹಿರಂಗಪಡಿಸಿದೆ. ಯುಎಸ್ ಮತ್ತು ಫ್ರಾನ್ಸ್ ಮಧ್ಯಸ್ಥಿಕೆ ವಹಿಸಿದ ಕದನ ವಿರಾಮ ಒಪ್ಪಂದವು ಕಳೆದ...

Read More

ಅಂತರಾಷ್ಟ್ರೀಯ ಪ್ರವಾಸೋದ್ಯಮ ಮಾರ್ಟ್‌ನ 12 ನೇ ಆವೃತ್ತಿ ಉದ್ಘಾಟನೆ

ನವದೆಹಲಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಇಂದು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಕಾಜಿರಂಗ ರಾಷ್ಟ್ರೀಯ ಉದ್ಯಾನವನ ಮತ್ತು ಟೈಗರ್ ರಿಸರ್ವ್‌ನಲ್ಲಿ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಮಾರ್ಟ್‌ನ 12 ನೇ ಆವೃತ್ತಿಯನ್ನು ಉದ್ಘಾಟಿಸಿದೆ. ಇದು ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರೇಕ್ಷಕರಿಗೆ ಈಶಾನ್ಯ ಪ್ರದೇಶದ ಪ್ರವಾಸೋದ್ಯಮ...

Read More

ಅಂತಾರಾಷ್ಟ್ರೀಯ ಸೌರ ಒಕ್ಕೂಟದೊಂದಿಗೆ $2 ಮಿಲಿಯನ್ ಮೌಲ್ಯದ ಸೌರ ಪ್ರಾಜೆಕ್ಟ್ ಒಪ್ಪಂದಕ್ಕೆ ಭಾರತ ಸಹಿ

ನವದೆಹಲಿ: ಫಿಜಿ, ಕಾಮ್ರೊಸ್, ಮಡಗಾಸ್ಕರ್ ಮತ್ತು ಸೀಶೆಲ್ಸ್‌ನಲ್ಲಿ ಯುಎಸ್‌ಡಿ 2 ಮಿಲಿಯನ್ ಮೌಲ್ಯದ ಸೌರ ಯೋಜನೆಯನ್ನು ಕಾರ್ಯಗತಗೊಳಿಸಲು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಅಂತಾರಾಷ್ಟ್ರೀಯ ಸೌರ ಒಕ್ಕೂಟದೊಂದಿಗೆ ಪ್ರಾಜೆಕ್ಟ್ ಅನುಷ್ಠಾನ ಒಪ್ಪಂದಕ್ಕೆ ಮಂಗಳವಾರ ಸಹಿ ಹಾಕಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ. ಕ್ವಾಡ್...

Read More

ಹಿಂದೂಗಳು ಅಭಿವ್ಯಕ್ತಿ ಸ್ವಾತಂತ್ರ್ಯ ಕಾಪಾಡುವಂತೆ ಬಾಂಗ್ಲಾದೇಶಕ್ಕೆ ಭಾರತ ಕರೆ

ನವದೆಹಲಿ: ಶಾಂತಿಯುತ ಸಭೆ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸೇರಿದಂತೆ ಹಿಂದೂಗಳು ಮತ್ತು ಎಲ್ಲಾ ಅಲ್ಪಸಂಖ್ಯಾತರ ಸುರಕ್ಷತೆ ಮತ್ತು ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ಬಾಂಗ್ಲಾದೇಶದ ಅಧಿಕಾರಿಗಳನ್ನು ಭಾರತ ಒತ್ತಾಯಿಸಿದೆ. ಬಾಂಗ್ಲಾದೇಶ ಸಮ್ಮಿಲಿತ್ ಸನಾತನ ಜಾಗರಣ ಸಂಘಟನೆಯ ನಾಯಕ ಚಿನ್ಮೋಯ್ ಕೃಷ್ಣ ದಾಸ್ ಅವರ...

Read More

ಬ್ಯಾಲೆಟ್ ಪೇಪರ್‌ಗೆ ಹಿಂದಿರುಗಲು ಸಾಧ್ಯವಿಲ್ಲ: ಅರ್ಜಿದಾರನನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ

ನವದೆಹಲಿ: ಈ ಅದ್ಭುತ ಐಡಿಯಾಗಳನ್ನು ನೀವು ಹೇಗೆ ಪಡೆಯುತ್ತೀರಿ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಅರ್ಜಿದಾರರೊಬ್ಬರನ್ನು ಪ್ರಶ್ನಿಸಿದ್ದು, ದೇಶದಲ್ಲಿ ಚುನಾವಣೆಗಳನ್ನು ಬ್ಯಾಲೆಟ್ ಪೇಪರ್ ಮೂಲಕವೇ ನಡೆಸಬೇಕು ಎಂದು ಕೋರಿ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ವಿಚಾರಣೆ ವೇಳೆ ಅರ್ಜಿದಾರರಾದ ಕೆಎ ಪೌಲ್...

Read More

ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯ, ಅಂತರ್ಗತ ಅಭಿವೃದ್ಧಿಯ ಗುರಿ ಸಾಧಿಸಿದ್ದೇವೆ: ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಸಂಸತ್ತಿನ ಸಂವಿಧಾನ ಸದನದಲ್ಲಿ ‘ಸಂವಿಧನ್ ದಿವಸ್’ ಆಚರಣೆಯಲ್ಲಿ ಸ್ಮರಣಾರ್ಥ ನಾಣ್ಯ ಮತ್ತು ಅಂಚೆಚೀಟಿ ಬಿಡುಗಡೆ ಮಾಡುವ ಮೂಲಕ ಭಾರತೀಯ ಸಂವಿಧಾನದ 75 ನೇ ವಾರ್ಷಿಕೋತ್ಸವವನ್ನು ಸ್ಮರಿಸಿದರು. ಸಂವಿಧಾನ ದಿನದಂದು ಸಂಸತ್ತಿನ ಉಭಯ ಸದನಗಳ...

Read More

ಸಂಸತ್ತಿನಲ್ಲಿ ಹಾಜರಾತಿಗಾಗಿ ಡಿಜಿಟಲ್ ಪೆನ್ ಬಳಸಲಿದ್ದಾರೆ ಸಂಸತ್‌ ಸದಸ್ಯರು

ನವದೆಹಲಿ: ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಲೋಕಸಭೆಯ ಸದಸ್ಯರು ಎಲೆಕ್ಟ್ರಾನಿಕ್ ಟ್ಯಾಬ್ಲೆಟ್‌ನಲ್ಲಿ ಡಿಜಿಟಲ್ ಪೆನ್ ಬಳಸಿ ತಮ್ಮ ಹಾಜರಾತಿ ಹಾಕಲು ಆರಂಭಿಸಿದ್ದಾರೆ. ಸಂಸತ್ತನ್ನು ಪೇಪರ್‌ಲೆಸ್ ಮಾಡಲು ಸ್ಪೀಕರ್ ಓಂ ಬಿರ್ಲಾ ಅವರ ಉಪಕ್ರಮದ ಭಾಗವಾಗಿ ಈ ಡಿಜಿಟಲ್‌ ಪೆನ್‌ ಪರಿಚಯಿಸಲಾಗಿದೆ, ಲೋಕಸಭೆಯ...

Read More

ರೂ 7,927 ಕೋಟಿ ವೆಚ್ಚದ ಮೂರು ರೈಲ್ವೇ ಯೋಜನೆಗಳಿಗೆ ಅನುಮೋದನೆ ನೀಡಿದೆ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸೋಮವಾರ ರೈಲ್ವೆ ಸಚಿವಾಲಯದ ರೂ 7,927 ಕೋಟಿ ಹೂಡಿಕೆಯ ಮೂರು ಯೋಜನೆಗಳಿಗೆ ಅನುಮೋದನೆ ನೀಡಿದೆ. ಯೋಜನೆಗಳೆಂದರೆ: ಮನ್ಮಾಡ್ 4 ನೇ ಲೈನ್ (160 ಕಿಮೀ), ಭೂಸಾವಲ್...

Read More

ಮೊದಲ ಬಾರಿಗೆ ‘ಸಂವಿಧಾನ್ ದಿವಸ್’ ಆಚರಿಸುತ್ತಿದೆ ಜಮ್ಮು-ಕಾಶ್ಮೀರ

ಶ್ರೀನಗರ: ದೇಶದ ಸಂವಿಧಾನವನ್ನು ಸಂಸತ್ತು ಅಂಗೀಕರಿಸಿದ 1950 ರ ನಂತರ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರವು ಇಂದು ‘ಸಂವಿಧಾನ್ ದಿವಸ್’ ಅನ್ನು ಆಚರಿಸುತ್ತಿದೆ. ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನ ದಿನಾಚರಣೆಯ ನೇತೃತ್ವ ವಹಿಸಿದ್ದಾರೆ....

Read More

Recent News

Back To Top