Date : Friday, 18-03-2016
ನವದೆಹಲಿ: ಎಐಎಂಐಎಂ ಮುಖ್ಯಸ್ಥ ಅಸಾವುದ್ದೀನ್ ಓವೈಸಿ ‘ಭಾರತ್ ಮಾತಾ ಕೀ ಜೈ’ ಎಂಬ ಘೋಷಣೆ ಕೂಗಲು ನಿರಾಕರಿಸಿದ್ದು ಮುಸ್ಲಿಂ ಸಮುದಾಯದ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ಆತನ ಹೇಳಿಕೆಯನ್ನು ಖಂಡಿಸುವುದಕ್ಕಾಗಿಯೇ ಪ್ರಮುಖ ಮುಸ್ಲಿಂ ನಾಯಕ ಮೊಹಮ್ಮದ್ ಇಮಾಮ್ ಮತ್ತು ಅವರ ಬೆಂಬಲಿಗರು ಮೀರತ್‌ನ...
Date : Friday, 18-03-2016
ನವದೆಹಲಿ: ಜನರಿಗೆ ಸೈದ್ಧಾಂತಿಕ ವಿಚಾರಗಳ ಬಗ್ಗೆ ಅಪಪ್ರಚಾರ ಮಾಡುವ ಬದಲು ಆರೋಗ್ಯ ಸುಧಾರಣೆ ಮತ್ತಿತರ ವಿಷಯಗಳ ಬಗ್ಗೆ ಜನರಿಗೆ ತಿಳುವಳಕೆ ಮತ್ತು ಮಾಹಿತಿಗಳನ್ನು ನೀಡಿ ಪ್ರಜ್ಞಾವಂತರಾಗಿಸಿ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. 6ನೇ ರಾಷ್ಟ್ರೀಯ ಸಮುದಾಯ ರೇಡಿಯೋ ಸಮ್ಮೇಳನ್ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಅವರು, ಆರೋಗ್ಯ...
Date : Friday, 18-03-2016
ಹೈದರಾಬಾದ್: ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ವಿಶಾಖಪಟ್ಟಣದಲ್ಲಿ ‘AP FiberNet’ ಗೆ ಚಾಲನೆ ನೀಡಿದ್ದಾರೆ. ಈ ಯೋಜನೆ ಅಡಿಯಲ್ಲಿ ಆಂಧ್ರಪ್ರದೇಶ ಸರ್ಕಾರ ಮನೆಗಳಿಗೆ ಮತ್ತು ಕಚೇರಿಗಳಿಗೆ ಕಡಿಮೆ ದರಗಳಲ್ಲಿ ಬ್ರಾಡ್‌ಬ್ಯಾಂಡ್ ಸೇವೆ ಒದಗಿಸಲಿದೆ. ತಿಂಗಳಿಗೆ 149 ರೂ. ದರದಲ್ಲಿ 15 ಎಂಬಿಪಿಎಸ್ ಸ್ಪೀಡ್...
Date : Friday, 18-03-2016
ಬೆಂಗಳೂರು: ಸಂಕಷ್ಟದಲ್ಲಿ ಸಿಲುಕಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ರಾಯಲ್ ಚಾಲೆಂಜರ್‍ಸ್ ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್‌ನ ನಿರ್ದೇಶಕ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಆದರೆ ಚೀಫ್ ಮೆಂಟರ್ ಹುದ್ದೆಯಲ್ಲಿ ಮುಂದುವರೆಯಲಿದ್ದಾರೆ. ಈ ಬಗ್ಗೆ ರಾಯಲ್ ಚಾಲೆಂಜರ್‍ಸ್ ಬಿಸಿಸಿಐಗೆ ಪತ್ರ ಬರೆದಿದ್ದು, ಮುಂದಿನ...
Date : Friday, 18-03-2016
ಡೆಹ್ರಡೂನ್: ಪ್ರತಿಭಟನಾ ಮೆರವಣಿಗೆಯ ಸಂದರ್ಭ ಪೊಲೀಸ್ ಕುದುರೆಯ ಕಾಲು ಮುರಿದ ಆರೋಪಕ್ಕೆ ಒಳಗಾಗಿರುವ ಬಿಜೆಪಿ ಸಂಸದ ಗಣೇಶ್ ಜೋಶಿಯವರನ್ನು ಶುಕ್ರವಾರ ಡೆಹ್ರಾಡೂನ್‌ನಲ್ಲಿ ಬಂಧಿಸಲಾಗಿದೆ. ಮಾ.14ರಂದು ಉತ್ತರಾಖಂಡ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿತ್ತು, ಈ ವೇಳೆ ಜೋಶಿ ಅವರು ಪೊಲೀಸ್ ಕುದುರೆ...
Date : Friday, 18-03-2016
ನವದೆಹಲಿ: ಗುಜರಾತಿನ ಸೂರತ್ ಮತ್ತು ರಾಜ್ಕೋಟ್ ರೈಲ್ವೇ ಸ್ಟೇಶನ್‌ಗಳು ದೇಶದಲ್ಲೇ ಅತೀ ಸ್ವಚ್ಛ ರೈಲು ನಿಲ್ದಾಣಗಳು ಎಂದು ನೂತನ ಸಮೀಕ್ಷೆಯೊಂದು ತಿಳಿಸಿದೆ. ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಈ ಸಮೀಕ್ಷೆಯ ಮಾಹಿತಿಯನ್ನು ನೀಡಿದ್ದಾರೆ. ಟಾಪ್ 10 ಸ್ವಚ್ಛ ನಿಲ್ದಾಣಗಳಲ್ಲಿ ಶಹಗಂಜ್,...
Date : Friday, 18-03-2016
ಡೆಹ್ರಾಡೂನ್: ಅರುಣಾಚಲ ಪ್ರದೇಶದ ಬಳಿಕ ಇದೀಗ ಉತ್ತರಾಖಂಡದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಬಲ ಬಿಕ್ಕಟ್ಟನ್ನು ಎದುರಿಸುತ್ತಿದೆ. ಹಿರಿಯ ಸಚಿವರುಗಳು ಸಿಎಂ ವಿರುದ್ಧ ಬಂಡಾಯದ ಬಾವುಟ ಬೀಸುತ್ತಿದ್ದಾರೆ. ಕಾಂಗ್ರೆಸ್ ನಾಯಕರಾದ ವಿಜಯ್ ಬಹುಗುಣ್ ಹರಕ್ ಸಿಂಗ್ ರಾವತ್, ಸತ್ಪಾಲ್ ಮಹಾರಾಜ್ ಅವರು ಸಿಎಂ ಹರೀಶ್...
Date : Friday, 18-03-2016
ಭೋಪಾಲ್: ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರ ಡೆಕೊರೇಟೆಡ್ ಇಮೇಜ್‌ನ್ನು ಆನ್‌ಲೈನ್‌ನಲ್ಲಿ ಹಾಕಿದ ಇಬ್ಬರು ಯುವಕರನ್ನು ಮಧ್ಯಪ್ರದೇಶದಲ್ಲಿ ಬಂಧಿಸಲಾಗಿದೆ. ಬಂಧಿತರನ್ನು 22 ವರ್ಷದ ಶಕೀರ್ ಯುನುಸ್ ಬಂತಿಯಾ, 21 ವರ್ಷದ ವಾಸಿಂ ಶೇಖ್ ಎಂದು ಗುರುತಿಸಲಾಗಿದೆ. ಇವರು ಭಾಗವತ್...
Date : Friday, 18-03-2016
ನವದೆಹಲಿ: ಭಾರತದ ಹೆಮ್ಮೆಯ ವಾಯುಸೇನೆ ಶುಕ್ರವಾರ ಪೋಖ್ರಾನ್ ಮುರುಭೂಮಿಯಲ್ಲಿ ತನ್ನ ಯುದ್ಧ ಸಾಮರ್ಥ್ಯ ಮತ್ತು ಫೈರ್‌ಪವರ್‌ನ್ನು ಪ್ರದರ್ಶಿಸಲಿದೆ. ಈ ಪ್ರದರ್ಶನಕ್ಕೆ ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಸಾಕ್ಷಿಯಾಗಲಿದ್ದಾರೆ. ಇದೇ ಮೊದಲ ಬಾರಿಗೆ ಆಕಾಶ್ ಕ್ಷಿಪಣಿಯ ಸಾಮರ್ಥ್ಯವನ್ನು ಪ್ರದರ್ಶಿಸಲಾಗುತ್ತಿದೆ....
Date : Friday, 18-03-2016
ನವದೆಹಲಿ: ಸರ್ಕಾರಿ ಜಾಹೀರಾತುಗಳಲ್ಲಿ ಮುಖ್ಯಮಂತ್ರಿಗಳು, ರಾಜ್ಯಪಾಲರುಗಳ, ಸಚಿವರುಗಳ ಫೋಟೋಗಳನ್ನು ಹಾಕುವುದಕ್ಕೆ ಶುಕ್ರವಾರ ಸುಪ್ರೀಂಕೋರ್ಟ್ ಅನುಮತಿ ನೀಡಿದೆ. ಈ ಹಿಂದೆ ಪ್ರಧಾನಿ, ಮುಖ್ಯ ನ್ಯಾಯಮೂರ್ತಿ ಮತ್ತು ರಾಷ್ಟ್ರಪತಿಗಳನ್ನು ಹೊರತುಪಡಿಸಿ ಬೇರೆ ಯಾರ ಫೋಟೋಗಳನ್ನೂ ಸರ್ಕಾರದ ಜಾಹೀರಾತುಗಳಲ್ಲಿ ಹಾಕಬಾರದು ಎಂದು ಸುಪ್ರೀಂ ತೀರ್ಪು ನೀಡಿತ್ತು....