Date : Friday, 06-01-2017
ಮುಂಬೈ: ಬಾಲಿವುಡ್ನ ಹಿರಿಯ ನಟ ಓಂ ಪುರಿ ಅವರು ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. 66 ವರ್ಷದ ಬಾಲಿವುಡ್ನ ಹಿರಿಯ ನಟ ಓಂ ಪುರಿ ಅವರು ಮುಂಬೈನ ಅಂಧೇರಿಯಲ್ಲಿರುವ ಅವರ ಸ್ವಗೃಹದಲ್ಲಿ ಶುಕ್ರವಾರ ಬೆಳಗ್ಗೆ ಹೃದಯಾಘಾತವಾಗಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. 1950...
Date : Thursday, 05-01-2017
ಜಮ್ಮು: ಸೇನಾ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿ ಬಿಪಿನ್ ರಾವತ್ ಅವರು ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಸೇನಾ ನೆಲೆಯ ಉತ್ತರ ಕಮಾಂಡ್‌ಗೆ ಭೇಟಿ ನೀಡಿ ಭದ್ರತಾ ಪರಿಸ್ಥಿತಿ ಮತ್ತು ಸೇನೆಯ ಕಾರ್ಯಾಚರಣೆಯ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಉದ್ಧಂಪುರ ಕೇಂದ್ರ...
Date : Thursday, 05-01-2017
ಮುಂಬಯಿ: ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಮಹಿಳೆಯರ ಮೇಲೆ ನಡೆದ ಲೈಂಗಿಕ ಹಿಂಸಾಚಾರದ ಬಗ್ಗೆ ಟ್ವಿಟರ್ ವೀಡಿಯೋ ಸಂದೇಶದ ಮೂಲಕ ನಟ ಅಕ್ಷಯ್ ಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದು ಈಗ ವೈರಲ್ ಆಗಿದೆ. ಈ ಘಟನೆ ನಿಜಕ್ಕೂ ನಾಚಿಗೆಗೀಡಾಗಿದೆ ಎಂದು ಟ್ವೀಟ್...
Date : Thursday, 05-01-2017
ನವದೆಹಲಿ: ಕೊಲ್ಕತ್ತಾದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಪರಿಸ್ಥಿತಿ ಹೀಗೇ ಮುಂದುವರೆದರೆ ಕೇಂದ್ರ ಸರ್ಕಾರ ಪಶ್ಚಿಮ ಬಂಗಾಳದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವ ಅಗತ್ಯ ಇದೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ. ಕೊಲ್ಕತ್ತಾದಲ್ಲಿ ಮೂರು ವಾರಗಳಿಂದ ನಡೆಯುತ್ತಿರುವ ಕಾನೂನು ಬಾಹಿರ ಕೃತ್ಯಗಳನ್ನು...
Date : Thursday, 05-01-2017
ಕೊಲ್ಕತ್ತಾ: ರೋಸ್ ವ್ಯಾಲಿ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಳೆದೆರಡು ದಿನಗಳ ಹಿಂದೆ ಸಿಬಿಐ ಟಿಎಂಸಿ ಸಂಸದ ಸುದೀಪ್ ಬಂಡೋಪಾಧ್ಯಾಯ ಅವರನ್ನು ಬಂಧಿಸಿದ ಬೆನ್ನಲ್ಲೇ, ಬಿಜೆಪಿ ಕಚೇರಿ ಹಾಗೂ ಕಾರ್ಯಕರ್ತರ ಮೇಲೆ ಆಕ್ರಮಣ, ಕಲ್ಲೆಸೆಯುವುದು ಆರಂಭವಾಗಿತ್ತು. ಇದೀಗ ಇದು ದಿನದಿಂದ ದಿನಕ್ಕೆ...
Date : Thursday, 05-01-2017
ನವದೆಹಲಿ: ಬಜೆಟ್ ಮಂಡನೆಯು ಸಾಂವಿಧಾನಿಕ ಜವಾಬ್ದಾರಿ. ಅದನ್ನು ಮುಂದಕ್ಕೆ ಹಾಕುವುದು ತರವಲ್ಲ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ, ಮಣಿಪುರ ಹಾಗೂ ಪಂಚಾಬ್‌ನಲ್ಲಿ ಚುನಾವಣೆಗೆ ದಿನಾಂಕ ಘೋಷಿಸಿದ ಬೆನ್ನಲ್ಲೇ, ವಿರೋಧ ಪಕ್ಷಗಳು ರಾಷ್ಟ್ರಪತಿ...
Date : Thursday, 05-01-2017
ತಿರುಪತಿ: ಆಂಧ್ರ ಪ್ರದೇಶ ರಾಜ್ಯದ ನೊಬೆಲ್ ಪ್ರಶಸ್ತಿ ವಿಜೇತ ಯಾವುದೇ ವ್ಯಕ್ತಿಗೆ ರಾಜ್ಯ ಸರ್ಕಾರದಿಂದ 100 ಕೋಟಿ ರೂ. ಬಹುಮಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ. ತಿರುಪತಿಯ ಶ್ರೀ ಪದ್ಮಾವತಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ ಮಕ್ಕಳ ವಿಜ್ಞಾನ ಕಾಂಗ್ರೆಸ್...
Date : Thursday, 05-01-2017
ಶ್ರೀನಗರ: ಸಮಾಜದ ಬಡ ಹಾಗೂ ಕೆಳವರ್ಗದ ಜನರಿಗೆ ಉಚಿತ ಕಾನೂನು ಸೇವೆ, ಸಲಹೆಗಳನ್ನು ಒದಗಿಸುವ ಕೇಂದ್ರವನ್ನು ಶ್ರೀನಗರದ ಬೆಮಿನಾದಲ್ಲಿ ಸ್ಥಾಪಿಸಲಾಗಿದೆ. ಜಮ್ಮು-ಕಾಶ್ಮೀರ ರಾಜ್ಯದ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ಯಾಕೂಬ್ ಮೀರ್ ಅವರ ನಿರ್ದೇಶನದಂತೆ ಶ್ರೀನಗರದ ಜಿಲ್ಲಾ ಕಾನೂನು ಸೇವಾ...
Date : Thursday, 05-01-2017
ನವದೆಹಲಿ: ಪ್ರಧಾನಿ ಮೋದಿ ಅವರ ಭ್ರಷ್ಟಾಚಾರ ಮತ್ತು ದಾಖಲೆ ರಹಿತ ಸಂಪತ್ತುಗಳ ವಿರುದ್ಧದ ಹೋರಾಟಕ್ಕೆ ಬೆಂಬಲ ದೊರಕಿದ್ದು, ಕೇಂದ್ರ ಸರ್ಕಾರ ನಿಷೇಧಿತ ನೋಟುಗಳನ್ನು ಠೇವಣಿ ಮಾಡಲು ನೀಡಿದ ಗಡುವಿನ ಒಳಗಾಗಿ ಜನರು ಎಲ್ಲ ಹಳೆ ನೋಟುಗಳನ್ನು ಜಮೆ ಮಾಡಿದ್ದಾರೆ ಎಂದು ವರದಿ...
Date : Thursday, 05-01-2017
ನವದೆಹಲಿ: ಗುರು ಗೋವಿಂದ ಸಿಂಗ್‌ರ 350ನೇ ಜನ್ಮದಿನದಂದು ಪ್ರಕಾಶ್ ಪರ್ವದ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ನರೇಂದ್ರ ಮೋದಿ, ಗುರು ಗೋವಿಂದ ಸಿಂಗ್‌ರ ಶೌರ್ಯ ಪ್ರತಿ ಭಾರತೀಯನ ಹೃದಯ ಮತ್ತು ಮನಸ್ಸುಗಳಲ್ಲಿ ಕೆತ್ತಲಾಗಿದೆ ಎಂದು ಹೇಳಿದ್ದಾರೆ. ಗುರು...