Date : Monday, 03-10-2016
ನವದೆಲಿ: ಭಾರತ-ಪಾಕಿಸ್ಥಾನ ಗಡಿ ನಿಯಂತ್ರಣ ರೇಖೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಕರಾಚಿಯಿಂದ ಗುಜರಾತ್ ಮತ್ತು ಮಹಾರಾಷ್ಟ್ರದೆಡೆಗೆ ಹೊರಟಿರುವ 2 ಶಂಕಾಸ್ಪದ ಬೋಟ್‌ಗಳ ಬಗ್ಗೆ ಮಲ್ಟಿ ಏಜೆನ್ಸಿ ಕೇಂದ್ರ (ಎಂಎಸಿ) ಎಚ್ಚರಿಕೆ ನೀಡಿದೆ. ಗುಜರಾತ್ ಸೇರಿದಂತೆ ವಿವಿಧ ಕರಾವಳಿ ರಾಜ್ಯಗಳಿಗೆ ಎಂಎಸಿ ಎಚ್ಚರಿಕೆ ನಿಡಿದ್ದು,...
Date : Monday, 03-10-2016
ಪಠಾಣ್ಕೋಟ್: ಪ್ರಧಾನಿ ನರೇಂದ್ರ ಮೋದಿ ಅವರನ್ನುದ್ದೇಶಿಸಿ ಉರ್ದು ಭಾಷೆಯಲ್ಲಿ ಬರೆಯಲಾದ ಪತ್ರದೊಂದಿಗೆ ಪಾಕಿಸ್ಥಾನದಿಂದ ಭಾರತಕ್ಕೆ ಹಾರಿ ಬಂದಿರುವ ಪಾರಿವಾಳವನ್ನು ಬಾಮಿಯಾಲ್ ವಲಯದ ಸಿಂಬಾಲ್ ಪೋಸ್ಟ್‌ನಲ್ಲಿ ಬಿಎಸ್‌ಎಫ್ ಸಿಬ್ಬಂದಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಶನಿವಾರ ಇದೇ ರೀತಿ ಎರಡು ಬಲೂನ್‌ಗಳನ್ನು ಬಳಸಿ ಸಂದೇಶ ಪತ್ರಗಳನ್ನು...
Date : Monday, 03-10-2016
ನವದೆಹಲಿ: ಮುಂದಿನ 2017ರ ಗಣರಾಜ್ಯೋತ್ಸವಕ್ಕೆ ಅಬುಧಾಬಿ ಯುವರಾಜ ಶೇಖ್ ಮೊಹಮ್ಮದ್ ಬಿನ್ ಜೈಯದ್ ಅಲ್ ನಹ್ಯನ್ ಮುಖ್ಯ ಅತಿಥಿಯಾಗಿ ಭಾರತಕ್ಕೆ ಆಗಮಿಸಲಿದ್ದಾರೆ. 2017ರ ಗಣರಾಜ್ಯೋತ್ಸವ ಆಚರಣೆಗೆ ಮುಖ್ಯ ಅತಿಥಿಯಾಗಿ ಆಗಮಿಸಲು ಒಪ್ಪಿಗೆ ಸೂಚಿಸಿದ್ದಕ್ಕೆ ಧನ್ಯವಾದಗಳು. ಇದು ಭಾರತ-ಯುಎಇ ನಡುವಿನ ಸಂಬಂಧಗಳನ್ನು ಹೆಚ್ಚಿಸಲಿದೆ...
Date : Monday, 03-10-2016
ನವದೆಹಲಿ: ಭಾರತ ಮತ್ತು ಪಾಕಿಸ್ಥಾನದ ನಡುವಿನ ಆತಂಕಗಳು ಹೆಚ್ಚುತ್ತಿದ್ದು, ಯಾವುದೇ ಸಂದರ್ಭದಲ್ಲೂ ಪಾಕಿಸ್ಥಾನವನ್ನು ಹತ್ತಿಕ್ಕಲು ಭಾರತ ಸಂಪೂರ್ಣ ತಯಾರಾಗಿದೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‌ನ ಸೇನಾ ನೆಲೆ ಮೇಲೆ ಸೆಪ್ಟೆಂಬರ್ 18ರ ಉಗ್ರರ ದಾಳಿ...
Date : Monday, 03-10-2016
ನವದೆಹಲಿ : ಬ್ಯಾಂಕಾಕ್ನ ಪ್ರತಿಷ್ಠಿತ ಮೇಡಂ ಟ್ಯುಸಾಡ್ಸ್ ಮ್ಯೂಸಿಯಂನಲ್ಲಿ ಬಾಹುಬಲಿ ಚಿತ್ರದ ನಟ ಪ್ರಭಾಸ್ ಅವರ ಮೇಣದ ಪ್ರತಿಮೆಯು 2017ರ ವೇಳೆಗೆ ಅನಾವರಣಗೊಳ್ಳಲಿದೆ. ಭಾರತ ಸೇರಿದಂತೆ ವಿಶ್ವದೆಲ್ಲೆಡೆ ಸಂಚಲನ ಮೂಡಿಸಿದ್ದ ಪ್ರಭಾಸ್ ಅಭಿನಯದ ಬಾಹುಬಲಿ ಚಿತ್ರಕ್ಕೆ ಮತ್ತೊಂದು ಗರಿ ಮೂಡಿದಂತಾಗಿದೆ. ಬಾಹುಬಲಿ...
Date : Monday, 03-10-2016
ಅತ್ತಾರಿ: ಪಂಜಾಬ್‌ನ ಅತ್ತಾರಿ-ವಾಘಾ ಗಡಿಯಲ್ಲಿ ಭಾನುವಾರ ನಡೆದ ರಿಟ್ರೀಟ್ ಸಮಾರಂಭದ ವೇಳೆ ಭಾರತದ ಭದ್ರತಾ ಪಡೆಗಳನ್ನು ಪ್ರೇರೇಪಿಸುವಂತೆ ಪಾಕಿಸ್ಥಾನವು ಭಾರತ ವಿರೋಧಿ ಘೋಷಣೆಗಳೊಂದಿಗೆ ಕಲ್ಲು ತೂರಾಟ ನಡೆದಿದೆ. ಪಾಕಿಸ್ತಾನದ ಪ್ರೇಕ್ಷಕರು ಸುಮಾರು ೧೦ ನಿಮಿಷಗಳ ಕಾಲ ಗೋಷಣೆಗಳನ್ನು ಕೂಗಿದ್ದು, ರಿಟ್ರೀಟ್ ಸಮಾರಂಭದ...
Date : Monday, 03-10-2016
ನವದೆಹಲಿ : ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಯೋಗೇಂದ್ರ ಯಾದವ್ ಹಾಗೂ ಪ್ರಶಾಂತ್ ಭೂಷಣ್ ಅವರು ‘ಸ್ವರಾಜ್ ಇಂಡಿಯಾ’ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ್ದಾರೆ. ಕಳೆದ ಏಪ್ರಿಲ್ನಲ್ಲಿ ಆಮ್ ಆದ್ಮಿ ಪಕ್ಷದಿಂದ ಉಚ್ಛಾಟನೆಗೊಂಡ ನಂತರ ಸ್ವರಾಜ್ ಅಭಿಯಾನ ಎಂಬ ಸಂಘಟನೆಯನ್ನು ಸ್ಥಾಪಿಸಿದ್ದರು....
Date : Monday, 03-10-2016
ಶ್ರೀನಗರ: ಕಾಶ್ಮೀರದ ಬಾರಾಮುಲ್ಲಾದ 46 ರಾಷ್ಟ್ರೀಯ ರೈಫಲ್ಸ್ ಸೇನಾ ಶಿಬಿರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಓರ್ವ ಯೋಧ ಮೃತಪಟ್ಟಿದ್ದು, ಇನ್ನೋರ್ವ ಗಾಯಗೊಂಡಿದ್ದಾನೆ. ಸೇನೆ ನಡೆಸಿದ ಪ್ರತಿದಾಳಿಯಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಸೇನಾ ಶಿಬಿರದ ಮೇಲೆ ಭಾನುವಾರ ರಾತ್ರಿ ಸುಮಾರು 10.30ರ...
Date : Saturday, 01-10-2016
ನವದೆಹಲಿ : ಆದಾಯ ತೆರಿಗೆ ಘೋಷಣೆ ಯೋಜನೆಯಡಿ 65,250 ಕೋಟಿ ರೂ.ಗಳಷ್ಟು ಕಪ್ಪು ಹಣ ಬಹಿರಂಗವಾಗಿದೆ. ಈ ಮೂಲಕ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರಕ್ಕೆ ವಿಜಯ ಲಭಿಸಿದೆ. ಭಾರತದಲ್ಲಿ ಕಪ್ಪು ಹಣದ ವಿರುದ್ಧ ಸಮರ ಸಾರಿದ್ದ ಕೇಂದ್ರ ಸರ್ಕಾರವು...
Date : Saturday, 01-10-2016
ನವದೆಹಲಿ : ಅಕ್ಟೋಬರ್ 15 ರಿಂದ ಪಾಕಿಸ್ಥಾನದಾದ್ಯಂತ ಎಲ್ಲಾ ಭಾರತೀಯ ಟಿವಿ ಚಾನಲ್ಗಳನ್ನು ನಿಷೇಧಿಸಲು ನಿರ್ಧರಿಸಿದೆ. ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಯಿಂದಾಗಿ ಕಂಗೆಟ್ಟಿರುವ ಪಾಕಿಸ್ಥಾನವು ಭಾರತದೊಂದಿಗೆ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸಾರ್ಕ್ ಸದಸ್ಯ ರಾಷ್ಟ್ರಗಳೊಂದಿಗೆ ಸಂಬಂಧ ಹದಗೆಡುತ್ತಿರುವ ಹಿನ್ನಲೆಯಲ್ಲಿ ಕಂಗಾಲಾಗಿರುವ...