Date : Wednesday, 17-08-2016
ನವದೆಹಲಿ : ಕಾಶ್ಮೀರದ ಬಗ್ಗೆ ಚರ್ಚಿಸಲು ಕಾರ್ಯದರ್ಶಿಗಳ ಮಟ್ಟದ ಸಭೆ ನಡೆಸುವ ಬಗ್ಗೆ ಪಾಕಿಸ್ಥಾನ ಮಾಡಿರುವ ಮನವಿಯನ್ನು ಭಾರತ ತಿರಸ್ಕರಿಸಿದ್ದು ಈ ಮೂಲಕ ಕಟು ಸಂದೇಶವನ್ನು ರವಾನಿಸಿದೆ. ಭಯೋತ್ಪಾದನೆ ಬಗ್ಗೆ ನಾವು ಮಾತುಕತೆಗೆ ಸಿದ್ಧರಿದ್ದೇವೆಯೇ ಹೊರತು ಕಾಶ್ಮೀರದ ಬಗ್ಗೆ ಅಲ್ಲ ಎಂಬ...
Date : Wednesday, 17-08-2016
ನವದೆಹಲಿ : ಚೀನಾಗೆ ಸಮಾನವಾಗಿ ಗಡಿಯಲ್ಲಿ ಭಾರತ ತನ್ನ ಮಿಲಿಟರಿ ಸಾಮರ್ಥ್ಯವನ್ನು ಹೆಚ್ಚಿಸಿಕೊಳ್ಳುವ ಪ್ರಯತ್ನದಲ್ಲಿದೆ. ಈಗಾಗಲೇ ಭಾರತ ಸುಕೋಯ್- 30ಎಂಕೆಐ ಫೈಟರ್, ಸ್ಪೈ ಡ್ರೋಣ್, ಮಿಸೈಲ್‌ಗಳನ್ನು ಈಶಾನ್ಯದಲ್ಲಿ ನಿಯೋಜಿಸಿದೆ. ಮಾತ್ರವಲ್ಲ ಈಶಾನ್ಯ ಲಡಾಕ್‌ನಲ್ಲಿ ಟ್ಯಾಂಕ್ ರೆಜಿಮೆಂಟ್ ಮತ್ತು ಟ್ರೂಫ್‌ಗಳನ್ನು ನಿಯೋಜನೆ ಮಾಡಿದೆ. ಚೀನಾದ...
Date : Wednesday, 17-08-2016
ಮುಂಬಯಿ : ಮಹಾರಾಷ್ಟ್ರದ ರಾಜಭವನದ ಕೆಳಗೆ ಸುಮಾರು 150 ಮೀಟರ್ ಉದ್ದದ ಬ್ರಿಟೀಷರ ಕಾಲದ ಅಂಡರ್‌ಗ್ರೌಂಡ್ ಬಂಕರ್ ಒಂದು ಪತ್ತೆಯಾಗಿದೆ. ಮುಂಬೈಯ ಮಲಬಾರ್ ಹಿಲ್‌ನಲ್ಲಿ ರಾಜಭವನವಿದ್ದು, ಸದ್ಯ ಅಲ್ಲಿ ಹಾಲಿ ರಾಜ್ಯಪಾಲ ಸಿ. ಹೆಚ್. ವಿದ್ಯಾಸಾಗರ್ ರಾವ್ ಮತ್ತು ಅವರ ಕುಟುಂಬ ನೆಲೆಸಿದೆ....
Date : Wednesday, 17-08-2016
ವಿಶ್ವಸಂಸ್ಥೆ : ಮಾಹಿತಿ, ಸಂಪರ್ಕ ತಂತ್ರಜ್ಞಾನ ರಫ್ತಿನಲ್ಲಿ ಭಾರತ ಜಗತ್ತಿನ ಅಗ್ರಮಾನ್ಯ ದೇಶಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಈ ಅಂಶವನ್ನು ಯುಎನ್ ಏಜೆನ್ಸಿ ರಿಪೋರ್ಟ್ ತಿಳಿಸಿದೆ. ಡಬ್ಲ್ಯುಐಪಿಒ ಜಿನೇವಾದಲ್ಲಿ ಬಿಡುಗಡೆ ಮಾಡಿದ ಗ್ಲೋಬಲ್ ಇನ್ನೋವೇಶನ್ ಇಂಡೆಕ್ಸ್‌ನಲ್ಲಿ ಭಾರತಕ್ಕೆ 61 ನೇ ಸ್ಥಾನ ಲಭಿಸಿದೆ. ಕಳೆದ...
Date : Wednesday, 17-08-2016
ನವದೆಹಲಿ : ಅರುಣಾಚಲ ಪ್ರದೇಶದಲ್ಲಿ ಭಾರತೀಯ ವಾಯು ಸೇನೆ ನೂತನ ಏರ್ ಫೀಲ್ಡ್‌ನ್ನು ಪಡೆಯಲಿದೆ. ಚೀನಾದೊಂದಿಗಿನ ಗಡಿಯಿಂದ ಕೇವಲ 100 ಕಿ.ಮೀ. ದೂರದಲ್ಲಿ ಈ ಏರ್‌ಫೀಲ್ಡ್ ಇರಲಿದೆ. ಆಗ್ನೇಯ ಅರುಣಾಚಲ ಪ್ರದೇಶದ ಫಸ್ಸಿ ಘಾಟ್ ಪ್ರದೇಶದಲ್ಲಿ ಸ್ಥಾಪಿಸಲಾಗಿರುವ ಈ ಏರ್‌ಫೀಲ್ಟ್ ಆಗಸ್ಟ್ ೧೯ ರಿಂದ...
Date : Wednesday, 17-08-2016
ಶ್ರೀನಗರ : ಕಣಿವೆ ರಾಜ್ಯದಲ್ಲಿ ಭದ್ರತಾ ಪಡೆಗಳು ಮತ್ತು ಜನರ ನಡುವೆ ಪದೇ ಪದೇ ಕಲಹಗಳು ಏರ್ಪಡುತ್ತಿವೆ. ಕಳೆದ 3 ವಾರಗಳಿಂದ ಜಮ್ಮು ಕಾಶ್ಮೀರ ಹೊತ್ತಿ ಉರಿಯುವಂತೆ ಮಾಡಲು ಕೆಲ ದುಷ್ಟಶಕ್ತಿಗಳು 24 ಕೋಟಿ ರೂ.ಗಳನ್ನು ಹರಿಸಿವೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ....
Date : Wednesday, 17-08-2016
ನವದೆಹಲಿ : ಭಾರತದ ಯಾವುದೇ ಏರ್‌ಪೋರ್ಟ್‌ಗಳು ಸುರಕ್ಷಿತವಲ್ಲ. ಬ್ರುಸೆಲ್ಸ್‌ನಲ್ಲಿ ನಡೆದ ದಾಳಿಯ ಮಾದರಿ ನಮ್ಮ ವಿಮಾನ ನಿಲ್ದಾಣಗಳಲ್ಲಿ ದಾಳಿ ನಡೆದರೆ ಅದನ್ನು ಎದುರಿಸುವ ಸಾಮರ್ಥ್ಯ ನಮಗಿಲ್ಲ ಎಂದು ಗುಪ್ತಚರ ಇಲಾಖೆಯ ನೂತನ ವರದಿ ತಿಳಿಸಿದೆ. ಅನುದಾನಗಳ ಕೊರತೆಯಿಂದಾಗಿ ಭಾರತದ ವಿಮಾನ ನಿಲ್ದಾಣಗಳಲ್ಲಿ...
Date : Wednesday, 17-08-2016
ನವದೆಹಲಿ: ಕೇಂದ್ರದ ಮಾಜಿ ಸಚಿವೆ ನಜ್ಮಾ ಹೆಪ್ತುಲ್ಲಾ ಅವರನ್ನು ಮಣಿಪುರದ ನೂತನ ರಾಜ್ಯಪಾಲರಾಗಿ ನೇಮಕ ಮಾಡಲಾಗಿದೆ. ಕೇಂದ್ರ ಸರ್ಕಾರ ಮೂರು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯಪಾಲರನ್ನು ನೇಮಕ ಮಾಡಿದ್ದು, ಮಣಿಪುರದ ಗರ್ವನರ್ ಆಗಿ ನಜ್ಮಾ ನೇಮಕಗೊಂಡಿದ್ದಾರೆ. ಅಂಡಮಾನ್ ಮತ್ತು...
Date : Wednesday, 17-08-2016
ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಡಾರ್ಜಿಲಿಂಗ್ ಜಿಲ್ಲೆಯ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಹಾಗೂ ಹದಿಹರೆಯದವರಿಗೆ ತಂಬಾಕು ಮಾರಾಟವನ್ನು ನಿಷೇಧಿಸಿದೆ. ಅಲ್ಲದೇ ನಿಯಮ ಉಲ್ಲಂಘಿಸಿದವರಿಗೆ ರೂ.೨೦೦ ದಂಡವನ್ನೂ ಹೇರಲಿದೆ. ಸಿಗರೇಟು ಮತ್ತಿತರ ತಂಬಾಕು ಉತ್ಪನ್ನಗಳ ಕಾಯ್ದೆ 2003 (COTPA) ಪ್ರಕಾರ ಗುಡ್ಡ ಪ್ರದೇಶಗಳಲ್ಲಿ ನಿಷೇಧಿಸಲಾಗಿದ್ದು,...
Date : Wednesday, 17-08-2016
ಶ್ರೀನಗರ: ಜಮ್ಮು ಕಾಶ್ಮೀರದ ಬಾರಮುಲ್ಲಾ ಜಿಲ್ಲೆಯಲ್ಲಿ ಉಗ್ರರು ಸೇನಾ ವಾಹನದ ಮೇಲೆ ದಾಳಿ ನಡೆಸಿದ್ದು, ಘಟನೆಯಲ್ಲಿ ಇಬ್ಬರು ಸೈನಕರು ಮತ್ತು ಒರ್ವ ಭದ್ರತಾ ಸಿಬ್ಬಂದಿ ಅಸುನೀಗಿದ್ದಾರೆ. ಇತರ 3 ಭದ್ರತಾ ಸಿಬ್ಬಂದಿಗಳಿಗೆ ಗಾಯಗೊಂಡಿದ್ದಾರೆ. ಬಾರಮುಲ್ಲಾದ ಕ್ವಾಜಾಬಾದ್ ಸಮೀಪ ಮಂಗಳವಾರ ಮಧ್ಯಾಹ್ನ 2.30 ಸುಮಾರಿಗೆ ಸೇನಾ...