Date : Friday, 11-09-2015
ಮುಂಬಯಿ : ರೈಲ್ವೇ ಯಾತ್ರಿ ಸಂಘ ಬೊರಿವಲಿ ಮುಂಬಯಿ ಮತ್ತು ರೈಲ್ವೇ ಯಾತ್ರಿ ಸಂಘ (ರಿ.) ಉಡುಪಿ ಸಂಸ್ಥೆಗಳ ಬೇಡಿಕೆ ಹಾಗೂ ಬೋರಿವಿಲಿ ಸಂಸದ ಗೋಪಾಲ ಸಿ.ಶೆಟ್ಟಿ ಅವರ ಸತತ ಪ್ರಯತ್ನದ ಫಲವಾಗಿ ಇದೇ ಮೊದಲ ಬಾರಿ ಉಪನಗರ ಪಶ್ಚಿಮ ರೈಲ್ವೇಯ...
Date : Friday, 11-09-2015
ಮುಂಬಯಿ : ವಿಶ್ವಪ್ರಸಿದ್ಧ ಶ್ರೀ ತಿರುಮಲ ತಿರುಪತಿ ಬಾಲಜಿ ಕಲ್ಯಾಣಕ್ಕೆ ಮೊಬೈಲ್ ರಥ ಅರ್ಪಣೆ ಡಾ| ಆರ್.ಕೆ ಶೆಟ್ಟಿ ಹಾಗೂ ಪೈಚಾ ಮುತ್ತು ಕುಟುಂಬಿಕರು ಮಾಡಿರುವರು. ಇನ್ನು ಮುಂದೆ ತಿರುಪತಿ ತಿರುಮಲನ ಭಕ್ತರಿಗೆ ಮನೆಬಾಗಿಲಲ್ಲೇ ದೇವರ ದರ್ಶನ ಮತ್ತು ಪೂಜಾ ದರ್ಶನ...
Date : Friday, 11-09-2015
ಕೋಲ್ಕತ್ತಾ: ಸ್ವಾತಂತ್ರ್ಯ ಸೇನಾನಿ ಸುಭಾಷ್ ಚಂದ್ರ ಬೋಸ್ ಅವರಿಗೆ ಸಂಬಂಧಪಟ್ಟ ರಹಸ್ಯ ದಾಖಲೆಗಳನ್ನು ಬಹಿರಂಗಗೊಳಿಸಬೇಕು ಎಂಬ ಕೂಗು ಹಿಂದಿನಿಂದಲೂ ಕೇಳುತ್ತಾ ಬಂದಿದೆ. ಈ ಹಿನ್ನಲೆಯಲ್ಲಿ ಇದೀಗ ಪಶ್ಚಿಮಬಂಗಾಳದ ಮಮತಾ ಬ್ಯಾನರ್ಜಿ ಅವರ ಸರ್ಕಾರ ದಾಖಲೆಗಳನ್ನು ಬಹಿರಂಗಪಡಿಸಲು ಮುಂದಾಗಿದೆ. ಸೆ.18ರಂದು ಕೋಲ್ಕತ್ತಾ ಮ್ಯೂಸಿಯಂನಲ್ಲಿ...
Date : Friday, 11-09-2015
ಹೈದರಾಬಾದ್: ಇಸಿಸ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಹೈದರಾಬಾದ್ನಲ್ಲಿ ಮಹಿಳೆಯೊಬ್ಬಳನ್ನು ಬಂಧಿಸಲಾಗಿದೆ. ಶುಕ್ರವಾರ ಸೈಬರ್ಬಾದ್ ಪೊಲೀಸರು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣದಲ್ಲಿ ಮಹಿಳೆಯನ್ನು ಬಂಧನಕ್ಕೊಳಪಡಿಸಿದ್ದು, ಆಕೆಯನ್ನು ವಿಚಾರಣೆಗೊಳಪಡಿಸಿದ್ದಾರೆ. ಈಕೆಯ ಬಗೆಗಿನ ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ತಿಳಿದು ಬರಬೇಕಾಗಿದೆ....
Date : Friday, 11-09-2015
ನವದೆಹಲಿ: ಭಾರತ ಎಂದಿಗೂ ಗಡಿಯಲ್ಲಿ ಮೊದಲ ಬುಲೆಟ್ ಹಾರಿಸುವುದಿಲ್ಲ ಎಂದು ಕೇಂದ್ರ ಗೃಹಖಾತೆ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಶುಕ್ರವಾರ ಪಾಕಿಸ್ಥಾನ ರೇಂಜರ್ಸ್ಗಳೊಂದಿಗೆ ಸಭೆ ನಡೆಸುವ ಸಂದರ್ಭ ಅವರು ಈ ಮಾತನ್ನು ಹೇಳಿದ್ದಾರೆ. ’ಭಾರತ ತನ್ನ ಎಲ್ಲಾ ನೆರೆಯ ರಾಷ್ಟ್ರಗಳೊಂದಿಗೆ ಸೌಹಾರ್ದ...
Date : Friday, 11-09-2015
ಶ್ರೀನಗರ: ಬಿಜೆಪಿ ಶಾಸಕರೊಬ್ಬರು ತಮ್ಮ ಭದ್ರತಾ ಸಿಬ್ಬಂದಿಯ ಹೆಗಲ ಮೇಲೆ ಕೂತು ಹೊಳೆ ದಾಟುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಭಾರೀ ಸುದ್ದಿ ಮಾಡಿದೆ. ರಾಜಕಾರಣಿಗಳು ಅಧಿಕಾರದ ಮದದಲ್ಲಿ ಯಾವ ರೀತಿಯ ಅಹಂಕಾರ ಪ್ರದರ್ಶಿಸುತ್ತಾರೆ ಎಂಬುದಕ್ಕೆ ಈ ಫೋಟೋ ಉತ್ತಮ ಉದಾಹರಣೆಯಾಗಿದೆ....
Date : Friday, 11-09-2015
ಮುಂಬಯಿ: 2006ರ ಮುಂಬಯಿನ ಸಬರ್ಮತಿ ರೈಲಿನಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದಲ್ಲಿ 12 ಮಂದಿ ತಪ್ಪಿತಸ್ಥರು ಎಂದು ಶುಕ್ರವಾರ ಸ್ಪೆಷಲ್ ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈ ಆ್ಯಕ್ಟ್( ಎಂಸಿಒಸಿಎ) ಕೋರ್ಟ್ ತೀರ್ಪು ನೀಡಿದೆ. ಈ 12 ಮಂದಿ ಎಮ್ಒಸಿಒಸಿಎ, ಯುಎಪಿಎ,...
Date : Friday, 11-09-2015
ಮುಂಬಯಿ: ಫೋರ್ಬ್ಸ್ನ ಜಾಗತಿಕ ಟಾಪ್ 10 ಅತ್ಯುತ್ತಮ ಅಂತಾರಾಷ್ಟ್ರೀಯ ಎಂಬಿಎ ಕಾಲೇಜುಗಳ ಪಟ್ಟಿಯಲ್ಲಿ ಎಸ್ಪಿ ಜೈನ್ ಸ್ಕೂಲ್ ಆಫ್ ಗ್ಲೋಬಲ್ ಮ್ಯಾನೇಜ್ಮೆಂಟ್ ಸ್ಥಾನ ಪಡೆದುಕೊಂಡಿದೆ. ಟಾಪ್ 10ರಲ್ಲಿ ಕಾಣಿಸಿಕೊಂಡ ಭಾರತದ ಏಕೈಕ್ ಕಾಲೇಜು ಇದಾಗಿದೆ. 2013-14ರ ಸಾಲಿನಲ್ಲಿ ಇದು ವಿಶ್ವದಲ್ಲೇ 11ನೇ...
Date : Friday, 11-09-2015
ನವದೆಹಲಿ: ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ರಾಷ್ಟ್ರೀಯ ಶಿಷ್ಯವೃತ್ತಿ ಯೋಜನೆಯ ವೆಬ್ ಪೋರ್ಟಲ್ಗೆ ಚಾಲನೆ ನೀಡಿದ್ದಾರೆ. ಪದವೀಧರರಿಗೆ, ಡಿಪ್ಲೋಮ ಮಾಡಿದವರಿಗೆ, 10+2 ಪ್ರಮಾಣ ಪತ್ರ ಪಡೆದವರಿಗೆ ಪ್ರ್ಯಾಕ್ಟಿಕಲ್ ತರಬೇತಿ ನೀಡುವುದೇ ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯ ವೆಬ್...
Date : Friday, 11-09-2015
ನವದೆಹಲಿ: ದೇಶದ ಕೇಂದ್ರ ಗ್ರಂಥಾಲಯಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬಗೆಗಿನ ಹೆಚ್ಚು ಹೆಚ್ಚು ಪುಸ್ತಕಗಳನ್ನು ಲಭ್ಯವಾಗುವಂತೆ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಮೋದಿ ಮಾತ್ರವಲ್ಲದೇ ವೀರ ಸಾವರ್ಕರ್, ಸುಭಾಷ್ ಚಂದ್ರ ಬೋಸ್ ಮತ್ತು ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ...