Date : Friday, 25-03-2016
ನವದೆಹಲಿ: ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರು ಜಮ್ಮು ಕಾಶ್ಮೀರದ ಮೊದಲ ಮಹಿಳಾ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಹಿರಿಯ ನಾಯಕ ಮತ್ತು ಮಾಜಿ ಉಪಮುಖ್ಯಮಂತ್ರಿ ನಿರ್ಮಲ್ ಸಿಂಗ್ ಅವರನ್ನು ಬಿಜೆಪಿಯ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ನೇಮಿಸಲಾಗಿದೆ. ಬಿಜೆಪಿಯು ಪಿಡಿಪಿ ಜೊತೆ...
Date : Friday, 25-03-2016
ನವದೆಹಲಿ: ಅಭಿವೃದ್ಧಿ ವಿಷಯದತ್ತ ಹೆಚ್ಚಿನ ಗಮನ ಕೊಡಿ ಎಂದು ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದ ಬೆನ್ನಲ್ಲೇ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರು ಸರ್ಕಾರದ ಯೋಜನೆಗಳು ಎಲ್ಲರಿಗೂ ತಲುಪಿದೆಯೇ ಎಂಬುದನ್ನು ಪರಿಶೀಲನೆ ನಡೆಸಲು ತಂಡವೊಂದನ್ನು ರಚಿಸಲು ಮುಂದಾಗಿದ್ದಾರೆ....
Date : Friday, 25-03-2016
ನವದೆಹಲಿ: ಉತ್ತರಾಖಂಡದ ಕಾಂಗ್ರೆಸ್ ಸರ್ಕಾರದ ಬಿಕ್ಕಟ್ಟಿಗೆ ತಾನು ಕಾರಣ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ವಿರುದ್ಧ ಯೋಗ ಗುರು ರಾಮ್‌ದೇವ್ ಬಾಬಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಸ್ತುತ ಉತ್ತರಾಖಂಡ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಬಿಕ್ಕಟ್ಟಿಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದಿರುವ ಬಾಬಾ, ಸೋನಿಯಾ ಗಾಂಧಿ ಮತ್ತು...
Date : Friday, 25-03-2016
ಬೀಜಿಂಗ್: ಭಾರತ ಶೀಘ್ರಗತಿಯಲ್ಲಿ ಆರ್ಥಿಕ ಪ್ರಗತಿ ಕಾಣುತ್ತಿರುವುದನ್ನು ಅರಗಿಸಿಕೊಳ್ಳಲಾಗದ ಚೀನಾ, ತನ್ನ ಆರ್ಥಿಕತೆ ಭಾರತಕ್ಕಿಂತ ಐದು ಪಟ್ಟು ದೊಡ್ಡದು ಎಂಬುದಾಗಿ ಹೇಳಿಕೊಂಡಿದೆ. ಚೀನಾದ ಸರ್ಕಾರಿ ಸ್ವಾಮ್ಯದಲ್ಲಿ ಈ ಬಗ್ಗೆ ವರದಿಯೊಂದನ್ನು ಪ್ರಕಟಿಸಲಾಗಿದ್ದು, ಇದರಲ್ಲಿ ಭಾರತ ಜಾಗತಿಕ ಆರ್ಥಿಕತೆಯ ಹೊಸ ಇಂಜಿನ್ ಎಂಬುದನ್ನು...
Date : Friday, 25-03-2016
ಜಮ್ಮು: ವಿಶ್ವದ ಅತೀ ಎತ್ತರದ ಯುದ್ಧಭೂಮಿ ಸಿಯಾಚಿನ್ ಗ್ಲೇಸಿಯರ್‌ನಲ್ಲಿ 10 ಮಂದಿ ಯೋಧರು ಮೃತರಾದ ಘಟನೆ ಇನ್ನೂ ಜನಮಾನಸದಲ್ಲಿರುವಂತೆಯೇ ಮತ್ತೊಬ್ಬ ಸೈನಿಕ ಅದೇ ಸಿಯಾಚಿನ್‌ನಲ್ಲಿ ನಾಪತ್ತೆಯಾಗಿದ್ದಾರೆ. ಶುಕ್ರವಾರ ಇಲ್ಲಿ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಕೊಚ್ಚಿ ಹೋಗಿದ್ದರು. ಅದರಲ್ಲಿ ಒಬ್ಬನನ್ನು ರಕ್ಷಣೆ...
Date : Friday, 25-03-2016
ನವದೆಹಲಿ: ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕನ್ಹಯ್ಯ ಕುಮಾರ್ ಪಕ್ಷವನ್ನು ಸೇರುವ ನಿರ್ಧಾರ ಮಾಡಿದರೆ ಕಾಂಗ್ರೆಸ್‌ಗೆ ಯಾವ ಸಮಸ್ಯೆಯೂ ಇಲ್ಲ ಎಂದು ಸಂಸದ ಶಶಿ ತರೂರ್ ಹೇಳಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಕನ್ಹಯ್ಯನನ್ನು ಪಕ್ಷಕ್ಕೆ ಸ್ವಾಗತಿಸದಿರಲು ಕಾರಣಗಳೇ...
Date : Friday, 25-03-2016
ಚೆನ್ನೈ: ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ಅವರು ಶುಕ್ರವಾರ ಡಿಎಂಕೆ ಮುಖಂಡ ಕರುಣಾನಿಧಿಯವರನ್ನು ಭೇಟಿಯಾಗಿ ಮುಂಬರುವ ವಿಧಾನಸಭಾ ಚುನಾವಣೆಯ ತಂತ್ರಗಾರಿಕೆ ಮತ್ತು ಸೀಟು ಹಂಚಿಕೆಯ ಬಗ್ಗೆ ಸಮಾಲೋಚನೆ ನಡೆಸಿದರು. ಭೇಟಿಯ ಬಳಿಕ ಪ್ರತಿಕ್ರಿಯೆ ನೀಡಿರುವ ಆಜಾದ್, ಚುನಾವಣಾ ರೂಪುರೇಶೆಗಳ ಬಗ್ಗೆ,...
Date : Friday, 25-03-2016
ಗುವಾಹಟಿ: ಅಸ್ಸಾಂ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿಕೊಳ್ಳುತ್ತಿರುವ ಬಿಜೆಪಿ ಶುಕ್ರವಾರ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದೆ. ಕೇಂದ್ರ ಸಚಿವ ಅರುಣ್ ಜೇಟ್ಲಿಯವರು ಗುವಾಹಟಿಯಲ್ಲಿ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಸ್ಸಾಂನ ಅಭಿವೃದ್ಧಿಯೇ ನಮ್ಮ ಧ್ಯೇಯ, ವೈಫಲ್ಯ ಕಂಡಿರುವ ಕಾಂಗ್ರೆಸ್‌ನ್ನು ಬುಡಸಮೇತ ಕಿತ್ತು ಹಾಕಲು ಇರುವ ಐತಿಹಾಸಿಕ...
Date : Friday, 25-03-2016
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಸರ್ಕಾರ ರಚನೆಯ ಬಗ್ಗೆ ತಲೆತೋರಿದ್ದ ಬಿಕ್ಕಟ್ಟು ಕೊನೆಗೂ ಶಮನವಾಗುತ್ತಿದೆ. ಪಿಡಿಪಿ ಮುಖ್ಯಸ್ಥೆ ಮೆಹಬೂಬ ಮುಫ್ತಿ ಅವರು ಮುಖ್ಯಮಂತ್ರಿಯಾಗುವುದು ಬಹುತೇಕ ಖಚಿತವಾಗಿದೆ. ಮುಫ್ತಿ ಅವರನ್ನು ಪಿಡಿಪಿ ಶಾಸಕಾಂಗ ಸಭೆಯಲ್ಲಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶುಕ್ರವಾರ...
Date : Friday, 25-03-2016
ನವದೆಹಲಿ: ಬ್ರುಸೆಲ್ಸ್ ವಿಮಾನ ನಿಲ್ದಾಣ ಮತ್ತು ಮೆಟ್ರೋಗಳಲ್ಲಿ ನಡೆದ ಉಗ್ರರ ದಾಳಿ ವೇಳೆ ಪ್ರಾಣಾಪಾಯದಿಂದ ಪಾರಾಗಿರುವ 242 ಪ್ರಯಾಣಿಕರು ಭಾರತಕ್ಕೆ ಸುರಕ್ಷಿತವಾಗಿ ಮರಳಿದ್ದಾರೆ. ಆಂಸ್ಟರ್‌ಡ್ಯಾಮ್‌ನಿಂದ ಹೊರಟ ಜೆಟ್ ಏರ್‌ವೇಸ್‌ನ 9W 1229 ವಿಮಾನದಲ್ಲಿ 28 ವಿಮಾನ ಸಿಬ್ಬಂದಿಗಳು ಸೇರಿದಂತೆ 214 ಪ್ರಯಾಣಿಕರನ್ನು ಶುಕ್ರವಾರ ಭಾರತಕ್ಕೆ ಕರೆತರಲಾಗಿದೆ. ತಾಂತ್ರಿಕ...