Date : Monday, 14-03-2016
ಭುವನೇಶ್ವರ: ದೇಶೀಯವಾಗಿ ನಿರ್ಮಿಸಲಾಗಿರುವ ಭಾರತದ ಅಗ್ನಿ-I ಪರಮಾಣು ಕ್ಷಿಪಣಿಯ ಯಶಸ್ವಿ ಪರೀಕ್ಷೆ ಇಂದು ಒಡಿಶಾದ ಕರಾವಳಿಯಲ್ಲಿ ನಡೆಸಲಾಗಿದೆ. 700 ಕಿ.ಮೀ. ದೂರವನ್ನು ಕ್ರಮಿಸುವ ಸಾಮರ್ಥ್ಯ ಹೊಂದಿದ ಈ ಕ್ಷಿಪಣಿಯನ್ನು ಸೋಮವಾರ ಬೆಳಗ್ಗಿನ ಜಾವ 9.11ಕ್ಕೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಐಲ್ಯಾಂಡ್...
Date : Monday, 14-03-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ಪಡೆಯಬೇಕೆಂಬ ಗುರಿ ಹೊಂದಿರುವ ಬಿಜೆಪಿ, ಪ್ರಚಾರ ಕಾರ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸಕ್ರಿಯವಾಗಿ ಭಾಗವಹಿಸುವಂತೆ ಮಾಡುತ್ತಿದೆ. ಈ ತಿಂಗಳ ಅಂತ್ಯದಿಂದ ಅವರನ್ನು ಪ್ರಚಾರ ಕಾರ್ಯಕ್ಕೆ ಧುಮುಕಿಸಲು ಪಶ್ಚಿಮಬಂಗಾಳ ಬಿಜೆಪಿ ಘಟಕ ಮುಂದಾಗಿದ್ದು, ಅದಕ್ಕಾಗಿ ಅವರಿಂದ...
Date : Monday, 14-03-2016
ನವದೆಹಲಿ: ಇಸಿಸ್ ಉಗ್ರ ಸಂಘಟನೆಗೆ ಆರ್‌ಎಸ್‌ಎಸ್‌ನ್ನು ಹೋಲಿಕೆ ಮಾಡಿ ಮಾತನಾಡಿರುವ ಕಾಂಗ್ರೆಸ್ ಮುಖಂಡ ಗುಲಾಂ ನಬಿ ಆಜಾದ್ ವಿರುದ್ಧ ಸೋಮವಾರ ಬಿಜೆಪಿ ಸದನದಲ್ಲಿ ಮುಗಿ ಬಿದ್ದಿದೆ. ಈ ರೀತಿಯ ಹೇಳಿಕೆ ನೀಡಿರುವ ಆಜಾದ್ ತಕ್ಷಣವೇ ಕ್ಷಮೆಯಾಚನೆ ಮಾಡಬೇಕು ಎಂದು ಬಿಜೆಪಿ ಮುಖಂಡರುಗಳು...
Date : Monday, 14-03-2016
ತಿರುವನಂಪುರಂ: ಮೇ 16ರಂದು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಆರಂಭಿಸಿದೆ, ಈ ಸಲವಾದರೂ ಅಕೌಂಟ್ ಓಪನ್ ಮಾಡುವ ಭರವಸೆ ಹೊಂದಿರುವ ಅದು ಭಾನುವಾರ ತನ್ನ ೨೨ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಕೇರಳ ಬಿಜೆಪಿಯ ರಾಜ್ಯಾಧ್ಯಕ್ಷ ಕುಮ್ಮನಮ್ ರಾಜಶೇಖರನ್...
Date : Monday, 14-03-2016
ನವದೆಹಲಿ: ಸಂಸತ್ತಿನಲ್ಲಿ ಆಡಳಿತ ಪಕ್ಷವನ್ನು ಮುಜುಗರಕ್ಕೆ ದೂಡಲು ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಇದೀಗ ಸ್ವತಃ ತಾನೇ ಮುಜುಗರಕ್ಕೊಳಪಡುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಒಂದು ಬಾರಿ ತನ್ನನ್ನು ತಾನು ಬ್ರಿಟಿಷ್ ಪ್ರಜೆ ಎಂದು ಘೋಷಿಸಿದ್ದರೆ ಎಂಬುದಕ್ಕೆ ಪ್ರತಿಕ್ರಿಯೆ ನೀಡುವಂತೆ ಲೋಕಸಭಾದ...
Date : Monday, 14-03-2016
ಭುವನೇಶ್ವರ್: ಸದಾ ಶಸ್ತ್ರಾಸ್ತ್ರ ಹಿಡಿದು ಅರಣ್ಯಗಳಲ್ಲಿ, ಕುಗ್ರಾಮಗಳಲ್ಲಿ ನೆಲೆಸಿ ಆಡಳಿತ ವ್ಯವಸ್ಥೆ ವಿರುದ್ಧ ಯುದ್ಧ ಸಾರುತ್ತಿದ್ದ ನಕ್ಸಲರಲ್ಲಿ ಕೆಲವರು ತಮ್ಮ ಮನಸ್ಸನ್ನು ಪರಿವರ್ತನೆಗೊಳಿಸಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಲು ಪ್ರಯತ್ನಿಸುತ್ತಿದ್ದಾರೆ. ಭಾನುವಾರ ಒರಿಸ್ಸಾದ ಮಲ್ಕನ್‌ಗಿರಿ ಜಿಲ್ಲೆಯಲ್ಲಿ 25 ಮಹಿಳೆಯರು ಸೇರಿದಂತೆ ಒಟ್ಟು 57...
Date : Monday, 14-03-2016
ನವದೆಹಲಿ: ಭಾರತದ ಹಿಮ ಪ್ರದೇಶಗಳಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಮ್ಮು ಕಾಶ್ಮೀರ, ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಹಿಮಕುಸಿತ ಸಂಭವಿಸುವ ಸಾಧ್ಯತೆ ಇದೆ ಎಂಬ ಎಚ್ಚರಿಕೆಯನ್ನು ನೀಡಲಾಗಿದೆ. ಡಿಆರ್‌ಡಿಓ ಅಂಗ ಸಂಸ್ಥೆ ಎಸ್‌ಎಎಸ್‌ಇ, ಹಿಮದಿಂದ ಕೂಡಿದ ಈ ಮೂರು ರಾಜ್ಯಗಳಲ್ಲಿ 24...
Date : Monday, 14-03-2016
ನವದೆಹಲಿ: ದೇಶದ ಬ್ಯಾಂಕುಗಳಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಇದೀಗ ವಿದೇಶದಲ್ಲಿ ತಣ್ಣಗೆ ಕುಳಿತಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು, ಭಾರತಕ್ಕೆ ವಾಪಾಸ್ಸಾಗಲು ಇದು ಸೂಕ್ತ ಸಮಯವಲ್ಲ ಎಂದಿದ್ದಾರೆ. ನನ್ನನ್ನು ದೇಶದಲ್ಲಿ ಅಪರಾಧಿ ಎಂಬಂತೆ ಬಿಂಬಿಸಲಾಗುತ್ತಿದೆ. ಬ್ಯಾಂಕುಗಳು ಎಲ್ಲಾ ಪರಿಶೀಲನೆಗಳನ್ನು ನಡೆಸಿಯೇ...
Date : Monday, 14-03-2016
ಅಲಹಾಬಾದ್: ನ್ಯಾಯಾಂಗ ಪ್ರಸ್ತುತ ವಿಶ್ವಾಸಾರ್ಹತೆಯ ಕೊರತೆಯನ್ನು ಎದುರಿಸುತ್ತಿದ್ದು, ಇದು ಆಂತರಿಕ ಸವಾಲಾಗಿದೆ ಎಂದು ಭಾರತ ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ಅಭಿಪ್ರಾಯಪಟ್ಟಿದ್ದಾರೆ. ಅಲಹಾಬಾದ್ ಹೈಕೋರ್ಟ್‌ನ 150ನೇ ವಾರ್ಷಿಕೋತ್ಸವದ ಉದ್ಘಾಟನಾ ಸಮಾರಂಭವನ್ನು ನೆರೆವೇರಿಸಿ ಅವರು ಮಾತನಾಡಿದರು. ’ನಾನು ಆಂತರಿಕ ಸವಾಲಿನ ಬಗ್ಗೆ ಮಾತನಾಡುವಾಗಲೆಲ್ಲಾ...
Date : Monday, 14-03-2016
ಶ್ರೀನಗರ: ಪದೇ ಪದೇ ಭಾರತದ ಗಡಿಭಾಗಕ್ಕೆ ನುಗ್ಗಿ ಭಾರತದ ತಾಳ್ಮೆ ಪರೀಕ್ಷಿಸುತ್ತಿದ್ದ ಚೀನಾ ಸೇನೆ ಇದೀಗ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಗಡಿಭಾಗದಲ್ಲಿ ಬೀಡು ಬಿಟ್ಟಿದೆ. ಇದು ಸಹಜವಾಗಿಯೇ ಭಾರತದ ಆತಂಕಕ್ಕೆ ಕಾರಣವಾಗಿದೆ. ನೌವ್ ಗಾಮ್ ಸೆಕ್ಟರ್‌ನಲ್ಲಿ ಚೀನಾ ಸೇನೆಯ ಅಧಿಕಾರಿಗಳು ಕಾಣಿಸಿಕೊಂಡಿದ್ದಾರೆ....