Date : Thursday, 26-11-2015
ಭಾದೇರ್ವಾಹ್: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಸುಮಾರು 12 ಹಳ್ಳಿಗಳ ನಿವಾಸಿಗಳು ಸ್ವಾತಂತ್ರ್ಯ ಬಳಿಕದ 68 ವರ್ಷಗಳು ಸಂದರು ಇಂದಿಗೂ ವಿದ್ಯುತ್ ಇಲ್ಲದೇ ವಾಸಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಕೇಂದ್ರದಿಂದ ನಿಧಿ ಹಂಚಿಕೆಯಾಗಿದ್ದು, ಈವರೆಗೆ ಯಾವುದೇ ಪ್ರಗತಿ ಕಂಡಿಲ್ಲ. ಕೇಂದ್ರ ಸರ್ಕಾರವು ಪಂಡಿತ್ ದೀನ್...
Date : Thursday, 26-11-2015
ಪಾಟ್ನಾ: ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಮದ್ಯ ನಿಷೇಧ ಆದೇಶ ಹೊರಡಿಸಿದ್ದು, ಎ.1ರಿಂದ ಜಾರಿಗೆ ಬರಲಿದೆ. ಸರ್ಕಾರ ತನ್ನ ಪ್ರಣಾಳಿಎಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ರಾಜ್ಯದಲದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಪುರುಷರ...
Date : Thursday, 26-11-2015
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಎರಡು ದಿನಗಳ ಕಾಲ ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಸಂವಿಧಾನವು ದೇಶದ ಆಶಾಕಿರಣವಾಗಿದೆ. ವಿಚಾರಗೋಷ್ಠಿ ಹಾಗೂ ಚರ್ಚೆಗಳು ಸಂಸತ್ತಿನ ಆತ್ಮವೆನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಹಮೀದ್ ಅನ್ಸಾರಿ...
Date : Thursday, 26-11-2015
ನವದೆಹಲಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತಕ್ಕೆ ನೀಡಿದ ಸಂವಿಧಾನದ ಕೊಡುಗೆಯನ್ನು ಸ್ಮರಿಸುವ ದಿಸೆಯಲ್ಲಿ ನವೆಂಬರ್ 26, ಈ ದಿನವನ್ನು ’ಸಂವಿಧಾನ ದಿವಸ್’ ಎಂದು ಆಚರಿಸುವಂತೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಪ್ರಥಮ ಐತಿಹಾಸಿಕ ಸಂವಿಧಾನ...
Date : Thursday, 26-11-2015
ಮುಂಬೈ: ಏಳು ವರ್ಷದ ಹಿಂದೆ ಮುಂಬೈನ ತಾಜ್ ಹೋಟೆಲ್ ಭಯೋತ್ಪಾದಕರ ದಾಳಿಗೆ ನಲುಗಿ ಹೋಗಿತ್ತು. ಆ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣತೆತ್ತ ಪೊಲೀಸರು ಮತ್ತು ಯೋಧರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇತರ ಗಣ್ಯರು ಮುಂಬೈ ದಕ್ಷಿಣದಲ್ಲಿರುವ ಪೊಲೀಸ್...
Date : Thursday, 26-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಐತಿಹಾಸಿಕ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸಂವಿಧಾನ ರಚನೆಯ ತಮ್ಮ ಕೊಡುಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಂದನಾರ್ಪಣೆ ಸಲ್ಲಿಸಿದ್ದಾರೆ. ಈ...
Date : Wednesday, 25-11-2015
ಚೆನ್ನೈ: ಕಳೆದ ಎರಡು ವಾರಗಳಿಂದ ತಮಿಳುನಾಡಿನಾದ್ಯಂತ ಭಾರೀ ಮಳೆ ಸಂಭವಿಸುತ್ತಿದ್ದು, ಮಳೆ ಸಂಬಂಧಿತ ಘಟನೆಯಲ್ಲಿ 176ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24ರಿಂದ 48 ಗಂಟೆಗಳ ಕಾಲ ಇನ್ನಷ್ಟು ಮಳೆ ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ತಮಿಳುನಾಡಿನಾದ್ಯಂತ...
Date : Wednesday, 25-11-2015
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಗುರುವಾರದಿಂದ ಆರಂಭಗೊಳ್ಳಲಿದ್ದು, ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಶಾಸನ ರಾಷ್ಟ್ರದ ಹಿತಾಸ್ಕತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಸಂಸತ್ ಅಧಿವೇಶನವು ಬಹಳ ಸಲೀಸಾಗಿ ಸಕಾರಾತ್ಮಕವಾಗಿ, ರಚನಾತ್ಮಕವಾಗಿ ಕಾರ್ಯ ನಿರ್ವಹಿಸಬೇಕು. ಇದು ಜನರು ನಿರೀಕ್ಷೆಗಳನ್ನು...
Date : Wednesday, 25-11-2015
ಕಾಶ್ಮೀರ : ಉಗ್ರರು ಮತ್ತು ಸೇನಾಪಡೆಯನಡುವೆ ನಡೆದ ಕಾರ್ಯಾಚರಣೆಯಲ್ಲಿ ಭಾರತದ ಓರ್ವ ಯೋಧಬಲಿಯಾದ ಘಟನೆ ವರದಿಯಾಗಿದೆ . ಇಂದು ಉಗ್ರರು ತಂಗ್‌ಧಾರಾ ಪ್ರದೇಶದಿಂದ ಒಳನುಸುಳಲು ಪ್ರಯತ್ನಿಸಿದು ಈ ಸಂದರ್ಭ ಹಲವು ಶಸ್ತ್ರಾಸ್ತ್ರಗಳನ್ನು ಹೊಂದಿದ್ದು ಗಡಿಭದ್ರತಾ ರೇಖೆಯ ಮೂಲಕ ನುಸುಳುಲು ಯತ್ನಿಸಲಾಗಿತ್ತು .ಆದರೆ...
Date : Wednesday, 25-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಗುರು ನಾನಕ್ ಜಯಂತಿಯ ಶುಭ ಸಂದರ್ಭದಲ್ಲಿ ದೇಶದ ಜನತೆಗೆ ಶುಭಾಶಯ ಕೋರಿದ್ದಾರೆ. ’ಗುರುನಾನಕ್ ಜಯಂತಿಗೆ ಎಲ್ಲರಿಗೂ ನನ್ನ ಶುಭಾಶಯಗಳು. ಗುರು ನಾನಕ್‌ರು ನೀಡಿದ ಸೇವೆ, ಸಹಾನುಭೂತಿ ಮತ್ತು ಸಾಮರಸ್ಯದ ಸಂದೇಶ ಶಾಶ್ವತವದ ಸ್ಫೂರ್ತಿ’ ಎಂದು...