Date : Monday, 23-05-2016
ತಮಿಳುನಾಡು : ಸತತ ಎರಡನೇ ಬಾರಿಗೆ ಜೆ.ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರಿದ್ದಾರೆ. ಜಯಲಲಿತಾ ಆರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ ಸಂಪುಟ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು, ಸೇರಿದಂತೆ ದೇಶದ ಗಣ್ಯಾತಿಗಣ್ಯರು...
Date : Monday, 23-05-2016
ನವದೆಹಲಿ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಅನುರಾಗ್ ಠಾಕೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ವಿಶೇಷ ಸಭೆಯಲ್ಲಿ ಅವರನ್ನು ಆಯ್ಕೆ ಮಾಡಲಾಗಿದೆ. ಅಜಯ್ ಶ್ರೀಕೆ ಅವರು ಕಾರ್ಯದರ್ಶಿಯಾಗಿ ನೇಮಕವಾಗಿದ್ದಾರೆ. ಶಶಾಂಕ್ ಮನೋಹರ್ ಅವರು ಐಸಿಸಿಯಲ್ಲಿ ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಬಿಸಿಸಿಐ...
Date : Monday, 23-05-2016
ಚೆನ್ನೈ: ಸತತ ಎರಡನೇ ಬಾರಿಗೆ ಜೆ.ಜಯಲಲಿತಾ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಆರನೇ ಬಾರಿಗೆ ಅವರು ಸಿಎಂ ಪಟ್ಟವನ್ನು ಅಲಂಕರಿಸುತ್ತಿದ್ದು, ಪ್ರಮಾಣವಚನ ಸಮಾರಂಭಕ್ಕೆ ದೇಶದ ಗಣ್ಯಾತೀಗಣ್ಯರು ಭಾಗವಹಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರಿಗೂ ಆಹ್ವಾನವಿದ್ದು, ಅವರು ಇರಾನ್ ಪ್ರವಾಸದಲ್ಲಿರುವ...
Date : Monday, 23-05-2016
ನವದೆಹಲಿ: ಮಾಜಿ ಐಎಎಸ್ ಅಧಿಕಾರಿ ಕಿರಣ್ ಬೇಡಿ ಅವರು ಕೇಂದ್ರಾಡಳಿತ ಪ್ರದೇಶ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ಕೇಂದ್ರ ಸರ್ಕಾರ ಅವರ ಹೆಸರನ್ನು ಲೆ.ಗವರ್ನರ್ ಹುದ್ದೆಗೆ ಭಾನುವಾರ ಅಧಿಕೃತಗೊಳಿಸಿದ್ದು, ಶೀಘ್ರದಲ್ಲೇ ಅವರು ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಕಳೆದ ವರ್ಷ ಬಿಜೆಪಿ...
Date : Monday, 23-05-2016
ಹೈದರಾಬಾದ್: ಭಾರತದ ಹೆಮ್ಮೆಯ ಬಾಹ್ಯಾಕಾಶ ಕೇಂದ್ರ ಇಸ್ರೋ ಮತ್ತೊಂದು ಇತಿಹಾಸ ನಿರ್ಮಿಸಿದೆ. ಇದೇ ಮೊದಲ ಬಾರಿಗೆ ಅದು ದೇಶೀ ನಿರ್ಮಿತ ಸ್ಪೇಸ್ ಶೆಟಲ್‌ನ್ನು ಶ್ರೀ ಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಗೊಳಿಸಿದೆ. 3 ತಂತ್ರಜ್ಞಾನಗಳನ್ನು ಬಳಸಿ ಅಭಿವೃದ್ಧಿಪಡಿಸಿರುವ ಈ...
Date : Monday, 23-05-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ಮನ್ ಕೀ ಬಾತ್ ರೇಡಿಯೋ ಕಾರ್ಯಕ್ರಮದಲ್ಲಿ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಈ ಬಾರಿ ಅವರು ಜಲ, ಪರಿಸರ, ಅರಣ್ಯ ಸಂರಕ್ಷಣೆಯ ಮಹತ್ವವನ್ನು ಸಾರಿದರು. ನೀರನ್ನು ಪರಮಾತ್ಮನ ಪ್ರಸಾದ ಎಂದು ಬಣ್ಣಿಸಿದ ಅವರು ಜಲ...
Date : Saturday, 21-05-2016
ನವದೆಹಲಿ : ದೆಹಲಿಯ ವಸಂತ್ ಕುಂಜ್ ಸಮೀಪದ ಕಿಶಾನ್‌ಘರ್ ಪ್ರದೇಶದಲ್ಲಿ ಶುಕ್ರವಾರ ದುಷ್ಕರ್ಮಿಗಳ ತಂಡವೊಂದು ಅಫ್ರಿಕನ್ ಪ್ರಜೆಯೊಬ್ಬನ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಿದೆ. ಕಾಂಗೋದ 23 ವರ್ಷ ಯುವಕ ಒಲಿವಾ ಎಂಬಾತನೇ ಮೃತ ದುರ್ದೈವಿ. ಕೆಲ ಕಾಲ ನಡೆದ ವಾಗ್ವಾದದ ಬಳಿಕ...
Date : Saturday, 21-05-2016
ಡೆಹ್ರಾಡೂನ್: ದಲಿತ ನಾಯಕರೊಂದಿಗೆ ಡೆಹ್ರಾಡೂನಿನ ಚಕ್ರತಾದ ದೇಗುಲವೊಂದರಿಂದ ಹೊರಗೆ ಬರುತ್ತಿದ್ದ ವೇಳೆ ಬಿಜೆಪಿ ಸಂಸದ ತರುಣ್ ವಿಜಯ್ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಸದ್ಯ ಅವರು ಆಸ್ಪತ್ರೆಯಲ್ಲಿದ್ದಾರೆ. ಶುಕ್ರವಾರ ಈ ಘಟನೆ ನಡೆದಿದ್ದು, ಉತ್ತರಾಖಂಡ ಸಿಎಂ ಹರೀಶ್ ರಾವತ್ ಅವರು...
Date : Saturday, 21-05-2016
ನವದೆಹಲಿ: ಅಸ್ಸಾಂನಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದರೂ ಪ್ರಧಾನಿ ನರೇಂದ್ರ ಮೋದಿಯವರು ವಿಶ್ರಾಂತಿಯನ್ನು ಪಡೆದುಕೊಳ್ಳುವ ಮೂಡ್‌ನಲ್ಲಿ ಇಲ್ಲ, ಅವರ ಗಮನ ಇದೀಗ ದೇಶದ ಅತೀದೊಡ್ಡ ರಾಜ್ಯ ಉತ್ತರಪ್ರದೇಶದ ಮೇಲೆ ನೆಟ್ಟಿದೆ. ಮುಂದಿನ ವರ್ಷ ಯುಪಿಯಲ್ಲಿ ನಡೆಯಲಿರುವ ಚುನಾವಣೆಯ ಮೇಲೆ ಗಮನ ಕೇಂದ್ರಿಕರಿಸಿರುವ ಅವರು...
Date : Saturday, 21-05-2016
ನವದೆಹಲಿ: ರಫೆಲ್ ಜೆಟ್ ಏರ್‌ಕ್ರಾಫ್ಟ್‌ನ ಖರೀದಿಗೆ ಸಂಬಂಧಿಸಿದಂತೆ ದರ ಕಡಿಮೆಗೊಳಿಸುವ ಚರ್ಚೆಯ ಕೊನೆಯ ಹಂತದಲ್ಲಿದ್ದೇವೆ ಎಂದು ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಹೇಳಿದ್ದಾರೆ. ಈ ಪ್ರಕ್ರಿಯೆ ಸದ್ಯದಲ್ಲೇ ಅಂತಿಮಗೊಳ್ಳಲಿದೆ ಎಂದಿರುವ ಅವರು, ಸರ್ಕಾರ ಭಾರತದ ರಕ್ಷಣಾ ಆಮದು ಅವಲಂಬನೆಯನ್ನು ಮೇಕ್ ಇನ್...