Date : Monday, 02-05-2016
ಲಕ್ನೋ: 2017ರಲ್ಲಿ ದೇಶ ಅತೀದೊಡ್ಡ ರಾಜ್ಯ ಎನಿಸಿಕೊಂಡ ಉತ್ತರಪ್ರದೇಶದಲ್ಲಿ ಚುನಾವಣೆ ನಡೆಯಲಿದೆ. ಇದರಲ್ಲಿ ಗೆಲ್ಲಲು ಎಲ್ಲಾ ಪಕ್ಷಗಳು ಶತಾಯ ಗತಾಯ ಪ್ರಯತ್ನ ನಡೆಸುತ್ತಿವೆ. ಒಂದು ಹೆಜ್ಜೆ ಮುಂದಿಟ್ಟಿರುವ ಕಾಂಗ್ರೆಸ್ ತಮ್ಮ ಅಧಿನಾಯಕರಾದ ರಾಹುಲ್ ಗಾಂಧಿ ಅಥವಾ ಪ್ರಿಯಾಂಕ ಗಾಂಧಿಯವರನ್ನೇ ಸಿಎಂ ಅಭ್ಯರ್ಥಿಯನ್ನಾಗಿಸುವ...
Date : Monday, 02-05-2016
ನವದೆಹಲಿ : ಯುಪಿಯಲ್ಲಿ ಕಾಂಗ್ರೆಸ್ ನೆಲೆಕಂಡುಕೊಳ್ಳಲು ಮತ್ತು ಕಾಂಗ್ರೆಸನ್ನು ಪುನರುಜ್ಜೀವನ ಗೊಳಿಸಲು ಯುಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬ್ರಾಹ್ಮಣ ಸಮುದಾಯದ ವ್ಯಕ್ತಿಯನ್ನು ಆರಿಸುವಂತೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ಗೆ ಸಲಹೆ ನೀಡಿದ್ದಾರೆ. ಮುಂದಿನ ಹದಿನೈದು ದಿನಗಳೊಳಗೆ ಸಿಎಂ ಅಭ್ಯರ್ಥಿ ಫೋಷಣೆಯಾಗುವ ಸಾಧ್ಯತೆಯಿದ್ದು, ಗಾಂಧಿ ಕುಟುಂಬದ...
Date : Monday, 02-05-2016
ನವದೆಹಲಿ: ಭಾರತೀಯ ವಾಯುಸೇನೆಯ ಮಾಜಿ ಮುಖ್ಯಸ್ಥ ಮಾರ್ಷಲ್ ಎಸ್‌ಪಿ ತ್ಯಾಗಿ ಅವರನ್ನು ಆಗಸ್ಟಾವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸೋಮವಾರ ಸಿಬಿಐ ವಿಚಾರಣೆಗೊಳಪಡಿಸಿದೆ. ಶುಕ್ರವಾರ ಸಿಬಿಐ ಇವರಿಗೆ ಸಮನ್ಸ್ ಜಾರಿಗೊಳಿಸಿತ್ತು, ಇವರನ್ನು ಹೊರತುಪಡಿಸಿ ಉಳಿದ ಮೂವರಿಗೂ ಸಮನ್ಸ್ ಜಾರಿಗೊಳಿಸಲಾಗಿತ್ತು. ಇಂದು ಬೆಳಿಗ್ಗೆ ಸಿಬಿಐ...
Date : Monday, 02-05-2016
ನವದೆಹಲಿ: ಉತ್ತರಾಖಂಡದಲ್ಲಿ ಸಂಭವಿಸಿದ ಭಾರೀ ಪ್ರಮಾಣದ ಕಾಡ್ಗಿಚ್ಚಿನ ಹಿಂದೆ ಟಿಂಬರ್ ಮಾಫಿಯಾದ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಕಾಡ್ಗಿಚ್ಚಿನ ಅಬ್ಬರ ತುಸು ನಿಯಂತ್ರಣಕ್ಕೆ ಬಂದಿದ್ದು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಸೇರಿದಂತೆ ವಿವಿಧ ದಳಗಳ ಸುಮಾರು 6 ಸಾವಿರ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ....
Date : Monday, 02-05-2016
ಪಾಟ್ನಾ: ಆಜಾದಿ(ಸ್ವಾತಂತ್ರ್ಯ) ಪರವಾಗಿ ಹೋರಾಟ ನಡೆಸುತ್ತೇನೆ ಎಂದು ದೊಡ್ಡದಾಗಿ ಫೋಸು ನೀಡುತ್ತಿರುವ ಜೆಎನ್‌ಯುನ ವಿದ್ಯಾರ್ಥಿ ನಾಯಕ ಕನ್ಹಯ್ಯ ಕುಮಾರ್ ಅವರು ಜೆಡಿಯು ನಾಯಕ, ಭ್ರಷ್ಟ ರಾಜಕಾರಣಿ ಎಂದೇ ಪರಿಗಣಿಸಲ್ಪಟ್ಟಿರುವ ಲಾಲೂ ಪ್ರಸಾದ್ ಯಾದವ್ ಅವರ ಕಾಲಿಗೆ ನಮಸ್ಕರಿಸುವ ಮೂಲಕ ಭಾರೀ ಟೀಕೆಗೆ...
Date : Monday, 02-05-2016
ನಾಗ್ಪುರ: ದೇಗುಲಗಳಿಗೆ ಮಹಿಳಾ ಪ್ರವೇಶವನ್ನು ಪ್ರತಿಪಾದಿಸಿರುವ ಆರ್‌ಎಸ್‌ಎಸ್, ಇದೀಗ ಆಡಂಬರದ ಕಾರ್ಯಕ್ರಮಗಳಿಗೆ ಹಣ ಪೋಲು ಮಾಡುವ ಬದಲು ಆರೋಗ್ಯ, ಶಿಕ್ಷಣದತ್ತ ಗಮನವಹಿಸುವಂತೆ ದೇಗುಲಗಳಿಗೆ ಕಿವಿಮಾತು ಹೇಳಿದೆ. ಮಿಮಿಕ್ರಿ ಶೋ, ಪಟಾಕಿ ಸುಡುವಿಕೆ, ಸಿನಿಮಾ ಶೋ, ಪ್ರಾಣಿಗಳ ಮೆರವಣಿಗೆ ಮುಂತಾದ ಕಾರ್ಯಕ್ರಮಗಳಿಗೆ ಸುಖಾಸುಮ್ಮನೆ...
Date : Monday, 02-05-2016
ಮಾಲ್ಡಾ: ಪಶ್ಚಿಮಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ಭುಗಿಲೆದ್ದಿದ್ದು, ಹಲವಾರು ಕಡೆ ನಡೆದ ಕಾಂಗ್ರೆಸ್-ಟಿಎಂಸಿ ನಡುವಣ ಕಲಹದಲ್ಲಿ ನಾಲ್ವರು ಟಿಎಂಸಿ ಕಾರ್ಯಕರ್ತರು ಅಸುನೀಗಿದ್ದಾರೆ. ಅಲ್ಲದೇ 3 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾಂಗ್ರೆಸ್ ನಾಯಕರು ನಮ್ಮ ಮೇಲೆ ಬಾಂಬ್ ದಾಳಿ ನಡೆಸಿದ ಪರಿಣಾಮವಾಗಿ ನಮ್ಮ ನಾಲ್ವರು...
Date : Monday, 02-05-2016
ನವದೆಹಲಿ: ಭಾರತದ ಒಟ್ಟು ಜನಸಂಖ್ಯೆಯ ಶೇ.1ರಷ್ಟು ಮಂದಿ ಮಾತ್ರ ತೆರಿಗೆ ಪಾವತಿ ಮಾಡುತ್ತಿದ್ದಾರೆ, 5 ಸಾವಿರದಷ್ಟು ಮಂದಿ 1 ಕೋಟಿಗಿಂತಲೂ ಹೆಚ್ಚು ತೆರಿಗೆಯನ್ನು ಪಾವತಿ ಮಾಡಿದ್ದಾರೆ ಎಂದು ನೂತನ ವರದಿ ತಿಳಿಸಿದೆ. ಪಾರದರ್ಶಕತೆಯನ್ನು ಕಾಪಾಡುವ ನಿಟ್ಟಿನಲ್ಲಿ ಕಳೆದ 15 ವರ್ಷಗಳ ನೇರ...
Date : Monday, 02-05-2016
ನವದೆಹಲಿ: ಹೆಚ್ಚಿನ ರಾಜಕೀಯ ಪಂಡಿತರು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಕುಗ್ಗುತ್ತಿದೆ ಎಂದೇ ಅಭಿಪ್ರಾಯಪಡುತ್ತಿದ್ದಾರೆ. ಆದರೆ ಶೇ.70 ರಷ್ಟು ಜನ ಈಗಲೂ ಮೋದಿ ಮತ್ತೊಂದು ಅವಧಿಗೆ ಅಧಿಕಾರಕ್ಕೇರಲಿ ಎಂಬ ಆಶಯ ಹೊಂದಿದ್ದಾರೆ ಎಂಬುದನ್ನು ನೂತನ ಸಮೀಕ್ಷೆಯೊಂದು ತಿಳಿಸಿದೆ. ಸೆಂಟರ್ ಫಾರ್ ಮೀಡಿಯಾ ಸ್ಟಡಿಸ್...
Date : Monday, 02-05-2016
ಬಲಿಯಾ: ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ತನ್ನ ಲೋಕಸಭಾ ಕ್ಷೇತ್ರ ವಾರಣಾಸಿಯ ಬಲಿಯಾಗೆ ತೆರಳಿ, ಪ್ರಧಾನ್ ಮಂತ್ರಿ ಉಜ್ವಲ ಯೋಜನೆಗೆ ಚಾಲನೆ ನೀಡಿದರು. ಪ್ರಧಾನ್ ಮಂದಿ ಉಜ್ವಲ್ ಯೋಜನೆ ಮುಂದಿನ 3 ವರ್ಷದಲ್ಲಿ ಬಡತನ ರೇಖೆಗಿಂತ ಕೆಳಗಿರುವ 5 ಕೋಟಿ ಮಹಿಳೆಯರಿಗೆ...