News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
Wednesday, 9th September 2026

×
Home About Us Advertise With s Contact Us

ದಾವೂದ್ ಸಹಚರರ ವಿರುದ್ಧ ಎನ್‌ಐಎ ಚಾರ್ಜ್‌ಶೀಟ್

ನವದೆಹಲಿ: ಭಾರತದಲ್ಲಿ ಸಾಮಾಜಿಕ ಕ್ಷೋಭೆ ಸೃಷ್ಟಿಸುತ್ತಿರುವ ದಾವೂದ್ ಇಬ್ರಾಹಿಂನ ಸಹಚರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಶನಿವಾರ ಚಾರ್ಜ್‌ಶೀಟ್ ಸಲ್ಲಿಸಲಿದೆ. ’ಡಿ ಕಂಪೆನಿ’ ಯ ಗುಂಪಿನ ಸದಸ್ಯರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಬಿಜೆಪಿ, ವಿಶ್ವಹಿಂದೂ ಪರಿಷತ್ ನಾಯಕರು ಹಾಗೂ ಭಾರತದಲ್ಲಿಯ...

Read More

ಜಾಧವ್‌ಪುರ್ ವಿವಿಯಲ್ಲಿ ಸಿನಿಮಾ ಸ್ಕ್ರೀನಿಂಗ್ ವಿರುದ್ಧ ಘರ್ಷಣೆ

ಕೋಲ್ಕತಾ: ಇಲ್ಲಿಯ ಜಾಧವ್‌ಪುರ್ ವಿಶ್ವವಿದ್ಯಾಲಯದಲ್ಲಿ ಸಿನಿಮಾ ಸ್ಕ್ರೀನಿಂಗ್ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ’ಬುದ್ಧ ಇನ್ ಎ ಟ್ರಾಫಿಕ್ ಜಾಮ್’ ಸಿನಿಮಾ ಸ್ಕ್ರೀನಿಂಗ್ ವಿರುದ್ಧ ಕೆಲವು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದು, ಎರಡು ಗುಂಪುಗಳ ನಡುವೆ ಘರ್ಷಣೆ...

Read More

ನೀರಿನ ಸಮಸ್ಯೆ ಚರ್ಚಿಸಲು ಮೋದಿ ಭೇಟಿಯಾದ ಅಖಿಲೇಶ್

ನವದೆಹಲಿ: ಉತ್ತರಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಕುಮಾರ್ ಯಾದವ್ ಅವರು ತಮ್ಮ ರಾಜ್ಯದಲ್ಲಿ ತಲೆದೋರಿರುವ ನೀರಿನ ಸಮಸ್ಯೆ ಬಗ್ಗೆ ಚರ್ಚಿಸುವ ಸಲುವಾಗಿ ಶನಿವಾರ ದೆಹಲಿಯಲ್ಲಿನ ಪ್ರಧಾನಿ ಕಛೇರಿಗೆ ಆಗಮಿಸಿದರು. ಮೂಲಗಳ ಪ್ರಕಾರ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಪ್ರದೇಶ, ಮಹಾರಾಷ್ಟ್ರ ಮತ್ತು ಕರ್ನಾಟಕಗಳ ಮುಖ್ಯಮಂತ್ರಿಗಳಿಗೆ...

Read More

ಕಾಶ್ಮೀರದಲ್ಲಿ 3 ಉಗ್ರರ ಹತ್ಯೆ

ನವದೆಹಲಿ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ನಡೆದ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಗಳು ಮೂವರು ಉಗ್ರರನ್ನು ಹತ್ಯೆ ಮಾಡುವಲ್ಲಿ ಯಶಸ್ವಿಯಾಗಿವೆ. ಮೂವರು ಸ್ಥಳಿಯ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರಿದವರು ಎನ್ನಲಾಗಿದೆ. ಪುಲ್ವಾಮದ ಪಂಝಗಂ ಗ್ರಾಮದಲ್ಲಿ ಇವರ ಹತ್ಯೆ...

Read More

ರವೀಂದ್ರನಾಥ ಠಾಗೋರರ 155ನೇ ಜನ್ಮದಿನ: ಮೋದಿ ಗೌರವ

ನವದೆಹಲಿ: ನೋಬೆಲ್ ಪ್ರಶಸ್ತಿ ಪುರಸ್ಕೃತ ಕವಿ ರವೀಂದ್ರನಾಥ ಠಾಗೋರ್ ಅವರ 155ನೇ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ ಗೌರವ ಸಮರ್ಪಣೆ ಮಾಡಿದ್ದಾರೆ. ’ರವಿಂದ್ರನಾಥ ಠಾಗೋರರಿಗೆ ತಲೆಬಾಗುವೆ.  ಅವರದ್ದು ಅದ್ಭುತ ವ್ಯಕ್ತಿತ್ವ. ಅವರ ಬರವಣಿಗೆ, ಚಿಂತನೆಗಳು ಸ್ಫೂರ್ತಿದಾಯಕ’ ಎಂದಿದ್ದಾರೆ....

Read More

ತನ್ನ ರಾಯಭಾರಿಯನ್ನು ಭಾರತದಿಂದ ಹಿಂದಕ್ಕೆ ಕರೆಸಿದ ನೇಪಾಳ

ಕಠ್ಮಂಡು: ಅಸಹಕಾರ ಮತ್ತು ಸರ್ಕಾರಿ ವಿರೋಧಿ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ ಎಂಬ ಆರೋಪದ ಮೇರೆಗೆ ನೇಪಾಳ ಭಾರತದಲ್ಲಿನ ತನ್ನ ರಾಯಭಾರಿಯನ್ನು ಹಿಂದಕ್ಕೆ ಕರೆಸಿಕೊಂಡಿದೆ. ರಾಷ್ಟ್ರಪತಿ ಬಿದ್ಯಾ ದೇವಿ ಭಂಡಾರಿ ಅವರ ಭಾರತ ಪ್ರವಾಸವನ್ನು ರದ್ದುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಭಾರಿ ದೀಪ್ ಕುಮಾರ್ ಉಪಾಧ್ಯಾಯ...

Read More

ಬೋಫೋರ್ಸ್‌ನಲ್ಲಿ ಮಾಡಲಾಗದ್ದನ್ನು ಇಲ್ಲಿ ಮಾಡುತ್ತೇವೆ: ಪರಿಕ್ಕರ್

ನವದೆಹಲಿ: ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧದ ವಾಗ್ದಾಳಿಯನ್ನು ಸರ್ಕಾರ ತೀವ್ರಗೊಳಿಸಿದೆ. ಅಗಸ್ಟಾವೆಸ್ಟ್ ಲ್ಯಾಂಡ್ ಕಂಪನಿ ಒಪ್ಪಂದವನ್ನು ಪಡೆದುಕೊಳ್ಳಲು ಬೇಕಾದ ಎಲ್ಲಾ ಸಹಾಯವನ್ನೂ ಯುಪಿಎ ಸರ್ಕಾರ ಮಾಡಿತ್ತು ಎಂದು ಆರೋಪಿಸಿರುವ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್, ಕಿಕ್‌ಬ್ಯಾಕ್ ಪಡೆದವರು ಯಾರು...

Read More

ಛತ್ತೀಸ್‌ಗಢದ ಕಾಂಕೇರ ಬಳಿ 4 ಮಾವೋವಾದಿಗಳ ಬಂಧನ

ಛತ್ತೀಸ್‌ಗಢ: ಇಲ್ಲಿಯ ಕಾಂಕೇರ ಜಿಲ್ಲೆಯ ಚಾರ್‌ಗಾಂವ್-ಮೇತಾಬೋದ್ಲಿ ಕಬ್ಬಿಣದ ಅದಿರು ಗಣಿಗಳಲ್ಲಿ ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆಯಲ್ಲಿ ತೊಡಗಿಸಿಕೊಂಡಿದ್ದರು ಎನ್ನಲಾದ ನಾಲ್ವರು ಮಾವೋವಾದಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಾವೋವಾದಿಗಳಾದ ರಾಜೇಂದ್ರ ನೇತಮ್, ಶೋಭಾನಾಥ ನರೇಟಿ, ರಾಜ್ಮು ನರೇಟಿ ಹಾಗೂ ಮಣಿರಾಮ್ ಉಸೇಟಿಯನ್ನು ಗಡಿ ಭದ್ರತಾ...

Read More

ಜಿಶಾ ಅತ್ಯಾಚಾರ ಪ್ರಕರಣ :12 ಮಂದಿ ಆರೋಪಿಗಳ ಬಂಧನ

ತಿರುವನಂತಪುರಂ : ಕೇರಳದ ದಲಿತ ವಿದ್ಯಾರ್ಥಿನಿ ಜಿಶಾ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈಯಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾನೂನು ಪದವಿ ವ್ಯಾಸಂಗ ಮಾಡುತ್ತಿದ್ದ ದಲಿತ ವಿದ್ಯಾರ್ಥಿನಿ ಜಿಶಾಳನ್ನು ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆಗೈಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

Read More

ಮೋದಿ ’ಆತ್ಮ ನಂಬಿಕೆ’ ಹೊಂದಿದ ವ್ಯಕ್ತಿ: ಕೊಹ್ಲಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ರಿಕೆಟಿಗ ವಿರಾಟ್ ಕೊಹ್ಲಿ ದೇಶದ ಅತೀ ಜನಪ್ರಿಯ ವ್ಯಕ್ತಿಗಳಾಗಿದ್ದಾರೆ. ಪ್ರಧಾನಿ ಮೋದಿ ಭಾರತೀಯರ ಅತ್ಯಂತ ಪ್ರೀತಿಯ ರಾಜಕಾರಣಿ ಎಂದು ಪರಿಗಣಿಸಲಾಗಿದ್ದರೆ, ಮತ್ತೊಂದೆಡೆ ವಿರಾಟ್ ಕೊಹ್ಲಿ ಅವರ ಅಭಿಮಾನಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕ್ರಿಕೆಟ್...

Read More

Recent News

Back To Top