Date : Thursday, 05-05-2016
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಪದವಿಯ ದಾಖಲೆಗಳನ್ನು ಬಹಿರಂಗ ಮಾಡುವಂತೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ದೆಹಲಿ ವಿಶ್ವವಿದ್ಯಾಲಯಕ್ಕೆ ಆಗ್ರಹಿಸಿದ್ದಾರೆ. ಮೋದಿಯವರ ಪದವಿಯ ದಾಖಲೆಗಳನ್ನು ವಿಶ್ವವಿದ್ಯಾಲಯ ತನ್ನ ವೆಬ್‌ಸೈಟ್‌ನಲ್ಲಿ ಹಾಕಬೇಕು, ಮಾತ್ರವಲ್ಲ ಸಾರ್ವಜನಿಕಗೊಳಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಉಪ ಕುಲಪತಿ...
Date : Thursday, 05-05-2016
ನವದೆಹಲಿ: ಇನ್ನು ಮುಂದೆ ಭಾರತದ ಭೂಪಟದಿಂದ ಅರುಣಾಚಲ ಪ್ರದೇಶ ಅಥವಾ ಪಾಕ್ ಆಕ್ರಮಿತ ಕಾಶ್ಮೀರವನ್ನು ಹೊರಗಿಡುವ ಸಾಹಸ ಮಾಡುವವರಿಗೆ ಉಳಿಗಾಲವಿಲ್ಲ. ಯಾಕೆಂದರೆ ಈ ತಪ್ಪು ಮಾಡುವವರಿಗೆ 7 ವರ್ಷ ಜೈಲು ಹಾಗೂ ಒಂದು ಕೋಟಿ ದಂಡ ವಿಧಿಸುವ ನೂತನ ಕಾನೂನನ್ನು ತರಲು...
Date : Thursday, 05-05-2016
ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಮುಖ್ಯಮಂತ್ರಿ ಹರೀಶ್ ರಾವತ್ ಅವರಿಗೆ ಸಿಬಿಐ ಗುರುವಾರ ಸಮನ್ಸ್ ಜಾರಿಗೊಳಿಸಿದ್ದು, ಸೋಮವಾರ ದೆಹಲಿಗೆ ಬಂದು ವಿಚಾರಣೆ ಎದುರಿಸುವಂತೆ ಸೂಚಿಸಿದೆ. ಸ್ಟಿಂಗ್ ಆಪರೇಶನ್ ವೀಡಿಯೋವೊಂದರಲ್ಲಿ ರಾವತ್ ಅವರು ಬಂಡಾಯ ಕಾಂಗ್ರೆಸ್ ಶಾಸಕರನ್ನು ಹಣ ನೀಡಿ ತಮ್ಮತ್ತ...
Date : Thursday, 05-05-2016
ಶ್ರೀನಗರ: ಭಾರತೀಯ ಸೇನೆಯ ಸೂಪರ್ 30 ಕೋಚಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಾಶ್ಮೀರ ಕಣಿವೆಯ 15 ಮಂದಿ ವಿದ್ಯಾರ್ಥಿಗಳು ಜಾಯಿಂಟ್ ಎಂಟ್ರೆನ್ಸ್ ಎಕ್ಸಾಂನಲ್ಲಿ ತೇರ್ಗಡೆಯನ್ನು ಹೊಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಆಯ್ದ 30 ವಿದ್ಯಾರ್ಥಿಗಳಿಗೆ ಸೇನೆ 11 ತಿಂಗಳ ಉಚಿತ ಕೋಚಿಂಗ್ ತರಬೇತಿಯನ್ನು...
Date : Thursday, 05-05-2016
ಮುಂಬಯಿ: ಮುಂಬಯಿಯ ವಿಲೆ ಪಾರ್ಲೆಯಲ್ಲಿ 3,500ಕ್ಕೂ ಅಧಿಕ ಸೆಕೆಂಡ್ ಹ್ಯಾಂಡ್ ಪುಸ್ತಕಗಳನ್ನು ಇಟ್ಟು ಮಾರಾಟ ಮಾಡುತ್ತಿರುವ ಸಂತೋಷ್ ಪಾಂಡೆ, ಮುಂದಿನ ತಿಂಗಳು ತನ್ನದೇ ಆದ ಚೊಚ್ಚಲ ಕಾದಂಬರಿ ‘ಕರ್ಮಾಯಣ್’ ಬಿಡುಗಡೆ ಮಾಡಲಿದ್ದಾರೆ. ಈ ಪುಸ್ತಕವು ರಾವಣನ ಕೆಲವು ರಹಸ್ಯ ಕಥೆಗಳನ್ನು ಹೊಂದಿದೆ....
Date : Thursday, 05-05-2016
ನವದೆಹಲಿ: ಹಿರಿಯ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಅವರು ಕಾಂಗ್ರೆಸ್ ವಿರುದ್ಧದ ತಮ್ಮ ಹೋರಾಟವನ್ನು ತೀಕ್ಷ್ಣಗೊಳಿಸಿದ್ದಾರೆ. ವಿವಿಐಪಿ ಹೆಲಿಕಾಫ್ಟರ್ ಹಗರಣದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕರು ಶೀಘ್ರದಲ್ಲೇ ಜೈಲು ಸೇರುವುದು ಖಚಿತ ಎಂದು ಅವರು ಹೇಳಿಕೊಂಡಿದ್ದಾರೆ. ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದಲ್ಲಿ ತಪ್ಪಿತಸ್ಥ ಎಂದು...
Date : Thursday, 05-05-2016
ನವದೆಹಲಿ: ರಾಜ್ಯಸಭೆಯಲ್ಲಿ ಅಗಸ್ಟಾವೆಸ್ಟ್ ಲ್ಯಾಂಡ್ ಹಗರಣದ ಬಗ್ಗೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಮಾಡಿದ ಭಾಷಣಕ್ಕೆ ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಪರಿಕ್ಕರ್ ಭಾಷಣವನ್ನು ಅದ್ಭುತ ಭಾಷಣಗಳಲ್ಲಿ ಒಂದು ಎಂದು ಮೋದಿ ಬಣ್ಣಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ...
Date : Thursday, 05-05-2016
ದೆಹಲಿ: ಕೇರಳದ ಪೆರಂಬವೂರ್‌ನಲ್ಲಿ ಅತ್ಯಾಚಾರಕ್ಕೊಳಗಾಗಿ ಮೃತಳಾದ ದಲಿತ ಯುವತಿಯ ತಾಯಿಯನ್ನು ಪ್ರಧಾನಿ ನರೇಂದ್ರ ಮೋದಿ ಮೇ 11ರಂದು ಭೇಟಿಯಾಗಿ ಮಾತನಾಡಲಿದ್ದಾರೆ. ಸಾಮಾಜಿಕ ನ್ಯಾಯ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರೂ ಕೇರಳಕ್ಕೆ ತೆರಳಿ, ಸಂತ್ರಸ್ಥ ಕುಟುಂಬವನ್ನು ಭೇಟಿಯಾಗಲಿದ್ದಾರೆ. ಕೇರಳದಲ್ಲಿ ಚುನಾವಣೆ ನಡೆಯಲು...
Date : Thursday, 05-05-2016
ನವದೆಹಲಿ: ಜೈಶೇ-ಇ-ಮೊಹಮ್ಮದ್ ಉಗ್ರ ಸಂಘಟನೆಗೆ ಸೇರಿದ ಮೂವರು ಉಗ್ರರನ್ನು ಬುಧವಾರ ದೆಹಲಿ ಪೊಲೀಸರು ಬಂಧಿಸುವ ಮೂಲಕ ರಾಷ್ಟ್ರ ರಾಜಧಾನಿಯಲ್ಲಿ ಸಂಭವಿಸಬಹುದಾದ ಅತೀದೊಡ್ಡ ಅನಾಹುತವನ್ನು ತಪ್ಪಿಸಿದ್ದಾರೆ. ಬಂಧಿತರ ಪೈಕಿ ಸಾಜಿದ್ ಅಹ್ಮದ್ ಎಂಬಾತನೂ ಸೇರಿದ್ದಾನೆ, ಮೂಲತಃ ಈತನೊಬ್ಬವೃತ್ತಿಪರ ಡ್ಯಾನ್ಸರ್ ಆಗಿದ್ದು. ಹಲವಾರು ಟಿವಿ...
Date : Thursday, 05-05-2016
ನಾಗಪುರ: ನಾಗಪುರದಲ್ಲಿ ನೂತನ ಸ್ಪೋರ್ಟ್ಸ್ ವಿಲೇಜ್ ಪ್ರಾರಂಭವಾಗಲಿದ್ದು ಇದಕ್ಕೆ ಪಂ. ದೀನ್‌ದಯಾಳ್ ಉಪಾಧ್ಯಾಯ್ ಹೆಸರನ್ನಿಡಲಾಗುವುದು ಎಂದು ಕೇಂದ್ರ ಯುವ ಮತ್ತು ಕ್ರೀಡಾ ಸಚಿವ ಸರ್ಬಾನಂದ ಸೋನೋವಾಲ್ ಹೇಳಿದ್ದಾರೆ. ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಾದೇಶಿಕ ಕೇಂದ್ರದ ಪ್ರಸ್ತಾಪಿತ ಭೂಮಿ ಹಸ್ತಾಂತರ ಕಾರ್ಯಕ್ರಮದಲ್ಲಿ ಮಾತನಾಡುತ್ತ ಕ್ರೀಡೆ ಕೇವಲ ನಮ್ಮ...