Date : Friday, 11-12-2015
ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ಬಾಲಿವುಡ್ ನಟ ತಪ್ಪಿತಸ್ಥಲ್ಲ ಎಂದು ಬಾಂಬೆ ಹೈಕೋರ್ಟ್ ತೀರ್ಪು ಪ್ರಕಟಿಸಿದೆ, ಸಲ್ಮಾನ್ ಈಗ ನೆಮ್ಮದಿಯ ನಿಟ್ಟುಸಿರು ಬಿಡುತ್ತಿದ್ದಾರೆ. ಆದರೆ ನ್ಯಾಯಾಲಯದ ಈ ತೀರ್ಪು ಹಲವಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. 2002ರಲ್ಲಿ ನಡೆದ ಈ ಪ್ರಕರಣದಲ್ಲಿ...
Date : Friday, 11-12-2015
ನವದೆಹಲಿ: ಎತ್ತಿನಹೊಳೆ ಯೋಜನೆ ವಿರೋಧಿ ಹೋರಾಟದಲ್ಲಿ ಸದಾ ಮುಂಚೂಣಿಯಲ್ಲಿರುವ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಈಗಾಗಲೇ ಪಾದಯಾತ್ರೆಯಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ರಾಜ್ಯ ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಕಾರ್ಯ ಮಾಡಿದ್ದಾರೆ. ಇದೀಗ ಸಂಸತ್ತಿನಲ್ಲೂ ಎತ್ತಿನಹೊಳೆ ಯೋಜನೆಯ ವಿರುದ್ಧ ಧ್ವನಿ ಎತ್ತಿದ್ದಾರೆ. ಈ...
Date : Friday, 11-12-2015
ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ತು ಕಲಾಪಕ್ಕೆ ನಿರಂತರವಾಗಿ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್ ನಾಯಕರ ವಿರುದ್ಧ ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಕಿಡಿಕಾರಿದ್ದಾರೆ. ಕಾಂಗ್ರೆಸ್ ವಿರುದ್ಧ ಫೇಸ್ ಬುಕ್ ಪೋಸ್ಟ್‌ನಲ್ಲಿ ಕಿಡಿಕಾರಿರುವ ಅವರು, ‘ಕಾನೂನಿನ ಮುಂದೆ ಎಲ್ಲರಿಗೂ ಸಮಾನತೆ ಇದೆ....
Date : Thursday, 10-12-2015
ಪಾಟ್ನಾ: ಸರ್ಕಾರಿ ಶಾಲೆಗಳ ವಿದ್ಯಾರ್ಥಿನಿಯರಿಗೆ ನೈರ್ಮಲ್ಯ ಕಾಯ್ದುಕೊಳ್ಳಲು ಬಿಹಾರ ಸರ್ಕಾರ ಉಚಿತ ನ್ಯಾಪ್‌ಕಿನ್ ಒದಗಿಸಲಿದೆ. 8ರಿಂದ 10ನೇ ತರಗತಿಯ ಪ್ರತಿ ವಿದ್ಯಾರ್ಥಿನಿಯರಿಗೆ ನ್ಯಾಪ್‌ಕಿನ್ ಖರೀದಿಸಲು ರೂ.150ರಂತೆ ನೀಡಲಾಗುವುದು ಎಂದು ಬಿಹಾರದ ಶಿಕ್ಷಣ ಸಚಿವ ಅಶೋಕ್ ಚೌಧರಿ ತಿಳಿಸಿದ್ದಾರೆ. ಕಿಶೋರಿ ಸ್ವಾಸ್ಥ್ಯ ಕಾರ್ಯಕ್ರಮ ಯೋಜನೆ...
Date : Thursday, 10-12-2015
ನವದೆಹಲಿ: ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಕನಿಷ್ಠ ವಿದ್ಯಾರ್ಹತೆಯನ್ನು ಹೊಂದಿರಬೇಕು ಎಂಬ ಹರಿಯಾಣ ಸರ್ಕಾರದ ಆದೇಶವನ್ನು ಸುಪ್ರೀಂಕೋರ್ಟ್ ಬೆಂಬಲಿಸಿದೆ. ಸೆ.7ರಂದು ಹರಿಯಾಣ ಸರ್ಕಾರ ಪಂಚಾಯತ್ ಚುನಾವಣೆಗೆ ಸ್ಪರ್ಧಿಸುವ ಸಾಮಾನ್ಯ ಅಭ್ಯರ್ಥಿಗಳು 10ನೇ ತರಗತಿ ಉತ್ತೀರ್ಣರಾಗಿರಬೇಕು, ಮಹಿಳೆ ಮತ್ತು ದಲಿತರು ಕನಿಷ್ಠ...
Date : Thursday, 10-12-2015
ನವದೆಹಲಿ: ಗಂಗಾ ನದಿ, ಋಷಿಕೇಶ, ಉತ್ತರಾಖಂಡ್‌ನ ಕುಡಿಯಾಳ್ ನದಿಗಳ ಭಾಗದಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಿ ಹಸಿರು ನ್ಯಾಯಪೀಠ ಆದೇಶ ಹೊರಡಿಸಿದೆ. ಈ ನಿಯಮ ಫೆಬ್ರವರಿ 2016ರಿಂದ ಜಾರಿಗೆ ಬರಲಿದೆ. ಅಲ್ಲದೇ ಗೋಮುಖ್‌ದಿಂದ ಹರಿದ್ವಾರದ ವರೆಗಿನ ಭಾಗಗಳಲ್ಲೂ ಪ್ಲಾಸ್ಟಿಕ್ ನಿಷೇಧಿಸಿದ್ದು, ಗಂಗಾ ನದಿ...
Date : Thursday, 10-12-2015
ಮುಂಬಯಿ: ಉತ್ತಮ ನಡವಳಿಕೆಯ ಆಧಾರದ ಮೇಲೆ 1993ರ ಮುಂಬಯಿ ಸ್ಫೋಟದ ಆರೋಪಿ ಸಂಜಯ್ ದತ್ತ್ ಅವರನ್ನು ಬಿಡುಗಡೆಗೊಳಿಸಲು ಮುಂದಾಗಿರುವ ಮಹಾರಾಷ್ಟ್ರ ಸರ್ಕಾರದ ಕ್ರಮಕ್ಕೆ ವಿರೋಧಗಳು ವ್ಯಕ್ತವಾಗಿದೆ. ದತ್ತ್ ಅವರನ್ನು ಮುಂದಿನ ವರ್ಷ ಅಂದರೆ ಅವರ ಜೈಲು ಅವಧಿ ಪೂರ್ಣವಾಗುವುದಕ್ಕೂ ಮೂರುವರೆ ತಿಂಗಳು...
Date : Thursday, 10-12-2015
ಚೆನ್ನೈ: ಭಾರತವು ತನ್ನ ಪಿಎಸ್‌ಎಲ್‌ವಿ ರಾಕೆಟ್ ಸಹಾಯದಿಂದ ಒಟ್ಟು 625 ಕೆ.ಜಿ. ತೂಕದ ಸಿಂಗಾಪುರದ 6 ಉಪಗ್ರಹಗಳನ್ನು ಅಂತರಿಕ್ಷಕ್ಕೆ ಉಡಾವಣೆಗೊಳಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಿಂಗಾಪುರದ ಈ 6 ಉಪಗ್ರಹಗಳು ಶ್ರೀಹರಿಕೋಟ ಉಪಗ್ರಹ ಕೇಂದ್ರದಿಂದ ಡಿ.16ರಂದು ಸಂಜೆ 6 ಗಂಟೆಗೆ ಉಡಾವಣೆಗೊಳ್ಳಲಿದೆ. ಸುಮಾರು 400 ಕೆ.ಜಿ. ತೂಕದ ಟೆಲಿಯೋಸ್...
Date : Thursday, 10-12-2015
ಹೈದರಾಬಾದ್: ಉಸ್ಮಾನಿಯಾ ವಿಶ್ವವಿದ್ಯಾನಿಲಯದಲ್ಲಿ ಗುರುವಾರ ಆಯೋಜಿಸಲು ಉದ್ದೇಶಿಸಲಾಗಿದ್ದ ‘ಬೀಫ್ ಫೆಸ್ಟಿವಲ್’ನ್ನು ತಡೆಯುವ ಸಲುವಾಗಿ ಪೊಲೀಸರು ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಅಲ್ಲದೇ ಮುಂಜಾಗೃತ ಕ್ರಮವಾಗಿ ಬಿಜೆಪಿ ಶಾಸಕ ರಾಜಾಸಿಂಗ್ ಅವರನ್ನು ಬಂಧಿಸಿದ್ದಾರೆ. ರಾಜಾಸಿಂಗ್ ಅವರು ಬೀಫ್ ಫೆಸ್ಟಿವಲ್‌ಗೆ ವಿರುದ್ಧವಾಗಿ ಗೋ ದಿವಸ್...
Date : Thursday, 10-12-2015
ನವದೆಹಲಿ: ಸಂಸತ್ತು ಕಲಾಪಕ್ಕೆ ವಿರೋಧ ಪಕ್ಷಗಳು ನಿರಂತರ ಅಡ್ಡಿಪಡಿಸುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದು, ಇದೊಂದು ದುಃಖದ ಸಂಗತಿ ಎಂದಿದ್ದಾರೆ. ಗುರುವಾರ ದೆಹಲಿಯಲ್ಲಿ ದೈನಿಕ್ ಜಾಗರಣ್ ಗ್ರೂಪ್ ಆಯೋಜಿಸಿದ್ದ ಜಾಗರಣ್ ಫೋರಂ ಸಮ್ಮೇಳನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಜಿಎಸ್‌ಟಿ ಕಾಯ್ದೆ...