Date : Monday, 04-04-2016
ಚೆನ್ನೈ: ಕಾಂಗ್ರೆಸ್‌ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಅವರು ಸೋಮವಾರ ಚೆನ್ನೈನಲ್ಲಿ ಡಿಎಂಕೆ ಮುಖಂಡ ಕರುಣಾನಿಧಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮುಂಬರುವ ವಿಧಾನಸಭಾ ಚುನಾವಣೆಯ ಸೀಟು ಹಂಚಿಕೆಯ ಬಗ್ಗೆ ಮಾತುಕತೆ ನಡೆಸಿದ್ದಾರೆ. ಸಭೆಯ ಬಳಿಕ ಮಾತನಾಡಿದ ಆಜಾದ್ ಅವರು,...
Date : Monday, 04-04-2016
ನವದೆಹಲಿ: ದೆಹಲಿ ಸರ್ಕಾರ ಮತ್ತು ದೆಹಲಿ ವಿಶ್ವವಿದ್ಯಾನಿಲಯದ ಆಡಳಿತದ ವಿರುದ್ಧ ಸೋಮವಾರ ಎಬಿವಿಪಿ ಬೃಹತ್ ಪ್ರತಿಭಟನೆಯನ್ನು ಆಯೋಜಿಸಿದೆ. ವಿಶ್ವವಿದ್ಯಾನಿಲಯದ ಸರ್ಕಾರಿ ಅನುದಾನಿತ ೨೧ ಕಾಲೇಜುಗಳ ಎಲ್ಲಾ ವಿದ್ಯಾರ್ಥಿಗಳ ವೈಯಕ್ತಿಕ ದಾಖಲೆಗಳನ್ನು ನೀಡುವಂತೆ ದೆಹಲಿ ಸರ್ಕಾರ ಸೂಚನೆ ನೀಡಿದೆ. ಇದನ್ನು ವಿರೋಧಿಸಿ ಎಬಿವಿಪಿ...
Date : Monday, 04-04-2016
ನವದೆಹಲಿ: ಇಸಿಸ್ ಉಗ್ರರಿಂದ ಅಪಹರಿಸಲ್ಪಟ್ಟ ಭಾರತದ ಪಾದ್ರಿ ಫಾದರ್ ಥೋಮಸ್ ಉಝುನ್ನಲ್ಲಿಲ್ ಅವರು ಕ್ಷೇಮವಾಗಿದ್ದಾರೆ, ಅವರನ್ನು ಬಿಡಿಸುವ ಸರ್ವ ಪ್ರಯತ್ನ ಮುಂದುವರೆದಿದೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ(ಸಿಬಿಸಿಐ) ನಿಯೋಗಕ್ಕೆ ಭರವಸೆ ನೀಡಿದ್ದಾರೆ....
Date : Monday, 04-04-2016
ಕೋಲ್ಕತ್ತಾ: ಪಶ್ಚಿಮಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆ ಸೋಮವಾರ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನಕ್ಕೆ ಚಾಲನೆ ಸಿಕ್ಕಿದ್ದು ಜನ ಸರಥಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು ಚಲಾವಣೆ ಮಾಡುತ್ತಿದ್ದಾರೆ. ಪಶ್ಚಿಮಬಂಗಾಳದ 18 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ...
Date : Saturday, 02-04-2016
ನವದೆಹಲಿ: ವಂಚನೆ ಆರೋಪ ಎದುರಿಸುತ್ತಿರುವ ಮದ್ಯದ ದೊರೆ ವಿಜಯ್ ಮಲ್ಯ ಅವರು ಶನಿವಾರ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಬೇಕಿತ್ತು. ಆದರೆ ಗೈರು ಹಾಜರಾಗಿರುವ ಅವರು ಇನ್ನಷ್ಟು ಸಮಯಾವಕಾಶ ನೀಡುವಂತೆ ಕೋರಿದ್ದಾರೆ. ಬ್ಯಾಂಕುಗಳಿಗೆ ಬರೋಬ್ಬರಿ 9000 ಕೋಟಿ ಸಾಲ ವಂಚಿಸಿ ಇದೀಗ ವಿದೇಶದಲ್ಲಿ...
Date : Saturday, 02-04-2016
ನವದೆಹಲಿ: ಜೈಶೇ ಇ ಮೊಹಮ್ಮದ್ ಉಗ್ರ ಸಂಘಟನೆಯ ಮುಖ್ಯಸ್ಥ ಮಸೂದ್ ಅಝರ್‌ಗೆ ನಿಷೇಧ ಹೇರುವಂತೆ ವಿಶ್ವಸಂಸ್ಥೆಗೆ ಮಾಡಿಕೊಂಡಿದ್ದ ಮನವಿಗೆ ಚೀನಾ ಅಡ್ಡಗಾಲು ಹಾಕಿದ್ದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಚೀನಾ ಕೇವಲ ತಾಂತ್ರಿಕವಾಗಿ ಗ್ರಹಿಕೆ ಇಲ್ಲದೆ ಮಸೂದ್ ಅಝರ್ ನಿಷೇಧಕ್ಕೆ ವಿರೋಧ...
Date : Saturday, 02-04-2016
ನವದೆಹಲಿ: ಇಸ್ಲಾಮಿಕ್ ಸೆಮಿನರಿ ದಾರುಲ್ ಉಲೂಂ ದಿಯೋಬಂದ್ ’ಭಾರತ್ ಮಾತಾ ಕೀ ಜೈ’ ಘೋಷಣೆಯ ವಿರುದ್ಧ ಫತ್ವಾ ಹೊರಡಿಸಿರುವುದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ, ಇಂತಹ ಅನಧಿಕೃತ ಫತ್ವಾ ಹೊರಡಿಸುವುದರಿಂದ ದಾರುಲ್ ಹಿಂದೆ ಸರಿಯಬೇಕು ಎಂದು ಕಿವಿ ಮಾತು ಹೇಳಿದೆ. ’ಫತ್ವಾವನ್ನು...
Date : Saturday, 02-04-2016
ರಾಂಚಿ; ಛತ್ತೀಸ್‌ಗಢದ ದಂತೇವಾಡದಲ್ಲಿ ನಕ್ಸಲರು ಐಇಡಿ ಸ್ಫೋಟಿಸಿ 7 ಯೋಧರನ್ನು ಕೊಂದು ಹಾಕಿದ ಘಟನೆ ಇನ್ನೂ ಹಸಿಯಾಗಿರುವಂತೆ ಜಾರ್ಖಾಂಡ್‌ನಲ್ಲೂ ನಕ್ಸಲರು ಇದೇ ರೀತಿಯ ದುಷ್ಕೃತ್ಯ ಎಸಗಿದ್ದಾರೆ. ಜಾರ್ಖಾಂಡ್‌ನ ಧನ್ಬಾದ್ ಪ್ರದೇಶದಲ್ಲಿ ನಕ್ಸಲರು ಶನಿವಾರ ಐಇಡಿ ಸ್ಫೋಟಿಸಿದ್ದಾರೆ, ಇದರಿಂದಾಗಿ ನಾಲ್ವರು ಯೋಧರಿಗೆ ಗಾಯಗಳಾಗಿವೆ....
Date : Saturday, 02-04-2016
ಅಮೃತಸರ್: ಪಂಜಾಬ್ ವಿಧಾನಸಭಾ ಚುನಾವಣೆಗೆ ಸಿದ್ಧವಾಗುತ್ತಿರುವ ಈ ಸಂದರ್ಭದಲ್ಲೇ ಬಿಜೆಪಿ ದೊಡ್ಡ ಆಘಾತವಾಗಿದೆ. ಖ್ಯಾತ ಕ್ರಿಕೆಟರ್ ಮತ್ತು ಮಾಜಿ ಬಿಜೆಪಿ ಸಂಸದ ನವಜೋತ್ ಸಿಂಗ್ ಸಿಧು ಅವರ ಪತ್ನಿ ಪಕ್ಷ ತೊರೆದಿದ್ದಾರೆ. ಎಪ್ರಿಲ್ 1ರಂದೇ ನವಜೋತ್ ಕೌರ್ ತಮ್ಮ ರಾಜೀನಾಮೆಯನ್ನು ಫೇಸ್‌ಬುಕ್...
Date : Saturday, 02-04-2016
ನವದೆಹಲಿ: ಇನ್ನು ಕೆಲವೇ ದಿನಗಳಲ್ಲಿ ದೇಶದ ಐದು ರಾಜ್ಯಗಳು ವಿಧಾನಸಭಾ ಚುನಾವಣೆಯನ್ನು ಎದುರಿಸಲಿವೆ, ಯಾರು ಈ ರಾಜ್ಯಗಳಲ್ಲಿ ಅಧಿಕಾರದ ಗದ್ದುಗೆ ಏರುತ್ತಾರೆ ಎಂಬ ಬಗ್ಗೆ ಈಗಾಗಲೇ ಊಹೆಗಳು ಆರಂಭವಾಗಿದೆ. ಚುನಾವಣೆಯ ಬಗ್ಗೆ ಸಮೀಕ್ಷೆಗಳು ಬಹಿರಂಗಗೊಳ್ಳುತ್ತಿದ್ದು, ಜನಾಭಿಪ್ರಾಯ ಯಾವ ರೀತಿ ಇದೆ ಎಂಬುದನ್ನು...