Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪದ ಹಿನ್ನಲೆಯಲ್ಲಿ ಬಂಧಿತರಾಗಿರುವ ತಮ್ಮ ಸಚಿವ ಸ್ಥಾನಕ್ಕೆ ಜಿತೇಂದ್ರ ತೋಮರ್ ಅವರು ರಾಜೀನಾಮೆ ನೀಡಿದ್ದಾರೆ. ಇದೀಗ ಅವರ ಸ್ಥಾನಕ್ಕೆ ದೆಹಲಿ ಜಲ್ ಮಂಡಳಿ ಉಪಾಧ್ಯಕ್ಷ ಕಪಿಲ್ ಮಿಶ್ರಾ ಅವರು ಆಗಮಿಸುವ ಸಾಧ್ಯತೆ ಇದೆ. ಮಿಶ್ರಾ ಅವರು ದೆಹಲಿಯ...
Date : Wednesday, 10-06-2015
ಜೋಧ್ಪುರ್: ಅಪರಾಧಗಳನ್ನು ಮಾಡಿ ಜೈಲು ಸೇರಿರುವ ಕ್ರಿಮಿನಲ್ಗಳು ಜೈಲಿನಲ್ಲಿ ಶಿಕ್ಷೆ ಅನುಭವಿಸುವ ಬದಲು ಫೇಸ್ಬುಕ್ಗೆ ಫೋಟೋ, ಸೆಲ್ಫಿಗಳನ್ನು ಹಾಕಿ ಜೀವನವನ್ನು ಆನಂದದಿಂದ ಕಳೆಯುತ್ತಿದ್ದಾರೆ. ರಾಜಸ್ಥಾನ ಜೋಧ್ಪುರ ಜೈಲಿನಲ್ಲಿನ ಕೈದಿಗಳು ಫೇಸ್ಬುಕ್ಗೆ ಜೈಲಿನಲ್ಲಿ ಕುಳಿತುಕೊಂಡು ಪೋಸ್ಟ್ಗಳನ್ನು ಹಾಕುತ್ತಿದ್ದಾರೆ ಎಂಬ ಆಘಾತಕಾರಿ ಸುದ್ದಿ ಬಯಲಾಗಿದೆ....
Date : Wednesday, 10-06-2015
ನವದೆಹಲಿ: ವೇಟಿಂಗ್ ಲಿಸ್ಟ್ ನಲ್ಲಿ ಟಿಕೆಟ್ ಪಡೆಯಲು ವಿಫಲರಾಗುವ ಪ್ರಯಾಣಿಕರು ಇನ್ನು ಮುಂದೆ ಹತಾಶರಾಗಬೇಕಿಲ್ಲ, ಸ್ವಲ್ಪ ದುಡ್ಡು ಹೆಚ್ಚು ನೀಡಿ ವಿಮಾನದಲ್ಲಿ ಪ್ರಯಾಣಿಸಬಹುದು. ವೇಟಿಂಗ್ ಲಿಸ್ಟ್ ನಲ್ಲಿರುವವರು ತಕ್ಷಣವೇ ತಮ್ಮ ಟಿಕೆಟನ್ನು ಏರ್ ಟಿಕೆಟ್ ಆಗಿ ಪರಿವರ್ತಿಸುವ ಅವಕಾಶವನ್ನು ಪಡೆಯಲಿದ್ದಾರೆ. ಈ...
Date : Wednesday, 10-06-2015
ಹೊಸದಿಲ್ಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ವಿವಾದ ಮುಂದುವರೆಯುತ್ತಿರುವಾಗಲೇ ಇದೀಗ ಕೇಂದ್ರ ಸರಕಾರ ಅಲ್ಲಿ ಹೈಟೆಕ್ ವಸ್ತು ಸಂಗ್ರಹಾಲಯ ನಿರ್ಮಿಸುವ ಚಿಂತನೆ ನಡೆಸಿದೆ. ರಾಮಾಯಣದ ಮಹಿಮೆ ಹಾಗೂ ಪ್ರಚಾರ ಪರ್ಯಟನೆ ಭಾಗವಾಗಿ ಈ ವಸ್ತು ಸಂಗ್ರಹಾಲಯ ನಿರ್ಮಿಸಲಾಗುತ್ತಿದೆ. ಪ್ರಾಚ್ಯವಸ್ತು ಸಂಗ್ರಹಾಲಯ, ಬೆಳಕು...
Date : Wednesday, 10-06-2015
ಮುಂಬಯಿ: ಒಲಿಂಪಿಕ್ ಪದಕ ವಿಜೇತ ಮಹಿಳಾ ಬಾಕ್ಸರ್ ಮೇರಿ ಕೋಮ್ ಅವರು ಶೀಘ್ರದಲ್ಲೇ ಭಾರತೀಯರ ಮುಂದೆ ಆನಿಮೇಟೆಡ್ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮೇರಿ ಕೋಮ್ ಅವರ ಜೀವನದ ಕಥೆಯನ್ನು ಆಧರಿಸಿದ ಸಿನಿಮಾ ಯಶಸ್ಸು ಕಂಡ ಬೆನ್ನಲ್ಲೇ ಇದೀಗ ಅವರ ಆನಿಮೇಷನ್ ಸರಣಿಯನ್ನು ತಯಾರಿಸಲು...
Date : Wednesday, 10-06-2015
ನವದೆಹಲಿ: ಜೂನ್ 21ರ ಅಂತಾರಾಷ್ಟ್ರೀಯ ಯೋಗ ದಿನದಂದು ನವದೆಹಲಿಯ ರಾಜ್ಪಥ್ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ ಮಾಡುತ್ತಿಲ್ಲ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಅವರು ರಾಜ್ಪಥ್ನಲ್ಲಿ ಯೋಗ ನಡೆಸಲಿದ್ದಾರೆ ಎಂದು ಹೇಳಲಾಗಿತ್ತು, ಆದರೀಗ...
Date : Wednesday, 10-06-2015
ನವದೆಹಲಿ: ನಕಲಿ ಸರ್ಟಿಫಿಕೇಟ್ ಆರೋಪಕ್ಕೆ ಸಿಲುಕಿ ಬಂಧಿತರಾಗಿರುವ ದೆಹಲಿ ಕಾನೂನು ಸಚಿವ ಜಿತೇಂದ್ರ ಸಿಂಗ್ ತೋಮರ್ ಅವರು ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಅವರ ವಿರುದ್ಧದ ತನಿಖೆಯನ್ನು ಮುಂದುವರೆಸಿರುವ ಪೊಲೀಸರು ಬುಧವಾರ ಅವರನ್ನು ಉತ್ತರಪ್ರದೇಶದ ಫೈಝಾಬಾದ್ಗೆ ಕರೆದುಕೊಂಡು ಹೋಗಿದ್ದಾರೆ. ಇಲ್ಲಿ...
Date : Wednesday, 10-06-2015
ನವದೆಹಲಿ: ಭಾರತ-ಮಯನ್ಮಾರ್ ಗಡಿಯಲ್ಲಿ ಭಾರತೀಯ ಭೂಸೇನೆ ವಾಯುಸೇನೆಯೊಂದಿಗೆ ಸೇರಿ ಭರ್ಜರಿ ಕಾರ್ಯಾಚರಣೆಯನ್ನು ಆರಂಭಿಸಿದೆ. ಈ ಕಾರ್ಯಾಚರಣೆಯಲ್ಲಿ 50 ಕ್ಕೂ ಅಧಿಕ ಉಗ್ರರು ಹತರಾಗಿರಬಹುದು ಎಂದು ಶಂಕಿಸಲಾಗಿದೆ. ಕಳೆದ ವಾರ ಮಣಿಪುರದ ಚಂಡೇಲ್ ಜಿಲ್ಲೆಯಲ್ಲಿ 18 ಯೋಧರನ್ನು ಹತ್ಯೆ ಮಾಡಿದ ಉಗ್ರರ ವಿರುದ್ಧ ಈ...
Date : Tuesday, 09-06-2015
ನವದೆಹಲಿ: ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಮಂಗಳವಾರ ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಿತು. ಈ ವೇಳೆ ಮೋದಿ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ ಸೋನಿಯಾ ಗಾಂಧಿ, ಈ ಹಿಂದೆ ಯುಪಿಎ ಸರ್ಕಾರ ಜಾರಿಗೆ...
Date : Tuesday, 09-06-2015
ನವದೆಹಲಿ: ದೆಹಲಿ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ಅವರಿಂದ ಭ್ರಷ್ಟಾಚಾರ ನಿಗ್ರಹ ದಳದ ಮುಖ್ಯಸ್ಥರಾಗಿ ನೇಮಿಸಲ್ಪಟ್ಟ ಜಂಟಿ ಪೊಲೀಸ್ ಆಯುಕ್ತ ಎಂ.ಕೆ.ಮೀನಾ ಅವರಿಗೆ ಅಧಿಕಾರ ವಹಿಸಿಕೊಳ್ಳಲು ಎಎಪಿ ಸರ್ಕಾರ ಅನುಮತಿಯನ್ನು ನಿರಾಕರಣೆ ಮಾಡಿದೆ. ಕೇಜ್ರಿವಾಲ್ ಅವರಿಂದ ಆಯ್ಕೆಯಾಗಿದ್ದ ಎಸ್.ಎಸ್. ಯಾದವ್ ಅವರನ್ನು...