Date : Thursday, 29-10-2015
ಭೋಪಾಲ್: ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರೇರಣೆ ಪಡೆದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್, ಈ ವರ್ಷ ಅಕಾಲಿಕ ಮಳೆ, ಬೆಳೆ ನಾಶದಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ರಾಜ್ಯಾದ್ಯಂತ ರೈತರನ್ನು ತಲುಪಲು ರೇಡಿಯೋ ಸಹಾಯ ಪಡೆದುಕೊಂಡಿದ್ದಾರೆ. ಈ ರೇಡಿಯೋ ಕಾರ್ಯಕ್ರಮದಲ್ಲಿ...
Date : Thursday, 29-10-2015
ವಿಶ್ವಸಂಸ್ಥೆ: 2014ರಲ್ಲಿ ಇಡೀ ವಿಶ್ವದಲ್ಲೇ ಅತೀ ಹೆಚ್ಚು ಟಿಬಿ (Tuberculosis )ರೋಗ ವರದಿಯಾಗಿರುವುದು ಭಾರತದಲ್ಲಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವರದಿಯಿಂದ ತಿಳಿದು ಬಂದಿದೆ. ಈ ಮೂಲಕ ಭಾರತ ಟಿಬಿ ರೋಗವನ್ನು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂಬ ಅಂಶ ಸ್ಪಷ್ಟವಾಗಿದೆ. ಜಗತ್ತಿನಾದ್ಯಂತ...
Date : Thursday, 29-10-2015
ಬಾಲಿ: ಇಂಡೋನೆಷ್ಯಾ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರುವ ಗ್ಯಾಂಗ್‌ಸ್ಟರ್ ಛೋಟಾ ರಾಜನ್ ಭಾರತಕ್ಕೆ ವಾಪಾಸ್ಸಾಗುವ ಇಂಗಿತ ವ್ಯಕ್ತಪಡಿಸಿದ್ದಾನೆ ಎನ್ನಲಾಗಿದೆ. 51 ವರ್ಷದ ರಾಜನ್ ಮೇಲೆ ಭಾರತದಲ್ಲಿ ಕೊಲೆ, ಸುಲಿಗೆ, ಡ್ರಗ್ ದಂಧೆ ಮೊದಲಾದ ಪ್ರಕರಣಗಳಿವೆ. ಮೊನ್ನೆಯಷ್ಟೇ ಆತ ನನಗೆ ಭಾರತದಲ್ಲಿ ಜೀವ...
Date : Thursday, 29-10-2015
ನವದೆಹಲಿ: ತನ್ನ ದೇಶ ಉಗ್ರರಿಗೆ ಬೆಂಬಲ ಮತ್ತು ತರಬೇತಿ ನೀಡಿದೆ ಎಂಬ ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶರಫ್ ಹೇಳಿಕೆಗೆ ಭಾರತ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಕೊನೆಗೂ ಪಾಕಿಸ್ಥಾನದ ಸತ್ಯ ಹೊರಬಂದಿದೆ ಎಂದಿದೆ. ಮುಶರಫ್ ಹೇಳಿಕೆಯ ಬಳಿಕ ಪಕ್ಷಬೇಧ ಮರೆತು ಎಲ್ಲಾ...
Date : Thursday, 29-10-2015
ನವದೆಹಲಿ: ನವದೆಹಲಿಯಲ್ಲಿ ನಡೆಯುತ್ತಿರುವ ಭಾರತ-ಆಫ್ರಿಕಾ ಫೋರಂ ಸಮಿತ್‌ನಲ್ಲಿ ಗುರುವಾರ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಆಫ್ರಿಕನ್ ದೇಶಗಳಿಗೆ 10 ಬಿಲಿಯನ್ ಯುಎಸ್‌ಡಿ ಹೆಚ್ಚುವರಿ ರಿಯಾಯಿತಿ ಕ್ರೆಡಿಟನ್ನು ಘೋಷಣೆ ಮಾಡಿದರು. ಮುಂದಿನ ಐದು ವರ್ಷದ ಅವಧಿಗೆ ಈ ಹೆಚ್ಚುವರಿ ಕ್ರೆಡಿಟನ್ನು ನೀಡಲಾಗುತ್ತಿದ್ದು, ಪ್ರಸ್ತುತ...
Date : Thursday, 29-10-2015
ನವದೆಹಲಿ: ಪಾಕಿಸ್ಥಾನದ ಮಾಜಿ ಅಧ್ಯಕ್ಷ ಪರ್ವೇಜ್ ಮುಶರಫ್ ಅವರು ಶಿವಸೇನೆಯ ಮಾಜಿ ವರಿಷ್ಠ ಬಾಳಾ ಠಾಕ್ರೆ ಅವರನ್ನು ಉಗ್ರ ಸಯೀದ್ ಹಫೀಸ್‌ಗೆ ಹೋಲಿಸಿದ್ದಾರೆ. ಪಾಕಿಸ್ಥಾನದ ಟಿವಿ ಚ್ಯಾನೆಲ್ ಒಂದಕ್ಕೆ ಸಂದರ್ಶನ ನೀಡಿದ ಸಂದರ್ಭ ಮುಶರಫ್, ಶಿವಸೇನೆ ಹಾಗೂ ಆರ್‌ಎಸ್‌ಎಸ್ ಅನ್ನು ಉಗ್ರ...
Date : Thursday, 29-10-2015
ಮುಂಬಯಿ: ದೇಶದಲ್ಲಿ ದವಸ ಧಾನ್ಯಗಳ ಬೆಲೆ ಗಗನಕ್ಕೇರುತ್ತಿದೆ. ಮಧ್ಯವರ್ತಿಗಳು ಇವುಗಳನ್ನು ಅಕ್ರಮವಾಗಿ ಸಂಗ್ರಹ ಮಾಡಿಟ್ಟಿರುವುದು ಕೂಡ ಇದಕ್ಕೆ ಒಂದು ಪ್ರಮುಖ ಕಾರಣವಾಗಿದೆ. ಈಗಾಗಲೇ ದೇಶದಾದ್ಯಂತ ಅಕ್ರಮವಾಗಿ ಸಂಗ್ರಹಿಸಿಟ್ಟ ಅಪಾರ ಪ್ರಮಾಣದ ದವಸ ಧಾನ್ಯಗಳನ್ನು ವಶಪಡಿಸಲಾಗಿದೆ. ಮುಂಬಯಿಯಲ್ಲಿ ಕಳೆದ 10 ದಿನಗಳಿಂದ ಕಾರ್ಯಾಚರಣೆ...
Date : Thursday, 29-10-2015
ಬೆಂಗಳೂರು: ಭೂಗತ ಪಾತಕಿ ದಾವೂದ್ ಇಬ್ರಾಹಿಂನನ್ನು ಪಾಕಿಸ್ಥಾನ ಅಡಗಿಸಿಟ್ಟಿಲ್ಲ ಎಂದು ಭಾರತದಲ್ಲಿನ ಪಾಕ್ ಹೈಕಮಿಷನರ್ ಅಬ್ದುಲ್ ಬಸಿತ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ನಡೆದ ಬೆಂಗಳೂರು ಇಂಟರ್‌ನ್ಯಾಷನಲ್ ಸೆಂಟರ್ ಮತ್ತು ತಕ್ಷಶಿಲ ಇನ್‌ಸ್ಟಿಟ್ಯೂಶನ್‌ನ ವಿಚಾರ ವೇದಿಕೆಯಲ್ಲಿ ಮಾತನಾಡಿದ ಅವರು, ‘ದಾವೂದ್ ಪಾಕಿಸ್ಥಾನದಲ್ಲಿ ಇಲ್ಲ, ನಿಮ್ಮ...
Date : Thursday, 29-10-2015
ಶ್ರೀನಗರ: ಉಧಮ್‌ಪುರ ದಾಳಿಯ ಮಾಸ್ಟರ್ ಮೈಂಡ್, ಲಷ್ಕರ್-ಇ-ತೋಯ್ಬಾ ಸಂಘಟನೆಯ ಉಗ್ರ ಅಬು ಖಾಸಿಂನನ್ನು ಭದ್ರತಾ ಪಡೆಗಳು ಬುಧವಾರ ರಾತ್ರಿ ಹತ್ಯೆ ಮಾಡಿವೆ. ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಹಲವು ಗಂಟೆಗಳ ಗುಂಡಿನ ಚಕಮಕಿಯಲ್ಲಿ ಖಾಸಿಂನನ್ನು ಹತ್ಯೆ ಮಾಡುವಲ್ಲಿ ಭದ್ರತಾ ಪಡೆಗಳು...
Date : Wednesday, 28-10-2015
ನವದೆಹಲಿ: ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರು ವಾಸವಿದ್ದ ಬಂಗಲೆಯನ್ನು ಕೇಂದ್ರ ಸಂಸ್ಕೃತಿ ಸಚಿವ ಮಹೇಶ್ ಶರ್ಮಾ ಅವರಿಗೆ ನೀಡಲು ಕೇಂದ್ರ ಮುಂದಾಗಿದ್ದು, ಈ ಕ್ರಮಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿದೆ. ಕಲಾಂ ನಿವಾಸವನ್ನು ಸಂಗ್ರಹಾಲಯವನ್ನಾಗಿ ಮಾರ್ಪಡಿಸಬೇಕು, ಅವರ ಪುಸ್ತಕಗಳನ್ನು ಅಲ್ಲಿ...