Date : Friday, 29-05-2015
ನವದೆಹಲಿ: ಇಂಧನ ಕಾರ್ಯದರ್ಶಿಯಾಗಿದ್ದ ಪ್ರದೀಪ್ ಕುಮಾರ್ ಸಿನ್ಹಾ ಅವರನ್ನು ಕೇಂದ್ರ ಸಂಪುಟದ ಕಾರ್ಯದರ್ಶಿಯಾಗಿ ನರೇಂದ್ರ ಮೋದಿ ಸರ್ಕಾರ ನೇಮಕ ಮಾಡಿದೆ. ಪ್ರಸ್ತುತ ಸಂಪುಟ ಕಾರ್ಯದರ್ಶಿಯಾಗಿರುವ ಅಜಿತ್ ಸೇತ್ ಅವರ ಜಾಗಕ್ಕೆ ಸಿನ್ಹಾ ಅವರನ್ನು ನೇಮಿಸಲಾಗಿದೆ. ಇವರು ಉತ್ತರ ಪ್ರದೇಶದ ಐಎಎಸ್ ಅಧಿಕಾರಿಯಾಗಿದ್ದಾರೆ....
Date : Friday, 29-05-2015
ನವದೆಹಲಿ: ಲೆಫ್ಟಿನೆಂಟ್ ಗವರ್ನರ್ ಅವರ ಅಧಿಕಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಅಧಿಸೂಚನೆಯ ಬಗ್ಗೆ ಮೂರು ವಾರಗಳೊಳಗೆ ಲಿಖಿತ ಪ್ರತಿಕ್ರಿಯೆಯನ್ನು ನೀಡಬೇಕು ಎಂದು ಸುಪ್ರೀಂಕೋರ್ಟ್ ಶುಕ್ರವಾರ ದೆಹಲಿ ಸರ್ಕಾರಕ್ಕೆ ಸೂಚನೆ ನೀಡಿದೆ. ಮೇ.21ರಂದು ಅಧಿಸೂಚನೆ ಹೊರಡಿಸಿದ್ದ ಗೃಹ ಇಲಾಖೆ, ದೆಹಲಿ...
Date : Friday, 29-05-2015
ನವದೆಹಲಿ: ಆರ್ಥಿಕತೆಯ ಬಗ್ಗೆ ಪಾಠ ಕಲಿಯುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾದರು ಎಂಬ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪ್ರಧಾನಿ ಸಚಿವಾಲಯ ತಳ್ಳಿ ಹಾಕಿದೆ. ಔಪಚಾರಿಕವಾಗಿ ಪ್ರಧಾನಿ ಮೋದಿ ಸಿಂಗ್ ಅವರನ್ನು ಭೇಟಿಯಾಗಿದ್ದಾರೆ,...
Date : Friday, 29-05-2015
ಮುಂಬಯಿ: ಮ್ಯಾಗಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುತ್ತಿರುವ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರಿಗೆ ಹರಿದ್ವಾರ ಫುಡ್ ಆಂಡ್ ಡ್ರಗ್ ಅಡ್ಮಿನಿಸ್ಟ್ರೇಶನ್ ನೋಟಿಸ್ ಜಾರಿಗೊಳಿಸಿದೆ. ಮ್ಯಾಗಿಯಲ್ಲಿ ಅಪಾಯಕಾರಿ ಮೋನೋಸೋಡಿಯಂ ಗ್ಲುಟಮೇಟ್ನ ಮತ್ತು ಸೀಸಾವನ್ನು ಅನುಮತಿಯ ಮಿತಿಗಿಂತಲೂ ಹೆಚ್ಚಾಗಿ ಬಳಕೆ ಮಾಡಿದ್ದಾರೆ ಎಂಬ ಅಂಶ ಇತ್ತೀಚಿಗೆ...
Date : Friday, 29-05-2015
ನವದೆಹಲಿ: ಖಾಸಗಿ ಆಸ್ಪತ್ರೆಯೊಂದರಿಂದ ತರಲಾಗುತ್ತಿದ್ದ ರೇಡಿಯೋ ಆಕ್ಟಿವ್ ವಿಕಿರಣ ದೆಹಲಿಯ ಇಂದಿರಾ ಗಾಂಧೀ ವಿಮಾನನಿಲ್ದಾಣದ ಕಾರ್ಗೋ ಏರಿಯಾದಲ್ಲಿ ಸೋರಿಕೆಯಾದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಟರ್ಕಿಶ್ ಏರ್ಲೈನ್ಸ್ಗೆ ಸೇರಿದ ವಿಮಾನದಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಬಳಸುವ ರೇಡಿಯೋ ಆಕ್ಟಿವ್ ವಿಕಿರಣ ಉಪಕರಣದ...
Date : Friday, 29-05-2015
ಜಮ್ಮು: ಜಮ್ಮು ಕಾಶ್ಮೀರದ ಶೋಪಿಯಾನ ಜಿಲ್ಲೆಯಲ್ಲಿ ಬ್ಯಾಂಕ್ವೊಂದರ ಹೊರಭಾಗದಲ್ಲಿ ನಿಯೋಜಿಸಲಾಗಿದ್ದ ಪೊಲೀಸ್ ಸಿಬ್ಬಂದಿಗಳ ಮೇಲೆ ಶುಕ್ರವಾರ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಒಬ್ಬ ಸಿಬ್ಬಂದಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ ಎನ್ನಲಾಗಿದೆ. ದಾಳಿ ನಡೆಸಿದ ಬಳಿಕ ಗಾಯಾಳು ಕೈಯಲ್ಲಿದ್ದ ರೈಫಲ್ನ್ನು ಕಿತ್ತುಕೊಂಡು...
Date : Friday, 29-05-2015
ಚೆನ್ನೈ: ಕರಪತ್ರಗಳನ್ನು ಹಂಚಿ, ಪೋಸ್ಟರ್ ಹಾಕುವ ಮೂಲಕ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ದ್ವೇಷದ ಪ್ರಚಾರ ಮಾಡುತ್ತಿದ್ದ ವಿದ್ಯಾರ್ಥಿ ಸಂಘಟನೆಯೊಂದರ ವಿರುದ್ಧ ಐಐಟಿ ಮದ್ರಾಸ್ ಕಠಿಣ ಕ್ರಮವನ್ನು ಕೈಗೊಂಡಿದೆ. ಮೋದಿ ವಿರುದ್ಧದ ಪ್ರಚಾರದ ಬಗ್ಗೆ ಅನಾಮಧೇಯ ದೂರೊಂದು ಕೇಂದ್ರ ಸರ್ಕಾರಕ್ಕೆ ರವಾನೆಯಾಗಿತ್ತು,...
Date : Friday, 29-05-2015
ಜೈಪುರ: ಶೇ.5ರಷ್ಟು ಮೀಸಲಾತಿ ನೀಡಲು ರಾಜಸ್ಥಾನ ಸರ್ಕಾರ ಒಪ್ಪಿಕೊಂಡ ಹಿನ್ನಲೆಯಲ್ಲಿ ಗುಜ್ಜರ್ ಸಮುದಾಯ ತನ್ನ ಪ್ರತಿಭಟನೆಯನ್ನು ಕೈಬಿಟ್ಟಿದೆ. ಮುಂದಿನ ವಿಧಾನಸಭಾ ಅಧಿವೇಶನದಲ್ಲಿ ಗುಜ್ಜರ್ ಸಮುದಾಯಕ್ಕೆ ಶೇ.5ರಷ್ಟು ಮೀಸಲಾತಿಯನ್ನು ನೀಡುವ ಸಲುವಾಗಿ ಕಾಯ್ದೆಯನ್ನು ಅಂಗೀಕರಿಸಲಾಗುವುದು ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನಲೆಯಲ್ಲಿ ಕಳೆದ...
Date : Friday, 29-05-2015
ದೆಹಲಿ: ಜೂನ್ 6ರಂದು ಬಾಂಗ್ಲಾದೇಶ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಸಾಥ್ ನೀಡಲಿದ್ದಾರೆ. ಈ ವಿಷಯವನ್ನು ಪಶ್ಚಿಮಬಂಗಾಳ ಸಚಿವ ಪಾರ್ಥ ಚ್ಯಾಟರ್ಜಿಯವರು ಸ್ಪಷ್ಟಪಡಿಸಿದ್ದಾರೆ. ಪ್ರಧಾನಿಯೊಂದಿಗೆ ಸಿಎಂ ಮಮತಾ ಅವರು ಬಾಂಗ್ಲಾಗೆ ತೆರಳಲಿದ್ದಾರೆ. ಈ ಭೇಟಿ...
Date : Thursday, 28-05-2015
ನವದೆಹಲಿ: ರಾಷ್ಟ್ರವ್ಯಾಪಿ ಗೋಮಾಂಸವನ್ನು ನಿಷೇಧ ಮಾಡುವ ಯೋಜನೆ ನಮ್ಮ ಮುಂದಿಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಗುರುವಾರ ಸ್ಪಷ್ಟಪಡಿಸಿದ್ದಾರೆ. ಜನರ ಭಾವನೆಗಳನ್ನು ಪರಿಗಣಿಸಿ ಗೋಮಾಂಸ ನಿಷೇಧ ಮಾಡಬೇಕೇ ಅಥವಾ ಬೇಡವೇ ಎಂಬುದನ್ನು ಆಯಾ ರಾಜ್ಯಗಳು ನಿರ್ಧಾರಿಸಬೇಕು ಎಂದು ಅವರು ಹೇಳಿದರು....