Date : Saturday, 06-06-2015
ವಿಜಯವಾಡ: ವೇದ ಮಂತ್ರಗಳ ಉದ್ಘೋಷದೊಂದಿಗೆ ಶನಿವಾರ ಬೆಳಿಗ್ಗೆ 8.49ಗಂಟೆಯ ಶುಭ ಮುಹೂರ್ತದಲ್ಲಿ ಆಂಧ್ರಪ್ರದೇಶದ ನೂತನ ರಾಜಧಾನಿ ಅಮರಾವತಿಗೆ ‘ಭೂಮಿ ಪೂಜೆ’ ನೆರವೇರಿಸಲಾಯಿತು. ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ತಮ್ಮ ಪತ್ನಿ ಭುವನೇಶ್ವರಿ ಮತ್ತು ಪುತ್ರ ಎನ್.ಲೋಕೇಶ್ ಅವರೊಂದಿಗೆ ಸೇರಿ ಗುಂಟೂರು ಜಿಲ್ಲೆಯಿಂದ...
Date : Saturday, 06-06-2015
ಮುಂಬಯಿ: ತನ್ನ ಜನಪ್ರಿಯ ಕಾರ್ಯಕ್ರಮ ‘ಸತ್ಯಮೇವ ಜಯತೆ’ಯಲ್ಲಿ ಕೇಂದ್ರ ಸರ್ಕಾರದ ಅನುಮತಿಯನ್ನು ಪಡೆಯದೆ ಭಾರತದ ಲಾಂಛನವನ್ನು ಬಳಕೆ ಮಾಡಿರುವುದಕ್ಕಾಗಿ ಬಾಲಿವುಡ್ ನಟ ಅಮೀರ್ ಖಾನ್ ಅವರಿಗೆ ನೋಟಿಸ್ ನೀಡಲಾಗಿದೆ. ಹೋರಾಟಗಾರ ಮನೋರಂಜನ್ ರಾಯ್ ಎಂಬುವವರು ಅಮೀರ್ಗೆ ಈ ಬಗ್ಗೆ ಲೀಗಲ್ ನೋಟಿಸ್...
Date : Saturday, 06-06-2015
ನವದೆಹಲಿ: ಒನ್ ರ್ಯಾಂಕ್, ಒನ್ ಪೆನ್ಶನ್ ಯೋಜನೆ ಜಾರಿಗೆ ನಿರ್ದಿಷ್ಟ ದಿನಾಂಕವನ್ನು ನೀಡುವಂತೆ ಮಾಜಿ ಸೈನಿಕರು ನರೇಂದ್ರ ಮೋದಿ ಸರ್ಕಾರವನ್ನು ಆಗ್ರಹಿಸಿದ್ದಾರೆ. ಒಂದು ವೇಳೆ ಸ್ಪಷ್ಟ ದಿನಾಂಕವನ್ನು ನೀಡದೇ ಹೋದರೆ ಉಗ್ರ ಧರಣಿ ನಡೆಸುವುದಾಗಿ ಎಚ್ಚರಿಕೆಯನ್ನೂ ನೀಡಿದ್ದಾರೆ. ಪ್ರಧಾನಿಗೆ ಈ ಬಗ್ಗೆ...
Date : Saturday, 06-06-2015
ನವದೆಹಲಿ: ದೆಹಲಿ ವಿಧಾನಸಭೆಯಲ್ಲಿ ಸೋಲನ್ನು ಅರಗಿಸಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿಯವರಿಗೆ ಸಾಧ್ಯವಾಗುತ್ತಿಲ್ಲ, ಅದಕ್ಕಾಗಿ ಅವರು ಲೆಫ್ಟಿನೆಂಟ್ ಗವರ್ನರ್ ಅವರ ಮೂಲಕ ದೆಹಲಿ ಜನತೆಯ ಮೇಲೆ ದ್ವೇಷ ಸಾಧನೆ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ. ದೆಹಲಿ ಮುಖ್ಯಮಂತ್ರಿ ಅಧಿಕಾರ...
Date : Saturday, 06-06-2015
ಜೈಪುರ್: ಪ್ರಧಾನಿ ನರೇಂದ್ರ ಮೋದಿಯವರನ್ನು ಉದ್ಧಾರ ಪುರುಷ ಎಂದು ಬಣ್ಣಿಸಿರುವ ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾಭಾರತಿ, ಅವರ ಆಗಮನಕ್ಕಾಗಿ ಭಾರತೀಯರು ಸಾವಿರಾರು ವರ್ಷಗಳಿಂದ ಕಾಯುತ್ತಿದ್ದರು ಎಂದಿದ್ದಾರೆ. ಜನರ ಎಲ್ಲಾ ಸಮಸ್ಯೆಗಳಿಗೂ ಮೋದಿಯ ಬಳಿ ಪರಿಹಾರವಿದೆ ಎಂದು ಉಮಾ ಕೊಂಡಾಡಿದ್ದಾರೆ. ‘ಕಳೆದ 29...
Date : Saturday, 06-06-2015
ವಾರಣಾಸಿ: ಗಂಗಾ ಶುದ್ದೀಕರಣಕ್ಕೆ ಎನ್ಡಿಎ ಸರ್ಕಾರ ಮಹತ್ವದ ‘ನಮಾಮಿ ಗಂಗೆ’ ಯೋಜನೆಯನ್ನು ಜಾರಿಗೊಳಿಸುತ್ತಿದೆ, ಗಂಗೆಯನ್ನು ಶುದ್ಧ ಮಾಡೇ ತೀರುತ್ತೇವೆ ಎಂದು ಸರ್ಕಾರ ಪಣತೊಟ್ಟಿದೆ. ಆದರೆ ಬಿಜೆಪಿಯ ಹಿರಿಯ ನಾಯಕ ಮುರಳಿ ಮನೋಹರ್ ಜೋಶಿ ಅವರು ತಮ್ಮದೇ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ, ಪ್ರಸ್ತುತ...
Date : Saturday, 06-06-2015
ಬಾರಮುಲ್ಲಾ: ಜಮ್ಮು ಕಾಶ್ಮೀರದ ಬಾರಮುಲ್ಲಾದ ಟೂಟ್ ಮಾರ್ ಗಲಿ ಪ್ರದೇಶದಲ್ಲಿ ಅಕ್ರಮವಾಗಿ ಭಾರತದೊಳಗೆ ಒಳನುಸುಳಲು ಪ್ರಯತ್ನಿಸುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಸೇನಾ ಪಡೆಗಳು ಹತ್ಯೆ ಮಾಡಿದೆ. 4ರಿಂದ 5 ಉಗ್ರರು ಒಳನುಸುಳಲು ಪ್ರಯತ್ನಿಸುತ್ತಿದ್ದ ಸಂದರ್ಭ ಎನ್ಕೌಂಟರ್ ನಡೆಸಿದ ಸೇನಾ ಪಡೆ ಇಬ್ಬರನ್ನು ಹತ್ಯೆ...
Date : Saturday, 06-06-2015
ನವದೆಹಲಿ: ಎನ್ಡಿಎ ಸರ್ಕಾರ ಇತ್ತೀಚಿಗೆ ಜಾರಿಗೊಳಿಸಿದ 3 ಸಾಮಾಜಿಕ ಭದ್ರತಾ ಯೋಜನೆಗಳು ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸುತ್ತಿದೆ. ಇದುವರೆಗೆ ಈ 3 ಯೋಜನೆಗಳನ್ನು 10 ಕೋಟಿಗೂ ಅಧಿಕ ಮಂದಿ ನೋಂದಾವಣೆ ಮಾಡಿಕೊಂಡಿದ್ದಾರೆ. ಆರಂಭವಾದ 1 ತಿಂಗಳಲ್ಲೇ 10 ಕೋಟಿಗೂ ಅಧಿಕ ಮಂದಿ...
Date : Friday, 05-06-2015
ತಿರುವನಂತಪುರಂ: ಬಹುನಿರೀಕ್ಷಿತ ನೈರುತ್ಯ ಮಾರುತ ಶುಕ್ರವಾರ ಕೇರಳವನ್ನು ಪ್ರವೇಶಿಸಿದ್ದು, ಕರಾವಳಿ ಭಾಗ ಸೇರಿದಂತೆ ಹಲವೆಡೆ ಭಾರೀ ಮಳೆಯಾಗಿದೆ. ಈ ಮೂಲಕ ಪ್ರಸಕ್ತ ಸಾಲಿನ ಮುಂಗಾರು ಪ್ರಾರಂಭವಾಗಿದೆ. ಮುಂದಿನ 24 ಗಂಟೆಗಳಲ್ಲಿ ಮಾರುತಗಳು ಕರ್ನಾಟಕವನ್ನು ಪ್ರವೇಶ ಮಾಡಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ....
Date : Friday, 05-06-2015
ನವದೆಹಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ಗೆ ಕ್ಲೀನ್ಚಿಟ್ ನೀಡಿರುವ ಕುರಿತು ಮತ್ತೆ ವಿವಾದ ಹುಟ್ಟಿದ್ದು, ಸಿಖ್ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಸಿಬಿಐನಿಂದ ಟೈಟ್ಲರ್...