Date : Monday, 05-10-2015
ಹೈದರಾಬಾದ್: ತನ್ನ ಪ್ರದೇಶಕ್ಕೆ ಆಗಮಿಸಿದ ನಾಯಕನನ್ನು ಸ್ವಾಗತಿಸುವುದಕ್ಕಾಗಿ ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಎರಡು ಪಾರಿವಾಳಕ್ಕೆ ಪಟಾಕಿಗಳನ್ನು ಕಟ್ಟಿ ಮೇಲಕ್ಕೆ ಹಾರಿಸಿದ ಘಟನೆ ಗೋದಾವರಿಯಲ್ಲಿ ನಡೆದಿದೆ. ಕೊವುರು ಗ್ರಾಮಕ್ಕೆ ಆಗಮಿಸಿದ ಆಂಧ್ರಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್. ರಘವೀರ ರೆಡ್ಡಿ ಅವರನ್ನು ಸ್ವಾಗತಿಸುವುದಕ್ಕಾಗಿ...
Date : Monday, 05-10-2015
ಲಕ್ನೋ: ಉತ್ತರಪ್ರದೇಶದ ಮಥುರಾದಲ್ಲಿ ಕೃಷ್ಣಾ ಥೀಮ್ ಪಾರ್ಕ್ ಶೀಘ್ರದಲ್ಲೇ ನಿರ್ಮಾಣಗೊಳ್ಳಲಿದ್ದು, ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಇದಕ್ಕಾಗಿ ಈಗಾಗಲೇ 50 ಎಕರೆ ಭೂಮಿಯನ್ನು ಮಂಜೂರು ಮಾಡಿದ್ದಾರೆ. ಈ ಯೋಜನೆಯ ಬಗ್ಗೆ ಮಥುರಾ ಸಂಸದೆಯಾಗಿರುವ ಹೇಮಮಾಲಿನಿಯವರು ಅಖಿಲೇಶ್ ಅವರೊಂದಿಗೆ ಕಳೆದ ವಾರ ಸುಧೀರ್ಘ...
Date : Monday, 05-10-2015
ನವದೆಹಲಿ: ವಿದೇಶದಲ್ಲಿರುವ ಕಪ್ಪುಹಣವನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿರುವ ವಿತ್ತ ಸಚಿವ ಅರುಣ್ ಜೇಟ್ಲಿ, ಭಾರತದಲ್ಲೂ ಬೃಹತ್ ಮೊತ್ತದ ಕಪ್ಪುಹಣ ಇದೆ ಎಂದಿದ್ದಾರೆ. ಅಲ್ಲದೇ ಪ್ಲಾಸ್ಟಿಕ್ ಕರೆನ್ಸಿಯನ್ನು ಬಳಕೆಗೆ ತರುವ ನಿಟ್ಟಿನಲ್ಲಿ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಅವರು ತಿಳಿಸಿದ್ದಾರೆ. ’ಪ್ಲಾಸ್ಟಿಕ್ ಕರೆನ್ಸಿ ನಿಯಮವಾಗುವಂತೆ...
Date : Monday, 05-10-2015
ಅಲಿಘಢ: ಅಲಿಘಢ ಮುಸ್ಲಿಂ ವಿಶ್ವವಿದ್ಯಾನಿಲಯದ ಉಪ ಕುಲಪತಿಗಳಾದ ಜಮೀರುದ್ದೀನ್ ಶಾ ಅವರು ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಗೆ ಗ್ರಾಸವಾಗಿದ್ದಾರೆ. ಮಹಿಳೆಯರನ್ನು ಗುಲಾಮರನ್ನಾಗಿಸಿದ್ದೇ ಮುಸ್ಲಿಮರು ಅಭಿವೃದ್ಧಿಯಲ್ಲಿ ಹಿಂದೆ ಬೀಳಲು ಮುಖ್ಯ ಕಾರಣ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ...
Date : Monday, 05-10-2015
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಪ್ರಸ್ತುತ ಯೋಧರು ಮತ್ತು ಉಗ್ರರ ನಡುವೆ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳು ನಡೆಯುತ್ತಿದ್ದು, ಇದರಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಒರ್ವ ಉಗ್ರ ಸಾವನ್ನಪ್ಪಿದ್ದಾನೆ. ಹಂಡ್ವಾರದ ಹಫ್ರದಾ ಪ್ರದೇಶದಲ್ಲಿ ಒಂದು ಎನ್‌ಕೌಂಟರ್ ನಡೆಯುತ್ತಿದ್ದು, ಇದರಲ್ಲಿ ಮೂವರು ಹುತಾತ್ಮರಾಗಿದ್ದಾರೆ. ಕ್ರುಸಾನ್ ಪ್ರದೇಶದಲ್ಲಿ...
Date : Monday, 05-10-2015
ನದಿಯಾದ್: ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಮಿಲಿಟರಿ ನೇಮಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಭಾರತಕ್ಕೆ ಯಾರೂ ಸಲಹೆ ನೀಡಬೇಕಾದ ಅಗತ್ಯವಿಲ್ಲ ಎಂದು ಹೇಳುವ ಮೂಲಕ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಪಾಕಿಸ್ಥಾನಕ್ಕೆ ತಿರುಗೇಟು ನೀಡಿದ್ದಾರೆ, ಸಿಯಾಚಿನ್ ಗ್ಲೇಸಿಯರ್ ಪ್ರದೇಶವನ್ನು ಮಿಲಿಟರಿ ಮುಕ್ತವನ್ನಾಗಿಸಬೇಕು...
Date : Monday, 05-10-2015
ನವದೆಹಲಿ: ಜರ್ಮನ್ ಚಾನ್ಸೆಲರ್ ಏಂಜೆಲೋ ಮಾರ್ಕೆಲ್ ಅವರು ಭಾನುವಾರ ರಾತ್ರಿ ಮೂರು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಅವರಿಗೆ ಆದರದ ಸ್ವಾಗತವನ್ನು ಕೋರಿದ್ದಾರೆ. ಟ್ವೀಟ್ ಮಾಡಿರುವ ಮೋದಿ, ’ನಮಸ್ತೆ ಚಾನ್ಸೆಲರ್ ಮಾರ್ಕೆಲ್! ನಿಮಗೆ ಮತ್ತು ನಿಮ್ಮ ನಿಯೋಗಕ್ಕೆ...
Date : Saturday, 03-10-2015
ನವದೆಹಲಿ: ಯುದ್ಧ ವಿಮಾನಗಳ ಕೊರತೆಯ ನಡುವೆಯೂ, 36 ರಾಫೆಲ್ ಜೆಟ್ ವಿಮಾನಗಳ ಫ್ರಾನ್ಸ್ ಜೊತೆಗಿನ ಒಪ್ಪಂದ ವರ್ಷಾಂತ್ಯದೊಳಗೆ ಪೂರ್ಣಗೊಳ್ಳುವ ಭರವಸೆ ಇದೆ. ಎಪ್ರಿಲ್ ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫ್ರಾನ್ಸ್ ಪ್ರವಾಸದ ಸಂದರ್ಭ ಈ ಒಪ್ಪಂದ ಮಾಡಲಾಗಿದ್ದು, ಇದರ ಕಾರ್ಯ ಮುಂದುವರೆಯುತ್ತಿದೆ ಎಂದು...
Date : Saturday, 03-10-2015
ಮುಂಬಯಿ: ಜಗಮೋಹನ್ ದಾಲ್ಮಿಯಾ ಅವರ ನಿಧನದಿಂದ ತೆರವಾಗಿರುವ ಬಿಸಿಸಿಐ ಅಧ್ಯಕ್ಷ ಹುದ್ದೆಗೆ ಶಶಾಂಕ್ ಮನೋಹರ್ ಅವರು ಸದ್ಯಕ್ಕೆ ಏಕೈಕ ಅಭ್ಯರ್ಥಿಯಾಗಿದ್ದಾರೆ. ಈ ಬಗ್ಗೆ ಚರ್ಚಿಸಲು ಭಾನುವಾರ ಬಿಸಿಸಿಐ ವಿಶೇಷ ಸಾಮಾನ್ಯ ಸಭೆಯನ್ನು ಕರೆದಿದ್ದು, ಇದರಲ್ಲಿ ಶಶಾಂಕ್ ಅವರ ಹೆಸರು ಅಧಿಕೃತವಾಗಿ ಘೋಷಣೆಯಾಗುವ...
Date : Saturday, 03-10-2015
ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಶನಿವಾರ ಮಹಾರಾಷ್ಟ್ರದ ನಾಗ್ಪುರದಲ್ಲಿ ಡಿಡಿ ಕಿಸಾನ್ ರಥಯಾತ್ರೆಗೆ ಚಾಲನೆ ನೀಡಿದರು. ಈ ರಥಯಾತ್ರೆ 11 ರಾಜ್ಯಗಳನ್ನು ಈಗಾಗಲೇ ಸಂಚರಿಸಿದೆ. ಈ ವೇಳೆ ಮಾತನಾಡಿದ ಅವರು, ’ಕೃಷಿಗಾಗಿ ಮೀಸಲಾಗಿರುವ ಡಿಡಿ.ಕಿಸಾನ್ ಟಿವಿ ರೈತರ...