Date : Wednesday, 15-04-2015
ಅಹ್ಮದಾಬಾದ್; ಉಗ್ರರ ದಾಳಿಯ ಸಾಧ್ಯತೆ ಹಿನ್ನಲೆಯಲ್ಲಿ ಗುಜರಾತಿನ ಪ್ರಸಿದ್ಧ ದೇವಾಲಯಗಳಲ್ಲಿ ಬುಧವಾರ ಹೈಅಲರ್ಟ್ ಘೋಷಿಸಲಾಗಿದೆ. 26/11 ಮುಂಬಯಿ ದಾಳಿಯ ಮಾಸ್ಟರ್‌ಮೈಂಡ್ ಝಾಕಿಉರ್ ರೆಹಮಾನ್ ಲಖ್ವಿ ಬಿಡುಗಡೆಯ ಬಳಿಕ ಭಾರತದ ಮೇಲೆ ದಾಳಿಗಳು ನಡೆಯುವ ಅಪಾಯ ಹೆಚ್ಚಾಗಿದೆ. ಗುಪ್ತಚರ ಇಲಾಖೆಯ ಮಾಹಿತಿ ಪ್ರಕಾರ,...
Date : Wednesday, 15-04-2015
ನವದೆಹಲಿ: 2ಜಿ ತರಂಗಾಂತರ ಹಂಚಿಕೆಗೆ ಸಂಬಂಧಿಸಿದಂತೆ ಮಾಜಿ ದೂರಸಂಪರ್ಕ ಖಾತೆಯ ಸಚಿವರಾಗಿದ್ದ ಎ.ರಾಜಾ ಅವರು ಆಗಿನ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ತಪ್ಪು ಮಾಹಿತಿಗಳನ್ನು ನೀಡಿದ್ದರು ಎಂಬುದಾಗಿ ಸಿಬಿಐ ಬುಧವಾರ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದೆ. ಅನರ್ಹ ಕಂಪನಿಗಳಾಗಿದ್ದ ಸ್ವಾನ್ ಟೆಲಿಕಾಂ ಪ್ರೈವೇಟ್...
Date : Wednesday, 15-04-2015
ಇಂಧೋರ್: ಭ್ರಷ್ಟಾಚಾರ ವಿರೋಧಿ ಹೋರಾಟದ ವೇಳೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆಯವರು ಸಾಯಲಿ ಎಂದು ಅರವಿಂದ್ ಕೇಜ್ರಿವಾಲ್ ಬಯಸಿದ್ದರು ಎಂಬುದಾಗಿ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಹೇಳಿದ್ದಾರೆ. ಎಎಪಿಯೊಳಗೆ ಭಿನ್ನಮತ ತಲೆದೋರಿರುವ ಸಂದರ್ಭದಲ್ಲೇ ಅವರಿಂದ ಈ ಹೇಳಿಕೆ ಹೊರಬಿದ್ದಿದೆ. ಅಣ್ಣಾ ಹೋರಾಟದ...
Date : Wednesday, 15-04-2015
ನವದೆಹಲಿ: ಕೇಂದ್ರದ ನರೇಂದ್ರ ಮೋದಿ ಸರ್ಕಾರವನ್ನು ಎದುರಿಸುವ ಪಣತೊಟ್ಟಿರುವ ಜನತಾ ಪರಿವಾರದ ಒಟ್ಟು 6 ಪಕ್ಷಗಳು ಪರಸ್ಪರ ವಿಲೀನಗೊಂಡು ಏಕಪಕ್ಷವಾಗುವ ಅಂತಿಮ ನಿರ್ಧಾರಕ್ಕೆ ಬಂದಿವೆ. ಮೂಲಗಳ ಪ್ರಕಾರ ಬುಧವಾರವೇ ಈ ಬೃಹತ್ ವಿಲೀನದ ಘೋಷಣೆ ಅಧಿಕೃತವಾಗಿ ಹೊರಬೀಳಲಿದೆ. ಜೆಡಿಯು, ಜೆಡಿಎಸ್, ಆರ್‌ಜೆಡಿ,...
Date : Wednesday, 15-04-2015
ಪಾಟ್ನಾ: 60 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧ ರೈತರ ಆರ್ಥಿಕ ಭದ್ರತೆಗಾಗಿ ಅವರಿಗೆ ಮಾಸಿಕ 5 ಸಾವಿರ ರೂಪಾಯಿ ಪಿಂಚಣಿಯನ್ನು ನೀಡಲು ನರೇಂದ್ರ ಮೋದಿ ಸರ್ಕಾರ ನಿರ್ಧರಿಸಿದೆ. ಪಾಟ್ನಾದಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಗೃಹಸಚಿವ ರಾಜನಾಥ್ ಸಿಂಗ್ ಅವರು ಈ ವಿಷಯವನ್ನು ತಿಳಿಸಿದ್ದು,...
Date : Wednesday, 15-04-2015
ನವದೆಹಲಿ: ಕಳೆದ ಎರಡು ತಿಂಗಳುಗಳಿಂದ ಅಜ್ಞಾತರಾಗಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಬುಧವಾರ ರಾತ್ರಿ ದೆಹಲಿಗೆ ವಾಪಾಸ್ಸಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಹತ್ವದ ಬಜೆಟ್ ಅಧಿವೇಶನ ಆರಂಭವಾದ ಫೆ.22ರಿಂದ ರಾಹುಲ್ ಅವರು ನಾಪತ್ತೆಯಾಗಿದ್ದಾರೆ. ಅವರು ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಇಂದು...
Date : Wednesday, 15-04-2015
ಲಕ್ನೋ: ಎ.14ರಂದು ದೇಶ ಡಾ.ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸುತ್ತಿದ್ದರೆ, ಉತ್ತರಪ್ರದೇಶದ ರಾಮ್‌ಪುರದಲ್ಲಿ ಸುಮಾರು 800 ಮಂದಿ ವಾಲ್ಮೀಕಿ ಸಮುದಾಯಕ್ಕೆ ಸೇರಿದ ಜನ ತಮ್ಮ ಮನೆ ಧ್ವಂಸವಾಗುವುದನ್ನು ತಪ್ಪಿಸಿಕೊಳ್ಳುವುದಕ್ಕಾಗಿ ಇಸ್ಲಾಂ ಮತಕ್ಕೆ ಮತಾಂತರಗೊಂಡಿದ್ದಾರೆ. ರಾಮ್‌ಪುರ ಜಿಲ್ಲಾಡಳಿತ ಅಲ್ಲಿನ ಕೆಲವೊಂದು ಮನೆಗಳನ್ನು ಧ್ವಂಸ ಮಾಡುವುದಾಗಿ...
Date : Wednesday, 15-04-2015
ರಾಯ್ಪುರ: ಹುತಾತ್ಮರಾದ ಪೊಲೀಸ್ ಅಧಿಕಾರಿಯೊಬ್ಬರ ಅಂತ್ಯಸಂಸ್ಕಾರಕ್ಕೆಂದು ಅವರ ಕುಟುಂಬಕ್ಕೆ ನೀಡಲಾಗಿದ್ದ 10 ಸಾವಿರ ರೂಪಾಯಿಗಳನ್ನು ವಾಪಾಸ್ ನೀಡುವಂತೆ ಸೂಚಿಸುವ ಮೂಲಕ ಛತ್ತೀಸ್‌ಗಢ ಪೊಲೀಸ್ ಇಲಾಖೆ ಅಮಾನವೀಯತೆಯನ್ನು ತೋರಿದೆ. ಕಿಶೋರ್ ಪಾಂಡೆ ಎಂಬ ವಿಶೇಷ ಪೊಲೀಸ್ ಅಧಿಕಾರಿ ಅವರು ನಕ್ಸಲರೊಂದಿಗೆ ಹೋರಾಡಿ ಹುತಾತ್ಮರಾಗಿದ್ದರು....
Date : Wednesday, 15-04-2015
ನವದೆಹಲಿ: ಪಕ್ಷದ ಎಚ್ಚರಿಕೆಯನ್ನೂ ಮೀರಿ ನಿನ್ನೆ ‘ಸ್ವರಾಜ್ ಸಂವಾದ’ ಸಭೆಯನ್ನು ಏರ್ಪಡಿಸಿದ ತನ್ನ ಪಕ್ಷದ ಬಂಡಾಯ ನಾಯಕರಾದ ಪ್ರಶಾಂತ್ ಭೂಷಣ್ ಮತ್ತು ಯೋಗೇಂದ್ರ ಯಾದವ್ ಅವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಎಎಪಿ ನಿರ್ಧರಿಸಿದೆ. ಬುಧವಾರ ಸಭೆ ಸೇರಲಿರುವ ಎಎಪಿಯ ರಾಜಕೀಯ...
Date : Tuesday, 14-04-2015
ಮುಂಬಯಿ: 25 ವರ್ಷಗಳ ಹಿಂದೆ ಬಲವಂತವಾಗಿ ತಮ್ಮ ರಾಜ್ಯ ತೊರೆದಿರುವ ಕಾಶ್ಮೀರಿ ಪಂಡಿತರಿಗೆ ಗೌರವಪೂರಕವಾಗಿ, ಸಮಂಜಸವಾಗಿ ಜಮ್ಮುಕಾಶ್ಮೀರದಲ್ಲಿ ಪುನರ್ವಸತಿ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಶಿವಸೇನೆ ಆಗ್ರಹಿಸಿದೆ. ‘ಜಮ್ಮು ಕಾಶ್ಮೀರದಲ್ಲಿ ಈಗ ಬಿಜೆಪಿ ಮತ್ತು ಪಿಡಿಪಿ ನೇತೃತ್ವದ ಸ್ಥಿರ ಸರ್ಕಾರವಿದೆ. ಕೇಂದ್ರದಲ್ಲಿ ಬಲಿಷ್ಠ...