Date : Wednesday, 06-05-2015
ಮುಂಬಯಿ: ಹಿಟ್ ಆಂಡ್ ರನ್ ಪ್ರಕರಣದಲ್ಲಿ ತಪ್ಪಿತಸ್ಥರಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮುಂಬಯಿ ಸ್ಥಳೀಯ ನ್ಯಾಯಾಲಯ ಬುಧವಾರ 5 ವರ್ಷಗಳ ಜೈಲುಶಿಕ್ಷೆ ಮತ್ತು 25 ಸಾವಿರ ದಂಡವನ್ನು ವಿಧಿಸಿದೆ. ಇಂದು ಬೆಳಿಗ್ಗೆಯಷ್ಟೇ ಅವರು ತಪ್ಪಿತಸ್ಥ ಎಂದು ನ್ಯಾಯಾಲಯ ತೀರ್ಪು...
Date : Wednesday, 06-05-2015
ಚಂಡೀಗಢ: ಪಂಜಾಬ್ನ ಮೊಗಾ ಜಿಲ್ಲೆಯಲ್ಲಿ ಬಾಲಕಿಗೆ ಕಿರುಕುಳ ನೀಡಿ ಬಳಿಕ ಆಕೆಯನ್ನು ಬಸ್ನಿಂದ ಹೊರದಬ್ಬಿ ಕೊಂದ ಪ್ರಕರಣವನ್ನು ಪಂಜಾಬ್ ಸರ್ಕಾರ ನ್ಯಾಯಾಂಗ ತನಿಖೆಗೆ ವಹಿಸಿದೆ. ನ್ಯಾಯಾಂಗ ಸಮಿತಿಯ ನೇತೃತ್ವವನ್ನು ಕೇರಳ ಹೈಕೋರ್ಟ್ನ ಮಾಜಿ ಮುಖ್ಯ ನ್ಯಾಯಾಧೀಶ ವಿ.ಕೆ ಬಾಲಿ ಅವರು ವಹಿಸಲಿದ್ದಾರೆ....
Date : Wednesday, 06-05-2015
ನವದೆಹಲಿ: ದೇಶದ ಸಾಂಸ್ಥಿಕ ವ್ಯವಸ್ಥೆ ವೈಫಲ್ಯ ಕಂಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧೀಯವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬುಧವಾರ ಲೋಕಸಭೆಯಲ್ಲಿ ಕಿಡಿಕಾರಿದ್ದಾರೆ. ಕಳೆದ ಒಂದು ವರ್ಷಗಳಿಂದ ಅಧಿಕಾರದಲ್ಲಿರುವ ಸರ್ಕಾರ ವಾಸ್ತವಿಕವಾದ ಯಾವ ಕಾರ್ಯವನ್ನೂ ಮಾಡಿಲ್ಲ ಎಂದು ಆರೋಪಿಸಿದ್ದಾರೆ....
Date : Wednesday, 06-05-2015
ವಿಶ್ವಸಂಸ್ಥೆ: ಭೂಕಂಪದಿಂದ ಜರ್ಜರಿತಗೊಂಡಿರುವ ನೆರೆಯ ನೇಪಾಳವನ್ನು ಪುನರ್ ನಿರ್ಮಾಣ ಮಾಡುವುದಕ್ಕೆ, ಪುನರ್ವಸತಿ ಕಲ್ಪಿಸುವುದಕ್ಕೆ ಕಟಿಬದ್ಧವಾಗಿರುವುದಾಗಿ ಭಾರತ ವಿಶ್ವಸಂಸ್ಥೆಗೆ ತಿಳಿಸಿದೆ. ಅಲ್ಲದೇ ನೇಪಾಳ ಸರ್ಕಾರದ ಸಲಹೆ ಮತ್ತು ಸಮನ್ವಯದೊಂದಿಗೆಯೇ ಭಾರತ ಎಲ್ಲಾ ರಕ್ಷಣಾ ಮತ್ತು ಪರಿಹಾರ ಕಾರ್ಯಗಳನ್ನು ನಡೆಸಿದೆ ಎಂದು ವಿಶ್ವಸಂಸ್ಥೆ ರಾಯಭಾರಿಯ...
Date : Wednesday, 06-05-2015
ಮುಂಬಯಿ: 2002ರ ಹಿಟ್ ಆಂಡ್ ರನ್ ಪ್ರಕರಣದಲ್ಲಿ ನಟ ಸಲ್ಮಾನ್ ಖಾನ್ ಅವರು ಅಪರಾಧಿ ಎಂದು ಮುಂಬಯಿಯ ಸ್ಥಳೀಯ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ. ತೀರ್ಪು ಪ್ರಕಟಿಸಿದ ನ್ಯಾಯಾಧೀಶ ಡಿ.ಡಬ್ಲ್ಯೂ ದೇಶಪಾಂಡೆ ‘ಸಲ್ಮಾನ್ ಅವರು ಕುಡಿತದ ಪ್ರಭಾವದಿಂದ, ಪರವಾನಗಿ ಇಲ್ಲದೇ ಅತಿ...
Date : Wednesday, 06-05-2015
ಹೈದರಾಬಾದ್: ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯನ್ನು ಸೇರಲು ಸಿರಿಯಾ ಮತ್ತು ಇರಾಕ್ಗೆ ಪ್ರಯಾಣ ಬೆಳೆಸಲು ಪ್ರಯತ್ನಿಸಿದ್ದ 14 ಮಂದಿ ವಿದ್ಯಾರ್ಥಿಗಳನ್ನು ಹೈದರಾಬಾದ್ ವಿಮಾನನಿಲ್ದಾಣದಲ್ಲಿ ತಡೆಹಿಡಿಯಲಾಗಿದೆ ಎಂದು ಮೂಲಗಳು ತಿಳಿಸಿವೆ. ಈಗಾಗಲೇ ಸಿರಿಯಾಗೆ ತೆರಳಿ ಇಸಿಸ್ ಸೇರಿದ್ದ ಹೈದರಾಬಾದ್ ಮೂಲದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ...
Date : Wednesday, 06-05-2015
ನವದೆಹಲಿ: ಕಾಶ್ಮೀರಿ ಪಂಡಿತರಿಗಾಗಿ ಜಮ್ಮು ಕಾಶ್ಮೀರದಲ್ಲಿ ಯಾವುದೇ ಪ್ರತ್ಯೇಕ ಟೌನ್ಶಿಪ್ ನಿರ್ಮಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಈ ಬಗ್ಗೆ ಕೇಳಲಾದ ಪ್ರಶ್ನೆಯೊಂದಕ್ಕೆ ಲೋಕಸಭೆಯಲ್ಲಿ ಉತ್ತರಿಸಿರುವ ಗೃಹಖಾತೆ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧುರಿ, ಜಮ್ಮು ಕಾಶ್ಮೀರದಲ್ಲಿ ಪಂಡಿತರಿಗೆ...
Date : Wednesday, 06-05-2015
ಮುಂಬಯಿ: ನಟ ಸಲ್ಮಾನ್ ಖಾನ್ ವಿರುದ್ಧದ ಹಿಟ್ ಆಂಡ್ ರನ್ ಪ್ರಕರಣದ ಅಂತಿಮ ತೀರ್ಪು ಬುಧವಾರ ಹೊರಬೀಳಲಿದೆ. ಒಂದು ವೇಳೆ ಈ ಪ್ರಕರಣದಲ್ಲಿ ಸಲ್ಮಾನ್ ತಪ್ಪಿತಸ್ಥ ಎಂದು ಸಾಬೀತಾದರೆ ಹತ್ತು ವರ್ಷಗಳ ಜೈಲು ಶಿಕ್ಷೆಯಾಗಲಿದೆ. ಸಲ್ಮಾನ್ ಬಗೆಗಿನ ತೀರ್ಪು ಚಿತ್ರರಂಗದ ಮೇಲೂ...
Date : Tuesday, 05-05-2015
ನವದೆಹಲಿ: ನೇತಾಜೀ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬದ ಮೇಲೆ ಮಾಜಿ ಪ್ರಧಾನಿ ಜವಹಾರ್ ಲಾಲ್ ನೆಹರು ಬೇಹುಗಾರಿಕೆ ನಡೆಸಿದ್ದರು ಎಂಬ ವರದಿಯ ಬಗ್ಗೆ ತನಿಖೆ ನಡೆಸುವುದಿಲ್ಲ ಎಂದು ಕೇಂದ್ರ ಸ್ಪಷ್ಟಪಡಿಸಿದೆ. ಗೃಹಖಾತೆಯ ರಾಜ್ಯ ಸಚಿವ ಹರಿಭಾಯ್ ಪಾರ್ಥಿಭಾಯ್ ಚೌಧರಿ ಅವರು...
Date : Tuesday, 05-05-2015
ನವದೆಹಲಿ: ಚೀನಾ ಸಾಮಾಜಿಕ ಜಾಲತಾಣ ‘ವೈಬೋ ’ಗೆ ಎಂಟ್ರಿ ಕೊಟ್ಟಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಬಿಗ್ ಹಿಟ್ ದಾಖಲಿಸಿದ್ದಾರೆ ಎಂದು ಚೀನಾ ಮಾಧ್ಯಮಗಳು ವಿಶ್ಲೇಷಿಸಿವೆ. ‘ಮೋದಿ ವೈಬೋಗೆ ಎಂಟ್ರಿ ಕೊಟ್ಟಿರುವುದು ಸಾವಿರಾರು ಇಂಟರ್ನೆಟ್ ಬಳಕೆದಾರರನ್ನು ಆಕರ್ಷಿಸಿದೆ’ ಎಂದು ಚೀನಾ ಡೈಲಿ ಪತ್ರಿಕೆ...