Date : Wednesday, 08-04-2015
ನವದೆಹಲಿ: ಅಕಾಲಿಕ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ದೇಶದ ರೈತರ ಸಹಾಯಕ್ಕೆ ಮುಂದಾಗಿರುವ ಪ್ರಧಾನಿ ನರೇಂದ್ರ ಮೋದಿ ಬೆಳೆ ಹಾನಿಗೆ ಬುಧವಾರ ಹೆಚ್ಚಿನ ನೆರವನ್ನು ಘೋಷಿಸಿದ್ದಾರೆ. ಅಲ್ಲದೇ ಸರ್ಕಾರದ ಸಹಾಯ ಪಡೆಯಲು ರೈತರಿಗೆ ಬೇಕಾದ ಮಾನದಂಡಗಳನ್ನು ಸುಲಭಗೊಳಿಸಿದ್ದಾರೆ. ಸಂತ್ರಸ್ಥ ರೈತರಿಗೆ ನೀಡುವ ಸಾಲವನ್ನು...
Date : Wednesday, 08-04-2015
ಲಕ್ನೋ: ಗೃಹಸಚಿವ ರಾಜನಾಥ್ ಸಿಂಗ್ ಅವರ ಸಂಬಂಧಿಯೋರ್ವರನ್ನು ವಾರಣಾಸಿಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ ಪೆಟ್ರೋಲ್ ಬಂಕ್ ಮಾಲೀಕರಾದ ಅರವಿಂದ್ ಸಿಂಗ್ ಎಂಬುವವರು ತಮ್ಮ ಪತ್ನಿಯನ್ನು ಮಂಗಳವಾರ ರಾತ್ರಿ ವಿಮಾನನಿಲ್ದಾಣಕ್ಕೆ ಡ್ರಾಪ್ ಮಾಡಿ ವಾಪಾಸ್ ಬರುತ್ತಿದ್ದಾಗ ಬೈಕ್‌ನಲ್ಲಿ...
Date : Wednesday, 08-04-2015
ಚೆನ್ನೈ : ಆಂದ್ರ ಪ್ರದೇಶದಲ್ಲಿ ಮಂಗಳವಾರ 20 ಮಂದಿ ರಕ್ತಚಂದನ ಕಳ್ಳಸಾಗಾಣೆದಾರರನ್ನು ಹತ್ಯೆ ಮಾಡಿದ ಪ್ರಕರಣ ಇದೀಗ ಆಂಧ್ರ ಮತ್ತು ತಮಿಳುನಾಡಿನ ನಡುವೆ ಜಟಾಪಟಿಗೆ ಕಾರಣವಾಗಿದೆ. ಮೃತಪಟ್ಟವರಲ್ಲಿ ಬಹುತೇಕ ಮಂದಿ ತಮಿಳುನಾಡು ಮೂಲದವರಾಗಿದ್ದಾರೆ. 20 ಮಂದಿಯಲ್ಲಿ 12 ಮಂದಿ ತಮಿಳುನಾಡಿನ ತಿರುವಣಮಲೈ...
Date : Wednesday, 08-04-2015
ಕೋಲ್ಕತ್ತಾ: ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಎಂಟನೇ ಆವೃತ್ತಿಗೆ ಮಂಗಳವಾರ ರಾತ್ರಿ ಭರ್ಜರಿ ಚಾಲನೆ ಸಿಕ್ಕಿದೆ. ಮಳೆಗೆ ತುಸು ತಡವಾದರೂ ಸಾಲ್ಟ್ ಲೇಕ್ ಮೈದಾನದಲ್ಲಿ ಅದ್ದೂರಿಯಾಗಿಯೇ ಉದ್ಘಾಟನಾ ಸಮಾರಂಭ ನೆರವೇರಿತು. ಪ್ರೀತಂ ಚಕ್ರವರ್ತಿಯವರ ತಂಡ ಹಾಡಿದ ಬಂಗಾಳೀ ಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು....
Date : Wednesday, 08-04-2015
ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯಡಿ ಪ್ರಧಾನಿ ನರೇಂದ್ರ ಮೋದಿ ಬುಧವಾರ ‘ಮುದ್ರಾ’(MUDRA) ಬ್ಯಾಂಕನ್ನು ಉದ್ಘಾಟನೆಗೊಳಿಸಿದರು. ಸಣ್ಣ ಉದ್ಯಮದಾರರಿಗೆ ರೂ.10 ಲಕ್ಷದವರೆಗೆ ಸಾಲ ಸೌಲಭ್ಯವನ್ನು ಈ ಬ್ಯಾಂಕ್ ಒದಗಿಸಲಿದೆ. ಅಲ್ಲದೇ ‘ಮೈಕ್ರೋ ಫಿನಾನ್ಸ್ ಸಂಸ್ಥೆ’ಗಳಿಗೆ ನಿಯಂತ್ರಕವಾಗಿ ಕಾರ್ಯನಿರ್ವಹಿಸಲಿದೆ. ಕಿರು ಉದ್ಯಮಗಳ...
Date : Wednesday, 08-04-2015
ನವದೆಹಲಿ: ಹಿಂಸಾಚಾರ ಪೀಡಿತ ಯೆಮೆನ್‌ನಲ್ಲಿನ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ಆರಂಭಿಸಿದ್ದ ‘ಆಪರೇಶನ್ ರಾಹತ್’ ನಿರೀಕ್ಷೆಗೂ ಮೀರಿ ಯಶಸ್ಸನ್ನು ಸಾಧಿಸಿದೆ. ಅಪಾಯದಲ್ಲಿದ್ದ 4 ಸಾವಿರ ಭಾರತೀಯರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತರಲಾಗಿದೆ. ಇದಕ್ಕೆ ಕಾರಣೀಕರ್ತರಾದ ವಿದೇಶಾಂಗ ಸಚಿವಾಲಯ ಮತ್ತು ಸೇನೆ ಪಡೆಗೆ...
Date : Tuesday, 07-04-2015
ನವದೆಹಲಿ: ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಮುಫ್ತಿ ಮೊಹಮ್ಮದ್ ಸಯ್ಯದ್ ಅವರು ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ತಮ್ಮ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿವರಿಸಿದರು. ಮಾರ್ಚ್ 1 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೇಲೆ ಇದು ಪ್ರಧಾನಿಯವರೊಂದಿಗ ಮುಫ್ತಿ ಅವರ...
Date : Tuesday, 07-04-2015
ಮುಂಬಯಿ: ಗರಿಷ್ಠ ವ್ಯಾಪಾರ ಸಂದರ್ಭದಲ್ಲಿ ಅಂದರೆ ಪ್ರತಿ ಸಂಜೆ ಮರಾಠಿ ಸಿನಿಮಾ ಪ್ರದರ್ಶನವನ್ನು ಕಡ್ಡಾಯಗೊಳಿಸಬೇಕು ಎಂದು ಮಲ್ಟಿಫ್ಲೆಕ್ಸ್‌ಗಳಿಗೆ ಮಹಾರಾಷ್ಟ್ರ ಸರ್ಕಾರ ಸೂಚಿಸಿದೆ. ಸರ್ಕಾರದ ಈ ನಿರ್ಧಾರ ಹಲವು ಚಿತ್ರ ನಿರ್ಮಾಪಕರ ಕೆಂಗಣ್ಣಿಗೆ ಕಾರಣವಾಗಿದೆ. ‘ಸಂಜೆ ಆರು ಗಂಟೆಯಿಂದ 9 ಗಂಟೆಯೊಳಗೆ ಮಲ್ಟಿಪ್ಲೆಕ್ಸ್‌ನ...
Date : Tuesday, 07-04-2015
ಮುಂಬಯಿ: ಕ್ರಿಕೆಟಿಗ ಯುವರಾಜ್ ಸಿಂಗ್ ಅವರ ತಂದೆ ಯೋಗರಾಜ್ ಸಿಂಗ್ ಮತ್ತೊಮ್ಮೆ ಭಾರತ ಕ್ರಿಕೆಟ್ ತಂಡದ ನಾಯಕ ಮಹೇಂದ್ರ ಸಿಂಗ್ ವಿರುದ್ಧ ಕಿಡಿಕಾರಿದ್ದಾರೆ. ಒಂದು ದಿನ ಆತ ದಾರಿದ್ರ್ಯಕ್ಕೊಳಗಾಗುತ್ತಾನೆ ಎಂದು ಹಿಡಿಶಾಪ ಹಾಕಿದ್ದಾರೆ. ಹಿಂದಿ ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಅವರು ...
Date : Tuesday, 07-04-2015
ನವದೆಹಲಿ: ಎ.23ರಿಂದ ಮೇ 13ರವರೆಗೆ ಮತ್ತೆ ರಾಜ್ಯಸಭಾ ಅಧಿವೇಶನವನ್ನು ಮಾಡಲು ಸಂಸದೀಯ ವ್ಯವಹಾರಗಳ ಸಂಪುಟ ಸಮಿತಿ ಮಂಗಳವಾರ ಶಿಫಾರಸ್ಸು ಮಾಡಿದೆ. ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ಭೂಸ್ವಾಧೀನ ಮಸೂದೆಯನ್ನು ರಾಜ್ಯಸಭೆಯಲ್ಲೂ ಅಂಗೀಕರಿಸುವ ಸಲುವಾಗಿ ಮತ್ತೊಮ್ಮೆ ಅಧಿವೇಶನ ಕರೆದಿದೆ. ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಮೇಲ್ಮನೆಯಲ್ಲ್ಲಿ...