Date : Thursday, 09-04-2015
ನವದೆಹಲಿ: 1993ರ ಮುಂಬಯಿ ಸರಣಿ ಸ್ಫೋಟದ ಪ್ರಮುಖ ಆರೋಪಿ ಯಾಕುಬ್ ಅಬ್ದುಲ್ ರಝಾಕ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ತಿರಸ್ಕರಿಸಿದೆ. ಈ ಮೂಲಕ ಆತನಿಗೆ ನೀಡಿರುವ ಮರಣ ದಂಡನೆ ಶಿಕ್ಷೆಯನ್ನು ಖಾಯಂಗೊಳಿಸಿದೆ. ಯಾಕುಬ್ಗೆ ಕೆಳ ನ್ಯಾಯಾಲಯ ನೀಡಿದ್ದ ಮರಣದಂಡನೆಯ...
Date : Thursday, 09-04-2015
ಪಣಜಿ: ಭಾರತದಲ್ಲಿ ಹಲವಾರು ದುಷ್ಕೃತ್ಯಗಳನ್ನು ನಡೆಸಿ ರಕ್ತ ಹರಿಸಿರುವ ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯನ್ನು ಉಗ್ರ ಸಂಘಟನೆಯೇ ಅಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ಸರ್ಟಿಫಿಕೇಟ್ ನೀಡಿದ್ದಾರೆ. ಇಂಡಿಯನ್ ಮುಜಾಹಿದ್ದೀನ್ ಉಗ್ರ ಸಂಘಟನೆಯಲ್ಲ, ಅದರ ಸದಸ್ಯರು ಉಗ್ರರೂ ಅಲ್ಲ, ಅದೊಂದು ಕೇವಲ ಪಂಥೀಯ...
Date : Thursday, 09-04-2015
ಬೆಂಗಳೂರು: ಡಾ.ಬಿ.ಆರ್.ಅಂಬೇಡ್ಕರ್ ಅವರ 124ನೇ ಜನ್ಮ ಜಯಂತಿ ಅಂಗವಾಗಿ ಕೆಲ ದಲಿತ ಸಂಘಟನೆಗಳು ಗುರುವಾರ ದನದ ಮಾಂಸ ಸೇವನೆಯ ಕಾರ್ಯಕ್ರಮವನ್ನು ಆಯೋಜಿಸಿವೆ. ಬೆಂಗಳೂರು ಟೌನ್ಹಾಲ್ನಲ್ಲಿ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಖ್ಯಾತ ಬರಹಗಾರ ಗಿರೀಶ್ ಕಾರ್ನಾಡ್, ಡಾ.ಕೆ. ಮರುಳಸಿದ್ದಪ್ಪ ಸೇರಿದಂತೆ ಹಲವಾರು...
Date : Thursday, 09-04-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಗುರುವಾರದಿಂದ ೩ ದಿನಗಳ ವಿದೇಶ ಪ್ರವಾಸವನ್ನು ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ಫ್ರಾನ್ಸ್, ಜರ್ಮನಿ ಮತ್ತು ಕೆನಡಾ ದೇಶಗಳಿಗೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು ‘ಇಂದು ನಾನು ನನ್ನ ಫ್ರಾನ್ಸ್, ಜರ್ಮನಿ...
Date : Wednesday, 08-04-2015
ನವದೆಹಲಿ: 10 ವರ್ಷಕ್ಕಿಂತ ಹಳೆಯ ಡಿಸೇಲ್ ವಾಹನಗಳನ್ನು ಇನ್ನು ಮುಂದೆ ಬಳಕೆ ಮಾಡುವಂತಿಲ್ಲ ಎಂದು ನ್ಯಾಷನಲ್ ಗ್ರೀನ್ ಟ್ರಿಬ್ಯುನಲ್ ದೆಹಲಿಗರಿಗೆ ಸೂಚನೆ ನೀಡಿದೆ. ಅಲ್ಲದೇ ಇತರ ರಾಜ್ಯಗಳಿಂದ ಬರುವ ಹಳೆಯ ಕಾರುಗಳ ಮೇಲೆಯೂ ನಿಷೇಧ ಹೇರಲಾಗುತ್ತದೆ ಎಂದು ಅದು ಹೇಳಿದೆ. ದೆಹಲಿಯಲ್ಲಿ...
Date : Wednesday, 08-04-2015
ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ಕಾಶ್ಮೀರಿ ಪಂಡಿತರಿಗಾಗಿ ಪ್ರತ್ಯೇಕ ಕಾಲೋನಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ಕ್ರಮಕ್ಕೆ ಪ್ರತ್ಯೇಕತಾವಾದಿಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇಂತಹ ಯೋಜನೆಗಳನ್ನು ನಾವು ಕಟುವಾಗಿ ಖಂಡಿಸುತ್ತೇವೆ. ಶುಕ್ರವಾರ ಮತ್ತು ಶನಿವಾರ ಬಂದ್ ಆಚರಿಸಿ ಪ್ರತಿಭಟನೆ ನಡೆಸುತ್ತೇವೆ ಎಂದು ಜೆಕೆಎಲ್ಎಫ್ ಮುಖ್ಯಸ್ಥ...
Date : Wednesday, 08-04-2015
ನವದೆಹಲಿ: ನಿನ್ನೆಯಷ್ಟೇ ನನ್ನ ಕಾರು ನನಗೆ ವಾಪಾಸ್ ಕೊಡಿ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಳಿ ಅಭಿಮಾನಿಯೊಬ್ಬ ಬೇಡಿಯಿಟ್ಟಿದ್ದ, ಇದೀಗ ಮತ್ತೊಬ್ಬ ಅಭಿಮಾನಿ ಎಎಪಿಗಾಗಿ ನಾನು ಡಿಸೈನ್ ಮಾಡಿದ ಲೋಗೋವನ್ನೇ ವಾಪಾಸ್ ಕೊಡಿ ಎಂದು ಕೇಳುತ್ತಿದ್ದಾನೆ. ಪಕ್ಷದ ಕಾರ್ಯಕರ್ತ ಸುನೀಲ್...
Date : Wednesday, 08-04-2015
ಚೆನ್ನೈ: ಆಂಧ್ರಪ್ರದೇಶದ ಚಿತ್ತೋರ್ನಲ್ಲಿ ಪೊಲೀಸರ ಎನ್ಕೌಂಟರ್ನಲ್ಲಿ ಹತ್ಯೆಗೀಡಾಗಿರುವ ತನ್ನ ರಾಜ್ಯದವರಿಗೆ ತಲಾ 3 ಲಕ್ಷ ಪರಿಹಾರ ನೀಡುವುದಾಗಿ ತಮಿಳುನಾಡು ಸರ್ಕಾರ ಬುಧವಾರ ಘೋಷಿಸಿದೆ. ರಕ್ತಚಂದನ ಮರವನ್ನು ಕಳ್ಳಸಾಗಾಣೆ ಮಾಡುತ್ತಿದ್ದ 20ಮಂದಿಯನ್ನು ಮಂಗಳವಾರ ಆಂಧ್ರ ಪೊಲೀಸರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇವರಲ್ಲಿ ಬಹುತೇಕ...
Date : Wednesday, 08-04-2015
ಮುಂಬಯಿ: ಮಲ್ಟಿಪ್ಲೆಕ್ಸ್ಗಳಲ್ಲಿ ಪ್ರೈಮ್ ಟೈಮ್ನಲ್ಲಿ ಮರಾಠಿ ಸಿನೆಮಾ ಪ್ರದರ್ಶನ ಕಡ್ಡಾಯಗೊಳಿಸಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿ, ಸಿಎಂ ದೇವೇಂದ್ರ ಫಡ್ನವಿಸ್ ಅವರನ್ನು ಡಿಕ್ಟೇಟ್ವಾಲಾ(ಸರ್ವಾಧಿಕಾರಿ) ಎಂದು ಜರಿದಿರುವ ಬರಹಗಾರ್ತಿ ಶೋಭ ಡೇ ವಿರುದ್ಧ ಶಿವಸೇನೆ ಶಾಸಕ ಪ್ರತಾಪ್ ಸರ್ನಾಯ್ಕ್ ಬುಧವಾರ ಅಸೆಂಬ್ಲಿಯಲ್ಲಿ ನಿಲುವಳಿ...
Date : Wednesday, 08-04-2015
ನವದೆಹಲಿ: ಭೂಸ್ವಾಧೀನ ತಿದ್ದುಪಡಿ ಮಸೂದೆ ಜಾರಿಯಾದರೆ ಸುಮಾರು 30 ಕೋಟಿ ಭೂ ರಹಿತ ಜನರು ಇಂಡಸ್ಟ್ರೀಯಲ್ ಕಾರಿಡಾರ್ ಮುಖೇನ ಉದ್ಯೋಗವನ್ನು ಪಡೆಯಲಿದ್ದಾರೆ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ. ‘ನಾನು ಬಡವರು, ದಲಿತರು, ಬುಡಕಟ್ಟು ಜನರು, ಹಿಂದುಳಿದವರು, ಭೂ ರಹಿತರಾಗಿರುವ...