Date : Monday, 30-03-2015
ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಸೋಮವಾರ ಎಲ್.ಕೆ.ಅಡ್ವಾಣಿ, ಅಮಿತಾಭ್ ಬಚ್ಚನ್, ವಿರೇಂದ್ರ ಹೆಗ್ಗಡೆ ಸೇರಿದಂತೆ 9 ಗಣ್ಯರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.ಇದೇ ವೇಳೆ ಅವರು 20 ಮಂದಿಗೆ ಪದ್ಮಭೂಷಣ, 75 ಗಣ್ಯರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಿದರು. 66ನೇ ಗಣರಾಜ್ಯೋತ್ಸವ...
Date : Monday, 30-03-2015
ನವದೆಹಲಿ: ಕಾಂಗ್ರೆಸ್ ಸದಸ್ಯತ್ವ ನೋಂದಾಣಿಗೆ ಸಂಬಂಧಿಸಿದ ಆನ್‌ಲೈನ್ ಅಪ್ಲಿಕೇಶನನ್ನು ಸೋಮವಾರ ನವದೆಹಲಿಯಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಬಿಡುಗಡೆಗೊಳಿಸಿದರು. ದೆಹಲಿಯಲ್ಲಿ ಪಕ್ಷದ ಸದಸ್ಯತ್ವವನ್ನು ವೃದ್ಧಿಸುವ ನಿಟ್ಟಿನಲ್ಲಿ ಈ ಆಪ್‌ನ್ನು ಬಿಡುಗಡೆ ಮಾಡಲಾಗಿದೆ. ಸಿಂಗ್ ಮತ್ತು ಅವರ ಪತ್ನಿ ಗುರುಶರಣ್ ಕೌರ್ ಅವರು...
Date : Monday, 30-03-2015
ಮುಂಬಯಿ: ಭಾರತ ಮತ್ತು ಪಾಕಿಸ್ಥಾನದ ಹಳಸುತ್ತಿರುವ ಸಂಬಂಧದ ಬಗ್ಗೆ ವಿಷಾದ ವ್ಯಕ್ತಪಡಿಸಿ, ಪಾಕಿಸ್ಥಾನ ಶತ್ರು ರಾಷ್ಟ್ರ ಎಂದು ನಂಬುವಂತೆ ಭಾರತೀಯರಿಗೆ ಬ್ರೇನ್‌ವಾಶ್ ಮಾಡಲಾಗುತ್ತಿದೆ ಎಂದು ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದ ಬಾಲಿವುಡ್ ನಟ ನಾಸಿರುದ್ದೀನ್ ಷಾ ವಿರುದ್ಧ ಶಿವಸೇನೆ ಕಿಡಿ ಕಾರಿದೆ. ತನ್ನ...
Date : Monday, 30-03-2015
ನವದೆಹಲಿ: ಸ್ವಾತಂತ್ರ್ಯ ಹೋರಾಟಗಾರ ಮದನ್ ಮೋಹನ್ ಮಾಳವಿಯಾ ಅವರಿಗೆ ಸೋಮವಾರ ಮರಣೋತ್ತರ ‘ಭಾರತ ರತ್ನ’ ಪುರಸ್ಕಾರವನ್ನು ಪ್ರದಾನ ಮಾಡಲಾಗಿದೆ. ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರು ಮಾಳವಿಯಾ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಮರಣೋತ್ತರವಾಗಿ ನೀಡಿದರು....
Date : Monday, 30-03-2015
ಕೌಲಾಲಂಪುರ: ಇಸ್ಲಾಮಿಕ್ ಸ್ಟೇಟ್ಸ್ ಉಗ್ರರಿಂದ ಆಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿಯವರಿಗೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಮಲೇಷ್ಯಾ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಯೋಗ ಫೆಸ್ಟಿವಲ್ ಮತ್ತು ಸಂವಾದದಲ್ಲಿ ಭಾಗವಹಿಸಲು ಮಲೇಷ್ಯಾದ ಪೆನಾಂಗ್‌ಗೆ ವಿಕೆಂಡ್‌ನಲ್ಲಿ ಬಂದಿದ್ದ ರವಿಶಂಕರ್...
Date : Monday, 30-03-2015
ನವದೆಹಲಿ: ಸದಸ್ಯತ್ವ ಅಭಿಯಾನದಲ್ಲಿ ಭರ್ಜರಿ ಯಶಸ್ಸನ್ನು ದಾಖಲಿಸಿರುವ ಬಿಜೆಪಿ ಇದೀಗ ವಿಶ್ವದ ಅತೀ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾನುವಾರದವರೆಗೆ ಬಿಜೆಪಿಯ ಸದಸ್ಯತ್ವ 8.8 ಕೋಟಿಗೆ ತಲುಪಿದೆ. 8.6 ಕೋಟಿ ಸದಸ್ಯತ್ವವನ್ನು ಹೊಂದಿದ ಚೀನಾ ಕಮ್ಯೂನಿಸ್ಟ್ ಪಕ್ಷ ಇದುವರೆಗೆ ವಿಶ್ವದ...
Date : Monday, 30-03-2015
ನವದೆಹಲಿ: ಯೆಮೆನ್‌ನಲ್ಲಿನ ಬಿಕ್ಕಟ್ಟು ಉಲ್ಭಣಿಸಿದೆ. ಅಲ್ಲಿರುವ ಭಾರತೀಯರ ಸುರಕ್ಷತೆ ಈಗ ಭಾರತ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾರತೀಯರನ್ನು ವಾಪಸ್ ಕರೆ ತರಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದಿದ್ದಾರೆ....
Date : Monday, 30-03-2015
ಶ್ರೀನಗರ: ಒಂದು ವರ್ಷದ ಹಿಂದೆ ಸಂಭವಿಸಿದ ಭೀಕರ ಪ್ರವಾಹದ ಕಹಿ ನೆನಪಿನಿಂದ ಇನ್ನೂ ಜಮ್ಮು ಕಾಶ್ಮೀರ ಹೊರ ಬಂದಿಲ್ಲ. ಇದೀಗ ಮತ್ತೆ ಅಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಪ್ರಮಾಣದಲ್ಲಿ ಅಲ್ಲಿ ಮಳೆಯಾಗುತ್ತಿದ್ದು ಜೆಲುಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ....
Date : Monday, 30-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ಧ್ವನಿಯೆತ್ತಿದ ಪ್ರಶಾಂತ್ ಭೂಷಣ್ ಅವರನ್ನು ಎಎಪಿ ಪಕ್ಷದ ರಾಷ್ಟ್ರೀಯ ಶಿಸ್ತುಪಾಲನ ಸಮಿತಿಯಿಂದ ವಜಾ ಮಾಡಲಾಗಿದೆ. ಅಲ್ಲದೇ ಅಡ್ಮಿರಲ್ ರಾಮ್‌ದಾಸ್ ಅವರನ್ನು ಪಕ್ಷದ ಆಂತರಿಕ ಲೋಕಪಾಲದಿಂದ ವಜಾ ಮಾಡಲಾಗಿದೆ. ರಾಮ್‌ದಾಸ್ ಕೂಡ ಈ ಹಿಂದೆ ಪಕ್ಷದ ನಾಯಕತ್ವದ...
Date : Friday, 27-03-2015
ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ಪ್ರದಾನ ಮಾಡಿದರು. ವಾಜಪೇಯಿ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅತ್ಯುನ್ನತ ಗೌರವವನ್ನು ಅವರಿಗೆ ಪ್ರದಾನ ಮಾಡಲಾಯಿತು....