Date : Friday, 20-03-2015
ಜಮ್ಮು: ಜಮ್ಮುವಿನ ಕುತ್ವಾ ಪ್ರದೇಶದಲ್ಲಿ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರು ದಾಳಿ ನಡೆಸಿದ ಪ್ರಕರಣವನ್ನು ಲೋಕಸಭೆಯಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ‘ಕೇಂದ್ರ ಸರ್ಕಾರ ಜಮ್ಮು ಕಾಶ್ಮೀರದ ಭದ್ರತೆಯ ಮೇಲೆ ಗಮನ ವಹಿಸುತ್ತಿಲ್ಲ,...
Date : Friday, 20-03-2015
ಬರೇಲಿ: ಉತ್ತರಪ್ರದೇಶದ ರಾಯ್‌ಬರೇಲಿಯ ಬಚ್ರಾವನ್ ಸಮೀಪ ಚಲಿಸುತ್ತಿದ್ದ ಜನತಾ ಎಕ್ಸ್‌ಪ್ರೆಸ್ 1422 ರೈಲಿನ 3 ಬೋಗಿಗಳು ಶುಕ್ರವಾರ ಬೆಳಿಗ್ಗೆ ಹಳಿ ತಪ್ಪಿದೆ. ಪರಿಣಾಮ 6 ಮಂದಿ ಪ್ರಯಾಣಿಕರು ಮೃತರಾಗಿದ್ದಾರೆ. ಅಲ್ಲದೇ 40 ಮಂದಿಗೆ ಗಂಭೀರ ಗಾಯಗಳಾಗಿವೆ. ಡೆಹ್ರಾಡೂನ್‌ನಿಂದ ವಾರಣಾಸಿ ಕಡೆ ಈ...
Date : Friday, 20-03-2015
ಜಮ್ಮು: ಜಮ್ಮು ಪ್ರದೇಶದ ಕತ್ವು ಜಿಲ್ಲೆಯ ರಾಜ್‌ಭಾಗ್ ಪೊಲೀಸ್ ಠಾಣೆಯ ಮೇಲೆ ಶುಕ್ರವಾರ ಬೆಳಿಗ್ಗೆ ಉಗ್ರರ ದಾಳಿ ನಡೆದಿದೆ. ಸ್ವಯಂಚಾಲಿತ ಶಸ್ತ್ರ, ಗ್ರೆನೈಡ್ ಮೂಲಕ ಠಾಣೆಯ ಮೇಲೆ ದಾಳಿ ನಡೆದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇದು ಪಾಕಿಸ್ಥಾನ ಬೆಂಬಲಿತ ಉಗ್ರರ ಕೃತ್ಯ ಎಂದು...
Date : Thursday, 19-03-2015
ನವದೆಹಲಿ: ಐಎಎಸ್ ಅಧಿಕಾರಿ ಡಿ.ಕೆ.ರವಿ ಕುಮಾರ್ ಅವರ ಅನುಮಾನಾಸ್ಪದ ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ಓಳಪಡಿಸುವಂತೆ ಒತ್ತಾಯಿಸಿ ಕರ್ನಾಟಕ ಬಿಜೆಪಿ ಸಂಸದರು ಗುರುವಾರ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭ ಸಂಸದರಾದ ಶೋಭ ಕರಂದ್ಲಾಜೆ,...
Date : Thursday, 19-03-2015
ಮೆಲ್ಬೋರ್ನ್: ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಸೋಲಿಲ್ಲದ ಸರದಾರನಾಗಿ ಮೆರೆಯುತ್ತಿದೆ. ಗುರುವಾರ ನಡೆದ ಎರಡನೇ ಕ್ವಾಟರ್‌ಫೈನಲ್‌ನಲ್ಲಿ ಬಾಂಗ್ಲಾವನ್ನು ಬರೋಬ್ಬರಿ 109 ರನ್‌ಗಳಿಂದ ಸೋಲಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ರೋಹಿತ್(137) ಅವರ ಅಮೋಘ ಶತಕದ ನೆರವಿನೊಂದಿಗೆ...
Date : Thursday, 19-03-2015
ಕೊಹಿಮಾ: ದಿಮಾಪುರದಲ್ಲಿ ಅತ್ಯಾಚಾರ ಆರೋಪಿಯನ್ನು ಹೊಡೆದು ಸಾಯಿಸಿದ ಘಟನೆಯನ್ನು ನಾಗಾಲ್ಯಾಂಡ್ ಸರ್ಕಾರ ಸಿಬಿಐ ತನಿಖೆಗೆ ವಹಿಸಿದೆ. ಮಾ.5ರಂದು ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿದ್ದ ಜನರು ಏಕಾಏಕಿ ಜೈಲಿನೊಳಕ್ಕೆ ನುಗ್ಗಿ ಅತ್ಯಾಚಾರ ಆರೋಪಿ ಸೈಯದ್ ಫರೀದ್ ಖಾನ್‌ನನ್ನು ಹೊರಗೆಳೆದು ಹೊಡೆದು ಸಾಯಿಸಿದ್ದರು. ಆ ಬಳಿಕ...
Date : Thursday, 19-03-2015
ಹಜಿಪುರ: ಉತ್ತಮವಾಗಿ ಓದಿಸಿ ಒಳ್ಳೆಯ ಅಂಕಗಳನ್ನು ಪಡೆಯುವಂತೆ ಪ್ರೋತ್ಸಾಹಿಸಬೇಕಾದ ಪೋಷಕರೇ ಮಕ್ಕಳಿಗೆ ಪರೀಕ್ಷೆಯಲ್ಲಿ ನಕಲು ಮಾಡಲು ಸಾಥ್ ನೀಡಿದರೆ ಆ ಮಕ್ಕಳ ಭವಿಷ್ಯ ಏನಾಗಬಹುದು? ಬಿಹಾರದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋರ್ಡ್ ಎಕ್ಸಾಂ ನಡೆಯುತ್ತಿದ್ದು, ಇಲ್ಲಿ ಕಷ್ಟಪಟ್ಟು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಿಂತ...
Date : Saturday, 29-11-2014
ಗುವಾಹಟಿ: ಮೇಘಾಲಯದಿಂದ ಅಸ್ಸಾಂಗೆ ತೆರಳಲಿರುವ ಮೊದಲ ಪ್ಯಾಸೆಂಜರ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಹಸಿರು ನಿಶಾನೆ ನೀಡಿದ್ದಾರೆ. ಪ್ರಧಾನಿ ಮೋದಿ ಅವರು ಗುವಾಹಟಿಯ ಮಾಲಿಗಾವ್ ರೈಲ್ವೆ ನಿಲ್ದಾಣದಲ್ಲಿ ರಿಮೋಟ್ ಕಂಟ್ರೋಲ್ ಮೂಲಕ ರೈಲಿಗೆ ಹಸಿರು ನಿಶಾನೆ ನೀಡಿದ್ದು, ಈ ರೈಲು ಮೆಂದಿಪಥಾರ್‌ನಿಂದ...