Date : Monday, 30-03-2015
ಕೌಲಾಲಂಪುರ: ಇಸ್ಲಾಮಿಕ್ ಸ್ಟೇಟ್ಸ್ ಉಗ್ರರಿಂದ ಆಧ್ಯಾತ್ಮ ಗುರು ಶ್ರೀ ಶ್ರೀ ರವಿಶಂಕರ್ ಗುರೂಜಿಯವರಿಗೆ ಬೆದರಿಕೆ ಪತ್ರ ಬಂದಿದೆ ಎನ್ನಲಾಗಿದ್ದು, ಈ ಪ್ರಕರಣದ ತನಿಖೆಯನ್ನು ಮಲೇಷ್ಯಾ ಪೊಲೀಸರು ಕೈಗೆತ್ತಿಕೊಂಡಿದ್ದಾರೆ. ಯೋಗ ಫೆಸ್ಟಿವಲ್ ಮತ್ತು ಸಂವಾದದಲ್ಲಿ ಭಾಗವಹಿಸಲು ಮಲೇಷ್ಯಾದ ಪೆನಾಂಗ್‌ಗೆ ವಿಕೆಂಡ್‌ನಲ್ಲಿ ಬಂದಿದ್ದ ರವಿಶಂಕರ್...
Date : Monday, 30-03-2015
ನವದೆಹಲಿ: ಸದಸ್ಯತ್ವ ಅಭಿಯಾನದಲ್ಲಿ ಭರ್ಜರಿ ಯಶಸ್ಸನ್ನು ದಾಖಲಿಸಿರುವ ಬಿಜೆಪಿ ಇದೀಗ ವಿಶ್ವದ ಅತೀ ದೊಡ್ಡ ಪಕ್ಷ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾನುವಾರದವರೆಗೆ ಬಿಜೆಪಿಯ ಸದಸ್ಯತ್ವ 8.8 ಕೋಟಿಗೆ ತಲುಪಿದೆ. 8.6 ಕೋಟಿ ಸದಸ್ಯತ್ವವನ್ನು ಹೊಂದಿದ ಚೀನಾ ಕಮ್ಯೂನಿಸ್ಟ್ ಪಕ್ಷ ಇದುವರೆಗೆ ವಿಶ್ವದ...
Date : Monday, 30-03-2015
ನವದೆಹಲಿ: ಯೆಮೆನ್‌ನಲ್ಲಿನ ಬಿಕ್ಕಟ್ಟು ಉಲ್ಭಣಿಸಿದೆ. ಅಲ್ಲಿರುವ ಭಾರತೀಯರ ಸುರಕ್ಷತೆ ಈಗ ಭಾರತ ಸರ್ಕಾರಕ್ಕೆ ದೊಡ್ಡ ಸವಾಲಾಗಿದೆ. ಈ ಬಗ್ಗೆ ಹೇಳಿಕೆ ನೀಡಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭಾರತೀಯರನ್ನು ವಾಪಸ್ ಕರೆ ತರಲು ಬೇಕಾದ ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ ಎಂದಿದ್ದಾರೆ....
Date : Monday, 30-03-2015
ಶ್ರೀನಗರ: ಒಂದು ವರ್ಷದ ಹಿಂದೆ ಸಂಭವಿಸಿದ ಭೀಕರ ಪ್ರವಾಹದ ಕಹಿ ನೆನಪಿನಿಂದ ಇನ್ನೂ ಜಮ್ಮು ಕಾಶ್ಮೀರ ಹೊರ ಬಂದಿಲ್ಲ. ಇದೀಗ ಮತ್ತೆ ಅಲ್ಲಿ ಪ್ರವಾಹದ ಭೀತಿ ಎದುರಾಗಿದೆ. ಭಾರೀ ಪ್ರಮಾಣದಲ್ಲಿ ಅಲ್ಲಿ ಮಳೆಯಾಗುತ್ತಿದ್ದು ಜೆಲುಂ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ....
Date : Monday, 30-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ಧ್ವನಿಯೆತ್ತಿದ ಪ್ರಶಾಂತ್ ಭೂಷಣ್ ಅವರನ್ನು ಎಎಪಿ ಪಕ್ಷದ ರಾಷ್ಟ್ರೀಯ ಶಿಸ್ತುಪಾಲನ ಸಮಿತಿಯಿಂದ ವಜಾ ಮಾಡಲಾಗಿದೆ. ಅಲ್ಲದೇ ಅಡ್ಮಿರಲ್ ರಾಮ್‌ದಾಸ್ ಅವರನ್ನು ಪಕ್ಷದ ಆಂತರಿಕ ಲೋಕಪಾಲದಿಂದ ವಜಾ ಮಾಡಲಾಗಿದೆ. ರಾಮ್‌ದಾಸ್ ಕೂಡ ಈ ಹಿಂದೆ ಪಕ್ಷದ ನಾಯಕತ್ವದ...
Date : Friday, 27-03-2015
ನವದೆಹಲಿ: ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ಶುಕ್ರವಾರ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಭಾರತ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ವನ್ನು ಪ್ರದಾನ ಮಾಡಿದರು. ವಾಜಪೇಯಿ ನಿವಾಸದಲ್ಲಿ ನಡೆದ ಸರಳ ಸಮಾರಂಭದಲ್ಲಿ ಅತ್ಯುನ್ನತ ಗೌರವವನ್ನು ಅವರಿಗೆ ಪ್ರದಾನ ಮಾಡಲಾಯಿತು....
Date : Friday, 27-03-2015
ನವದೆಹಲಿ: ಮೌಂಟ್ ಎವರೆಸ್ಟ್ ಪರ್ವತವನ್ನು ಹತ್ತಲು ಸಜ್ಜಾಗಿರುವ ಐದು ಮಂದಿ ಅಖಿಲ ಭಾರತ ಸೇವಾ ಅಧಿಕಾರಿಗಳ ತಂಡ ಶುಕ್ರವಾರ ಪ್ರಧಾನಿಯನ್ನು ಭೇಟಿಯಾಯಿತು. ಹಿಮಾಲಯವನ್ನೇರುತ್ತಿರುವ ಮೊದಲ ಸೇವಾ ಅಧಿಕಾರಿಗಳ ತಂಡ ಇದಾಗಿದೆ. ಐಎಎಸ್ ಅಧಿಕಾರಿ ರವೀಂದ್ರ ಕುಮಾರ್ ಅವರ ನೇತೃತ್ವದ ಈ ತಂಡದಲ್ಲಿ...
Date : Friday, 27-03-2015
ನವದೆಹಲಿ: ಅರವಿಂದ್ ಕೇಜ್ರಿವಾಲ್ ಒಬ್ಬ ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ. ಎಎಪಿಯೊಳಗೆ ಆಂತರಿಕ ಪ್ರಜಾಪ್ರಭುತ್ವ ಎಂಬುದು ಇಲ್ಲ. ತನ್ನನ್ನು ಪ್ರಶ್ನಿಸುವ ವ್ಯಕ್ತಿಗಳನ್ನು ಕೇಜ್ರಿವಾಲ್ ಇಷ್ಟಪಡುವುದಿಲ್ಲ ಎಂದು ಪ್ರಶಾಂತ್ ಭೂಷಣ್ ಆರೋಪಿಸಿದ್ದಾರೆ. ಪಕ್ಷದಲ್ಲಿನ ಬಿಕ್ಕಟ್ಟಿನ ಬಗ್ಗೆ, ತಮ್ಮನ್ನು ಪಕ್ಷ ನಡೆಸಿಕೊಳ್ಳುತ್ತಿರುವುದರ ಬಗ್ಗೆ ಯೋಗೇಂದ್ರ ಯಾದವ್ ಮತ್ತು...
Date : Friday, 27-03-2015
ಮುಂಬಯಿ: 2002ರ ಕುಡಿದು ಕಾರು ಓಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ಹೇಳಿಕೆ ಸಂಗ್ರಹಿಸುವ ಸಂದರ್ಭ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕು ಎಂದು ಕೋರಿ ಶುಕ್ರವಾರ ಬಾಲಿವುಡ್ ನಟ ಸಲ್ಮಾನ್ ಖಾನ್ ಸೆಷನ್ಸ್ ಕೋರ್ಟ್‌ಗೆ ಮನವಿ ಸಲ್ಲಿಸಿದ್ದರು. ಆದರೆ ಈ ಮನವಿಯನ್ನು ಕೋರ್ಟ್ ತಿರಸ್ಕರಿಸಿದೆ....
Date : Friday, 27-03-2015
ನವದೆಹಲಿ: ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಉಪಾಧ್ಯಕ್ಷೆ ಸೋನಿಯಾ ಗಾಂಧಿಯವರು ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಪತ್ರ ಬರೆದಿದ್ದಾರೆ. ಮಸೂದೆಯ ಬಗ್ಗೆ ಬಹಿರಂಗ ಚರ್ಚೆಗೆ ಆಹ್ವಾನ ನೀಡಿರುವ ಗಡ್ಕರಿಯವರ ವಿರುದ್ಧ ಪತ್ರದಲ್ಲಿ ಅಸಮಾಧಾನ ತೋಡಿಕೊಂಡಿರುವ ಅವರು, ಬಹಿರಂಗ ಚರ್ಚೆಗೆ ಆಹ್ವಾನ...