Date : Friday, 30-05-2025
ನವದೆಹಲಿ: ಪಾಕಿಸ್ಥಾನನದೊಂದಿಗಿನ ಇತ್ತೀಚಿನ ಸಂಘರ್ಷವನ್ನು ನಿಭಾಯಿಸಿದ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಪ್ರಶ್ನೆ ಮಾಡಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಬಿಜೆಪಿ ಟೀಕಾಸ್ತ್ರ ಪ್ರಯೋಗಿಸಿದೆ. ಹೈದರಾಬಾದ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ್ದ ರೆಡ್ಡಿ, ಆಪರೇಷನ್ ಸಿಂದೂರ್ ವೇಳೆ ಭಾರತ ಎಷ್ಟು...
Date : Friday, 30-05-2025
ನವದೆಹಲಿ: ಪ್ರಮುಖ ಬೆಳವಣಿಗೆಯೊಂದರಲ್ಲಿ, ರಾಜಸ್ಥಾನ ಪೊಲೀಸರ ಅಪರಾಧ ತನಿಖಾ ಇಲಾಖೆಯು ಪಾಕಿಸ್ಥಾನದ ಪರವಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಸರ್ಕಾರಿ ಉದ್ಯೋಗಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ಮಾಜಿ ಸಹಾಯಕರೊಬ್ಬರನ್ನು ಬಂಧಿಸಿದೆ. ಆರೋಪಿ ಸಕುರ್ ಖಾನ್ ಮಂಗನಿಯಾರ್ ಅವರನ್ನು ಬುಧವಾರ ಸಂಜೆ...
Date : Friday, 30-05-2025
ಬೆಂಗಳೂರು: ಬೆಂಗಳೂರು ಮೂಲದ ಸರ್ಕಾರಿ ಸ್ವಾಮ್ಯದ ರಕ್ಷಣಾ ಪಿಎಸ್‌ಯು ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML) , ವಂದೇ ಭಾರತ್ ಸ್ಲೀಪರ್ ಟ್ರೈನ್‌ಸೆಟ್‌ಗಳನ್ನು ಉತ್ಪಾದಿಸುವ ತನ್ನ ಸೌಲಭ್ಯದಲ್ಲಿ ಭಾರತದ ಮೊದಲ ಬುಲೆಟ್ ರೈಲು ಮೂಲಮಾದರಿಯ ಉತ್ಪಾದನೆಯನ್ನು ಪ್ರಾರಂಭಿಸಲು ಸಿದ್ಧವಾಗಿದೆ. ಸೆಪ್ಟೆಂಬರ್ 2025...
Date : Thursday, 29-05-2025
ಬೆಂಗಳೂರು: ಕಾಂಗ್ರೆಸ್ಸಿಗರು ಅಧಿಕಾರ ಇದೆ ಎಂದು ದರ್ಪದಿಂದ ಮೆರೆದರೆ, ಅದಕ್ಕೆ ಉತ್ತರ ಕೊಡುವ ದಿನಗಳು ಹತ್ತಿರ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಎಚ್ಚರಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ...
Date : Thursday, 29-05-2025
ನವದೆಹಲಿ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಗುರುವಾರಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ಭಾರತಕ್ಕೆ ತಾನಾಗಿಯೇ ಮರಳುವ ದಿನ ದೂರವಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಪಿಒಕೆ ಜನರು ಭಾರತದೊಂದಿಗೆ ಆಳವಾದ ಬೇರುಗಳನ್ನು ಹೊಂದಿದ್ದಾರೆ, ಅವರು ನಮ್ಮೊಂದಿಗೆ ಪುನರೇಕೀಕರಣವಾಗುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಸಿಐಐ (ಭಾರತೀಯ...
Date : Thursday, 29-05-2025
ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಟಿಎಂಸಿ ಮುಖ್ಯಸ್ಥೆ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಬಂಗಾಳದಲ್ಲಿ “ತುಷ್ಟೀಕರಣದ ಹೆಸರಿನಲ್ಲಿ ಗೂಂಡಾಗಿರಿಯ ಸ್ವಾತಂತ್ರ್ಯ”ವನ್ನು ಉತ್ತೇಜಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳವು ನಮ್ಮ ತಾಯಂದಿರು ಮತ್ತು ಸಹೋದರಿಯರ...
Date : Thursday, 29-05-2025
ನವದೆಹಲಿ: ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರು ಮಧ್ಯಪ್ರದೇಶದ ಚಿತ್ರಕೂಟದಲ್ಲಿರುವ ಆಶ್ರಮದಲ್ಲಿ ಆಧ್ಯಾತ್ಮಿಕ ನಾಯಕ ಜಗದ್ಗುರು ರಾಮಭದ್ರಾಚಾರ್ಯರಿಂದ ಆಶೀರ್ವಾದ ಪಡೆದರು. ಈ ವೇಳೆ ಪಾಕಿಸ್ಥಾನ ಆಕ್ರಮಿತ ಕಾಶ್ಮೀರ ಅನ್ನು ಮರಳಿ ಪಡೆಯುವಂತೆ ಜಗದ್ಗುರುಗಳು ಸೇನಾ ಮುಖ್ಯಸ್ಥರಿಗೆ ಮನವಿ ಮಾಡಿದರು. ಬುಧವಾರ...
Date : Thursday, 29-05-2025
ಅಮೃತಸರ: ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯ ಮಾಮ್‌ಡೋಟ್ ಗ್ರಾಮದ 10 ವರ್ಷದ ಶ್ರವಣ್ ಸಿಂಗ್ ತೋರಿಸಿದ ಅಪ್ರತಿಮ ದೇಶಭಕ್ತಿಯ ಕಾರ್ಯಕ್ಕಾಗಿ ಭಾರತೀಯ ಸೇನೆಯಿಂದ ಆಪರೇಷನ್ ಸಿಂಧೂರ್ ಸಮಯದ ‘ಕಿರಿಯ ನಾಗರಿಕ ಯೋಧ’ ಎಂದು ಗುರುತಿಸಲ್ಪಟ್ಟಿದ್ದಾನೆ. ಕಾರ್ಯಾಚರಣೆಯ ಸದರ್ಭದಲಲಿ, ಶ್ರವಣ್ ನಿಸ್ವಾರ್ಥವಾಗಿ ಸೈನಿಕರಿಗೆ ನೀರು,...
Date : Thursday, 29-05-2025
ವಾಷಿಂಗ್ಟನ್: ಬಿಲಿಯನೇರ್ ಎಲಾನ್ ಮಸ್ಕ್ ಅವರು ಅಮೆರಿಕಾದ ಡಿಪಾರ್ಮೆಂಟ್ ಆಫ್ ಗವರ್ನ್‌ಮೆಂಟ್ ಎಫಿಶಿಯನ್ಸಿ (DOGE) ಮುಖ್ಯಸ್ಥರಾಗಿ ತಮ್ಮ ಅವಧಿ ಕೊನೆಗೊಂಡಿದೆ ಎಂದು ಘೋಷಿಸಿದ್ದಾರೆ, ಅಲ್ಲದೇ “ವ್ಯರ್ಥ ಖರ್ಚು ಕಡಿಮೆ ಮಾಡುವ ಅವಕಾಶ”ಕ್ಕಾಗಿ ಅಮೆರಿಕ ಅಧ್ಯಕ್ಷರಿಗೆ ಧನ್ಯವಾದ ಎಂದಿದ್ದಾರೆ. ಈ ಮೂಲಕ ಮಸ್ಕ್...
Date : Thursday, 29-05-2025
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿಇಬ್ಬರು ಹೈಬ್ರಿಡ್ ಭಯೋತ್ಪಾದಕರನ್ನು ಬಂಧಿಸಲಾಗಿದ್ದು, ಅವರಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶೋಪಿಯಾನ್ ಜಿಲ್ಲೆಯ ಬಸ್ಕುಚನ್ ಇಮಾಮ್ ಸಾಹಿಬ್‌ನಲ್ಲಿ ಸೇನೆಯ 44 ರಾಷ್ಟ್ರೀಯ ರೈಫಲ್ಸ್, ಪೊಲೀಸ್ ಮತ್ತು...