Date : Saturday, 05-10-2024
ನವದೆಹಲಿ: ಭಾರತದ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಶಾಂಘೈ ಸಹಕಾರ ಸಂಸ್ಥೆ (ಎಸ್‌ಸಿಒ) ಶೃಂಗಸಭೆ 2024 ರಲ್ಲಿ ಭಾಗವಹಿಸುವ ಉದ್ದೇಶಕ್ಕಾಗಿ ಅಕ್ಟೋಬರ್ 15-16ರಂದು ಪಾಕಿಸ್ಥಾನಕ್ಕೆ ತೆರಳಲಿದ್ದಾರೆ. ಆದರೆ ಈ ಭೇಟಿಯ ವೇಳೆ ಭಾರತ-ಪಾಕಿಸ್ತಾನ ಸಂಬಂಧಗಳ ಕುರಿತು ಯಾವುದೇ ಚರ್ಚೆ...
Date : Saturday, 05-10-2024
ಮುಂಬಯಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮಹಾರಾಷ್ಟ್ರದ ವಾಸಿಂನಿಂದ ಸುಮಾರು 23,300 ಕೋಟಿ ರೂಪಾಯಿಗಳ ಬಹು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು. ಈ ಯೋಜನೆಗಳು ಕೃಷಿ ಮತ್ತು ಪಶುಸಂಗೋಪನೆ ಕ್ಷೇತ್ರಗಳಿಗೆ ಸಂಬಂಧಿಸಿವೆ. ಈ ವೇಳೆ ಪಿಎಂ-ಕಿಸಾನ್ ಯೋಜನೆಯ 18 ನೇ...
Date : Saturday, 05-10-2024
ನವದೆಹಲಿ: ಭಯೋತ್ಪಾದನೆ ವಿರುದ್ಧದ ಕಾರ್ಯಾಚರಣೆಯನ್ನು ಬಿಗಿಗೊಳಿಸಿರುವ ರಾಷ್ಟ್ರೀಯ ತನಿಖಾ ದಳ, ನಿಷೇಧಿತ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ (ಜೆಎಂ) ಜೊತೆಗಿನ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಂದು ಭಾರತದ ಐದು ರಾಜ್ಯಗಳ 22 ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಮ್ಮು ಮತ್ತು ಕಾಶ್ಮೀರ, ಮಹಾರಾಷ್ಟ್ರ, ಉತ್ತರ ಪ್ರದೇಶ,...
Date : Saturday, 05-10-2024
ವಾಷಿಂಗ್ಟನ್: ಇತ್ತೀಚಿಗೆ ಇರಾನ್ ನಡೆಸಿರುವ ಕ್ಷಿಪಣಿ ದಾಳಿಗೆ ಪ್ರತಿಕ್ರಿಯೆಯಾಗಿ ಇಸ್ರೇಲ್ ಇರಾನ್‌ನ ಪರಮಾಣು ಸೌಲಭ್ಯಗಳನ್ನು ಗುರಿಯಾಗಿಸಬೇಕು ಎಂದು ಯುಎಸ್ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ ಮಧ್ಯಪ್ರಾಚ್ಯದಲ್ಲಿ ಸಂಪೂರ್ಣ ಯುದ್ಧ ಅಸಂಭವವಾಗಿದೆ...
Date : Saturday, 05-10-2024
ರಾಯ್ಪುರ: ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 28 ಮಾವೋವಾದಿಗಳು ಹತರಾಗಿದ್ದಾರೆ. ನಾರಾಯಣಪುರ ಜಿಲ್ಲೆಯ ದಕ್ಷಿಣ ಅಬುಜ್ಮದ್ ಪ್ರದೇಶದಲ್ಲಿ ನಿನ್ನೆ ಮಧ್ಯಾಹ್ನ ಎನ್‌ಕೌಂಟರ್ ಆರಂಭವಾಗಿದೆ. ಈ ಪ್ರದೇಶದಲ್ಲಿ ಮಾವೋವಾದಿಗಳ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ...
Date : Saturday, 05-10-2024
ಚಂಡೀಗಢ: ಹರಿಯಾಣದಲ್ಲಿ 90 ಕ್ಷೇತ್ರಗಳ ಒಂದೇ ಹಂತದ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ಎರಡು ಕೋಟಿ ಮೂರು ಲಕ್ಷ ಮತದಾರರು 1,031 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ರಾಜ್ಯಾದ್ಯಂತ...
Date : Saturday, 05-10-2024
ಬೆಂಗಳೂರು: ವೀರ್ ಸಾವರ್ಕರ್ ಅವರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿರುವ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿರುದ್ಧ ಬಜರಂಗದಳದ ಮುಖಂಡ ಹಾಗೂ ಕಾರ್ಯಕರ್ತರೊಬ್ಬರು ಶುಕ್ರವಾರ ದೂರು ದಾಖಲಿಸಿದ್ದಾರೆ. ಆರೋಗ್ಯ ಸಚಿವರು ಸಾರ್ವಜನಿಕವಾಗಿ ಮಾತನಾಡುವಾಗ ತಮ್ಮ ಭಾಷೆಯ ಬಗ್ಗೆ ಹೆಚ್ಚು ಜಾಗರೂಕರಾಗಿರಬೇಕು...
Date : Saturday, 05-10-2024
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶುಕ್ರವಾರದಿಂದ ಗುಂಡಿನ ಚಕಮಕಿ ನಡೆಯುತ್ತಿದ್ದು, ಶನಿವಾರ ಬೆಳಗ್ಗೆ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಭಾರತೀಯ ಸೇನೆಯ ಚಿನಾರ್ ಕಾರ್ಪ್ಸ್ X ನಲ್ಲಿ ಈ...
Date : Friday, 04-10-2024
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಒಂದು ಕಡೆ ಮಾದಕ ದ್ರವ್ಯ ಮುಕ್ತ ಭಾರತಕ್ಕಾಗಿ ಶೂನ್ಯ ಸಹಿಷ್ಣುತೆ ನೀತಿಯನ್ನು ಅನುಸರಿಸುತ್ತಿದೆ. ಆದರೆ ಮತ್ತೊಂದೆಡೆ ಕಾಂಗ್ರೆಸ್ ಯುವಕರನ್ನು ಮಾದಕವ್ಯಸನದತ್ತ ಎಳೆದು ತರುತ್ತಿದೆ ಎಂದು ಗೃಹ ಸಚಿವ ಅಮಿತ್ ಶಾ ಇಂದು ಹೇಳಿದ್ದಾರೆ. ದೆಹಲಿಯಲ್ಲಿ...
Date : Friday, 04-10-2024
ಪಿಥೋರಗಢ: ಯಾತ್ರಾರ್ಥಿಗಳು ಗುರುವಾರ ಭಾರತದ ಭೂಪ್ರದೇಶದೊಳಗಿನಿಂದ ಮೊದಲ ಬಾರಿಗೆ ಶಿವನ ವಾಸಸ್ಥಾನವೆಂದು ನಂಬಲಾದ ಪವಿತ್ರ ಕೈಲಾಸ ಶಿಖರವನ್ನು ವೀಕ್ಷಣೆ ಮಾಡಿದರು. ಉತ್ತರಾಖಂಡದ ಪಿಥೋರಗಢ್ ಜಿಲ್ಲೆಯ ವ್ಯಾಸ್ ಕಣಿವೆಯಲ್ಲಿರುವ ಹಳೆಯ ಲಿಪುಲೇಖ್ ಪಾಸ್ ಮೂಲಕ ಕೈಲಾಸ ವೀಕ್ಷಣೆ ಮಾಡಲಾಗಿದೆ. ಈ ಪ್ರದೇಶ ಅಪಾರ...