Date : Friday, 27-11-2015
ಬಾಳಾಸೊರ್: ಒರಿಸ್ಸಾದ ಕರಾವಳಿ ಪ್ರದೇಶದ ತಾಂತ್ರಿಕ ಸೇನಾ ತರಬೇತಿಯ ಅಂಗವಾಗಿ ನಡೆಸಲಾದ ಅಗ್ನಿ-I ಕ್ಷಿಪಣಿ ಪರೀಕ್ಷೆ ಯಶಸ್ಸು ಕಂಡಿದೆ. ಈ ಕ್ಷಿಪಣಿ ೭೦೦ ಕಿ.ಮೀ. ದೂರವನ್ನು ಪ್ಯಾಪಿಸುವ ಸಾಮರ್ಥ್ಯ ಹೊಂದಿದೆ. ಒಂದು-ಹಂತದ ಈ ಕ್ಷಿಪಣಿಯನ್ನು ಅಬ್ದುಲ್ ಕಲಾಂ ದ್ವೀಪ (ವ್ಹೀಲರ್ ದ್ವೀಪ)ದ...
Date : Friday, 27-11-2015
ನವದೆಹಲಿ : ಭಾರತದಲ್ಲಿ ಅರಾಜಕತೆ ಮತ್ತು ಮತೀಯ ಸಾಮರಸ್ಯವನ್ನು ಕದಡಿ ಸಮಸ್ಯೆಗಳನ್ನು ಸೃಷ್ಟಿಸುವುದಕ್ಕೆ ಪಾಕ್‌ನ ಲಷ್ಕರ್-ಎ- ತೊಯ್ಬಾ, ಜೈಶ್- ಇ- ಮೊಹಮ್ಮದ್(ಜೆಇಎಂ) ಹಾಗೂ ಹಿಜಬ್-ಉಲ್- ಮುಜಾಹಿದ್ದೀನ್(ಹೆಚ್ ಯುಎಂ) ಭಯೋತ್ಪಾದಕ ಸಂಘಟನೆಗಳು ಒಂದುಗೂಡಿ ದಾಳಿನಡೆಸಲು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ....
Date : Friday, 27-11-2015
ನವದೆಹಲಿ: ಇ- ಕಾಮರ್ಸ್ ಸಂಸ್ಥೆಗಳ ದೃಷ್ಟಿಕೋನ ಮತ್ತು ವಿವಿಧ ಸ್ತರಗಳ ವ್ಯಾಪಾರ ರಚನೆಯನ್ನು ಗಮನದಲ್ಲಿರಿಸಿ ಸರ್ಕಾರ ತೆರಿಗೆ ಮತ್ತಿತರ ವಿಷಯಗಳ ಕುರಿತು ಸದ್ಯದಲ್ಲೇ ಸ್ಪಷ್ಟ ಮಾಹಿತಿ ನೀಡಲಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈಗಾಗಲೇ ಮಧ್ಯವರ್ತಿಗಳ ಜೊತೆ...
Date : Friday, 27-11-2015
ನವದೆಹಲಿ: ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಕುರಿತು ವಿಪಕ್ಷಗಳಿಂದ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನ್ಮೋಹನ್ ಸಿಂಗ್ ಜೊತೆ ಚರ್ಚಿಸಲಿದ್ದಾರೆ. ಹಣಕಾಸು ಸಚಿವ ಅರುಣ್...
Date : Thursday, 26-11-2015
ಭಾದೇರ್ವಾಹ್: ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯ ಸುಮಾರು 12 ಹಳ್ಳಿಗಳ ನಿವಾಸಿಗಳು ಸ್ವಾತಂತ್ರ್ಯ ಬಳಿಕದ 68 ವರ್ಷಗಳು ಸಂದರು ಇಂದಿಗೂ ವಿದ್ಯುತ್ ಇಲ್ಲದೇ ವಾಸಿಸುತ್ತಿದ್ದಾರೆ. ಕೆಲವು ವರ್ಷಗಳ ಹಿಂದೆ ಕೇಂದ್ರದಿಂದ ನಿಧಿ ಹಂಚಿಕೆಯಾಗಿದ್ದು, ಈವರೆಗೆ ಯಾವುದೇ ಪ್ರಗತಿ ಕಂಡಿಲ್ಲ. ಕೇಂದ್ರ ಸರ್ಕಾರವು ಪಂಡಿತ್ ದೀನ್...
Date : Thursday, 26-11-2015
ಪಾಟ್ನಾ: ಬಿಹಾರದ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರ ಮದ್ಯ ನಿಷೇಧ ಆದೇಶ ಹೊರಡಿಸಿದ್ದು, ಎ.1ರಿಂದ ಜಾರಿಗೆ ಬರಲಿದೆ. ಸರ್ಕಾರ ತನ್ನ ಪ್ರಣಾಳಿಎಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಂಡಿದೆ. ರಾಜ್ಯದಲದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಕ್ಕೆ ಪುರುಷರ...
Date : Thursday, 26-11-2015
ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಇಂದಿನಿಂದ ಆರಂಭಗೊಂಡಿದ್ದು, ಎರಡು ದಿನಗಳ ಕಾಲ ಸಂವಿಧಾನದ ಕುರಿತು ಚರ್ಚೆ ನಡೆಯಲಿದೆ. ಈ ವೇಳೆ ಸಂವಿಧಾನವು ದೇಶದ ಆಶಾಕಿರಣವಾಗಿದೆ. ವಿಚಾರಗೋಷ್ಠಿ ಹಾಗೂ ಚರ್ಚೆಗಳು ಸಂಸತ್ತಿನ ಆತ್ಮವೆನಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರಪತಿ ಹಮೀದ್ ಅನ್ಸಾರಿ...
Date : Thursday, 26-11-2015
ನವದೆಹಲಿ: ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತಕ್ಕೆ ನೀಡಿದ ಸಂವಿಧಾನದ ಕೊಡುಗೆಯನ್ನು ಸ್ಮರಿಸುವ ದಿಸೆಯಲ್ಲಿ ನವೆಂಬರ್ 26, ಈ ದಿನವನ್ನು ’ಸಂವಿಧಾನ ದಿವಸ್’ ಎಂದು ಆಚರಿಸುವಂತೆ ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ, ಪ್ರಥಮ ಐತಿಹಾಸಿಕ ಸಂವಿಧಾನ...
Date : Thursday, 26-11-2015
ಮುಂಬೈ: ಏಳು ವರ್ಷದ ಹಿಂದೆ ಮುಂಬೈನ ತಾಜ್ ಹೋಟೆಲ್ ಭಯೋತ್ಪಾದಕರ ದಾಳಿಗೆ ನಲುಗಿ ಹೋಗಿತ್ತು. ಆ ಸಂದರ್ಭದಲ್ಲಿ ಭಯೋತ್ಪಾದಕರ ವಿರುದ್ಧ ಹೋರಾಡಿ ಪ್ರಾಣತೆತ್ತ ಪೊಲೀಸರು ಮತ್ತು ಯೋಧರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮತ್ತು ಇತರ ಗಣ್ಯರು ಮುಂಬೈ ದಕ್ಷಿಣದಲ್ಲಿರುವ ಪೊಲೀಸ್...
Date : Thursday, 26-11-2015
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮೊದಲ ಐತಿಹಾಸಿಕ ಸಂವಿಧಾನ ದಿನದ ಅಂಗವಾಗಿ ರಾಷ್ಟ್ರದ ಜನತೆಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ದೇಶದ ಸಂವಿಧಾನ ರಚನೆಯ ತಮ್ಮ ಕೊಡುಗಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಂದನಾರ್ಪಣೆ ಸಲ್ಲಿಸಿದ್ದಾರೆ. ಈ...